Yuvavahini

DEC 02, 2018 3.30 PM IST

ಯುವವಾಹಿನಿ (ರಿ.) ಬೆಂಗಳೂರು ಘಟಕದಿಂದ ಮಕ್ಕಳ ದಿನಾಚರಣೆ

ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕದ ಅಥಿತ್ಯದಲ್ಲಿ ತಾ: 02-12-2018 ರಂದು ಸ್ಪರ್ಶ ಟ್ರಸ್ಟ್ ನ ನಿಸರ್ಗ ಗ್ರಾಮದಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಟ್ರಸ್ಟಿನ ಮಕ್ಕಳಿಗೆ ವಿವಿಧ ರೀತಿಯ ಸಾಂಸ್ಕೃತಿಕ ಸ್ಪರ್ಧೆ ಮತ್ತು ಆಟೋಟ ಸ್ಪರ್ಧೆಗಳನ್ನು ನಡೆಸುವ ಮೂಲಕ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಸುಧೀರ್ ಪೂಜಾರಿಯವರು ವಹಿಸಿಕೊಂಡಿದ್ದರು, ಸ್ಪರ್ಶ ಟ್ರಸ್ಟ್ ನ ಅಡ್ಮಿನ್ ಉಸ್ತುವಾರಿ ಆಗಿರುವ ರಾಜು ಹಾಗೂ ಶಶಧರ ಕೋಟ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಘಟಕದ ಸದಸ್ಯರಾದ ಕಿಶನ್ ಪೂಜಾರಿ , ಅಕ್ಷತಾ ಸುಧೀರ್ , ರಘು ಕೋಟ್ಯಾನ್ ಹಾಗೂ ಸುಪ್ರಿಯಾ ಉಪಸ್ಥಿತರಿದ್ದರು.  ಕಾರ್ಯದರ್ಶಿಯವರಾದ ರಾಘವೇಂದ್ರ ಪೂಜಾರಿ ಸ್ವಾಗತಿಸಿದರು, ಸಕೇಶ್ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಬಗ್ಗೆ ಮಕ್ಕಳು ತುಂಬ ಹರ್ಷ ವ್ಯಕ್ತ ಪಡಿಸಿದರು, ಟ್ರಸ್ಟ್ ನ ಸಿಬ್ಬಂದಿ ವರ್ಗದವರು ಕೂಡ ಯುವವಾಹಿನಿ ಕೈಕೊಂಡ ಕಾರ್ಯಕ್ರಮದ ಬಗ್ಗೆ ಒಳ್ಳೆಯ ಪ್ರಶಂಶೆ ವ್ಯಕ್ತಪಡಿಸಿದರು. ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ನೀಡಿ ಹಾಗೂ ಎಲ್ಲಾ ಮಕ್ಕಳಿಗೂ ಸಿಹಿ ವಿತರಿಸಲಾಯಿತು.  ಘಟಕದ ಮಹಿಳಾ ಸಂಘಟನೆಗಾರರಾದ ಅಕ್ಷತಾ ಸುಧೀರ್ ಮತ್ತು ಕುಮಾರಿ ಸುಪ್ರಿಯಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

 

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!