ಯುವವಾಹಿನಿ(ರಿ.) ಬಜಪೆ ಘಟಕದ ಆಶ್ರಯದಲ್ಲಿ ರಕ್ತದಾನ ಶಿಬಿರ

ಬಜಪೆ : ಯುವವಾಹಿನಿ(ರಿ.) ಬಜಪೆ ಘಟಕ ,ಲಯನ್ಸ್ ಕ್ಲಬ್ ಮುಚ್ಚೂರು – ನೀರುಡ್ಡೆ ,ನಿರಂಜನ ಸ್ವಾಮಿ ಪಾಲಿಟೆಕ್ನಿಕ್ (ಅನುದಾನಿತ ) ಸುಂಕದಕಟ್ಟೆ , ಹಾಗೂ ವೆನ್‌ಲಾಕ್ ಆಸ್ಪತ್ರೆ ಮಂಗಳೂರು, ಇವರ ಸಂಯುಕ್ತ ಅಶ್ರಯದಲ್ಲಿ, ಬೃಹತ್ ರಕ್ತದಾನ ಶಿಬಿರ ತಾರೀಕು 27/03/2019 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ನಿರಂಜನ ಸ್ವಾಮಿ ಪಾಲಿಟೆಕ್ನಿಕ್ ಸುಂಕದಕಟ್ಟೆ ಇಲ್ಲಿ ಯಶಶ್ವಿಯಾಗಿ ನಡೆಯಿತು .
ಎಸ್.ಎನ್.ಎಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಜ್ಯೋತಿ ನಾರಾಯಣ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು .ಲಯನ್ಸ್ ಕ್ಲಬ್ ವಲಯ ಅಧ್ಯಕ್ಷರಾದ ಗಣೇಶ್ ಶೆಟ್ಟಿ, ಮುಚ್ಚೂರು-ನೀರುಡ್ಡೆ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ , ಕಾರ್ಯದರ್ಶಿ ರಾಮ್ ಮೋಹನ್, ಕೋಶಾಧಿಕಾರಿ ಫಿಲಿಪ್ ಡಿ ಸಿಲ್ವಾ ,ಎಸ್ .ಎನ್ .ಎಸ್ ಪಾಲಿಟೆಕ್ನಿಕ್‌ನ ಎನ್.ಎಸ್.ಎಸ್ ಸಂಯೋಜನಾಧಿಕಾರಿ ದಿವಾಕರ ಶೆಟ್ಟಿ, ಉಪ ಪ್ರಾಂಶುಪಾಲರಾದ ದಿನಕರ್, ಯುವವಾಹಿನಿ(ರಿ.) ಬಜಪೆ ಘಟಕದ ಅಧ್ಯಕ್ಷರಾದ ಸಂಧ್ಯಾ ಕುಳಾಯಿ ವೇದಿಕೆಯಲ್ಲಿ ಉಪಸ್ಥಿತರಿದ್ದರು .
ವೆನ್‌ಲಾಕ್ ಆಸ್ಪತ್ರೆಯ ರಕ್ತ ನಿಧಿ ಮೇಲ್ವಿಚಾರಕರಾದ ಆಂಟೋನಿ ಡಿಸೋಜ, ಯುವವಾಹಿನಿ ಬಜಪೆ ಘಟಕದ ಕಾರ್ಯದರ್ಶಿ ರೋಹಿತ್ ಪೂಜಾರಿ, ನಿ .ಪೂ .ಅಧ್ಯಕ್ಷರಾದ ದೇವರಾಜ ಅಮಿನ್, ಸದಸ್ಯರಾದ ಇಂದುಮತಿ, ನಿರ್ಮಲ ಗೋಪಾಲ್, ತೇಜಸ್, ರೇಣುಕಾ, ಭಾರತಿ ಹಾಗೂ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 16-11-2024
ಸ್ಥಳ : ಯುವವಾಹಿನಿ ಸಭಾಂಗಣ 3ನೇ ಮಹಡಿ, ರಘು ಬಿಲ್ಡಿಂಗ್ ಊರ್ವ ಸ್ಟೋರ್, ಮಂಗಳೂರು

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ

ದಿನಾಂಕ : 15-11-2024
ಸ್ಥಳ : ಸಿ. ಎಸ್. ಐ. ಬಾಲಿಕಾಶ್ರಮ, ಮೂಲ್ಕಿ

ಯುವವಾಹಿನಿ (ರಿ.) ಮೂಲ್ಕಿ ಘಟಕ

ದಿನಾಂಕ : 23-11-2024
ಸ್ಥಳ : ಸಂಪಿಗೆ ನಗರ, ಉದ್ಯಾವರ ಉಡುಪಿ

ಯುವವಾಹಿನಿ (ರಿ) ಉಡುಪಿ ಘಟಕ

ದಿನಾಂಕ : 24-11-2024
ಸ್ಥಳ : ನಾಗಪ್ಪ ಕಾಂಪ್ಲೆಕ್ಸ್ , ಎನ್ .ಹೆಚ್-66, ಬಲಾಯಿಪಾದೆ, ಉಡುಪಿ

ಯುವವಾಹಿನಿ (ರಿ) ಉಡುಪಿ ಘಟಕ

ದಿನಾಂಕ : 17-11-2024
ಸ್ಥಳ : ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ, ಹೆಜಮಾಡಿ

ಯುವವಾಹಿನಿ (ರಿ) ಪಡುಬಿದ್ರಿ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
error: Content is protected !!