ದಿನಾಂಕ 13/09/2019 ರಂದು 165 ನೇ ನಾರಾಯಣಗುರು ಜಯಂತಿಯ ಪ್ರಯುಕ್ತ ಕುಪ್ಪೆಪದವಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಯುವವಾಹಿನಿ (ರಿ.) ಕುಪ್ಪೆಪದವು ಘಟಕದ ವತಿಯಿಂದ ಅಧ್ಯಕ್ಷರು/ಉಪಾಧ್ಯಕ್ಷರು/ ಸ್ಥಾಪಕ ಅಧ್ಯಕ್ಷರು ಪದಾಧಿಕಾರಿಗಳು,ಸದಸ್ಯರು ಹಾಗೂ ಹಿರಿಯರಾದ ಉಮೇಶ್ ಅಮೀನ್ ರವರ ಮಾರ್ಗದರ್ಶನದಲ್ಲಿ ವಿಶೇಷ ಗುರು ವಂದನೆ ಸಲ್ಲಿಸಲಾಯಿತು.