Yuvavahini

SEP 15, 2019 10.37 AM IST

ಯುವವಾಹಿನಿ (ರಿ) ಮೂಡಬಿದಿರೆ‌ ಘಟಕ

ಗುರು ಸಂದೇಶ ಸಂಕಲ್ಪ : ಮದ್ಯಪಾನ ಮುಕ್ತ ಮದರಂಗಿ

ನಮ್ಮ ಸಮಾಜದಲ್ಲಿ ಮದುವೆಯ ಮದರಂಗಿ ಕಾರ್ಯಕ್ರಮದಲ್ಲಿ ಮದ್ಯಪಾನವು ವಿಪರೀತವಾಗಿದ್ದು ಅದರಿಂದ ಆಗುವ ತೊಂದರೆಗಳು ಹಲವಾರು. ಬ್ರಹ್ಮಶ್ರೀ ನಾರಾಯಣ ಗುರುಗಳು ಮದ್ಯಪಾನವನ್ನು ಬಹಳ ವಿರೋಧಿಸಿದ್ದರು. ಮೂಡಬಿದ್ರೆ ಯುವವಾಹಿನಿ ಘಟಕ ಬ್ರಹ್ಮಶ್ರೀ ನಾರಾಯಣ ಗುರುಗಳ 165 ಜನ್ಮದಿನಾಚರಣೆಯ ಅಂಗವಾಗಿ ಮದ್ಯಪಾನ ಮುಕ್ತ ಮದರಂಗಿ ಕಾರ್ಯಕ್ರಮವನ್ನು ನಡೆಸಬೇಕೆಂದು ವಿನಂತಿಸುವ ಗುರು ಸಂದೇಶ ಸಂಕಲ್ಪ ಎಂಬ ನಾಮಾಂಕಿತ ಮನವಿ ಪತ್ರವನ್ನು ದಿನಾಂಕ 15/09/2019 ರಂದು  ಕಡಂದಲೆ ಪಾಲಡ್ಕ ಬಿಲ್ಲವ ಸಂಘದಲ್ಲಿ ನಡೆದ ಗುರು ಜಯಂತಿ ಕಾರ್ಯಕ್ರಮದಲ್ಲಿ  ಹೊಸ್ಮಾರು ಬಲ್ಲೆಟ್ಟು ಸ್ವಾಮಿಗಳಾದ ಶ್ರೀಶ್ರೀಶ್ರೀ ವಿಖ್ಯಾತಾನಂದ ಸ್ವಾಮೀಜಿಯವರು  ನಮ್ಮ ಸಮಾಜದ ಹಿರಿಯ ಶಾಂತಿ ಗಳಾದ ಸದಾನಂದ ಶಾಂತಿ , ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ. ರಾಜಶೇಖರ್ ಕೋಟ್ಯಾನ್ ಮತ್ತು ನಮ್ಮ ಸಮಾಜದ ಎಲ್ಲ ಗಣ್ಯರ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು. ಮೂಡಬಿದ್ರಿ ವಾಹಿನಿಯ ಅಧ್ಯಕ್ಷರಾದ ಜಗದೀಶ್ಚಂದ್ರ ಡಿಕೆ ಮತ್ತು ಸದಸ್ಯರು ಉಪಸ್ಥಿತರಿದ್ದರು. ಈ ಮನವಿ ಪತ್ರವನ್ನು ನಮ್ಮ ಸಮಾಜದ ಪ್ರತಿಯೊಂದು ಮನೆಗೆ ಯುವವಾಹಿನಿ ಸದಸ್ಯರು ಕೊಟ್ಟು ಮನವರಿಕೆ ಮಾಡಲಿದ್ದಾರೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!