Yuvavahini

NOV 26, 2019 7.07 AM IST

ಯುವವಾಹಿನಿ (ರಿ ) ಕಟಪಾಡಿ ಘಟಕ

ಭಕ್ತಿ ಹೆಜ್ಜೆ ಭಜನಾ ಸ್ಪರ್ಧೆ

ಯುವವಾಹಿನಿ (ರಿ.) ಕಟಪಾಡಿ ಘಟಕ ವತಿಯಿಂದ ನಡೆದ , ಭಕ್ತಿ ಹೆಜ್ಜೆ ಭಜನ ಸ್ಪರ್ಧೆಯನ್ನು ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷರಾದ ಬಿ ,ಎನ್ ಶಂಕರಪೂಜಾರಿ ದೀಪ ಬೆಳಗಿಸಿ ,ಚಾಲನೆ ಕೊಟ್ಟರು ಮುಖ್ಯ ಅತಿಥಿಯಾಗಿ ಎಸ್ ವಿ ಎಸ್ ,ವಿದ್ಯಾವರ್ಧಕ ಸಂಘದ ಸಂಚಾಲಕರಾದ ಶ್ರೀ ಸತ್ಯೇ0ದ್ರ ಪೈ ,ಕೇಂದ್ರ ಸಮಿತಿಯ ಸಂಘಟನ ಕರ್ಯಾದರ್ಶಿ ರಮೇಶ್ ಕೋಟಿಯಾನ್ ಕ್ಷೇತ್ರಡಾಳಿತ  ಮಂಡಳಿಯ ಸದಸ್ಯರು ,ಕಾರ್ಯಕ್ರಮ ನಿರ್ದೇಶಕರಾದ ಮಹೇಶ್ ಅಂಚನ್ ಯುವವಾಹಿನಿ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು ,ಕಾರ್ಯಕ್ರಮದಲ್ಲಿ ಸುಮಾರು 13 ತಂಡಗಳು ಬಾಗವಹಿಸಿದ್ದ ವು ,ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ನರೇಶ್ ಕುಮಾರ್ ಸಶಿಹಿತ್ಲು ,ಬಿಲ್ಲವ ಪರಿಷತ್ತಿನ ಅಧ್ಯಕ್ಷರಾದ ನವೀನ್ ಅಮೀನ್ ,ಕ್ಷೇತ್ರಡಾಲಿತಮಂಡಲಿಯ ಉಪಾಧ್ಯಕ್ಷರಾದ ಶ್ರೀಕರ್ ಅಂಚನ್ ,ಮಟ್ಟು ಗಣೇಶೋತ್ವವ ಸಮಿತಿಯ ಅಧ್ಯಕ್ಷರಾದ ಪ್ರಸಾದ್ ,ಕ್ಷೇತ್ರಡಾಲಿತ ಮಂಡಳಿಯ ಕಾರ್ಯದರ್ಶಿ ಶಿವಾನಂದ, ಹಾಗೂ ಸದಸ್ಯರು ,ಯುವವಾಹಿನಿ ಘಟಕದ ಸದಸ್ಯರು ,ಸಂಘಟನಾ ಕಾರ್ಯದರ್ಶಿ ರಮೇಶ್ ಕೋಟಿಯಾನ್ ,ಉಪಸ್ಥಿತರಿದ್ದರು ,ಪ್ರಥಮ ಬಹುಮಾನವನ್ನು ,ಹೂಡೆ ಶ್ರೀ ಹನುಮಾನ್ ವಿಠೋಭಾ ಮಾತೃ ಮಂಡಳಿ  ದ್ವಿತೀಯ ,ಮಂಗಳೂರು ನೀರು ಮಾರ್ಗ ಶ್ರೀ ಸುಬ್ರಹ್ಮಣ್ಯ ಭಜನ ಮಂದಿರ ,ಹಾಗೂ ತೃತೀಯ ಶ್ರೀ ರಾಮ ಭಜನ ಮಂದಿರ ಗುಡ್ಡೆ ಕೋಪ್ಲ ,ಹಾಗೂ ಬಜ್ಪೆ ಸುಂಕದ ಕಟ್ಟೆ ಅಂಭಿಕ ಅನ್ನಪೂರ್ಣೇಶ್ವರಿ ಶ್ರೀ ಮಂಡಳಿ ,ಮತ್ತು ಸ್ವರ ಶ್ರೀ ಮಂಡಳಿ ಸುರತ್ಕಲ್ ಇವರು ಸಮಾಧಾನಕರ ಬಹುಮಾನವನ್ನು ಪಡೆದುಕೊಂಡರು ,ಈ ಕಾರ್ಯಕ್ರಮ ಎಲ್ಲಾ ಅತಿಥಿ ಗಣ್ಯರ ಊರವರ  ಮೆಚ್ಚುಗೆಗೆ ಪಾತ್ರವಾಯಿತು ,ಈ ಎಲ್ಲಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಟಪಾಡಿ ಘಟಕದ ಅಧ್ಯಕ್ಷರಾದ ಭಾಸ್ಕರ್ ಪೂಜಾರಿಯವರು ವಹಿಸಿದರು,

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!