Yuvavahini

FEB 18, 2022 5.46 AM IST

ಯುವವಾಹಿನಿ ಮೂಡುಬಿದಿರೆ ಘಟಕದಿಂದ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ

ಸಿದ್ಧತೆ ಮತ್ತು ಬದ್ಧತೆಯಿಂದ ಯಶಸ್ಸು ಸಾಧ್ಯ : ಸುಧಾಕರ ಕಾರ್ಕಳ

ಅಳಿಯೂರು : ಸಿದ್ದತೆ ಮತ್ತು ಬದ್ಧತೆಯಿಂದ ಯಶಸ್ಸು ಸಾಧ್ಯ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಪ್ರಚಾರ ನಿರ್ದೇಶಕರು ಹಾಗೂ ಜೇಸೀ ರಾಷ್ಟ್ರೀಯ ತರಬೇತುದಾರರಾದ ಸುಧಾಕರ ಕಾರ್ಕಳ ಅಭಿಪ್ರಾಯ ಪಟ್ಟರು. ಅವರು ದಿನಾಂಕ 18.02.2022 ರಂದು ಯುವವಾಹಿನಿ ಮೂಡುಬಿದಿರೆ ಘಟಕದ ಆಶ್ರಯದಲ್ಲಿ ಅಳಿಯೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಜರುಗಿದ ಪರೀಕ್ಷಾಪೂರ್ವ ತರಬೇತಿ ಕಾರ್ಯಾಗಾರ ನಡೆಸಿಕೊಟ್ಟು ಮಾತನಾಡಿದರು ಶಿಕ್ಷಣ ಸಂಯೋಜಕರಾದ ಸ್ಮಿತಾ ಮಿರಾಂದ ದೀಪ ಬೆಳಗುವುದರ ಮೂಲಕ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರದ ಸರಣಿ ಕಾರ್ಯಕ್ರಮ ಉದ್ಘಾಟಿಸಿದರು. ಶಾಲೆಯ ಮುಖ್ಯೋಪಾಧ್ಯಾಯರಾದ ಸುಬ್ರಹ್ಮಣ್ಯ ಹಾಗೂ SDMC ಅಧ್ಯಕ್ಷರಾದ ಅನಿತಾ.ಎಂ.ಆಳ್ವ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಒಟ್ಟು 125 ವಿದ್ಯಾರ್ಥಿಗಳು ಕಾರ್ಯಾಗಾದ ಪ್ರಯೋಜನ ಪಡೆದರು. ಕಾರ್ಯಾಗಾರದ ಕೊನೆಯಲ್ಲಿ ಆಯ್ದ ವಿದ್ಯಾರ್ಥಿಗಳು ತಮ್ಮ ಅನಿಸಿಕೆ ಹಂಚಿಕೊಂಡರು. ಯುವವಾಹಿನಿ ಮೂಡುಬಿದಿರೆ ಘಟಕದ ಉಪಾಧ್ಯಕ್ಷ ಸುಶಾಂತ್ ಕರ್ಕೇರ ಹಾಗೂ ಅಳಿಯೂರು ಸರಕಾರಿ ಪ್ರೌಢಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು. ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷರಾದ ನವಾನಂದ ಸ್ವಾಗತಿಸಿದರು.ಚೇತನ್ ಬೋರುಗುಡ್ಡೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ರಮೇಶ್ ಅಮೀನ್ ವಂದನಾರ್ಪಣೆ ಗೈದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!