ಯುವವಾಹಿನಿ ಕೇಂದ್ರ ಸಮಿತಿಯ 2015-16 ನೇ ಸಾಲಿನ ಪದಗ್ರಹಣ ಸಮಾರಂಭವು ಬಂಟ್ವಾಳ ಮೆಲ್ಕಾರಿನ ಬಿರ್ವ ಆಡಿಟೋರಿಯಂ ಇಲ್ಲಿ 09.08.2015 ರಂದು ಜರಗಿತು.
ಚುನಾವಣಾಧಿಕಾರಿ ರವಿಚಂದ್ರ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಭೋದಿಸಿದರು. ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಉಡುಪಿ ನೇತೃತ್ವದ ತಂಡವು ಪ್ರಮಾಣ ವಚನ ಸ್ವೀಕರಿಸಿತು.