Yuvavahini

SEP 05, 2022 3.12 PM IST

ಯುವವಾಹಿನಿ (ರಿ.) ಮುಲ್ಕಿ ಘಟಕ

ಶಿಕ್ಷಕರ ದಿನಾಚರಣೆ

ಮುಲ್ಕಿ :- ಯುವವಾಹಿನಿ (ರಿ.) ಮುಲ್ಕಿ ಘಟಕದ ವತಿಯಿಂದ ಹಾಗೂ ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮುಲ್ಕಿ ಇವರ ಜಂಟಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯನ್ನು ದಿನಾಂಕ 05 ಸೆಪ್ಟೆಂಬರ್ 2022ನೇ ಸೋಮವಾರದಂದು ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮುಲ್ಕಿ ಯಲ್ಲಿ ಜರುಗಿತು. ಘಟಕದ ಅಧ್ಯಕ್ಷರಾದ ಭಾಸ್ಕರ್ ಭಾರತಿ ಕೋಟ್ಯಾನ್ ಇವರು ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮೂಲ್ಕಿ ಇದರ ಸಂಚಾಲಕರಾದ ಎಚ್ .ವಿ .ಕೋಟ್ಯಾನ್ ದೀಪ ಬೆಳಗಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ (ರಿ.) ಕೇಂದ್ರ ಸಮಿತಿ , ಮಂಗಳೂರು ಇದರ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಹಾಗೂ ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮೂಲ್ಕಿ ಇದರ ಆಡಳಿತ ಅಧಿಕಾರಿ ವಸಂತ್ ಕುಮಾರ್ ಹಾಗೂ ಸಂಸ್ಥೆಯ ಸಂಚಾಲಕರಾದ ಬಾಲಚಂದ್ರ ಸನಿಲ್ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಯೋಗೀಶ್ ಕೋಟ್ಯಾನ್ ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ಯತೀಶ್ ಅಮೀನ್ ಹಾಗೂ ಕೇಶವ್ ಇವರುಗಳ ಸಹಯೋಗದೊಂದಿಗೆ ಬಹಳ ವಿಜೃಂಭಣೆಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವು ನಾರಾಯಣ ಗುರು ವಿದ್ಯಾಸಂಸ್ಥೆಯ ಒಟ್ಟು 52 ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಯನ್ನು ಶಾಲು ಹಾಗೂ ಹೂವು ನೀಡಿ ಗೌರವಿಸಲಾಯಿತು. ಅದೇ ರೀತಿ ಹಿರಿಯ ಶಿಕ್ಷಕರಾದ ರಮೇಶ್ ಕುಲಾಲ್ ಹಾಗೂ ವಿದ್ಯಾ ಇವರನ್ನು ವಿಶೇಷವಾಗಿ ಫಲ ಪುಷ್ಪ ನೀಡಿ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ನಿರೂಪಣೆಯನ್ನು ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ನೆರವೇರಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಧನ್ಯವಾದವನ್ನು ನಾರಾಯಣ ಗುರು ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಯತೀಶ ಅಮೀನ್ ನೆರವೇರಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು. ಘಟಕದ ಹೆಚ್ಚಿನ ಸದಸ್ಯರು ಭಾಗವಹಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!