Yuvavahini

OCT 09, 2022 3.17 AM IST

ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ "ಕೆಸರ್ ಡೊಂಜಿ ದಿನ"ಕೆಸರುಗದ್ದೆ ಕ್ರೀಡಾಕೂಟ

ಕೆಸರ್‌ಡೊಂಜಿ ದಿನ :- ಯುವವಾಹಿನಿ ಮಾಣಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ವೇಣೂರು :- ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ “ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ ಸಮಗ್ರ ಪ್ರಶಸ್ತಿಯನ್ನು ಯುವವಾಹಿನಿ ಮಾಣಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 09 ಅಕ್ಟೋಬರ್ 2022ರಂದು ಜರಗಿದ ಕೆಸರ್ ಡೊಂಜಿ ಕ್ರೀಡಾಕೂಟದಲ್ಲಿ ಭಾಗವಹಿಸಿ ಅತೀ ಹೆಚ್ಚು ವಿಭಾಗದಲ್ಲಿ ಸ್ಪರ್ಧಿಸಿ ತೀವ್ರ ಪೈಪೋಟಿ ನೀಡಿ ಹೆಚ್ಚು ಬಹುಮಾನ ಪಡೆಯುವಲ್ಲಿ ಯಶಸ್ವಿಯಾಯಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಶ್ರೀ ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪ್ರಶಸ್ತಿ ವಿತರಿಸಿದರು.

ಈ ಸಂದರ್ಭದಲ್ಲಿಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸುದರ್ಶನ್, ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ಶ್ರೀನಾರಾಯಣ ಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷರಾದ ಸತ್ಯಜಿತ್‌ ಸುರತ್ಕಲ್, ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿಯ ಗೌರವ ಅಧ್ಯಕ್ಷರಾದ ಜಯಂತ ನಡುಬೈಲ್, ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಮ್ , ಧಾರ್ಮಿಕ ಪರಿಷತ್ ಸದಸ್ಯರಾದ ಶೈಲೇಶ್ , ಜಯಂತ್ ಕೋಟ್ಯಾನ್ , ಬೆಳ್ತಂಗಡಿ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಚಿದಾನಂದ ಎಲ್ದಕ್ಕ , ಗುರುದೇವ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಪದ್ಮನಾಭ ಮಾಣಿಂಜ , ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ, ಉಪಾಧ್ಯಕ್ಷ ರುಗಳಾದ ರಾಜೇಶ್ ಬಂಟ್ವಾಳ, ಹರೀಶ್ ಪೂಜಾರಿ ಮಂಗಳೂರು, ಕೋಶಾಧಿಕಾರಿ ಜಗದೀಶ್ಚಂದ್ರ ಡಿ.ಕೆ , ಜಯವಿಕ್ರಂ ಕಲ್ಲಾಪು, ಯುವ ವಕೀಲರಾದ ಮನೋಹರ ಅಟಾಲ್ ಮತ್ತಿತರು ಉಪಸ್ಥಿತರಿದ್ದರು.

ವಿಜೇತರ ವಿವರ
1.ಪುರುಷ ರ ಉಪ್ಪು ಮೂಟೆ ಪ್ರಥಮ — ಪಡುಬಿದ್ರೆ ಘಟಕ

                                       ದ್ವಿತೀಯ — ಕಡಬ ಘಟಕ

2.ಪುರುಷರ — ರಿಲೇ ಪ್ರಥಮ — ಮಾಣಿ ಘಟಕ

                      ದ್ವಿತೀಯ — ಹೆಜಮಾಡಿ ಘಟಕ

3. ಪುರುಷ ರ 5 ಕಾಳಿನ ಓಟ ಪ್ರಥಮ– ಮಾಣಿ ಘಟಕ
                                      ದ್ವಿತೀಯ — ಕಡಬ ಘಟಕ

4. ಪುರುಷರ100 ಮೀಟರ್ ಓಟ ಪ್ರಥಮ– ಪಡುಬಿದ್ರೆ ಘಟಕ

                                        ದ್ವಿತೀಯ — ಮಾಣಿ ಘಟಕ

5. ಪುರುಷರ ಕಬಡ್ಡಿ ಪ್ರಥಮ— ಮಾಣಿ ಘಟಕ

                     ದ್ವಿತೀಯ — ಬೆಳ್ತಂಗಡಿ ಘಟಕ

6. ಪುರುಷರ ವಾಲಿಬಾಲ್ ಪ್ರಥಮ– ಬಜಪೆ ಘಟಕ

                       ದ್ವಿತೀಯ — ಪಡುಬಿದ್ರೆ ಘಟಕ

7.ಪುರುಷರ ಹಗ್ಗ ಜಗ್ಗಾಟ ಪ್ರಥಮ– ಹೆಜಮಾಡಿ ಘಟಕ
                          ದ್ವಿತೀಯ — ಮಂಗಳೂರು ಘಟಕ

===0==0==0====0======0==

1.ಮಹಿಳೆಯರ ಉಪ್ಪಿನ ಮೂಟೆ ಓಟ ಪ್ರಥಮ — ಮೂಡಬಿದ್ರೆ ಘಟಕ

                                                    ದ್ವಿತೀಯ — ಬೆಳ್ತಂಗಡಿ ಘಟಕ

2. ಮಹಿಳೆಯರ ರಿಲೇ ಪ್ರಥಮ — ಪಡುಬಿದ್ರೆ ಘಟಕ

                          ದ್ವಿತೀಯ — ಮೂಡಬಿದ್ರೆ ಘಟಕ

3. ಮಹಿಳೆಯರ ತ್ರೋ ಬಾಲ್ ಪ್ರಥಮ– ಬೆಳ್ತಂಗಡಿ ಘಟಕ

                                  ದ್ವಿತೀಯ — ಮೂಡಬಿದ್ರೆ ಘಟಕ

4. ಮಹಿಳೆಯರ ಹಗ್ಗ ಜಗ್ಗಾಟ ಪ್ರಥಮ– ಬೆಳ್ತಂಗಡಿ ಘಟಕ

                                              ದ್ವಿತೀಯ — ಅಡ್ವೆ ಘಟಕ

5. ಮಹಿಳೆಯರ 100 ಮೀಟರ್ ಓಟ ಪ್ರಥಮ– ಮಾಣಿ ಘಟಕ

                                     ದ್ವಿತೀಯ — ಮೂಡಬಿದ್ರೆ ಘಟಕ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!