Yuvavahini

OCT 02, 2022 2.06 PM IST

ಯುವವಾಹಿನಿ (ರಿ.) ಕೂಳೂರು ಘಟಕ

ಸ್ವಚ್ಚತಾ ಅಭಿಯಾನ ಕಾರ್ಯಕ್ರಮ

ಕೂಳೂರು :- ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ 25ನೇ ಸ್ವಚ್ಛತಾ ಅಭಿಯಾನವು ಗಾಂಧಿ ಜಯಂತಿ ಪ್ರಯುಕ್ತ ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಪರಪಾದೆ ಆಕಾಶಭವನ ಇಲ್ಲಿ ದಿನಾಂಕ 02 ಅಕ್ಟೋಬರ್ 2022 ಭಾನುವಾರದಂದು ನಡೆಯಿತು. ಸದಸ್ಯರಾದ ಜಯ ಬಂಗೇರರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ , ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ಭಾಸ್ಕರ್ ಕೋಟ್ಯಾನ್, ಮಾರ್ಗದರ್ಶಕರಾದ ಚಂದಪ್ಪ ಸನಿಲ್, ಸಂಘಟನಾ ಕಾರ್ಯದರ್ಶಿ ಸಚಿನ್ ಪೂಜಾರಿ , ಮಹಿಮೂನಾ S.D.M.C.ಅಧ್ಯಕ್ಷರು, ಕವಿತಾ S.D.M.C. ಉಪಾಧ್ಯಕ್ಷರು, ಸುನೀತಾ S.D.M.C.ಸದಸ್ಯರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಬೆಳಿಗ್ಗೆ 7.30 ರಿಂದ 9.30 ರ ವರೆಗೆ ಶಾಲೆಯ ಪರಿಸರದಲ್ಲಿ ಸ್ವಚ್ಚತಾ ಕಾರ್ಯಕ್ರಮ ಮಾಡಲಾಯಿತು . ನಂತರ ಶಾಲೆಯ ಆಡಳಿತ ಮಂಡಳಿ ವತಿಯಿಂದ ನಡೆದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಅಧ್ಯಕ್ಷರು ಘಟಕವು ನಡೆದು ಬಂದ ಹಾದಿ ಹಾಗೂ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡುತ್ತಿರುವ ವಿಚಾರವನ್ನು ಪ್ರಸ್ತಾಪಿಸಿ ಕೂಳೂರು ಘಟಕವು ಪ್ರತಿ ವರುಷ ಗಾಂಧಿ ಜಯಂತಿ ಪ್ರಯುಕ್ತ ಶಾಲಾ ಪರಿಸರದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಸುತ್ತಾ ಬಂದಿದ್ದು ಈ ವರುಷ ಈ ಕಾರ್ಯಕ್ರಮವನ್ನು ನಡೆಸಲು ಅನುವು ಮಾಡಿ ಕೊಟ್ಟ ಶಾಲಾ ಆಡಳಿತ ಮಂಡಳಿ ಗೆ ಧನ್ಯವಾದ ತಿಳಿಸಿದರು. ನಂತರ ಸಂಘಟನಾ ಕಾರ್ಯದರ್ಶಿ ಸಚಿನ್ ಮಾತನಾಡಿ ಸ್ವಚ್ಚತಾ ಕಾರ್ಯಕ್ರಮ ನಡೆಸಲು ಅನುವು ಮಾಡಿ ಕೊಟ್ಟ ಶಾಲಾ ಶಿಕ್ಷಕ ವೃಂದದವರಿಗೆ ಮತ್ತು ಸಿಬ್ಬಂದಿ ವೃಂದದವರಿಗೆ ಧನ್ಯವಾದ ತಿಳಿಸಿದರು. ಕಾರ್ಯಕ್ರಮದ ಕೊನೆಗೆ ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು. ರೇಖಾ ಮುಖ್ಯ ಶಿಕ್ಷಕರು ಎಲ್ಲರನ್ನೂ ಸ್ವಾಗತಿಸಿದರು. ಸುಮತಿಬಾಯಿ ಎ.ಪಿ. ಕಾರ್ಯಕ್ರಮ ನಿರೂಪಿಸಿದರು. ಅನಿತಾ ಫಿಲೋಮಿನಾ ಡಿ ಕೋಸ್ತಾ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!