Yuvavahini

DEC 24, 2023 11.20 AM IST

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದಲ್ಲಿ ಪ್ರತಿಜ್ಞಾವಿಧಿ ಸ್ವೀಕಾರ

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ. ಪೂಜಾರಿ

ಮಂಗಳೂರು :- ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾಗಿ ಹರೀಶ್ ಕೆ ಪೂಜಾರಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರು : ಹರೀಶ್ ಕೆ.ಪೂಜಾರಿ

ಒಂದನೇ ಉಪಾಧ್ಯಕ್ಷರಾಗಿ ಲೋಕೇಶ್ ಕೋಟ್ಯಾನ್ ಕುಳೂರು, ಎರಡನೇ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಪಡ್ಪು, ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ್ ಚಂದ್ರ ಡಿ.ಕೆ, ಕೋಶಾಧಿಕಾರಿಯಾಗಿ ಹರೀಶ್.ವಿ ಪಚ್ಚನಾಡಿ
ಜೊತೆ ಕಾರ್ಯದರ್ಶಿಯಾಗಿ ರೇಖಾ ಗೋಪಾಲ, ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿ ನಯನಾ ರಮೇಶ್, ಸಾಂಸ್ಕೃತಿಕ ನಿರ್ದೇಶಕರಾಗಿ ಹರೀಶ್ ಸುವರ್ಣ ಬೆಳ್ತಂಗಡಿ, ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕರಾಗಿ ಮೋಹನ್ ಮಾಡೂರು, ಮಹಿಳಾ ಸಂಘಟನಾ ನಿರ್ದೇಶಕರಾಗಿ ನಯನಾ ಸುರೇಶ್, ಆರೋಗ್ಯ ನಿರ್ದೇಶಕರಾಗಿ ತಾರನಾಥ ಕಾರ್ಕಳ, ಕ್ರೀಡಾ ನಿರ್ದೇಶಕರಾಗಿ ಸಂತೋಷ್ ಪಡುಬಿದ್ರೆ, ವ್ಯಕ್ತಿತ್ವ ವಿಕಸನ ನಿರ್ದೇಶಕರಾಗಿ ಅಜಿತ್ ಪಾಲೇರಿ, ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾಗಿ ಶಿವಪ್ರಸಾದ್ ನೂಚಿಲ, ಸಮಾಜ ಸೇವಾ ನಿರ್ದೇಶಕರಾಗಿ ಜಯರಾಮ ಪೂಜಾರಿ, ಪ್ರಚಾರ ನಿರ್ದೇಶಕರಾಗಿ ಪೃಥ್ವಿರಾಜ್ ಕಂಕನಾಡಿ, ಸಭಾ ವ್ಯವಸ್ಥಾಪನಾ ನಿರ್ದೇಶಕರಾಗಿ ಯೋಗೀಶ್ ಪೂಜಾರಿ, ಸಮಾವೇಶ ನಿರ್ದೇಶಕರಾಗಿ ಗಣೇಶ್.ವಿ ಕೋಡಿಕಲ್, ಯುವ ಸಿಂಚನ ಕಾರ್ಯನಿರ್ವಾಹಕ ಸಂಪಾದಕರಾಗಿ ಸತೀಶ್ ಕಿಲ್ಪಾಡಿ, ವಿಶುಕುಮಾ‌ರ್ ದತ್ತಿ ನಿಧಿ ಸಮಿತಿ ಸಂಚಾಲಕರಾಗಿ ಸುರೇಶ್ ಪೂಜಾರಿ, ಸಾಮಾಜಿಕ ಜಾಲತಾಣ ಸಂಪಾದಕರಾಗಿ ನವಾನಂದ ಮೂಡಬಿದ್ರೆ. ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿ : ಜಗದೀಶ್‌ಚಂದ್ರ ಡಿ.ಕೆ

ಸಂಘಟನಾ ಕಾರ್ಯದರ್ಶಿಯಾಗಿ ರಂಜನ್, ಸರಸ್ವತಿ, ಪ್ರಸಾದ್ ಪಾಲನ್ ,ದೀಕ್ಷಿತ್ , ಸೌಮ್ಯ ರಾಕೇಶ್ , ಸುಂದರ ಪೂಜಾರಿ, ಕುಶಲಪ್ಪ, ಶ್ರೀಧರ್, ಗಣೇಶ್ ಪೂಂಜಾಲಕೋಡಿ, ಉಷಾ ಸುವರ್ಣ, ಭಾರತಿ ಭಾಸ್ಕರ ಕೋಟ್ಯಾನ್ , ಸುಜಾತ ಅಣ್ಣಿ ಪೂಜಾರಿ, ಅರುಣ್ ಕೋಟ್ಯಾನ್, ಮಹಾಬಲ ಅಮೀನ್, ಯಶವಂತ್ , ಜಯಂತ್ ಬರಿಮಾರ್ ಆಯ್ಕೆಯಾಗಿದ್ದಾರೆ.

ಹರೀಶ್ ಕೆ.ಪೂಜಾರಿ
ಜಗದೀಶ್‌ಚಂದ್ರ ಡಿ.ಕೆ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!