Yuvavahini

MAR 05, 2024 12.23 PM IST

ಯುವವಾಹಿನಿ (ರಿ.) ಕಾಪು ಘಟಕದ ವತಿಯಿಂದ

ಕುಟುಂಬ ಸಮ್ಮಿಲನ, ಮಹಿಳಾ ದಿನಾಚರಣೆ

ಕಾಪು: ಯುವವಾಹಿನಿ(ರಿ.) ಕಾಪು ಘಟಕದ ವತಿಯಿಂದ ದಿನಾಂಕ 05-03-2024 ಮಂಗಳವಾರ ಸಾಯಂಕಾಲ 6.00ರಿಂದ 9.00ರವರೆಗೆ ಮಜೂರು ಗ್ರೀನ್ ವುಡ್ ರೆಸಾರ್ಟ್‌ನಲ್ಲಿ ಕುಟುಂಬ ಸಮ್ಮಿಲನ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಸಮಾರಂಭದಲ್ಲಿ ಯುವವಾಹಿನಿ ಕಾಪು ಘಟಕದ ಅಧ್ಯಕ್ಷರು ಸೂರ್ಯನಾರಾಯಣ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸೌಮ್ಯ ರಾಕೇಶ್, ಕಾಪು ಶ್ರೀ ನಾರಾಯಣ ಗುರು ಸೇವಾ ಮಹಿಳಾ ಮಂಡಳಿ ಅಧ್ಯಕ್ಷೆ ಸರಿತಾ ಸಾಲ್ಯಾನ್ ಮತ್ತು ಕಾಪು ಜೇಸಿಐ ಅಧ್ಯಕ್ಷೆ ಸುಖಲಾಕ್ಷಿ ಬಂಗೇರ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷ ಲೋಕೇಶ್ ಕೋಟ್ಯಾನ್, ಸಂಘಟನಾ ಕಾರ್ಯದರ್ಶಿ ಮಹಾಬಲ ಅಮೀನ್, ಕಾಪು ಬಿಲ್ಲವರ ಸಹಾಯಕ ಸಂಘದ ಅಧ್ಯಕ್ಷ ವಿಕ್ರಂ ಕಾಪು, ಗೌರವಾಧ್ಯಕ್ಷ ಪ್ರಭಾಕರ ಪೂಜಾರಿ ಕಾಪು, ಗ್ರೀನ್‌ವುಡ್ ರೆಸಾರ್ಟ್ ಮಾಲಕ ದೀಪಕ್ ಕುಮಾರ್ ಎರ್ಮಾಳು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಯುವವಾಹಿನಿ ನಿಕಟ ಪೂರ್ವಾಧ್ಯಕ್ಷ ಸಚಿನ್ ಉಚ್ಚಿಲ, ಮಾಜಿ ಅಧ್ಯಕ್ಷ ಸುಧಾಕರ್ ಸಾಲ್ಯಾನ್, ಉಪಾಧ್ಯಕ್ಷರಾದ ಶಶಿಧರ್ ಸುವರ್ಣ, ಭವಾನಿ ಶೇಖರ್, ಕಾರ್ಯಕ್ರಮ ಸಂಯೋಜಕಿ ಪುಷ್ಪಾ ದೇವರಾಜ್ ಉಪಸ್ಥಿತರಿದ್ದರು.

ಯುವವಾಹಿನಿ ಅಧ್ಯಕ್ಷ ಸೂರ್ಯನಾರಾಯಣ್ ಸುವರ್ಣ ಸ್ವಾಗತಿಸಿದರು. ಕಾರ್ಯದರ್ಶಿ ರಾಕೇಶ್ ಕುಂಜೂರು ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!