Yuvavahini

JUN 16, 2024 3.11 PM IST

ಯುವವಾಹಿನಿ (ರಿ) ಬಜ್ಪೆ ಘಟಕ

ಬಲೆ‌ ದೈ ನಡ್ಕ

ಬಜಪೆ: ಯುವವಾಹಿನಿ (ರಿ) ಬಜ್ಪೆ ಘಟಕ ಮತ್ತು ಜೈ ತುಲುನಾಡ್ (ರಿ) ಕುಡ್ಲ ಘಟಕದ ಸಹಕಾರದಿಂದ ಯಶಸ್ವಿಯಾಗಿ ನಡೆದ ಬಲೆ ದೈ ನಡ್ಕ ಕಾರ್ಯಕ್ರಮ ದಿನಾಂಕ 16-06-2024ರ ಭಾನುವಾರ ಬಜಪೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಶ್ರೀ ಕ್ಷೇತ್ರ ದೊಡ್ಡಿಕಟ್ಟ ಸ್ವಯಂಭೂಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಪ್ರಾಥಮಿಕ ಆರೋಗ್ಯ ಕೇಂದ್ರ ಬಜ್ಪೆ ಇಲ್ಲಿನ ವೈದ್ಯಾಧಿಕಾರಿ ಡಾ.ಶಂಕರ್ ನಾಗ್ ಹಾಗೂ ಜೈ ತುಲುನಾಡ್ (ರಿ.) ಮಂಗಳೂರು ಘಟಕ ಮತ್ತು ಯುವವಾಹಿನಿ (ರಿ) ಬಜಪೆ ಘಟಕ ಇವೆರಡರ ಅಧ್ಯಕ್ಷರಾದ ನಿರಂಜನ್ ಕರ್ಕೇರರವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮೂಲ್ಕಿ ಮೂಡಬಿದ್ರೆ ಮಂಡಲ ರೈತ ಮೋರ್ಚಾದ ಅಧ್ಯಕ್ಷರಾದ ರಾಜೇಶ್ ಅಮೀನ್, ಶ್ರೀ ಕ್ಷೇತ್ರ ದೊಡ್ಡಿಕಟ್ಟ ಸ್ವಯಂಭೂಲಿಂಗೇಶ್ವರ ದೇವಸ್ಥಾನ ಕಮಿಟಿಯ ಅಧ್ಯಕ್ಷರು ಲೋಕೇಶ್ ಅಮೀನ್, ಕಾರ್ಯದರ್ಶಿ ದಿನಕರ್ ಅಮೀನ್ ಸದಸ್ಯರು ವಿಜಯ ಅಮೀನ್, ಯುವವಾಹಿನಿ (ರಿ) ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿಯಾದ ಪ್ರಸಾದ್ ಪಾಲನ್, ಜೈ ತುಳುನಾಡ್ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ್ ಪೂಂಜ ಸ್ಥಾಪಕ ಸದಸ್ಯರಾದ ಕಿರಣ್ ತುಲುವೆ ರಕ್ಷಿತ್ ಕೋಟ್ಯಾನ್, ಜೈ ತುಲುನಾಡ್ (ರಿ) ಕುಡ್ಲ ಘಟಕದ ಉಪಾಧ್ಯಕ್ಷರಾದ ಮನೀಶ್ ಅಂಚನ್ ಕಾರ್ಯದರ್ಶಿಯಾದ ಚೇತನ್ ಅಂಚನ್, ಜೊತೆಗೆ ಕಾರ್ಯದರ್ಶಿಯಾದ ಪುನೀತ್ ಬೋಳೂರು ಸದಸ್ಯರಾದ ಚಿರಾಗ್ ಪೊರ್ಕೋಡಿ, ಪವಿತ್ರ ಸುರತ್ಕಲ್ ಯುವವಾಹಿನಿ (ರಿ) ಕುಪ್ಪೆಪದವು ಘಟಕದ ಸ್ಥಾಪಕಧ್ಯಕ್ಷರಾದ ಅರುಣ್ ಕುಮಾರ್ ಯುವವಾಹಿನಿ (ರಿ) ಬಜ್ಪೆ ಘಟಕದ ಸ್ಥಾಪಕಧ್ಯಕ್ಷರಾದ ವಿನೋಧರ ಪೂಜಾರಿ, ಮಾಜಿ ಅಧ್ಯಕ್ಷರುಗಳಾದ ರಾಜೇಶ್ ದೇವರಾಜ್ ಅಮೀನ್, ಚಂದ್ರಶೇಖರ್ ಪೂಜಾರಿ, ಯೋಗೀಶ್ ಪೂಜಾರಿ ಕೆಂಜಾರು, ನಿಕಟಪೂರ್ವ ಅಧ್ಯಕ್ಷರಾದ ಮಾಧವ ಸಾಲಿಯನ್, ಉಪಾಧ್ಯಕ್ಷರಾದ ರೇಣುಕಾ ಶೇಖರ್, ನಿಶಾಲ್ ಪೂಜಾರಿ, ಪದಾಧಿಕಾರಿಗಳಾದ ಚಿತ್ತರಂಜನ್ ಸಾಲಿಯನ್, ಭಾಸ್ಕರ ಪೂಜಾರಿ, ಶರ್ಮಿಳಾ ಚಂದ್ರಶೇಖರ್, ಸಂಧ್ಯಾ ಸುನಿಲ್, ಲೀಲಾವತಿ ತಾರಿಕಂಬಳ, ಸದಸ್ಯರುಗಳಾದ ಆನಂದ ಪೂಜಾರಿ, ಸುಚಿತಾ ದೇವರಾಜ್, ಶಿಲ್ಪಾ ದಿನೇಶ್, ಜಯಶ್ರೀ ನಾಗೇಶ್,ವಿಜಯ, ಪುರುಷೋತ್ತಮ್ ಕೊಟ್ಯಾನ್, ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಬಜ್ಪೆ- ಕರಂಬಾರು ಇದರ ಕಾರ್ಯದರ್ಶಿಯಾದ ಸಂದೀಪ್, ವಿನೀಶ್, ದಿನೇಶ್ ಕುಮಾರ್, ಗಂಗಾಧರ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ ಎರಡು ಸಂಸ್ಥೆಯ ಪದಾಧಿಕಾರಿಗಳು ಮತ್ತು ಸದಸ್ಯರು ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಯಶಸ್ಸಿಗೊಳಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!