Yuvavahini

JUN 24, 2024 4.19 PM IST

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ವನಮಹೋತ್ಸವ

ಕುಪ್ಪೆಪದವು: ಯುವವಾಹಿನಿ(ರಿ.) ಕುಪ್ಪೆಪದವು ಮತ್ತು ಕಿಲೆಂಜಾರು ಅರಮನೆ ಸರ್ಕಾರಿ ಪ್ರೌಢಶಾಲೆ ಕುಪ್ಪೆಪದವು ಜಂಟಿ ಆಶ್ರಯದಲ್ಲಿ ದಿನಾಂಕ 24-06-2024 ಸೋಮವಾರದಂದು ಅರಮನೆ ಸರಕಾರಿ ಪ್ರೌಢಶಾಲಾ ವಠಾರದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.

ಕುಪ್ಪೆಪದವು ಘಟಕದ ಅಧ್ಯಕ್ಷರು ಅಕ್ಷಿತ್ ಕುಮಾರ್ ಮತ್ತು ಶಾಲಾ ನಾಯಕಿ ಸಾನ್ವಿ ಶಾಲಾ ಪರಿಸರದಲ್ಲಿ ಹಣ್ಣಿನ ಗಿಡವನ್ನು ನೆಡುವುದರ ಮೂಲಕ ಸಾಂಕೇತಿಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಶಿಕ್ಷಕರು ಮಾರ್ಕ್ ಮೆಂಡೊನ್ಸಾ, ಕಾರ್ಯಕ್ರಮದ ಉದ್ದೇಶ ಮತ್ತು ಅವಶ್ಯಕತೆಯನ್ನು ತಿಳಿ ಹೇಳಿದರು. ನಮ್ಮ ಮತ್ತು ಪರಿಸರ ಸಂಬಂಧ ಗಟ್ಟಿಗೊಳಿಸಿದಾಗ ಪ್ರಕೃತಿಯ ಸಂರಕ್ಷಣೆಯಾಗುತ್ತದೆ. ಪ್ರತಿದಿನ ನಾವೆಲ್ಲರೂ ಪರಿಸರದ ಕಾಳಜಿ ವಹಿಸಬೇಕಾದ ಅನಿವಾರ್ಯತೆ ಇದೆ. ಹಾಗೆ ಪ್ರಕೃತಿಯ ಉಳಿವಿನ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕಾದ ಕಾಯಕದಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಲು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸ್ಥಾಪಕ ಅಧ್ಯಕ್ಷರು ಅರುಣ್ ಕುಮಾರ್ ಅಂಬೆಲೊಟ್ಟು, ಮಾಜಿ ಅಧ್ಯಕ್ಷರು ಅಜಯ್ ಅಮೀನ್ ನಾಗಂದಡಿ, ಸತೀಶ್ ಕೆ. ಎಂ., ಜಗದೀಶ್ ದುರ್ಗಾಕೊಡಿ, ಕಾರ್ಯದರ್ಶಿ ರೇಣುಕಾ ನಿಕಟಪೂರ್ವ ಅಧ್ಯಕ್ಷರು ಸೌಮ್ಯಾ ಕೋಟ್ಯಾನ್, ಪರಿಸರ ಪ್ರೇಮಿ ವಿನೇಶ್ ಪೂಜಾರಿ ನಿಡ್ಡೋಡಿ (ಅರಣ್ಯ ಸಂರಕ್ಷಕ) ಮತ್ತು ಯುವವಾಹಿನಿ ಪದಾಧಿಕಾರಿಗಳು, ಸದಸ್ಯರುಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!