Yuvavahini

AUG 20, 2024 6.12 AM IST

ಯುವವಾಹಿನಿ (ರಿ) ಬೆಂಗಳೂರು ಘಟಕ

ಗುರುಸ್ಮರಣೆ

ಬೆಂಗಳೂರು : ದಿನಾಂಕ 20/8/2024 ರಂದು ಬ್ರಹ್ಮಶ್ರೀ ನಾರಾಯಣ ಗುರುವರ್ಯರ 170 ನೇ ಜನ್ಮದಿನೋತ್ಸವದ ಅಂಗವಾಗಿ ಗುರುಸ್ಮರಣ ಭಜನೆ ಕಾರ್ಯಕ್ರಮವು ಘಟಕದ ಎರಡನೇ ಉಪಾಧ್ಯಕ್ಷರಾದ ಪ್ರಸಾದ್ ಕುಮಾರ್ ಇವರ ವಿಜಯನಗರದ ಸ್ವಗೃಹದಲ್ಲಿ ರಾತ್ರಿ ಜರುಗಿತು.

ಈ ಪುಣ್ಯ ಸುಸಂದರ್ಭದಲ್ಲಿ ಅಧ್ಯಕ್ಷರು, ಕಾರ್ಯದರ್ಶಿ, ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿಗಳು, ಗೌರವ ಸಲಹೆಗಾರರು, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರ ಪಾಲ್ಗೊಳ್ಳುವಿಕೆಯಲ್ಲಿ ಗುರುಸ್ಮರಣೆ ನಡೆಯಿತು.

ಬಡವರ, ಶೋಷಿತ ಜನರ ಏಳಿಗೆಗಾಗಿ ಸಂಗ್ರಾಮದ ಹೋರಾಟಗಳನ್ನು ಮಾಡದೆ ಸಾಮಾಜಿಕವಾಗಿ, ಧಾರ್ಮಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಪ್ರತಿಯೊಬ್ಬರಿಗೂ ಜ್ಞಾನದ ಮೂಲಕ ಅರಿವನ್ನು ಮೂಡಿಸಿದ ಶಿವಸಂಭೂತ ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಜಯಂತಿಯ ಪುಣ್ಯದ ಫಲ ಎಲ್ಲರಿಗೂ ಅನುಗ್ರಹವಿರಲಿ ಎಂದು ನಾರಾಯಣ ಗುರುಗಳ ತತ್ವ ಆದರ್ಶ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕರು ಸಂದೀಪ್ ಪೂಜಾರಿ ಪವಿತ್ರ ಕೃಷ್ಣರವರು ಗುರುವರ್ಯರ ಚರಣಾರವಿಂದಕ್ಕೆ ನಮಸ್ಕರಿಸಿ ಕಾರ್ಯಕ್ರಮ ಸಂಪನ್ನಗೊಳಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!