ನಮ್ಮ ಬಗ್ಗೆ

ಸಂಪಾದಕರ ಮಾತು : www.yuvavahini.in

ಪ್ರೀತಿಯ ಸ್ನೇಹಿತರೇ, ಪ್ರತಿ ದಿನ ನಿಮ್ಮ ಬೆರಳಂಚಿಗೆ ಬಂದು ನಿಮ್ಮೆಲ್ಲರ ಗಮನವನ್ನು ನನ್ನಡೆಗೆ ಸೆಳೆದು ಹೋಗುತ್ತಿದ್ದೇನೆ, ನಿಮ್ಮೆಲ್ಲರ ಮೊಬೈಲ್‍ನಲ್ಲಿ ನಮ್ಮ ಸಂಸ್ಥೆಯು ನೆಲೆ ಕಂಡುಕೊಂಡಿರುವಾಗ ಮತ್ತೆ ನನ್ನ ಮಾತಿನ ಅವಶ್ಯಕತೆ ಇಲ್ಲ ಎಂದುಕೊಳ್ಳುತ್ತೇನೆ. ಹೀಗಿದ್ದರೂ ಔಪಚಾರಿಕ ನೆಲೆಗಟ್ಟಿನಲ್ಲಿ ನಮ್ಮ ಆಕರ ಗ್ರಂಥ ಸಾಕಾರಗೊಳ್ಳುತ್ತಿರುವ ಹೊತ್ತಿನಲ್ಲಿ ದಾಖಲೀಕರಣದ ನೆಲೆಯಲ್ಲಿ ಎರಡಕ್ಷರ ಬರೆಯಲೇ ಬೇಕಿದೆ. ಸುದೀರ್ಘ ಮೂವತ್ತು ವರುಷಗಳ ಸಾರ್ಥಕ ನಡೆಯನ್ನು ತಪಸ್ಸಿನಂತೆ ಕಳೆದಿರುವ ಯುವವಾಹಿನಿಯು, ಸಾಮಾಜಿಕವಾಗಿ ಬದಲಾವಣೆಯ ಪ್ರಬಲ ಕ್ರಾಂತಿಯನ್ನೇ ಹುಟ್ಟುಹಾಕಿದೆ .ಯಾವ ಸಮಯದಲ್ಲಿ ಏನು ಆಗಬೇಕಿದೆಯೋ ಅದು […]

Read More

ಸಂಘಟನೆಯ ಸಂಕ್ಷಿಪ್ತ ಪರಿಚಯ

ಸಂಸ್ಥೆಯ ಹೆಸರು : ಯುವವಾಹಿನಿ (ರಿ), ಮಂಗಳೂರು ಸ್ಥಾಪನೆ : ಅಕ್ಟೋಬರ್ 1987 ನೋಂದಾವಣೆ : ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ ಪ್ರಕಾರ ದ.ಕ. ಜಿಲ್ಲಾ ಸಂಘಗಳ ವಿಲೇಖನಾಧಿಕಾರಿ (Registrar)ಯವರ ಕಚೇರಿಯಲ್ಲಿ ನೋಂದಾವಣೆಗೊಂಡಿರುತ್ತದೆ. ನೋಂದಣಿ ಸಂಖ್ಯೆ: 30:89:90 ಪ್ರಸಕ್ತ ವಿಳಾಸ : ಲಕ್ಷ್ಮೀ ನಾರಾಯಣ ಕಾಂಪ್ಲೆಕ್ಸ್, ಕೊಟ್ಟಾರ ಚೌಕಿ, ಮಂಗಳೂರು-575 006 ಧ್ಯೇಯಗಳು : ವಿದ್ಯೆ, ಉದ್ಯೋಗ ಹಾಗೂ ಸಂಪರ್ಕ ಸಂಸ್ಥೆಯ ಉದ್ದೇಶಗಳು : • ನಮ್ಮ ಜನಾಂಗದ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ರಾಜಕೀಯ ಮತ್ತು ಆರ್ಥಿಕ ಅಭಿವೃದ್ಧಿಗಾಗಿ […]

Read More

ನಮ್ಮ ಬಗ್ಗೆ

ಯುವವಾಹಿನಿ(ರಿ) ಕೇಂದ್ರ ಸಮಿತಿ, ಮಂಗಳೂರು ಸಂಪಾದಕೀಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ 24 ಕ್ರಿಯಾಶೀಲ ಘಟಕಗಳು ಹಾಗೂ ಕೇಂದ್ರ ಸಮಿತಿ ನಿರಂತರವಾಗಿ ವಿವಿಧ ಜನಪರ ಕಾರ್ಯಕ್ರಮಗಳನ್ನು ನೀಡುತ್ತಿದ್ದು, ಈ ಎಲ್ಲಾ ಕಾರ್ಯಕ್ರಮಗಳನ್ನು ಜಗತ್ತಿಗೆ ತಿಳಿಸುವ ಉದ್ದೇಶದಿಂದ ಆಧುನಿಕ ತಂತ್ರಜ್ಞಾನದ ಅನುಕೂಲತೆಯನ್ನು ಬಳಸಿಕೊಂಡು yuvavahini.in ವೆಬ್­ಸೈಟ್ ಅನಾವರಣಗೊಳಿಸಲಾಗಿದೆ. ಪ್ರಪಂಚದ ಮೂಲೆ ಮೂಲೆಯಲ್ಲಿರುವ ಕಟ್ಟ ಕಡೆಯ ವ್ಯಕ್ತಿಗೂ ಯುವವಾಹಿನಿಯಲ್ಲಿ ಘಟಿಸುವ, ಸಭೆ, ಸಮಾರಂಭ, ಸಾಂಸ್ಕೃತಿಕ, ಸಾಮಾಜಿಕ, ಶೈಕ್ಷಣಿಕ, ಚಟುವಟಿಕೆಗಳ ಮಾಹಿತಿಯನ್ನು ಯಥಾವತ್ತಾಗಿ ನಿಮ್ಮ ಮುಂದಿಡುವ ಉದ್ದೇಶ yuvavahini.in ಸಂಪಾದಕೀಯ […]

Read More

ಯುವವಾಹಿನಿಯ ಸಾಧನೆಯ ಮೈಲಿಗಲ್ಲುಗಳು

1987-88  ವಿಜಯದಶಮಿಯ ಶುಭದಿನದಂದು ಸಂಘಟನೆಯ  ಉದಯ (02-10-1987) 1988-89  ಸಂಘಟನೆಯ ಮುಖವಾಣಿಯಾಗಿ ‘ಯುವವಾಹಿನಿ’ ಪತ್ರಿಕೆ ಆರಂಭ 1989ರಲ್ಲಿ ಕರ್ನಾಟಕ ಸಂಘಗಳ ನೋಂದಾವಣೆ ಅಧಿನಿಯಮ 1960ರಂತೆ ‘ಯುವವಾಹಿನಿ’ ನೋಂದಾವಣೆ  (26-4-1989) 1990-91  ಯುವವಾಹಿನಿ ಮಾಸಿಕ ಪತ್ರಿಕೆಯಾಗಿ ನಿರಂತರ ಪ್ರಕಟನೆ ಆರಂಭ. 1991-92  ಬಿಲ್ಲವ ಸಮಾಜದ ಜನಾಂಗೀಯ ಅಧ್ಯಯನ ಆರಂಭ. 1992-93 ಯುವವಾಹಿನಿ ‘ವಿದ್ಯಾನಿಧಿ’ ಸ್ಥಾಪನೆ, ಬ್ಯಾಂಕಿಂಗ್ ಪರೀಕ್ಷಾ ತರಬೇತಿ ಶಿಬಿರ ಆಯೋಜನೆ. 1993-94 ಅಂತರ್ ಘಟಕ ಕ್ರಿಕೆಟ್ ಪಂದ್ಯಾಟ, ಮಹಿಳೆಯರಿಗೆ ತ್ರೋಬಾಲ್ ಪಂದ್ಯಾಟ 1994-95 ಮಂಗಳೂರಿನ ಕುದ್ರೋಳಿಯಿಂದ ಉಡುಪಿಯ ಬನ್ನಂಜೆಯವರೆಗೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 14-12-2024
ಸ್ಥಳ :

ಯುವವಾಹಿನಿ (ರಿ.) ಪುತ್ತೂರು ಘಟಕ

ದಿನಾಂಕ : 15-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ

ಯುವವಾಹಿನಿ (ರಿ.) ಪಣಂಬೂರು - ಕುಳಾಯಿ ಘಟಕ

ದಿನಾಂಕ : 11-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಶಿವಗಿರಿ, ಪೊನ್ನೊಟ್ಟು ವಿಟ್ಲ.

ಯುವವಾಹಿನಿ (ರಿ) ವಿಟ್ಲ ಘಟಕ

ದಿನಾಂಕ : 20-12-2024
ಸ್ಥಳ : ಮೂಡುಬಿದಿರೆ

37ನೇ ವಾರ್ಷಿಕ ಸಮಾವೇಶ

ದಿನಾಂಕ : 07-12-2024
ಸ್ಥಳ : ಕೂಳೂರು ಪಂಪ್‌ ಹೌಸ್ ಬಳಿ

ವಿದ್ಯಾನಿಧಿಯ ಸಹಾಯಾರ್ಥವಾಗಿ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
error: Content is protected !!