
ನಿರೀಕ್ಷಿಸಿ…..
04-04-2025, 9:19 AM
13-01-2025, 7:20 AM
ಯುವವಾಹಿನಿಯ ಸಾಮಾಜಿಕ ಜಾಲತಾಣದ ಸಂಪಾದಕರಾಗಿ ಆಯ್ಕೆಯಾದಾಗ ಭಯ ಹಾಗೂ ಸವಾಲು ಇತ್ತು. ಸ್ಥಬ್ದವಾಗಿದ್ದ ವೆಬ್‌ಸೈಟ್‌ಗೆ ವೀಕ್ಷಕರನ್ನು ಗಳಿಸುವ ಸವಾಲು, ಓದುಗರಿಗೆ ಬೋರ್ ಆಗದ ವರದಿ ತಯಾರಿಸಿ ಅಪ್‌ಲೋಡ್ ಮಾಡುವ ಭಯ… ಆದರೆ ಈ ಸಮಯದಲ್ಲಿ ನನಗೆ ಧೈರ್ಯ ತುಂಬಿ, ಇಡೀ ವರ್ಷ ಸಹಕಾರ ನೀಡಿದ ವೆಬ್‌ಸೈಟ್ ಸ್ಥಾಪಕ ಸಂಪಾದಕ ರಾಜೇಶ್ ಸುವರ್ಣ ಬಂಟ್ವಾಳ, ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಇವರಿಗೆ ಮೊದಲಾಗಿ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ. ಘಟಕದ ವರದಿಗಳಿಗೆ ನಿರ್ದಿಷ್ಟ ರೂಪ ನೀಡಿ ಸಹಕರಿಸಿದ ಅರ್ಚನ.ಎಂ.ಬಂಗೇರ […]
29-12-2024, 3:52 PM
ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ : ಉಮಾನಾಥ ಕೋಟ್ಯಾನ್ ಯುವವಾಹಿನಿಯ ಸಮಾವೇಶದ ಪ್ರತಿ ಕ್ಷಣವನ್ನು ಆನಂದಿಸಿದ್ದೇನೆ, ಶಿಸ್ತು, ಅಚ್ಚುಕಟ್ಟುತನ, ಹೊಸತನ ಇತರರಿಗೆ ಮಾದರಿಯಾಗಿದೆ ಎಂದು ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಮುಲ್ಕಿ – ಮೂಡುಬಿದಿರೆ ಕ್ಷೇತ್ರದ ಶಾಸಕ […]
26-11-2024, 6:16 AM
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋರ್ ತುಳುಭವನದಲ್ಲಿ ಜರುಗಿದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ ದೃಶ್ಯವಳಿ.
10-11-2024, 12:31 PM
ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ದತ್ತಿನಿಧಿ ಸಮಿತಿ ವತಿಯಿಂದ ಹಾಗೂ ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕದ ಅತಿಥ್ಯದಲ್ಲಿ ಉರ್ವಾಸ್ಟೋರ್ ತುಳು ಭವನದ ‘ಅಮೃತ ಸೋಮೇಶ್ವರ ಸಭಾಂಗಣ’ ದಲ್ಲಿ 10-11-2024 ರಂದು ಭಾನುವಾರ 2024 ನೇ ಸಾಲಿನ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭವು ಜರಗಿತು. ಸಾಹಿತ್ಯ, ನಾಟಕ ಕ್ಷೇತ್ರದ ಧೀಮಂತರಾಗಿ, ಮಿನುಗು ನಕ್ಷತ್ರರಾಗಿ, ದಂತ ಕತೆಯಾಗಿದ್ದ ವಿಶುಕುಮಾರ್ ಅನೇಕ ಪ್ರತಿಭಾವಂತರನ್ನು ಸೃಷ್ಟಿಸಿದ ಮಾನವ ಶಿಲ್ಪಿ. ತಮ್ಮ ಜೀವಿತಾವಧಿಯಲ್ಲಿ ಅವರು ತಮ್ಮ ನಾಟಕಗಳ ಮೂಲಕ […]
20-10-2024, 7:09 AM
ಮಂಗಳೂರು : ಮಂಗಳೂರು ತಾಲೂಕು ಬೊಂಡಂತಿಲ ಗ್ರಾಮದ ತಾರಿಗುಡ್ಡೆ ನಿವಾಸಿ ಬೇಬಿ ಪೂಜಾರಿ ಕುಟುಂಬಕ್ಕೆ ದಿನಾಂಕ 20-10-2024 ರಂದು ಯುವವಾಹಿನಿ ಸಂಸ್ಥೆಯು ಸುಮಾರು ರೂ 6.40 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆಯ ಹಸ್ತಾಂತರ ಸಮಾರಂಭದಲ್ಲಿ ಉದ್ಯಮಿ ದಯಾನಂದ ಬಂಗೇರ ದೀಪ ಬೆಳಗಿ ಉದ್ಘಾಟಿಸಿದರು. ಮಾನವತಾವಾದಿ ನಾರಾಯಣ ಗುರುಗಳ ಸಂದೇಶದಂತೆ ಯುವವಾಹಿನಿ ಮಾಡುತ್ತಿರುವ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರ ಡಾ.ಎನ್.ಟಿ.ಅಂಚನ್ ಅಶಕ್ತ ಕುಟುಂಬಕ್ಕೆ ಮನೆ ಹಸ್ತಾಂತರ ಮಾಡಿ ಮಾತನಾಡಿದರು. ಯುವವಾಹಿನಿಯ ಮನೆ […]
15-10-2024, 12:01 PM
ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿರುವೆರ್ ಕುಡ್ಲ (ರಿ.) ಮಂಗಳೂರು ಸಂಘಟನೆಯ ದಶಮಾನೋತ್ಸವದ ಸವಿನೆನಪಿಗಾಗಿ, ಕಳೆದ 36 ವರ್ಷಗಳಿಂದ ಸುಧೀರ್ಘ ಸಮಾಜಮುಖಿ ಸೇವೆಯನ್ನು ನೀಡುತ್ತಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಜ್ಯದ ಪ್ರತಿಷ್ಠಿತ ಸಂಸ್ಥೆಯಾದ ಯುವವಾಹಿನಿಯ ಸೇವೆಯನ್ನು ಗುರುತಿಸಿ, ಗೌರವಿಸಿ, ಗೌರವದ ಸನ್ಮಾನ ನೀಡಿದೆ. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ. ಪೂಜಾರಿ ಯುವವಾಹಿನಿಯ ಪರವಾಗಿ ಸನ್ಮಾನವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ, ಜೊತೆ […]
12-10-2024, 12:34 PM
ಮಂಗಳೂರು : – ಯುವವಾಹಿನಿ ಸಂಸ್ಥೆಯು , ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ನಡೆಯುತ್ತಿರುವ ಜಗದ್ವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಸುಸಂಸರ್ಭದಲ್ಲಿ ಜರಗುತ್ತಿರುವ ನಿರಂತರ “ಅನ್ನ ಪ್ರಸಾದ” ಸೇವೆಗೆ, ಯುವವಾಹಿನಿ ಕೇಂದ್ರ ಸಮಿತಿ ಹಾಗೂ ವಿವಿಧ ಘಟಕಗಳ ಸಹಕಾರದಿಂದ ₹ 3,00,000/- (ಮೂರು ಲಕ್ಷದ) ದೇಣಿಗೆಯನ್ನು ಶಾರದಾ ಮಾತೆಯ ಸನ್ನಿಧಿಯಲ್ಲಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಎಚ್.ಎಸ್ ಸಾಯಿರಾಂ ಇವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ . ಕೆ ಪೂಜಾರಿ, ಪ್ರಧಾನ ಕಾರ್ಯದರ್ಶಿ […]
22-09-2024, 2:48 PM
ದಿನಾಂಕ: 27-10-2024 ಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನ, ಬೆಳ್ತಂಗಡಿ