ಅಕ್ಷರ ಪುರಸ್ಕಾರ

SSLC ಯಲ್ಲಿ ಶ್ರೇಷ್ಠ ಸಾಧನೆಯ ಕು| ರಕ್ಷಾ ಡಿ. ಅಂಚನ್

ವಿದ್ಯಾರ್ಥಿಯೊಬ್ಬರ ಸತತ ಪರಿಶ್ರಮದ ಸಾಧನೆಯ ಮಾನದಂಡ ಆತ/ ಆಕೆ ಗಳಿಸುವ ಶೇಕಡಾವಾರು ಅಂಕ. ಈ ನಿಟ್ಟಿನಲ್ಲಿ ಈ ಬಾರಿ SSLC ಪರೀಕ್ಷೆಯಲ್ಲಿ 625 ಕ್ಕೆ 622 ಅಂಕಗಳಸಿ ಶೇ. 99.52 % ಸಾಧನೆ ಮಾಡಿದ ಕು| ರಕ್ಷಾ ಡಿ ಅಂಚನ್ ನೋಡುವವರು ನಿಬ್ಬೆರಗಾಗುವಂತೆ ಮಾಡಿದ್ದಾರೆ. ಶ್ರೀ ದೇವಿಪ್ರಸಾದ್ ಹಾಗೂ ಶ್ರೀಮತಿ ವಿನೋದಾ ದಂಪತಿಗಳ ಈ ಹೆಮ್ಮೆಯ ಕುವರಿ. ಉಚ್ಚಿಲದ ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿತಿದ್ದಾಳೆ. ಕನ್ನಡದಲ್ಲಿ 125 ಕ್ಕೆ 125, ಹಿಂದಿ, ಗಣಿತ ಹಾಗೂ ವಿಜ್ಞಾನದಲ್ಲಿ 100 ಕ್ಕೆ 100 […]

Read More

ಪ್ರತಿಭಾ ಕಾರಂಜಿ-ಹೃತ್ವಿಕ್ ಕುಮಾರ್

2015-16 ರ ಸಾಲಿನ CBSE 10 ೦ನೇ ತರಗತಿ ಪರೀಕ್ಷೆಯಲ್ಲಿ ಉದ್ಯಾವರ ಪ್ರತಾಪ್ ಕುಮಾರ್ 10 ಕ್ಕೆ 10 ಗ್ರೇಡ್ ಅಂಕ ಗಳಿಸಿರುತ್ತಾನೆ. ವಿಜ್ಞಾನ ಮಾದರಿಯಲ್ಲಿ ರಾಜ್ಯ ಮಟ್ಟದ ಪ್ರದರ್ಶನ, ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ಚಿತ್ರಕಲಾ ಗ್ರೇಡ್ ಪರೀಕ್ಷೆಯ ಜೂನಿಯರ್ ಹಾಗೂ ಸೀನಿಯರ್ ಗ್ರೇಡ್‌ನಲ್ಲಿ ವಿಶಿಷ್ಟ ಶ್ರೇಣಿ, ಅಂತರ ಶಾಲಾ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ, ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಗಳಿಸಿದ ಈತ ಕಾಲ್ಚೆಂಡು ಆಟಗಾರ ಕೂಡ. ಶಾಲೆಯಲ್ಲಿ ಪ್ರಬಂಧ, ಭಾಷಣ, ಹಾಡುಗಾರಿಕೆ, ಛದ್ಮವೇಷ, ವಿಜ್ಞಾನ ಮಾದರಿ, ಗೂಡುದೀಪ ತಯಾರಿಕೆ, […]

Read More

ವೈವಿಧ್ಯಮಯ ಪ್ರತಿಭೆಯ ಕು| ನಿಧಿಶಾ

ಕು| ನಿಧಿಶಾ-ಕರ್ನಾಟಕದ ಪ್ರೌಢ ಶಿಕ್ಷಣ ಮಂಡಳಿ ಕಳೆದ 2016 ಮಾರ್ಚ್‌ನಲ್ಲಿ ನಡೆಸಿದ SSLC  ಪರೀಕ್ಷೆಯಲ್ಲಿ 625 ಕ್ಕೆ ನಂಬಲಸಾಧ್ಯವಾದ 620 ಅಂಕಗಳಿಂದ ಕಲಿತ ಶಾಲೆಯ ಅಧ್ಯಾಪಕರು, ಪೋಷಕರು ಮತ್ತು ಬಿಲ್ಲವ ಸಮುದಾಯವೇ ಹೆಮ್ಮೆ ಪಡುವ ಸಾಧನೆ ಮಾಡಿರುತ್ತಾರೆ. ಈ ಬೆಲೆ ಕಟ್ಟಲಾಗದ ನಿಧಿ ಬರೀ ಕಲಿಕೆಗೇ ಸೀಮಿತಗೊಂಡಿಲ್ಲ. ಸಾಮಾನ್ಯವಾಗಿ ಕಲಿಕೆಯಲ್ಲಿ ಮುಂಚೂಣಿಯಲ್ಲಿರಬೇಕಾದಲ್ಲಿ ಬರೀ, ಪುಸ್ತಕ-ಓದು ಇಷ್ಟಕ್ಕೆ ಸೀಮಿತವಿರಬೇಕೆಂಬ ತಪ್ಪು ಕಲ್ಪನೆ ಹೆಚ್ಚಿನವರಲ್ಲಿದೆ. ಆದರೆ ನಿಧಿಶಾಳ ಪೋಷಕ ಲೋಕನಾಥ್-ಚಿತ್ರಕಲಾ ದಂಪತಿಗಳು ತಮ್ಮ ಮಗಳು ಇತರ ಸಾಧನೆಯನ್ನು ಮಾಡಲೂ ಪ್ರೋತ್ಸಾಹಿಸಿರುವುದು ಸಂತಸದ ವಿಚಾರ. ಪ್ರಬಂಧ ಸ್ಪರ್ಧೆಯಲ್ಲಿ […]

Read More

ಭರತನಾಟ್ಯದಿಂದ ಏಕಾಗ್ರತೆ – ಕು| ರಿಶಿಕಾ

ಮೂಲ್ಕಿ ಚಿತ್ರಾಪಿನ ಶ್ರೀಮತಿ ಭಾರತಿ ಹಾಗೂ ಶ್ರೀ ಭಾಸ್ಕರ ಕೋಟ್ಯಾನ್ ದಂಪತಿಗಳು ತಮ್ಮ ಮಗಳು ಕು|ರಿಶಿಕಾ ಬೆಳೆದು ಶೈಕ್ಷಾಣಿಕ ಸಾಧನೆಯಿಂದ ಪಠ್ಯೇತರ ಸಾಧನೆಯಿಂದ ತಮಗೆ ಉತ್ತಮ ಹೆಸರು ತರಬಹುದೆಂದು ತಿಳಿದಿದ್ದರೋ ಇಲ್ಲವೋ ಗೊತ್ತಿಲ್ಲ. ಆದರೆ ಬಿಲ್ಲವಸಮುದಾಯದ ಇತ್ತೀಚಿನ ಸಮಾಜೋನ್ನತಿ ಕಾರ್ಯಗಳಲ್ಲಿ ಪರಿಪೂರ್ಣವಾಗಿ ತೊಡಗಿಸಿಕೊಂಡು ಯುವವಾಹಿನಿ ಎಂಬ ಸಂಸ್ಥೆಯ ಕಣ್ಣಿಗೆ ಬಿದ್ದ ಈ ಪ್ರತಿಭೆ ಇದೀಗ ಕಲಿಕೆ ಮತ್ತು ಭಾರತೀಯ ಸಂಸ್ಕೃತಿಯ ವೈಶಿಷ್ಟ್ಯ ನೃತ್ಯ ಪ್ರಾಕಾರವಾದ ಭರತ ನಾಟ್ಯ ಹೀಗೆ ಎರಡರಲ್ಲೂ ಹೆಸರುಗಳಿಸಿದ್ದು ಉಲ್ಲೇಖನೀಯ ಅಂಶ. ಖ್ಯಾತ ತುಳುನಾಡ […]

Read More

ಶೈಕ್ಷಣಿಕ ಸಾಧನೆಯೊಂದಿಗೆ ಕ್ರೀಡಾ ಸಾಧನೆ – ಕು| ಶಮಿತಾ

ಭಾರತ ಸರಕಾರದ CBSE 10ನೆಯ ತರಗತಿಯಲ್ಲಿ ಈಕೆ 10 ಕ್ಕೆ 10 ಅಂಕ ಗಳಿಸಿ ತನ್ನ ಕಲಿಕಾ ಸಾಮರ್ಥ್ಯ ಯಾರಿಗೇನೂ ಕಡಿಮೆ ಇಲ್ಲ ಎಂದು ನಿರೂಪಿಸಿದ್ದಾಳೆ! ಶಹಬ್ಬಾಸ್! ಎನ್ನಬೇಕಲ್ಲ ನಾವು ನೀವೆಲ್ಲ? ತಂದೆ ಸತೀಶ್ ಮತ್ತು ತಾಯಿ ಅಮಿತಾ-ಪುತ್ರಿ ಶಮಿತಾ-ವಾಹ್! ದೈಹಿಕ ಕ್ಷಮತೆಯ ಪುರಾತನ ಆತ್ಮ ರಕ್ಷಣಾ ಕಲೆ ಕರಾಟೆಯಲ್ಲಿ ಹಲವು ಹತ್ತು ಪ್ರಶಸ್ತಿ ಗಳಿಸಿದ ಶಮಿತಾ ಬಿಲ್ಲವ ಸಮಾಜದ ಕರಾಟೆ ಕಿಡ್ ಎನಿಸುವುದು ನಿಸ್ಸಂಶಯ. ಕರಾಟೆ ಕಲೆಯಲ್ಲಿ ತನ್ನನ್ನು ಪರಿಪೂರ್ಣವಾಗಿ ಪಳಗಿಸಿಕೊಂಡು ಪಡೆದ ಯಶಸ್ಸಿನ ಸಾಕ್ಷಿ ಯುವವಾಹಿನಿ ಸಂಸ್ಥೆಗೆ […]

Read More

ಕಲಿಕೆಯಲ್ಲಿ ಕಷ್ಟವೆಂಬುದಿಲ್ಲ ಕು| ಶ್ರಾವ್ಯ ಕೆ.

BGS Institute Kavoor ಇಲ್ಲಿ C.B.S.E. ಪಠ್ಯಕ್ರಮದಲ್ಲಿ 10 ನೇಯ ತರಗತಿ ಕಲಿತು ಅತ್ಯುನ್ನತ CPGA Grade Point  10 ಅಂಕ ಗಳಿಸಿದ ಕು| ಶ್ರಾವ್ಯ ಕೆ. ಪಂಜಿಮೊಗರು ನಿವಾಸಿ ಶ್ರೀ ಶ್ರೀಧರ ಪೂಜಾರಿ- ಡಾ| ವಿದ್ಯಾ ಶ್ರೀಧರ್ ದಂಪತಿಗಳ ಸುಪುತ್ರಿ. ಸಾಮಾನ್ಯವಾಗಿ ಮಕ್ಕಳು ಕಲಿಕೆಯಲ್ಲಿ ಸಾಧನೆ ಮಾಡಬೇಕೆಂಬ ಕನಸು ಹೆತ್ತವರಿಗೆ ಸಹಜ. ಆದರೆ ಬೋಧನೇತರ ಚಟುವಟಿಕೆಗಳಲ್ಲಿ ಸಾಧಿಸುವುದೂ ಅಷ್ಟೇ ಮುಖ್ಯ ಎಂಬ ತಿಳಿವಳಿಕೆಯುಳ್ಳ ಪೋಷಕರು ಈಗ ಹೆಚ್ಚಾಗಿದ್ದಾರೆ ಅದೇನೇ ಇರಲಿ. ಶ್ರಾವ್ಯ ಕೆ. ಕಲಿಕೆ ಹೊರತು ಪಡಿಸಿ […]

Read More

ಯುವವಾಹಿನಿ ಅಕ್ಷರ ಪುರಸ್ಕಾರ ; ಸಾಟಿ ಇಲ್ಲದ ಸಾಧನೆಯ ಕು| ಏಳ್ಮುಡಿ ವರ್ಷಾ ಪಿ.

IAS ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದು, IISC ಬೆಂಗಳೂರಿನಲ್ಲಿ ಕಲಿಯುವುದು ಇದು ಹೆಚ್ಚಿನ ಜನರಿಗೆ ನನಸಾಗದ ಕನಸು. ಯುವ ಜನರಿಗಂತೂ ಇದು ಕನಸಿನ ಲೋಕದ ಸಾಧನೆ. ಸುಲಭದಲ್ಲಿ ನಿಲುಕುವಂಥದಲ್ಲ. ಆದರೆ ಇಂದು ಬಿಲ್ಲವ ಸಮುದಾಯ ಇಡೀ ಅಭಿಮಾನಪಡತಕ್ಕ ಸಾಧನೆಯ ಹಾದಿಯಲ್ಲಿದೆ. ಬಿಲ್ಲವ ಕುವರಿ ಪುತ್ತೂರಿನ ಏಳ್ಮುಡಿ ಮನೆ ಶ್ರೀ ರಮೇಶ್ ಪೂಜಾರಿ ಶ್ರೀಮತಿ ಯಶೋಧ ದಂಪತಿಗಳ ಸುಪುತ್ರಿ ಕು| ವರ್ಷಾ ಪಿ. ಪಿ.ಯು.ಸಿಯಲ್ಲಿ ಎಲ್ಲ 4 ಐಚ್ಚಿಕ ವಿಷಯಗಳಲ್ಲಿ 100% (ಒಟ್ಟು 600/591) ಅಂಕ ಗಳಿಸಿ ಕರ್ನಾಟಕದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ […]

Read More

ಉನ್ನತ ಸಾಧನೆಯ ಪ್ರತಿಭೆ – ಕು| ದಿಶಾ ಎಸ್.

ಪುತ್ತೂರಿನ ಶ್ರೀ ಸಂತೋಷ್ ಹಾಗೂ ಶ್ರೀಮತಿ ದಿವ್ಯಾ ಎಸ್ ಇವರ ಸುಪುತ್ರಿ ಕು. ದಿಶಾ ಎಸ್ ಈ ಬಾರಿ SSLCಯಲ್ಲಿ ಅತ್ಯುನ್ನತ ಶ್ರೇಣಿಯ ಸಾಧನೆಯನ್ನು ಮಾಡಿ ಎಲ್ಲರ ಗಮನ ಸೆಳೆದಿದ್ದಾಳೆ. ಪುತ್ತೂರಿನ ಸಂತ ವಿಕ್ಟರ್‍ಸ್ ಹೈಸ್ಕುಲಿನ ವಿದ್ಯಾರ್ಥಿನಿಯಾದ ಈಕೆ ಕನ್ನಡ, ಗಣಿತ ಹಾಗೂ ವಿಜ್ಞಾನ ವಿಷಯಗಳಲ್ಲಿ ಶೇಕಡಾ 100 ಅಂಕಗಳಿಸಿದ್ದು ಒಟ್ಟಿನಲ್ಲಿ 625 ಕ್ಕೆ 616 ಅಂಕಗಳಿಸಿ(98.56%) ಎಲ್ಲರನ್ನೂ ಚಕಿತಗೊಳಿಸಿದ್ದಾರೆ. ಶಾಲೆಯ ಅಧ್ಯಾಪಕರು, ಹೆತ್ತವರು ಬಿಲ್ಲವ ಸಮಾಜ ಮತ್ತು ಜಿಲ್ಲೆಗೆ ಕೀರ್ತಿ ತಂದ ಇವರ ಪರಿಶ್ರಮವನ್ನು ಮೆಚ್ಚಲೇಬೇಕು. ಪ್ರಾಯ ಸಹಜವಾದ ಯಾವುದೇ […]

Read More

ಸ್ವಪ್ರಯತ್ನವೇ ಜೀವಾಳ – ಶಶಾಂತ್ ಬಿ.

ಬಂಟ್ವಾಳ ಕಸ್ಬಾ ಗ್ರಾಮದ ಭೋಜ ಪೂಜಾರಿ ಮತ್ತು ವನಿತಾ ದಂಪತಿಗಳ ಸುಪುತ್ರ ಶಶಾಂತ್ ಬಿ. ಈ ಬಾರಿಯ ಎಸ್‌ಎಸ್‌ಎಲ್‌ಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡು ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಗಣಿತ ಮತ್ತು ಸಂಸ್ಕೃತದಲ್ಲಿ 100 ಅಂಕಗಳನ್ನು ಪಡೆದು 625 ಕ್ಕೆ 614 (98.24%) ಅಂಕ ಗಳಿಸಿರುವುದು ಶ್ಲಾಘನೀಯ. ಬಿಡುವಿನ ವೇಳೆಯಲ್ಲಿ ತಾನೇ ದುಡಿದು ಶಾಲಾ ಶುಲ್ಕವನ್ನು ಭರಿಸಿ ಹೆತ್ತವರಿಗೆ ಹೊರೆಯಾಗದೆ ಎಲ್ಲರ ಪ್ರೀತಿ ಸಂಪಾದಿಸಿದ್ದಾರೆ. ತಾನೇ ನಾಟಕ ರಚಿಸಿ, ಅಭಿನಯಿಸಿದ ಉತ್ತಮ ರಂಗ ಕಲಾವಿದ. ಶಾಲಾ ದಿನಗಳಲ್ಲೇ ನಾಯಕತ್ವ ಗುಣ […]

Read More

ಕಲಿಕೆಯಲ್ಲಿ ನಿಧಿಯೇ ಸರಿ – ಕು| ನಿಧಿಶ್ರೀ ಯು. ಪೂಜಾರಿ

ಶ್ರೀಮತಿ ಭಾರತಿ ಹಾಗೂ ಶ್ರೀ ಉಮಾನಾಥ ದಂಪತಿಗಳಿಗೆ ಉತ್ತಮ ಹೆಮ್ಮೆ ಪಡತಕ್ಕೆ ಸಾಧನೆಯ ಕುವರಿ ನಿಧಿಶ್ರೀಯ ಬಗ್ಗೆ ಮತ್ತು ಅವಳ ಸಾಧನೆಯ ಬಗ್ಗೆ ಅರಿವಿರಲಿಕ್ಕಿಲ್ಲ ತಮ್ಮ ಜೀವನದ ಹಾದಿಯಲ್ಲಿ ತಮ್ಮ ಮಗಳು ಒಂದುದಿನ ಸ್ವಪ್ರತಿಭೆಯಿಂದ ಜನ ಮನ್ನಣೆಯನ್ನು ಗಳಿಸಿ ಕೊಡಲಿದ್ದಾಳೆ ಎಂಬ ಅರಿವಿರಲಿಕ್ಕಿಲ್ಲ. ಕಾರಣ ಅವರಿದ್ದದ್ದು 62 ತೋಕೂರು ಜೋಕಟ್ಟೆ ಎಂಬ ಸಣ್ಣ ಊರಿನಲ್ಲಿ. ಸಾಮಾನ್ಯವಾಗಿ ಅತ್ಯಂತ ಗ್ರಾಮೀಣ ಪ್ರದೇಶದಲ್ಲಿ ಬೆಳೆದವರಿಗೆ ಬದುಕಿನ ಸೂಕ್ಷತೆಗಳ ಅರಿವಿರುತ್ತದೆ. ಜೀವನದ ಕಷ್ಟ ಕಾರ್ಪಣ್ಯಗಳ ಸರಿಯಾದ ದೃಷ್ಟಿಕೋನ ಇರುತ್ತದೆ ಇವರ ಬಾಳಿನಲ್ಲೂ ನಡೆದದ್ದು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 14-12-2024
ಸ್ಥಳ :

ಯುವವಾಹಿನಿ (ರಿ.) ಪುತ್ತೂರು ಘಟಕ

ದಿನಾಂಕ : 15-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ

ಯುವವಾಹಿನಿ (ರಿ.) ಪಣಂಬೂರು - ಕುಳಾಯಿ ಘಟಕ

ದಿನಾಂಕ : 11-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಶಿವಗಿರಿ, ಪೊನ್ನೊಟ್ಟು ವಿಟ್ಲ.

ಯುವವಾಹಿನಿ (ರಿ) ವಿಟ್ಲ ಘಟಕ

ದಿನಾಂಕ : 20-12-2024
ಸ್ಥಳ : ಮೂಡುಬಿದಿರೆ

37ನೇ ವಾರ್ಷಿಕ ಸಮಾವೇಶ

ದಿನಾಂಕ : 07-12-2024
ಸ್ಥಳ : ಕೂಳೂರು ಪಂಪ್‌ ಹೌಸ್ ಬಳಿ

ವಿದ್ಯಾನಿಧಿಯ ಸಹಾಯಾರ್ಥವಾಗಿ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
error: Content is protected !!