ಗೌರವ ಅಭಿನಂದನೆ

ಡಾ| ಪ್ರಕೃತಿ ಶ್ರೀನಾಥ್

ಮೂಲ್ಕಿ ನಾರಾಯಣಗುರು ವಿದ್ಯಾಸಂಸ್ಥೆಯಲ್ಲಿ ಕಲಿತ ಓರ್ವ ಮಹಿಳೆ ಇಂದು ವಿಶ್ವವಿಖ್ಯಾತ ಬೆಂಗಳೂರಿನ CMR Institute of Technology ಯಲ್ಲಿ ಸಹಾಯಕ ಪ್ರೊಫೆಸರ್ ಆಗಿದ್ದಾರೆ. ಹಲವು ವೈಶಿಷ್ಟ್ಯಪೂರ್ಣ ಸಾಧನೆಯ ಈ ಪ್ರತಿಭಾನ್ವಿತೆ ಸಮಾಜದ ಕೆಲವೇ ಸಾಧಕರಲ್ಲಿ ಮೆಚ್ಚುಗೆ ಗಳಿಸಿ ಯುವ ಪೀಳಿಗೆಗೆ ಆದರ್ಶಪ್ರಾಯರೆನಿಸಿದ್ದಾರೆ. ಪ್ರತಿಷ್ಠಿತ (ಈಗಿನ ವಿದ್ಯಾರ್ಥಿಗಳ ಪ್ರಥಮ ಆಯ್ಕೆ ಎನಿಸಿದ) ಬೆಂಗಳೂರಿನ BMS ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದು ಉತ್ಪಾದನಾ ವಿಜ್ಞಾನ ಹಾಗೂ ತಂತ್ರಜ್ಞಾನದಲ್ಲಿ PES Institute of Technology ಯಲ್ಲಿ M.Tech ಪದವಿ ಪಡೆದಿರುತ್ತಾರೆ. ಅಲ್ಲಿಗೇ […]

Read More

ತುಳು ಜನಪದ ಅಧ್ಯಯನ ಪ್ರಬೃತಿ ಡಾ| ನವೀನ್ ಕುಮಾರ್ ಮರಿಕೆ

ತುಳುನಾಡಿನ ಪ್ರಾಚೀನ ಶ್ರೇಷ್ಠ ಪರಂಪರೆಯಲ್ಲಿ ನಡೆದು ಬಂದ ರೀತಿ ರಿವಾಜುಗಳು, ಸಾಂಸ್ಕೃತಿಕ ಹರಹುಗಳು ಮತ್ತದರ ಶ್ರೇಷ್ಠತೆ, ವೈಶಿಷ್ಠತೆ ನಮ್ಮಲ್ಲೇ ಹೆಚ್ಚಿನವರಿಗೆ ಅರಿವಿಲ್ಲದಿರಬಹುದು ಅದರಲ್ಲೂ ಜನಜೀವನದ ಮಧ್ಯೆ ಇದ್ದು ತಮ್ಮ ಅಸಾಧಾರಣ ಶಕ್ತಿ ಸಾಮರ್ಥ್ಯಗಳಿಂದ ಅಸಹಾಯಕರಿಗೆ ಸಹಾಯಕರಾಗಿ ದುಷ್ಟರಿಗೆ ಸಿಂಹಸ್ಚಪ್ನರಾಗಿ ಭಕ್ತ ಜನರಿಗೆ ರಕ್ಷಕರಾಗಿ ಇದ್ದ ಕೆಲವು ಶಕ್ತಿಗಳು ಪವಾಡ ಪುರುಷರಾಗಿ ಭೂತಾರಾಧನೆಯ ಕೇಂದ್ರ ಬಿಂದುಗಳಾಗಿ ಇಂದಿಗೂ ಪ್ರಸ್ತುತರಾಗಿದ್ದಾರೆ. ಅಂದಿನ ಅತಿಶಯ ಶಕ್ತಿವಂತ ನಂಬಿದವರಿಗೆ ಇಂಬುಕೊಟ್ಟ ತುಳು ಇತಿಹಾಸದ ದೈವಗಳಲ್ಲಿ ಜುಮಾದಿ ಎಲ್ಲರಿಗೂ ತಿಳಿದಿರುವಂತಹ ಪವಾಡ ಶೀಲ ಭೂತ […]

Read More

ಡಾ| ಶಶಿಧರ ಎಂ. ಕೋಟ್ಯಾನ್

ಕನ್ನಡ ಮಾಧ್ಯಮದಲ್ಲಿ ಶಿಕ್ಷಣ. NITKಯಲ್ಲಿ ಇಲೆಕ್ಟ್ರಾನಿಕ್ ಹಾಗೂ ಇಲೆಕ್ಟ್ರಿಕಲ್ ಎಂಜಿನಿಯರಿಂಗ್ ಪದವಿ-ಬಿಟ್ಸ್ ಪಿಲಾನಿ (ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಡುತ್ತಿರುವ ತಂತ್ರಜ್ಞಾನ ತಜ್ಞರನ್ನು ರೂಪಿಸುವ ಸುಪ್ರಸಿದ್ಧ ಸಂಸ್ಥೆ)ಯಲ್ಲಿ ಪ್ರೊಫೆಸರ್! ಎಲ್ಲಿಂದ ಎಲ್ಲಿಗೆ ಪಯಣ ಅತ್ಯಾಶ್ಚರ್ಯಕರ, ನಂಬಲಸಾಧ್ಯ. ಆದರೆ ಇದು ನಿಜ. ಮೈನವಿರೇಳಿಸುವ ಸಾಧನೆ!! ಕನ್ನಡ ಮಾಧ್ಯಮದಲ್ಲಿ ಕಲಿತವರು ಹಿಂದೆ ಬೀಳುತ್ತಾರೆ ಎಂಬ ಹೆಚ್ಚಿನ ಜನರ ಅಭಿಪ್ರಾಯವನ್ನು ಸಂಪೂರ್ಣ ನಿರಾಧಾರ ಎಂದು ನಿರೂಪಿಸಿದ ಜ್ವಲಂತ ನಿದರ್ಶನ ಡಾ| ಶಶಿಧರ ಎಂ.ಕೋಟ್ಯಾನ್. ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಸುಂಕದಕಟ್ಟೆ ನಿರಂಜನ ಸ್ವಾಮಿ […]

Read More

ಡಾ| ಪ್ರವೀಣ್ ಬಿ. ಕುದ್ಯಾಡಿಯವರು

ಬೆಳ್ತಂಗಡಿ ತಾಲೂಕಿನ ಕುದ್ಯಾಡಿ ಗ್ರಾಮದ ಭಿಮಕಜಿರಿ ಶ್ರೀ ಚಂದಯ್ಯ ಪೂಜಾರಿ-ಇಂದಿರಾ ದಂಪತಿಗಳ ಸುಪುತ್ರ ಡಾ| ಪ್ರವೀಣ್ ಬಿ. ಕುದ್ಯಾಡಿ ಇವರು 2007 ರಲ್ಲಿ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಡಾ| ಪಿ. ಗುರುರಾಜ ಭಟ್ ಸ್ವರ್ಣ ಪದಕ ಸಹಿತ ಪ್ರಥಮ ರ್‍ಯಾಂಕ್‌ನೊಂದಿಗೆ ಎಂ.ಎ. ಪದವಿ (ಇತಿಹಾಸ) ಪಡೆದಿರುತ್ತಾರೆ. ಇಂತಹ ಸಾಧನೆಯ ಡಾ| ಕುದ್ಯಾಡಿಯವರು ಮೈಸೂರು ವಿಶ್ವವಿದ್ಯಾಲಯದ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಸಂಶೋಧಕ ಪ್ರವೃತ್ತಿಯಿಂದ ಪ್ರೊ| ಹನುಮನಾಯಕರ ಮಾರ್ಗದರ್ಶನದೊಂದಿಗೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಇತಿಹಾಸ (ಕ್ರಿ.ಶ. 10ನೇ […]

Read More

ಭೌತಶಾಸ್ತ್ರ ವಿಜ್ಞಾನಿ ಡಾ| ಪ್ರವೀಣ್ ಎಸ್.ಡಿ.

ಅವಿಷ್ಕಾರಗಳ ಹಿಂದೆ ಹೋದ ಎಲ್ಲರೂ ಯಶಸ್ವಿ ವಿಜ್ಞಾನಿಗಳಾಗಲು ಅಸಾಧ್ಯ. ಇದಕ್ಕೆ ಇತ್ಯಾತ್ಮಕ ಮನೋಭಾವ, ಸಂಶೋಧನಾ ಪ್ರವೃತ್ತಿ, ಕಾರ್ಯ ಸಾಧನೆಯ ಛಲ, ಅಸಾಧಾರಣ ಮನೋಬಲ ಇವೆಲ್ಲಕ್ಕೂ ಮಿಗಿಲಾಗಿ ಕಠಿಣ ಪರಿಶ್ರಮ ಮನೋದೃಷ್ಟಿ ಅತಿ ಮುಖ್ಯ. ಇವೆಲ್ಲ ಗುಣಗಳನ್ನು ಎಳವೆಯಿಂದಲೇ ಮೈಗೂಡಿಸಿಕೊಂಡು ತನ್ನ ಬುದ್ಧಿಮತ್ತೆಯಿಂದ ಸಂಶೋಧನಾ ಕ್ಷೇತ್ರದ ಭೌತಶಾಸ್ತ್ರ ವಿಭಾಗದಲ್ಲಿ ಡಾಕ್ಟರೇಟ್ ಗಳಿಸಿದ ಡಾ| ಪ್ರವೀಣ ಎಸ್.ಡಿ.ಯವರು ಎಲ್ಲರ ಗಮನ ಸೆಳೆದಿದ್ದಾರೆ. ಪ್ರಸ್ತುತ ಸುಳ್ಯದ ಕೆ.ವಿ.ಜಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಭೌತಶಾಸ್ತ್ರದ ಸಹಾಯಕ ಪ್ರಾಧ್ಯಾಪಕರಾದ ಶ್ರೀಯುತರು ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ವಿಜ್ಞಾನ […]

Read More

ಸಮಾಜ ಕಾರ್ಯ ಕ್ಷೇತ್ರದ ಅಪೂರ್ವ ಸಾಧಕಿ ಡಾ| ಮಧುಮಾಲ

ಸಮಾಜ ಕಾರ್ಯ (Social work) ಕ್ಷೇತ್ರದ ವಿಷಯ ತಜ್ಞೆಯಾಗಿದ್ದು, ಅಧ್ಯಾಪನದೊಂದಿಗೆ ನಿರಂತರ ಅಧ್ಯಯನ, ಕ್ಷೇತ್ರ ಕಾರ್ಯ ಮಾಡುತ್ತಾ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿ ಕೊಂಡಿರುವ ಡಾ| ಮಧುಮಾಲ ಒರ್ವ ಅಪೂರ್ವ ಸಾಧಕಿ, ಪ್ರಸ್ತುತ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗ (social work Dept.)ದಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿ 11 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ದಿನ, ವಾರ, ಮಾಸ ಪತ್ರಿಕೆಗಳಲ್ಲಿ ಆಗಿಂದಾಗ್ಗೆ ಜನರನ್ನು ಜಾಗೃತಿಗೊಳಿಸುವ ಲೇಖನಗಳಿಂದ ಪ್ರಸಿದ್ಧಿ ಪಡೆದ ಇವರ ಮಹಿಳಾ ಸಮಾಜ ಸಂಬಂಧಿತ ವಿಚಾರಧಾರೆಗಳು, ಭಾಷಣಗಳು ಚಿಂತನಶೀಲವಾಗಿದೆ. […]

Read More

ಡಾ. ಮಮತಾ ಬಾಲಚಂದ್ರ :ಯುವವಾಹಿನಿ ಗೌರವ ಅಭಿನಂದನೆ -2014

  ಶೈಕ್ಷಣಿಕ ಸಾಧಕಿಯಾಗಿ, ಉಪನ್ಯಾಸಕಿಯಾಗಿ, ಸಂಪನ್ಮೂಲ ವ್ಯಕ್ತಿಯಾಗಿ ತನ್ನ ಚಾತುರ್ಯವನ್ನು ಮರೆದಿರುವ ಮತ್ತು ಪ್ರಸ್ತುತ ಸಂಶೋಧನಾ ವಿಭಾಗದಲ್ಲಿ PhD(ಡಾಕ್ಟರೇಟ್) ಪದವಿಯನ್ನು ಪಡೆದಿರುವ ಡಾ| ಮಮತಾ ಬಾಲಚಂದ್ರ ಇವರ ಶೈಕ್ಷಣಿಕ ಸಾಧನೆ ಅಪೂರ್ವವಾದುದು. ಕಂಪ್ಯೂಟರ್ ವಿಜ್ಞಾನಕ್ಕೆ ಸಂಬಂಧಿಸಿ ಮಣಿಪಾಲ್ ಇನ್ಸಿಟ್ಯೂಟ್ ಆಫ್ ಟೆಕ್ನೋಲಜಿ ಸಂಸ್ಥೆಯಲ್ಲಿ ಕಳೆದ ಹದಿನಾಲ್ಕು ವರುಷದಿಂದ ದುಡಿಯುತ್ತಿರುವ ಮಮತಾ ಬಾಲಚಂದ್ರ ಅವರು ಅನುಭವದ ಗನಿ ಎಂದರೂ ತಪ್ಪಾಗಲಾರದು. ಪ್ರಸ್ತುತ ಇಲ್ಲಿ (MIT) ಅಸೋಸಿಯೇಟ್ ಪ್ರೊಫೆಸರ್ ಆಗಿ ಸೇವೆ ಸಲ್ಲ್ಲಿಸುತ್ತಿರುವ ಇವರು ಉಪ್ಪೂರು ನಿವಾಸಿ ಶ್ರೀ ಆನಂದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 14-12-2024
ಸ್ಥಳ :

ಯುವವಾಹಿನಿ (ರಿ.) ಪುತ್ತೂರು ಘಟಕ

ದಿನಾಂಕ : 15-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ

ಯುವವಾಹಿನಿ (ರಿ.) ಪಣಂಬೂರು - ಕುಳಾಯಿ ಘಟಕ

ದಿನಾಂಕ : 11-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಶಿವಗಿರಿ, ಪೊನ್ನೊಟ್ಟು ವಿಟ್ಲ.

ಯುವವಾಹಿನಿ (ರಿ) ವಿಟ್ಲ ಘಟಕ

ದಿನಾಂಕ : 20-12-2024
ಸ್ಥಳ : ಮೂಡುಬಿದಿರೆ

37ನೇ ವಾರ್ಷಿಕ ಸಮಾವೇಶ

ದಿನಾಂಕ : 07-12-2024
ಸ್ಥಳ : ಕೂಳೂರು ಪಂಪ್‌ ಹೌಸ್ ಬಳಿ

ವಿದ್ಯಾನಿಧಿಯ ಸಹಾಯಾರ್ಥವಾಗಿ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
error: Content is protected !!