30-09-2017, 3:15 AM
ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 21.09.2017 ರಿಂದ 30.09.2017 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಕಂಕನಾಡಿ, ಕುಳೂರು, ಕೊಲ್ಯ,ಸುಳ್ಯ, ಮಾಣಿ ಘಟಕಗಳು ದೇವರ ಪ್ರಸಾದ ವಿತರಣೆ ,ಹೀಗೆ ಹಲವು ಸೇವಾ ಕಾರ್ಯದಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಸೇವಾ […]
Read More
24-09-2017, 9:10 AM
ಯುವವಾಹಿನಿ ಅರ್ಥಪೂರ್ಣ ಸಂಘಟನೆಯಾಗಿ ಬಲಿಷ್ಠವಾಗಿ ಬೆಳೆದಿದೆ, ಯುವವಾಹಿನಿ ಸಂಘಟನೆ ಶ್ರೇಷ್ಠ ನಾಯಕರನ್ನು ಈ ಸಮಾಜಕ್ಕೆ ನೀಡಿದೆ, ಉದ್ಯೋಗಸ್ಥರಿಗಾಗಿ ಹಾಸ್ಟೆಲ್ ನಿರ್ಮಾಣ ಮಾಡಬೇಕಾಗಿದೆ ಎಂಬ ಆಶಯವನ್ನು ಯುವವಾಹಿನಿಯ ಸ್ಥಾಪಕ ಸದಸ್ಯರು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ ಮಟ್ಟು ತಿಳಿಸಿದರು. ಅವರು ದಿನಾಂಕ 24.09.2017 ರಂದು ಮಂಗಳೂರಿನ ಯುವವಾಹಿನಿ ಕೇಂದ್ರ ಕಛೇರಿಗೆ ಬೇಟಿ ನೀಡಿ ಮಾತನಾಡಿದರು. ಯುವವಾಹಿನಿ ಕೇಂದ್ರ ಸಮಿತಿಯ ಪದಾಧಿಕಾರಿಗಳು ಹಾಗೂ ಮಾಜಿ ಅಧ್ಯಕ್ಷರುಗಳ ಜತೆ ಯುವವಾಹಿನಿಯ ಸಮಾಜಮುಖಿ ಕಾರ್ಯಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದರು. ಈ […]
Read More
22-09-2017, 12:35 PM
ಯುವವಾಹಿನಿ (ರಿ) ಕೇಂದ್ರ ಸಮಿತಿಯ ವಿವಿಧ 26 ಘಟಕಗಳಿಗೆ ಸಲಹೆಗಾರರ ನೇಮಕ ಮಾಡಲಾಯಿತು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ದಿನಾಂಕ 02.09.2017 ರಂದು ಯುವವಾಹಿನಿ ಸಭಾಂಗಣದಲ್ಲಿ ಜರಗಿದ ಸಭೆಯಲ್ಲಿ 2017-18 ನೇ ಸಾಲಿಗೆ ಯುವವಾಹಿನಿಯ 26 ಘಟಕಗಳಿಗೆ ಸಲಹೆಗಾರರನ್ನು ನೇಮಕ ಮಾಡಲಾಗಿದೆ. 1. ಮಂಗಳೂರು – ವಿಶ್ವನಾಥ ಕೆ 2. ಸುರತ್ಕಲ್ – ಸಾಧು ಪೂಜಾರಿ 3.ಬಂಟ್ವಾಳ – ಬಿ.ತಮ್ಮಯ 4. ಪುತ್ತೂರು – ಡಾ.ಸದಾನಂದ ಕುಂದರ್ 5. ಪಣಂಬೂರು – […]
Read More
22-09-2017, 9:38 AM
ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ನೇ ಸಾಲಿನ ಅಧ್ಯಕ್ಷರಾಗಿ ಯಶವಂತ್ ಪೂಜಾರಿ ಆಯ್ಕೆಯಾಗಿದ್ದಾರೆ ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಸುವರ್ಣ ಬಿ.ಸಿ.ರೋಡ್, ಉಪಾಧ್ಯಕ್ಷರಾಗಿ ಜಯಂತ ನಡುಬೈಲು ಹಾಗೂ ನರೇಶ್ ಕುಮಾರ್ ಸಸಿಹಿತ್ಲು, ಕೋಶಾಧಿಕಾರಿಯಾಗಿ ಹರೀಶ್ ಕೆ.ಸನಿಲ್, ಜತೆ ಕಾರ್ಯದರ್ಶಿಯಾಗಿ ಚೇತನ್ ಕುಮಾರ್ ಮುಲ್ಕಿ., ಸಾಹಿತ್ಯ ಮತ್ತು ಸಾಂಸ್ಕೃತಿಕ ನಿರ್ದೇಶಕರಾಗಿ ಭುವನೇಶ್ ಪಚ್ಚಿನಡ್ಕ, ವಾರ್ಷಿಕ ಸಮಾವೇಶ ನಿರ್ದೇಶಕರಾಗಿಹರೀಶ್ ಕೆ.ಪೂಜಾರಿ ಕ್ರೀಡೆ ಮತ್ತು ಆರೋಗ್ಯನಿರ್ದೇಶಕರಾಗಿಸುಜಿತ್ ರಾಜ್ ಐ. ಸುರತ್ಕಲ್ , ಸಮಾಜ ಸೇವೆ ನಿರ್ದೇಶಕರಾಗಿ ಭಾಸ್ಕರ ಸಾಲ್ಯಾನ್ ಅಗರಮೇಲು, […]
Read More
17-09-2017, 9:28 AM
ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ 26 ನೇ ಘಟಕವಾಗಿ ಅಸ್ತಿತ್ವಕ್ಕೆ ಬಂದ ಯುವವಾಹಿನಿ (ರಿ) ಮಾಣಿ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ರಾಜೇಶ್ ಪೂಜಾರಿ ಬಾಬನಕಟ್ಟೆ ಆಯ್ಕೆಯಾಗಿದ್ದಾರೆ ಉಪಾಧ್ಯಕ್ಷರಾಗಿ ವಿಜಯಕುಮಾರ್ ಎಸ್.ಕಡೇಶಿವಾಲಯ,ಕಾರ್ಯದರ್ಶಿಯಾಗಿ ಪ್ರಶಾಂತ್ ಅನಂತಾಡಿ ಜತೆಕಾರ್ಯದರ್ಶಿಯಾಗಿ ಪವನ್ ಅನಂತಾಡಿ,ಕೋಶಾಧಿಕಾರಿಯಾಗಿ ಅಮರನಾಥ್ ಮುಜಲ ಸಾಹಿತ್ಯ ಮತ್ತು ಸಾಂಸ್ಕೃತಿಕ ನಿರ್ದೇಶಕರಾಗಿ ಸ್ವರ್ಣ ಜೋತ್ಸ್ನಮಾಣಿ, ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರಾಗಿ ಶ್ರೀಮತಿ ತ್ರಿವೇಣಿ ರಮೇಶ್ ಮುಜಲ, ಸಮಾಜ ಸೇವೆ ನಿರ್ದೇಶಕರಾಗಿ ನೀಲಯ್ಯ ಪೂಜಾರಿ ಜೋಗಿಬೆಟ್ಟು ದರ್ಖಾಸು, […]
Read More
15-09-2017, 3:29 AM
ಆತ್ಮೀಯರೇ ಒಂದು ದಶಕದ ಹಿಂದಿನ ದಿನಗಳು ನನಗೆ ನೆನಪಾಗುತ್ತಿದೆ, ಅದು ಡಾನ್‍ಬಾಸ್ಕೋ ಮಿನಿ ಹಾಲ್‍ನ ಮೂಲೆಯ ಕುರ್ಚಿ ಮೇಲೆ ಕುಳಿತ್ತಿರುತ್ತಿದ್ದ ನಾನು ಯುವವಾಹಿನಿಯ ಸಭೆಯಲ್ಲಿ ನಡೆಯುವ ಕಲಾಪಗಳನ್ನು ಮೂಕ ವಿಸ್ಮಿತನಾಗಿ ವೀಕ್ಷಿಸುತ್ತಿದ್ದೆ. ಯಾರಾದರೂ ನನ್ನಲ್ಲಿ ವೇದಿಕೆಯ ಮುಂದೆ ಮಾತನಾಡಲು ಕೇಳುತ್ತಾರೋ ಎಂದು ಅಂಜಿ ಸಭೆಯಿಂದ ಎಷ್ಟೊ ಬಾರಿ ಅರ್ಧದಿಂದ ಎದ್ದು ನಡೆದಿದೆ. ಯಾವುದೇ ಜವಬ್ದಾರಿಕೊಟ್ಟರೂ ಮತ್ತೆ ಎರಡು ದಿನ ನನಗೆ ನಿದ್ದೆಯೇ ಬೀಳುತ್ತಿರಲಿಲ್ಲ. ಇದೆಲ್ಲ ಮರೆಯಾಗಿ ಕೇವಲ ಹತ್ತು ವರುಷ ಕಳೆಯಿತು. ಹತ್ತು ವರುಷದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. […]
Read More
06-09-2017, 2:34 PM
ಆತ್ಮೀಯರೇ, ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳ ಬೆಳಕಿನಡಿಯಲ್ಲಿ ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಮೂರು ಮುಖ್ಯ ಧ್ಯೇಯದೊಂದಿಗೆ ನಿಸ್ವಾರ್ಥ ಹಾಗೂ ಅರ್ಪಣಾ ಮನೋಭಾವದ ಸದಸ್ಯರ ಕೂಡುವಿಕೆಯೊಂದಿಗೆ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಮಹಾನ್ ಸಂಸ್ಥೆಯೇ ಯುವವಾಹಿನಿ. ನವೋಲ್ಲಾಸದ ನವ ಚೈತನ್ಯದಿಂದ 30ನೇ ಸಮಾವೇಶದ ವಿಶಿಷ್ಟ ಕಾರ್ಯಕ್ರಮದ ಅಂಗಳದಲ್ಲಿ ನಾವಿದ್ದೇವೆ. ದಿನಾಂಕ 30-07-2016ರಂದು ಪೊಡವಿಗೂಡೆಯ ಶ್ರೀಕೃಷ್ಣನ ನಾಡಾದ ಉಡುಪಿಯಲ್ಲಿ ಅಧ್ಯಕ್ಷನಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಸಮಾಜದ ನೋವಿನೊಂದಿಗೆ ನೊಂದಿದ್ದೇನೆ, ನಲಿವಿನೊಡನೆ ಕುಣಿದಿದ್ದೇನೆ ಹಾಗೂ ಎಲ್ಲರ ಸಲಹೆ, […]
Read More
01-09-2017, 8:38 AM
ಯುವವಾಹಿನಿ (ರಿ) ಪಣಂಬೂರು ಘಟಕದ 2017-18ನೇ ಸಾಲಿನ ಅಧ್ಯಕ್ಷರಾಗಿ ಉದಯ ಆರ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ : ನರೇಶ್ ಉಪಾಧ್ಯಕ್ಷರು : ಕೇಶವ ಕುಲಾಯಿ ಕೋಶಾಧಿಕಾರಿ : ರೇವತಿ ರವಿಚಂದ್ರ, ಜತೆ ಕಾರ್ಯದರ್ಶಿ : ಗಾಯತ್ರಿ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು : ರವಿ ವ್ಯಕ್ತಿತ್ವ ವಿಕಸನ ನಿರ್ದೇಶಕರು : ಸುರೇಶ್ ಕ್ರೀಡಾ ಮತ್ತು ಆರೋಗ್ಯ ನಿರ್ದೇಶಕರು : ನಿತಿನ್ ಮಹಿಳಾ ಸಂಘಟನಾ ನಿರ್ದೇಶಕರು […]
Read More
26-08-2017, 9:21 AM
ಮಂಗಳೂರಿನ ಸೋಮೇಶ್ವರ ಗ್ರಾಮದ ದಿವಂಗತ ಪುರುಷೋತ್ತಮ ಮತ್ತು ಪ್ರಮೀಳಾ ದಂಪತಿಯ ದ್ವಿತೀಯ ಪುತ್ರ ವೇಗದ ಓಟದ ಸರದಾರನಾಗಿ ಮೂಡಿಬರುತ್ತಿರುವ ಪ್ರತಿಭೆ ಸ್ವಸ್ತಿಕ್ ಕೆ. ಶಾಲಾ ದೈಹಿಕ ಶಿಕ್ಷಕರಾದ ಶ್ರೀ ಸಂದೀಪ್‍ರವರ ಮಾರ್ಗದರ್ಶನದಲ್ಲಿ ಸಾಧನೆಯ ಸರದಾರ. ಸ್ವಸ್ತಿಕ್ ಕೆ. ಅವರು ಯುವ ಜಿಲ್ಲಾಮಟ್ಟದ 100 ಮೀಟರ್ ಓಟದಲ್ಲಿ ಪ್ರಥಮ, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 16 ವರ್ಷ ವಯೋಮಾನದ 100 ಮೀಟರ್ ಸ್ಪರ್ಧೆಯಲ್ಲಿ 10.8 ಸೆಕೆಂಡಿನ ದಾಖಲೆಯೊಂದಿಗೆ ಪ್ರಥಮ ಸ್ಥಾನ, 2016-17ನೇ ಸಾಲಿನಲ್ಲಿ 19ರ ವಯೋಮಿತಿಯ ಸ್ಪರ್ಧೆಯಲ್ಲಿ […]
Read More
26-08-2017, 9:14 AM
ಮಂಗಳೂರಿನ ನಿವಾಸಿ ಶ್ರೀ ಡಿ. ಭಾಸ್ಕರ ಸನಿಲ್ ಮತ್ತು ಶ್ರೀಮತಿ ವಜ್ರ ಬಿ. ಸನಿಲ್ ದಂಪತಿಗಳ ಸುಪುತ್ರಿ ಕುಮಾರಿ ವಿಭಾ ಬಿ. ಇವರು ಕಲಿಕೆಯಲ್ಲಿ ಮತ್ತು ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚುತ್ತಿರುವ ಯುವ ಪ್ರತಿಭೆ. ಇವರು 2017ರ ಪಿ.ಯು.ಸಿ ಪರೀಕ್ಷೆಯಲ್ಲಿ 600ರಲ್ಲಿ 583 ಅಂಕ ಗಳಿಸುವುದರೊಂದಿಗೆ PCMB ಯಲ್ಲಿ 97.16% ಅಂಕ ಪಡೆದು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಮಂಗಳೂರಿನ ಮಹೇಶ್ ಪಿ.ಯು. ಕಾಲೇಜು ವಿದ್ಯಾರ್ಥಿನಿಯಾಗಿರುವ ಇವರು ಉತ್ತಮ ನಾಯಕತ್ವದ ಗುಣಗಳನ್ನು ಈಗಾಗಲೇ ಮೈಗೂಡಿಸಿಕೊಂಡಿದ್ದು, 2016-17ರಲ್ಲಿ ಕಾಲೇಜು ವಿದ್ಯಾರ್ಥಿ ಸಂಘದ […]
Read More