17-05-2026, 8:00 PM
ಕೆಂಜಾರು : ಯುವವಾಹಿನಿ (ರಿ) ಕೆಂಜಾರು -ಕರಂಬಾರು ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಪ್ರಿತೇಶ್ ಕುಮಾರ್ ಅರ್ಬಿ ಆಯ್ಕೆಯಾಗಿದ್ದಾರೆ 2026-27ನೇ ಸಾಲಿನ ಕಾರ್ಯಕಾರಿ ಸಮಿತಿಅಧ್ಯಕ್ಷರು :- ಪ್ರಿತೇಶ್ ಕುಮಾರ್ ಅರ್ಬಿಒಂದನೇ ಉಪಾಧ್ಯಕ್ಷರು :- ಮಿಥುನ್ ಕುಮಾರ್ ಕರಂಬಾರುಎರಡನೇ ಉಪಾಧ್ಯಕ್ಷರು :- ನವ್ಯ ಜಯಂತ್ಕಾರ್ಯದರ್ಶಿ :- ರಾಜೇಶ್ ಎಸ್ ಪೂಜಾರಿ ಕೆಂಜಾರುಜತೆ ಕಾರ್ಯದರ್ಶಿ :- ರೇಷ್ಮ ಲೋಕೇಶ್ಕೋಶಾಧಿಕಾರಿ :- ಉಷಾ ಶಂಕರ್ವಿದ್ಯಾನಿಧಿ ನಿರ್ದೇಶಕರು : ಮಾಯ ಸಂದೀಪ್ಮಹಿಳಾ ಸಂಘಟನಾ ನಿರ್ದೇಶಕರು :-ಗೀತ ಲಿಂಗಪ್ಪ, ಪ್ರಜ್ಞಾ, ಹೇಮಲತಾ ಹೇಮಂತ್ಪ್ರಚಾರ ನಿರ್ದೇಶಕರು […]
Read More
15-05-2026, 10:00 AM
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಸನ್ಮಾನ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಯುವವಾಹಿನಿ ಸಂಸ್ಥೆಯ ನಿಯೋಗ ಇತ್ತೀಚೆಗೆ ಭೇಟಿಯಾಗಿ, ಸಂಸ್ಥೆಯ ವತಿಯಿಂದ ಗೌರವಪೂರ್ವಕ ಕೃತಜ್ಞತಾ ಪತ್ರವನ್ನು ಹಸ್ತಾಂತರಿಸಿದರು. ಯುವವಾಹಿನಿ ಸಂಸ್ಥೆಯು ಅತ್ಯಂತ ಯಶಸ್ವಿಯಾಗಿ ಆಯೋಜಿಸಿದ್ದ ‘ಡೆನ್ನಾನ ಡೆನ್ನನ’ ಸಾಂಸ್ಕೃತಿಕ ಹಬ್ಬದಲ್ಲಿ ಸಂಸದರು ಸಕ್ರಿಯವಾಗಿ ಭಾಗವಹಿಸಿ, ಕಾರ್ಯಕ್ರಮದ ಯಶಸ್ಸಿಗೆ ಆರ್ಥಿಕ ಸಹಕಾರವನ್ನು ನೀಡಿದ್ದರು. ಅವರ ಈ ಪ್ರೋತ್ಸಾಹ ಮತ್ತು ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಈ ಭೇಟಿಯನ್ನು ಹಮ್ಮಿಕೊಳ್ಳಲಾಗಿತ್ತು. ಇದೇ ಸಂದರ್ಭದಲ್ಲಿ ಸಂಸ್ಥೆಯ ಹೆಮ್ಮೆಯ ನಡೆ […]
Read More
19-04-2026, 9:00 PM
ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ ಟ್ರೋಫಿಯೊಂದಿಗೆ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿತು.
Read More
19-04-2026, 8:55 PM
ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ(ರಿ) ಪಣಂಬೂರು ಕುಳಾಯಿ ಘಟಕವು ₹25,000/- ನಗದು ಹಾಗು ಆಕರ್ಷಕ ಟ್ರೋಫಿಯೊಂದಿಗೆ ಪ್ರಥಮ ರನ್ನರ್‌ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
Read More
19-04-2026, 8:50 PM
ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ(ರಿ) ಉಡುಪಿ ಘಟಕವು ಆಕರ್ಷಕ ಟ್ರೋಫಿಯೊಂದಿಗೆ ದ್ವಿತೀಯ ರನ್ನರ್‌ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
Read More
19-04-2026, 8:45 PM
ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ(ರಿ) ಬೆಳ್ತಂಗಡಿ ಘಟಕವು ಆಕರ್ಷಕ ಟ್ರೋಫಿಯೊಂದಿಗೆ ಚತುರ್ಥ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
Read More
19-04-2026, 8:40 PM
ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ(ರಿ) ಬೆಂಗಳೂರು ಘಟಕವು ಆಕರ್ಷಕ ಟ್ರೋಫಿಯೊಂದಿಗೆ ಪಂಚಮ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
Read More
19-04-2026, 8:35 PM
ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ(ರಿ) ಕೊಲ್ಯ ಘಟಕವು ತೀರ್ಪುಗಾರರ ಮೆಚ್ಚುಗೆ ಪ್ರಶಸ್ತಿಯನ್ನು ಪಡೆಯಿತು
Read More
19-04-2026, 8:30 PM
ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ(ರಿ) ಮಾಣಿ ಘಟಕವು ತೀರ್ಪುಗಾರರ ಮೆಚ್ಚುಗೆ ಪ್ರಶಸ್ತಿಯನ್ನು ಪಡೆಯಿತು
Read More
19-04-2026, 8:20 PM
ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ(ರಿ) ಸುರತ್ಕಲ್ ಘಟಕವು ತೀರ್ಪುಗಾರರ ಮೆಚ್ಚುಗೆ ಪ್ರಶಸ್ತಿಯನ್ನು ಪಡೆಯಿತು
Read More