10-07-2014, 11:12 AM
ಶ್ರೀಮತಿ ಎಂ. ಜಾನಕಿ ಬ್ರಹ್ಮಾವರ ಕನ್ನಡ ಮತ್ತು ತುಳು ಭಾಷೆಯಲ್ಲಿ ತಮ್ಮ ಚಾತುರ್ಯವನ್ನು ಮೆರೆಸಿದ ಮೇರು ಸಾಹಿತಿಗಳಲ್ಲಿ ಶ್ರೀಮತಿ ಜಾನಕಿ ಬ್ರಹ್ಮಾವರ ಅವರೂ ಒಬ್ಬರು. ಭಾಷೆ, ಬರಹ ಮತ್ತು ಕಥಾ ಅಭಿವಕ್ತಿಯಲ್ಲಿ ಆಳಕ್ಕೆ ಇಳಿದು ಓದುಗನ ಮನಸ್ಸನ್ನು ಮುಟ್ಟುವಂತೆ, ತಟ್ಟುವಂತೆ ಮಾಡಿ ತನ್ನ ಬರಹದ ಮೂಲಕವೇ ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡಿರುವ ಶ್ರೀಮತಿ ಎಂ. ಜಾನಕಿ ಬ್ರಹ್ಮಾವರ ಅವರು ಈ ನಾಡುಕಂಡ ಅಪೂರ್ವ ಸಾಹಿತಿಗಳಲ್ಲಿ ಅಗ್ರ ಪಂಕ್ತಿಯಲ್ಲಿ ಬರುವವರು. ಎಂ.ಎ., ಬಿ.ಎಡ್. ಪದವೀಧರರಾಗಿದ್ದು ಬ್ರಹ್ಮಾವರದ ಎಸ್.ಎಮ್.ಎಸ್. ಪದವಿಪೂರ್ವ […]
Read More
04-08-2013, 11:52 AM
ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಉಪಸಮಿತಿ “ವಿದ್ಯಾನಿಧಿ” ಸಮಿತಿಯು ಮೂಲಧ್ಯೇಯಕ್ಕೆ ಅನುಗುಣವಾಗಿ, ನಮ್ಮ ಸಮಾಜದಲ್ಲಿ ಆರ್ಥಿಕವಾಗಿ ಬಡತನದ ಕಾರಣದಿಂದ ವಿದ್ಯಾಭ್ಯಾಸವನ್ನು ಮುಂದುವರಿಸಲಾಗದ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಆರ್ಥಿಕ ಸಹಾಯವನ್ನು ನೀಡುವುದರ ಜೊತೆಗೆ ಅವರ ವ್ಯಕ್ತಿತ್ವ ವಿಕಸನ, ಶೈಕ್ಷಣಿಕ ಮಾಹಿತಿಗೆ ಪೂರಕವಾದ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಇದಲ್ಲದೆ ಈ ವಿದ್ಯಾರ್ಥಿಗಳ ಪೋಷಕರಿಗೂ ಉಪಯುಕ್ತವಾದ ಮಾಹಿತಿ ಶಿಬಿರಗಳನ್ನು ನಡೆಸುತ್ತಾ ಬಂದಿದೆ. ಈ ಹಿನ್ನೆಲೆಯೊಂದಿಗೆ ಯುವವಾಹಿನಿ (ರಿ) ವಿದ್ಯಾನಿಧಿ ಉಪಸಮಿತಿಯ 2012-13ನೇ ಸಾಲಿನ ಕಾರ್ಯಕ್ರಮಗಳ ಸಂಕ್ಷಿಪ್ತ ವಿವರ ಈ […]
Read More
04-11-2012, 6:54 AM
1987-88 ವಿಜಯದಶಮಿಯ ಶುಭದಿನದಂದು ಸಂಘಟನೆಯ ಉದಯ (02-10-1987) 1988-89 ಸಂಘಟನೆಯ ಮುಖವಾಣಿಯಾಗಿ ‘ಯುವವಾಹಿನಿ’ ಪತ್ರಿಕೆ ಆರಂಭ 1989ರಲ್ಲಿ ಕರ್ನಾಟಕ ಸಂಘಗಳ ನೋಂದಾವಣೆ ಅಧಿನಿಯಮ 1960ರಂತೆ ‘ಯುವವಾಹಿನಿ’ ನೋಂದಾವಣೆ (26-4-1989) 1990-91 ಯುವವಾಹಿನಿ ಮಾಸಿಕ ಪತ್ರಿಕೆಯಾಗಿ ನಿರಂತರ ಪ್ರಕಟನೆ ಆರಂಭ. 1991-92 ಬಿಲ್ಲವ ಸಮಾಜದ ಜನಾಂಗೀಯ ಅಧ್ಯಯನ ಆರಂಭ. 1992-93 ಯುವವಾಹಿನಿ ‘ವಿದ್ಯಾನಿಧಿ’ ಸ್ಥಾಪನೆ, ಬ್ಯಾಂಕಿಂಗ್ ಪರೀಕ್ಷಾ ತರಬೇತಿ ಶಿಬಿರ ಆಯೋಜನೆ. 1993-94 ಅಂತರ್ ಘಟಕ ಕ್ರಿಕೆಟ್ ಪಂದ್ಯಾಟ, ಮಹಿಳೆಯರಿಗೆ ತ್ರೋಬಾಲ್ ಪಂದ್ಯಾಟ 1994-95 ಮಂಗಳೂರಿನ ಕುದ್ರೋಳಿಯಿಂದ ಉಡುಪಿಯ ಬನ್ನಂಜೆಯವರೆಗೆ […]
Read More
04-11-2012, 6:41 AM
ಪ್ರಥಮ ವಾರ್ಷಿಕ ಸಮಾವೇಶ (24-01-1988) ಉದ್ಘಾಟಕರು : ಶ್ರೀ ನಾರಾಯಣ ಕೊಂಚಾಡಿ, ಡಿವಿಜನಲ್ ಮ್ಯಾನೇಜರ್, ವಿಜಯಾ ಬ್ಯಾಂಕ್, ಮಂಗಳೂರು. ವಿಚಾರ ಸಂಕಿರಣ : ಶ್ರೀ ಅಡ್ವೆ ರವೀಂದ್ರ ಪೂಜಾರಿ (ಸಾಮಾಜಿಕ ಬದಲಾವಣೆಯಲ್ಲಿ ಯುವಜನರ ಪಾತ್ರ) : ಡಾ| ಶಿವರಾಜನ್ (ನಾರಾಯಣ ಗುರು ತತ್ವಗಳು ಇಂದಿಗೆ ಪ್ರಸ್ತುತ ಎಷ್ಟು?) : ಶ್ರೀ ಮೋಹನ್ ಕೋಟ್ಯಾನ್ (ಹಿಂದುಳಿದ ವರ್ಗದವರ ಸಂಘಟನೆಯ ಅಗತ್ಯ) : ಶ್ರೀ ಬಿ. ತಮ್ಮಯ್ಯ (ಗ್ರಾಮೀಣ ಪ್ರದೇಶದಲ್ಲಿ ನಾವೇಕೆ ಹಿಂದುಳಿದಿದ್ದೇವೆ- ಪರಿಹಾರ) : ಡಾ| ಎನ್.ಟಿ. ಅಂಚನ್, […]
Read More
04-11-2012, 6:08 AM
ಕನ್ನಡ ಸಾಹಿತ್ಯ ಲೋಕದಲ್ಲಿ ಶ್ರೇಷ್ಠ ಕತೆಗಾರರಾಗಿ, ಕಾದಂಬರಿಕಾರರಾಗಿ, ನಟರಾಗಿ, ನಾಟಕಕಾರರಾಗಿ, ನಿರ್ದೇಶಕರಾಗಿ, ಅಂಕಣ ಬರಹಗಾರರಾಗಿ, ಕನ್ನಡ, ತುಳು ಚಿತ್ರಗಳ ನಿರ್ದೇಶಕರಾಗಿ ಹೆಸರು ಮಾಡಿ ತಮ್ಮ ಅಲ್ಪ ಆಯುಷ್ಯದಲ್ಲಿಯೇ ಸಂದು ಹೋದ ನಮ್ಮ ನಾಡಿನ, ಬಿಲ್ಲವರ ಹೆಮ್ಮೆಯ ಕಣ್ಮಣಿ, ಧೀಮಂತ ಸಾಹಿತಿ ದಿ| ವಿಶುಕುಮಾರ್‌ರವರ ಸ್ಮರಣಾರ್ಥ ಯುವವಾಹಿನಿ (ರಿ) ಕೇಂದ್ರ ಸಮಿತಿಯು ‘ವಿಶುಕುಮಾರ್ ಪ್ರಶಸ್ತಿ’ ಯನ್ನು ಹುಟ್ಟುಹಾಕಿ ಕಳೆದ ಹತ್ತು ವರ್ಷಗಳಿಂದ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ. ನಮ್ಮ ಸಾಹಿತಿ ಮಿತ್ರರುಗಳ ಒತ್ತಾಸೆ, ಸಲಹೆಗಾರರ ಮಾರ್ಗದರ್ಶನದಲ್ಲಿ ’ವಿಶುಕುಮಾರ್ ದತ್ತಿನಿಧಿ’ಯನ್ನು ಸ್ಥಾಪಿಸಿ […]
Read More
03-11-2012, 1:01 PM
25 ನೇ ವಾರ್ಷಿಕ ಸಮಾವೇಶ ರಜತ ಮಹೋತ್ಸವ ಸಮಾರಂಭ ದಿನಾಂಕ : 03.11.2012 ಶ್ರೀ ಗೋಕರ್ಣನಾಥ ಕ್ಷೇತ್ರ, ಕುದ್ರೋಳಿ, ಮಂಗಳೂರು ಉದ್ಘಾಟನಾ ಸಮಾರಂಭ-2012 ಉದ್ಘಾಟಕರು : ನ್ಯಾ.ಬಿ.ಮನೋಹರ್ ಬಿಜೂರ್ ಗೌರವಾನ್ವಿತ ನ್ಯಾಯಮೂರ್ತಿ, ಕರ್ನಾಟಕ ಉಚ್ಛ ನ್ಯಾಯಾಲಯ. ಆಶೀರ್ವಚನ : ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಶಿವಗಿರಿ ಮಠ, ವರ್ಕಳ, ಕೇರಳ. ಮುಖ್ಯ ಅತಿಥಿ : ಡಾ.ಕೆ.ಬಿ.ಸುರೇಶ್ ಗೌರವಾನ್ವಿತ ನ್ಯಾಯಸ್ಥಾನ ಸದಸ್ಯ ಹಾಗೂ ಪೀಠ ಮುಖ್ಯಸ್ಥ ಸಿ.ಎ.ಟಿ.ಬೆಂಗಳೂರು ಅತಿಥಿಗಳು : ಡಾ.ಶರ್ಮಿಳಾ ಭೋಜ ಪೂಜಾರಿ ಸಹ […]
Read More
03-11-2012, 11:28 AM
ಮಂಗಳೂರಿನ ಬಿಜೈ ನಿವಾಸಿಯಾಗಿರುವ ಕೆ. ಮೋನಪ್ಪ ಸುವರ್ಣ ಮತ್ತು ಶ್ರೀಮತಿ ಕೆ. ಜಲಜಾಕ್ಷಿ ಇವರ ಸುಪುತ್ರನಾಗಿರುವ ಕಿಶೋರ್ ಕೆ. ಬಿಜೈ ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸಂತ ಕ್ಸೇವಿಯರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಗಿಸಿ ಪ್ರೌಢ ಶಿಕ್ಷಣವನ್ನು ಕೆನರಾ ಹೈಸ್ಕೂಲ್ ಡೊಂಗರಕೇರಿ ಇಲ್ಲಿ ಪೂರೈಸಿ, ಕೆನರಾ ಪದವಿ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪಡೆದಿರುತ್ತಾರೆ. ಇದೇ ವೇಳೆ ಇವರಿಗೆ ಎಸ್ .ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರೀಯಲ್ ಕೋ ಆಪರೇಟೀವ್ ಸೊಸೈಟಿಯಲ್ಲಿ ಉದ್ಯೋಗ ಲಭಿಸಿದ್ದು, ಉದ್ಯೋಗವನ್ನು ಮಾಡುತ್ತಲೇ ಶಿಕ್ಷಣವನ್ನು […]
Read More
14-08-2011, 1:17 PM
ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್, ಬಂಟ್ವಾಳ ದಿನಾಂಕ :14-08-2011 ಆಶೀರ್ವಚನ : ಪರಮಪೂಜ್ಯ ಶ್ರೀ ಶ್ರೀ ಶ್ರೀ ಆರ್ಯ ರೇಣುಕಾನಂದ ಸ್ವಾಮೀಜಿ, ಶ್ರೀ ನಾರಾಯಣಗುರು ಮಠ, ಆರ್ಯ ಈಡಿಗ ಮಹಾಸಂಸ್ಥಾನ, ಸುಕ್ಷೇತ್ರ ಸೋಲೂರು, ಮಾಗಡಿ ತಾ., ರಾಮನಗರ ಜಿಲ್ಲೆ ಉದ್ಘಾಟನೆ : ಶ್ರೀ ಕೆ. ಸೇಸಪ್ಪ ಕೋಟ್ಯಾನ್, ಅಧ್ಯಕ್ಷರು, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ) ವಿಶೇಷಾಂಕ ಬಿಡುಗಡೆ : ಶ್ರೀ ಕೆ. ರಮಾನಂದ ಸಾಲ್ಯಾನ್, ಅಧ್ಯಕ್ಷರು, ಆಶಾ ಸಾಲ್ಯಾನ್ ಪ್ರತಿಷ್ಠಾನ, ಬೆಳ್ತಂಗಡಿ ಮುಖ್ಯ ಅತಿಥಿಗಳು : ಶ್ರೀ ಪದ್ಮನಾಭ […]
Read More
14-08-2011, 12:17 PM
ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನದಲ್ಲಿ ದಿನಾಂಕ 14.08.2011 ರಂದು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2011ನೇ ಸಾಲಿನ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿಯನ್ನು ಯುವ ಸಾಹಿತಿ ಪತ್ರಕರ್ತ, ಕಾರ್ಯಕ್ರಮ ನಿರೂಪಕ, ರಂಗಭೂಮಿ ಕಲಾವಿದ, ನರೇಶ್ ಕುಮಾರ್ ಸಸಿಹಿತ್ಲು ಇವರಿಗೆ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸಾಹಿತಿ ವಿಮರ್ಶಕ ಜನಾರ್ಧನ ಭಟ್, ಕರ್ನಾಟಕ ಯಕ್ಷಗಾನ ಅಕಾಡೆಮಿ ಅದ್ಯಕ್ಷ ಕುಂಬ್ಳೆ ಸುಂದರಗೊಳಿಸುವ ರಾವ್, ವಿಮರ್ಶಕ ಎ.ಈಶ್ವರಯ್ಯ. ಉಡುಪಿ ಜಿಲ್ಲಾ ಪಂಚಾಯತ್ ಅದ್ಯಕ್ಷ ಕಟಪಾಡಿ ಶಂಕರ ಪೂಜಾರಿ,ಹಿರಿಯ ಸಾಹಿತಿ ಶ್ರೀಮತಿ […]
Read More
14-08-2011, 11:24 AM
ಮಂಗಳೂರು ತಾಲೂಕಿನ ತಾಳಿಪಾಡಿ ಗ್ರಾಮದ ದಿ| ಸಂಜೀವ ಜಿ. ಅಮೀನ್ ಮತ್ತು ಶ್ರೀಮತಿ ಜಾನಕಿಯವರ ಸುಪುತ್ರರಾದ ಡಾ| ಸದಾನಂದ ಕುಂದರ್‌ರವರು ಸುಮಾರು 34 ವರ್ಷಗಳಿಂದ ನೆಲ್ಯಾಡಿಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದು, ಜಾದೂಗಾರರಾಗಿಯೂ ಖ್ಯಾತಿಯನ್ನು ಪಡೆದಿರುತ್ತಾರೆ. ಕಳೆದ 20 ವರ್ಷಗಳಿಂದ ಕರ್ನಾಟಕ, ಕೇರಳ, ಗೋವಾ ರಾಜ್ಯಗಳಲ್ಲಿ 900 ಕ್ಕೂ ಮಿಕ್ಕಿ ಜಾದೂ ಪ್ರದರ್ಶನಗಳನ್ನು ನೀಡಿ ಜನಮೆಚ್ಚುಗೆಯನ್ನು ಗಳಿಸಿರುತ್ತಾರೆ. ಆರೋಗ್ಯ ಮಾಹಿತಿಯಲ್ಲಿ ಜಾದೂ, ಜನಜಾಗೃತಿಗಾಗಿ ಜಾದೂ, ಬುದ್ಧಿಮಾಂದ್ಯರಿಗೆ ಜಾದೂ, ಗುಜರಾತ್ ಭೂಕಂಪ ಮತ್ತು ತ್ಸುನಾಮಿ ಸಂತ್ರಸ್ತರ ಪರಿಹಾರ ನಿಧಿಗಾಗಿ ಜಾದೂ ಹೀಗೆ ಹಲವು ಜನಹಿತ […]
Read More