27-04-2003, 10:40 AM
ತುಕಾರಾಮ ಎನ್. ಇವರು ಯುವವಾಹಿನಿ(ರಿ) ಕೇಂದ್ರ ಸಮಿತಿಯ 2002-03 ನೇ ಸಾಲಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು. 2-5-1962 ರಲ್ಲಿ ಜನಿಸಿದ ಇವರು 1997-98 ರಲ್ಲಿ ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರಾಗಿ ಬಳಿಕ ’ಸಿಂಚನ ಪತ್ರಿಕೆಯ ಸಂಪಾದಕರಾಗಿ, 2001-02 ರಲ್ಲಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಶಾಲಿಯಾಗಿರುತ್ತಾರೆ. ಇವರು ಕೇಂದ್ರ ಸಮಿತಿಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ’ಕೋಟಿ-ಚೆನ್ನಯ್ಯ’ ರಾಷ್ಟ್ರೀಯ ಕ್ರೀಡಾಕೂಟವನ್ನು ಬಿಲ್ಲವ ಮಹಾಮಂಡಲದ ಸಹಯೋಗದೊಂದಿಗೆ ದಿನಾಂಕ 12-5-2002 ರಂದು ನಡೆಸಲಾಗಿದ್ದು, ಹಲವಾರು ಯುವ ಪ್ರತಿಭೆಗಳು ಇದರಿಂದ ಬೆಳಕಿಗೆ ಬರುವಂತೆ ಆಗಿರುತ್ತದೆ. ನಮ್ಮ […]
Read More
27-04-2003, 9:13 AM
ಶ್ರೀ ಗೋಕರ್ಣನಾಥ ಕ್ಷೇತ್ರ, ಕುದ್ರೋಳಿ, ಮಂಗಳೂರು. ದಿನಾಂಕ : 27-04-2003 ಉದ್ಘಾಟನೆ : ಶ್ರೀಮತಿ ಜ್ಯೋತಿ ಆರ್. ಸಾಲಿಯಾನ್, ಅಧ್ಯಕ್ಷರು, ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು ಮುಖ್ಯ ಅತಿಥಿಗಳು : ಶ್ರೀ ಕೆ. ತೇಜೋಮಯ, ಅಧ್ಯಕ್ಷರು, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ, ಮಂಗಳೂರು ಡಾ. ಕೆ. ಮುಕುಂದ್, M.D., D.M.(Cordiology) ಖ್ಯಾತ ಹೃದ್ರೋಗ ತಜ್ಞರು ಹಾಗೂ ನಿರ್ದೇಶಕರು ಒಮೇಗಾ ಹಾಸ್ಪಿಟಲ್ಸ್ (ಪ್ರೈ) ಲಿ., ಮಂಗಳೂರು ಶ್ರೀ ಪುರುಷೋತ್ತಮ ಪೂಜಾರಿ, ಹಿರಿಯ ವಕೀಲರು, ಮಂಗಳೂರು ಪ್ರಧಾನ ಭಾಷಣ : ಡಾ| ಎಂ. […]
Read More
03-10-2002, 10:34 AM
2001-02 ನೇ ಸಾಲಿನಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಯುವವಾಹಿನಿಯನ್ನು ಮುನ್ನಡೆಸಿದವರು ಟಿ. ಶಂಕರ ಸುವರ್ಣರವರು. ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರಾಗಿ 1988 ರಲ್ಲಿ ಯುವವಾಹಿನಿಗೆ ಪಾದಾರ್ಪಣೆ ಮಾಡಿದ ಇವರು ಯುವವಾಹಿನಿ ಬಂಟ್ವಾಳ ಘಟಕದಲ್ಲಿ ವಿವಿಧ ಹುದ್ದೆಯನ್ನು ಅಲಂಕರಿಸಿ, ಬಳಿಕ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ. ಕೇಂದ್ರ ಸಮಿತಿಯಲ್ಲಿ ಸಂಘಟನಾ ಕಾರ್ಯದರ್ಶಿಯಾಗಿ, ನಿರ್ದೇಶಕರಾಗಿ, ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದ ಇವರು 2001-02ನೇ ಸಾಲಿನಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ ಕೀರ್ತಿಗೆ ಪಾತ್ರರಾಗಿರುತ್ತಾರೆ. ಇವರ ಅಧ್ಯಕ್ಷೀಯ […]
Read More
03-03-2002, 9:08 AM
ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್, ಬಂಟ್ವಾಳ ದಿನಾಂಕ : 10-03-2002 ಉದ್ಘಾಟನೆ : ಶ್ರೀ.ಕೆ. ಸೇಸಪ್ಪ ಕೋಟ್ಯಾನ್, ಅಧ್ಯಕ್ಷರು, ಬಿಲ್ಲವ ಸಮಾಜ ಸೇವಾ ಸಂಘ, ಬಂಟ್ವಾಳ ತಾಲೂಕು ಮುಖ್ಯ ಅತಿಥಿಗಳು : ಶ್ರೀಮತಿ ಸರಸು ಡಿ. ಬಂಗೇರಾ, ಅಧ್ಯಕ್ಷರು, ಜಿಲ್ಲಾ ಪಂಚಾಯತ್, ಉಡುಪಿ ಶ್ರೀ ಎಂ. ಪ್ರಕಾಶ್, ಹೋಂಗಾರ್ಡ್ ಕಮಾಂಡೆಂಟ್, ಬೆಂಗಳೂರು ಶ್ರೀ ಸುಂದರ ಪೊಸಮನೆ, ನಿವೃತ್ತ ಪೊಲೀಸ್ ಅಧೀಕ್ಷಕರು, ಮಂಗಳೂರು ಶ್ರೀ ವಿಶ್ವನಾಥ ಪೂಜಾರಿ, ಉದ್ಯಮಿ, ಬೆಂಗಳೂರು ಶ್ರೀ ಹರಿಕೃಷ್ಣ ಬಂಟ್ವಾಳ, ಮಾಜಿ ಅಧ್ಯಕ್ಷರು, ಬಿಲ್ಲವ ಸಮಾಜ ಸೇವಾ […]
Read More
20-05-2001, 10:27 AM
ಉಡುಪಿ ಜಿಲ್ಲೆ, ಕಾರ್ಕಳ ತಾಲೂಕು, ಮುಡಾರು ಗ್ರಾಮದಲ್ಲಿ 08-05-1961 ರಂದು ಜನಿಸಿದರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಜೆಗೋಳಿ, ಪ್ರೌಢ ಶಿಕ್ಷಣವನ್ನು ಸರಕಾರಿ ಜೂನಿಯರ್ ಕಾಲೇಜು, ಕಾರ್ಕಳ, ಪದವಿ ಪೂರ್ವ ಶಿಕ್ಷಣವನ್ನು ಸರಕಾರಿ ಕಾಲೇಜು ಮಂಗಳೂರು ಹಾಗೂ ಡಿಪ್ಲೋಮ ಇನ್ ಕೆಮಿಕಲ್ ಇಂಜಿನೀಯರಿಂಗ್ ಶಿಕ್ಷಣವನ್ನು ಸರಕಾರಿ ಪಾಲಿಟೆಕ್ನಿಕ್, ಮಂಗಳೂರು ಇಲ್ಲಿ ಪ್ರಥಮ ಶ್ರೇಣಿಯಲ್ಲಿ ಪಡೆದರು. 1983 ರಲ್ಲಿ ಮಂಗಳೂರು ರಾಸಾಯನಿಕ ಮತ್ತು ರಸಗೊಬ್ಬರ ಕಾರ್ಖಾನೆಯಲ್ಲಿ ಉದ್ಯೋಗವನ್ನು ಪಡೆದು, ಇಲ್ಲಿ ಪ್ರಸಕ್ತ ಉತ್ಪಾದನಾ ವಿಭಾಗದಲ್ಲಿ ಶಿಪ್ಟ್ […]
Read More
25-05-2000, 9:03 AM
ಶ್ರೀ ನಾರಾಯಣಗುರು ಸಭಾಗೃಹ, ಪುತ್ತೂರು ದಿನಾಂಕ : 20-05-2001 ಉದ್ಘಾಟನೆ : ಶ್ರೀ ಕೆ. ಮೋನಪ್ಪ ಕರ್ಕೇರ, (ಅಧ್ಯಕ್ಷರು, ಬಿಲ್ಲವ ಸಂಘ, ಪುತ್ತೂರು) ವಿಶೇಷ ಸಂಚಿಕೆ ಬಿಡುಗಡೆ : ಶ್ರೀ ವಿನಯ ಕುಮಾರ್ ಸೊರಕೆ, (ಲೋಕ ಸಭಾ ಸದಸ್ಯರು, ಉಡುಪಿ ಕ್ಷೇತ್ರ) ಮುಖ್ಯ ಅತಿಥಿಗಳು : ಶ್ರೀ ಕೆ. ಪ್ರಭಾಕರ ಬಂಗೇರ, (ವಿಧಾನ ಸಭಾ ಸದಸ್ಯರು, ಬೆಳ್ತಂಗಡಿ ಕ್ಷೇತ್ರ) ಶ್ರೀ ಡಿ. ಸದಾಶಿವ, (ಉಪ ಪ್ರಾದೇಶಿಕ ಸಾರಿಗೆ ಅಧಿಕಾರಿ, ಪುತ್ತೂರು) ಶ್ರೀಮತಿ ಸುನಂದ ಹರೀಶ್, ಬೊಳ್ಳಂದೂರು, (ತರಬೇತು ಅಧಿಕಾರಿ, ಮಹಿಳಾ ತಾಂತ್ರಿಕ ತರಬೇತಿ […]
Read More
07-05-2000, 10:24 AM
ಕೆ. ರಾಜೀವ ಪೂಜಾರಿ ಇವರು ಯುವವಾಹಿನಿ (ರಿ) ಕೇಂದ್ರ ಸಮಿತಿಯಲ್ಲಿ 1999-2000 ನೇ ಸಾಲಿನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುವರು. ಇವರು ಅಧ್ಯಕ್ಷರಾಗಿದ್ದ ವರ್ಷದಲ್ಲಿ ಯುವವಾಹಿನಿಯ ನೂತನ ಘಟಕವು ಉಡುಪಿಯಲ್ಲಿ ಆರಂಭವಾಯಿತು. 1999 ರ ಆಗಸ್ಟ್ ತಿಂಗಳಲ್ಲಿ ಶ್ರೀ ಗುರು ಜಯಂತಿಯ ಪ್ರಯುಕ್ತ ಶ್ರೀ ಗುರು ಸಂದೇಶ ಯಾತ್ರೆಯನ್ನು ನಡೆಸಲಾಗಿತ್ತು. ಅವಿಭಜಿತ ದ.ಕ. ಜಿಲ್ಲೆಯಾದ್ಯಂತ 8 ಕಡೆಗಳಿಂದ ಹೊರಟು ಬಂದ ಗುರು ಸಂದೇಶ ಯಾತ್ರೆಯು ಬ್ರಹ್ಮಶ್ರೀ ನಾರಾಯಣ ಗುರುವರ್ಯರು ಪ್ರದಿಪಾದಿಸಿದ ತತ್ವಾದರ್ಶಗಳನ್ನು ಸಮಾಜದಲ್ಲಿ ಬಿತ್ತರಿಸುತ್ತಾ ಬಂಟ್ವಾಳ-ಬಿ.ಸಿ.ರೋಡಿನಲ್ಲಿ ಒಟ್ಟು ಸೇರಿ ಬೃಹತ್ ಯಾತ್ರೆ ನಡೆಸಿ […]
Read More
07-05-2000, 8:58 AM
ಶ್ರೀ ಶಿವಗಿರಿ ಸಭಾಗೃಹ ಬನ್ನಂಜೆ, ಉಡುಪಿ ದಿನಾಂಕ : 07-05-2000 ಉದ್ಘಾಟನೆ : ಶ್ರೀ ಯು. ನಾರಾಯಣ, ಅಧ್ಯಕ್ಷರು, ಬಿಲ್ಲವರ ಸೇವಾ ಸಂಘ, ಬನ್ನಂಜೆ ಉಡುಪಿ ವಿಶೇಷ ಸಂಚಿಕೆ ಬಿಡುಗಡೆ : ಶ್ರೀ ಬಿ.ಎನ್. ಪೂಜಾರಿ, ನ್ಯಾಯಾಧೀಶರು, ಕೊಪ್ಪಳ, ರಾಯಚೂರು ಮುಖ್ಯ ಅತಿಥಿಗಳು : ಶ್ರೀ ವಿನಯ ಕುಮಾರ್ ಸೊರಕೆ, ಲೋಕಸಭಾ ಸದಸ್ಯರು, ಉಡುಪಿ ಶ್ರೀ ಕೆ.ಜೆ. ಸುವರ್ಣ, ಅಧ್ಯಕ್ಷರು, ಬಿಲ್ಲವರ ಎಸೋಸಿಯೇಶನ್, ಬೆಂಗಳೂರು ಅಧ್ಯಕ್ಷತೆ : ಶ್ರೀ ಕೆ. ರಾಜೀವ ಪೂಜಾರಿ, ಅಧ್ಯಕ್ಷರು, ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಪ್ರತಿಭಾ […]
Read More
18-04-1999, 10:20 AM
ಶ್ರೀಯುತರ ಅಧ್ಯಕ್ಷ ಅವಧಿಯಲ್ಲಿ ಕಾಸರಗೋಡಿನ ಚಿಪ್ಪಾರು ಘಟಕದಿಂದ ಶೀರೂರಿನ ಘಟಕದವರೆಗೆ ಘಟಕ ಭೇಟಿಯನ್ನು ಮಾಡಿದ ಸಾಧನೆ ಅವಿಸ್ಮರಣೀಯ. ಇವರ ಅಧಿಕಾರ ಅವಧಿಯಲ್ಲಿ ವಿದ್ಯಾನಿಧಿಯಿಂದ ಬಡ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಹಾಯ ನೀಡಲಾಗಿತ್ತು. ಪುತ್ತೂರಿನ ಓರ್ವ ವಿದ್ಯಾರ್ಥಿ ಶ್ರೀ ಪ್ರವೀಣ್ ಕುಮಾರ್ ಇವರ ಆಥ್ಲೆಟಿಕ್ಸ್‌ನ ತರಬೇತಿ ಸಮಯದಲ್ಲಿ ಪೌಷ್ಠಿಕ ಆಹಾರ ಅವಶ್ಯಕತೆಗೆ ಮಾಸಿಕ 150/-ರಂತೆ ಧನ ಸಹಾಯ ನೀಡಲಾಗಿತ್ತು. ಕು. ಪ್ರಮೀಳಾರ ಪಿಯುಸಿ ವ್ಯಾಸಂಗದ ಸಂಪೂರ್ಣ ಖರ್ಚಿನ ಜವಾಬ್ದಾರಿಯನ್ನು ತಮ್ಮ ಸಮಾಜದ ದಾನಿಯಾದ ಕೆ.ಎ. ಜಯಚಂದ್ರರವರಿಂದ ಭರಿಸುವಂತೆ ಸಹಕರಿಸಲಾಗಿತ್ತು. 11-10-98 ರಂದು […]
Read More
18-04-1999, 8:44 AM
ಶ್ರೀ ನಾರಾಯಣಗುರು ಸಭಾಗೃಹ, ಮೂಲ್ಕಿ ದಿನಾಂಕ. :18-4-1999 ಉದ್ಘಾಟನೆ : ಶ್ರೀ ಕೆ. ಸೋಮಪ್ಪ ಸುವರ್ಣ, ಅಧ್ಯಕ್ಷರು, ಬಿಲ್ಲವ ಸಮಾಜ ಸೇವಾ ಸಂಘ, ಮುಲ್ಕಿ. ವಿಶೇಷ ಸಂಚಿಕೆ ಬಿಡುಗಡೆ : ಶ್ರೀ ಗೋಪಾಲ ಪೂಜಾರಿ, ಶಾಸಕರು, ಬೈಂದೂರು ಕ್ಷೇತ್ರ. ಮುಖ್ಯ ಅತಿಥಿ : ಶ್ರೀ ತುಕಾರಾಮ ಪೂಜಾರಿ ಎಂ.ಎ. ಉಪನ್ಯಾಸಕರು, ಎಸ್.ವಿ.ಎಸ್. ಕಾಲೇಜು, ಬಂಟ್ವಾಳ. ಅಧ್ಯಕ್ಷತೆ : ಶ್ರೀ ಚೆನ್ನಕೇಶವ, ಅಧ್ಯಕ್ಷರು, ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು. ವಿಚಾರ ಸಂಕಿರಣ ವಿಷಯ : ಮಾನವೀಯ ಸಂಬಂಧಗಳು ನಡೆಸಿಕೊಡುವವರು : ಶ್ರೀ ಎ.ಸಿ. ತುಂಗ, ಪ್ರಾಂಶುಪಾಲರು, […]
Read More