01-09-2019, 6:49 AM
ಯುವವಾಹಿನಿ(ರಿ)ಕೇಂದ್ರ ಸಮಿತಿಯ ನೂತನ ಪದಾಧಿಕಾರಿಗಳು, ನಿರ್ದೇಶಕರು,ಸಂಘಟನಾ ಕಾರ್ಯದರ್ಶಿಗಳು,ಎಲ್ಲಾ ಘಟಕಗಳ ಅಧ್ಯಕ್ಷರುಗಳ ಹಾಗೂ ಕಾರ್ಯದರ್ಶಿಗಳ ಸಮಾಗಮ “ಅವಲೋಕನ” ನಮ್ಮ ಮಾತು-ನಿಮ್ಮ ಮಾತು ಎಂಬ ವಿಶೇಷ ಸಮಾಲೋಚನಾ ಸಭೆಯು ತಾರೀಕು 01-09-2019 ನೇ ಆದಿತ್ಯವಾರ ಬೆಳಿಗ್ಗೆ 9 ಘಂಟೆಯಿಂದ ಮಧ್ಯಾಹ್ನ 2 ಘಂಟೆಯ ವರೆಗೆ ಸಸಿಹಿತ್ಲು ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರದಲ್ಲಿ ಬಹಳ ಅರ್ಥಪೂರ್ಣವಾಗಿ ಜರಗಿತು. ಬೆಳಿಗ್ಗೆ 9:45 ಕ್ಕೆ ಸರಿಯಾಗಿ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಶ್ರೀ ಯಶವಂತ ಪೂಜಾರಿಯವರು ದೀಪ ಬೆಳಗಿಸಿ […]
Read More
25-08-2019, 2:55 AM
ಯುವವಾಹಿನಿ ಕೇಂದ್ರ ಸಮಿತಿಯ 35 ಘಟಕಗಳ ಪಧಾದಿಕಾರಿಗಳ ಮಾಸಿಕ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿ ಯಲ್ಲಿ ಯುವ ವಾಹಿನಿಯ ಎಲ್ಲಾ ಘಟಕಗಳು ಮತ್ತು ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಪರಸ್ಪರ ಕೈ ಜೋಡಿಸಿ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನದ ಅಭಿವೃದ್ಧಿಯ ಮೂಲಕ ವಿಶ್ವ ಬಿಲ್ಲವರ ಒಗ್ಗಟ್ಟು, ಸಂಘಟನೆ ಮತ್ತು ಸಮಾಜದ ಅಭಿವೃದ್ಧಿ ಸಾಧ್ಯ ಹಾಗೂ ಬಿಲ್ಲವ ಸಮಾಜದ ಪ್ರತಿಯೊಬ್ಬರಿಗೂ ಕ್ಷೇತ್ರಾಡಳಿತ ಸಮಿತಿಯಲ್ಲಿ 5000 ರೂಪಾಯಿಯ ಶಾಶ್ವತ ಸದಸ್ಯತನ ಪಡೆಯುವ ಅವಕಾಶ ಇದ್ದು ಪ್ರತಿಯೊಬ್ಬರೂ ಇದರ ಸದುಪಯೋಗ […]
Read More
11-08-2019, 4:06 PM
ಪುತ್ತೂರು : ಯುವವಾಹಿನಿ ಕೇಂದ್ರ ಸಮಿತಿಯ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಜರುಗಿತು. ಯುವವಾಹಿನಿ ಕೇಂದ್ರ ಸಮಿತಿಯ 33ನೇ ನೂತನ ಅಧ್ಯಕ್ಷರಾಗಿ ನರೇಶ್ ಕುಮಾರ್ ಸಸಿಹಿತ್ಲು, ಪ್ರಥಮ ಉಪಾಧ್ಯಕ್ಷರಾಗಿ ಡಾ.ರಾಜಾರಾಂ ಕೆ.ಬಿ, 2ನೇ ಉಪಾಧ್ಯಕ್ಷರಾಗಿ ಉದಯ ಅಮೀನ್ ಮಟ್ಟು ಮುಲ್ಕಿ , ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಎಸ್.ಆರ್ […]
Read More
11-08-2019, 3:56 PM
ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ 2019 ನೇ ಸಾಲಿನ ಯುವವಾಹಿನಿ ಮುಖವಾಣಿ ಯುವಸಿಂಚನ ವಿಶೇಷಾಂಕವನ್ನು ಐಪಿಎಸ್ ಅಧಿಕಾರಿ `ಕರ್ನಾಟಕದ ಸಿಂಗಂ’ ಖ್ಯಾತಿಯ ಅಣ್ಣಾಮಲೈ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಸಹಾಯಕ ಆಯುಕ್ತ ಎಚ್.ಕೆ ಕೃಷ್ಣಮೂರ್ತಿ, ಸಾಗರೋತ್ತರ ಉದ್ಯಮಿ ಮಸ್ಕತ್‍ನಲ್ಲಿನ ಡಾ|ಸಿ.ಕೆ ಅಂಚನ್, ತುಳುರಂಗದ ಚಿತ್ರನಟಿ ನವ್ಯಾ ಪೂಜಾರಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ […]
Read More
11-08-2019, 3:35 PM
ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಗೌರವ ಅಭಿನಂದನೆ ಹಾಗೂ ಯುವವಾಹಿನಿ ಸಾಧಕ ಪುರಸ್ಕಾರ ಪ್ರದಾನ ಮಾಡಲಾಯಿತು. ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುವ ಮೂಲಕ ಡಾಕ್ಟರೇಟ್ ಪದವಿ ಪಡೆದ ಬಿಲ್ಲವ ಸಮುದಾಯದ ಡಾ| ಸಂತೋಷ್ ಕುಮಾರ್ ನೆಲ್ಲಿಕಟ್ಟೆ, ಡಾ|ಮನೋಹರ್, ಡಾ| ಲತಾ ಆರ್ ಕೋಟ್ಯಾನ್, ಡಾ|ಶಿಲ್ಪಶ್ರೀರವರಿಗೆ ಶಾಲು ಹೊದಿಸಿ ಯುವವಾಹಿನಿ […]
Read More
11-08-2019, 3:20 PM
ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಟ ಪ್ರಶಸ್ತಿ, ಜೀವಮಾನ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ ಪ್ರದಾನ ಮಾಡಲಾಯಿತು. ಔದ್ಯೋಗಿಕ ಸಾಧಕರಾದ ಮಣಿಪಾಲ ಉದಯ ಸಮೂಹ ಸಂಸ್ಥೆಗಳ ರಮೇಶ್ ಎ.ಬಂಗೇರರವರಿಗೆ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿಯನ್ನು, ಬೆಳ್ತಂಗಡಿ ಶ್ರೀ ಗುರುದೇವಾ ವಿವಿಧೋದ್ಧೇಶ ಸಹಕಾರಿ ಸಂಘಕ್ಕೆ ಯುವವಾಹಿನಿ ಸಾಧನಾ […]
Read More
11-08-2019, 2:47 PM
ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಸಂಪನ್ನಗೋಂಡಿತು. ಬಿಲ್ಲವರು ಬಹಳ ಧೈರ್ಯವಂತವರು: ಅಣ್ಣಾಮಲೈ ಬಿಲ್ಲವರು ಬಹಳ ಧೈರ್ಯವಂತವರು. ಯುವಕರ ಶಕ್ತಿ ಎನಿಸಿಕೊಂಡ `ಧೈರ್ಯ’ ದುರ್ಬಳಕೆ ಆಗದಂತೆ ನಮ್ಮ ವ್ಯಕ್ತಿತ್ವವಿರಬೇಕು. ಮತ್ತೊಬ್ಬರಿಗೆ ನಮ್ಮಿಂದ ಉಪದ್ರವವಾಗದು ಎನ್ನುವುದೇ ನಮ್ಮ `ಶಕ್ತಿ’ ಎನಿಸಿದೆ. ನಾವು ವ್ಯವಹರಿಸುವ ಯಾವುದೇ ಕ್ಷೇತ್ರವಿರಲಿ, ನಮ್ಮಲ್ಲಿನ ಒಳ್ಳೆತನವನ್ನು, ಸಾಧನಾಶೀಲ ಪ್ರವೃತ್ತಿಯನ್ನು ಇತರರಿಗೆ ತೋರಿಸುವುದೇ […]
Read More
11-08-2019, 3:42 AM
ಅದು 1983 ರ ಸೆಪ್ಟೆಂಬರ್ 29 ಶ್ರೀಮತಿ ಪುಷ್ಪ ಮತ್ತು ಗೋಪಾಲ್ ಕುಕ್ಯಾನ್ ದಂಪತಿ ಮಗನಾಗಿ ಕಡಲ ತಡಿಯ ಸುಂದರ ದ್ವೀಪ ಪ್ರದೇಶ ಸಸಿಹಿತ್ಲು ಎಂಬ ಗ್ರಾಮದಲ್ಲಿ ಜನಿಸಿದ ಕುವರನೆ ಯುವವಾಹಿನಿಯ 32ನೇ ನಾಯಕ ನರೇಶ್ ಕುಮಾರ್ ಸಸಿಹಿತ್ಲು ವೃತ್ತಿಯಲ್ಲಿ ಆರೋಗ್ಯ ಇಲಾಖೆಯ ಯೋಜನೆ ಯಿಂದರ ವ್ಯವಸ್ಥಾಪಕರಾಗಿರುವ ನರೇಶ್ ಕುಮಾರ್ ಅವರು, ಪ್ರವೃತ್ತಿಯಲ್ಲಿ ಲೇಖಕ, ನಾಟಕಕಾರ, ನಿರ್ದೇಶಕ, ನೃತ್ಯಪಟುವಾಗಿ ಗುರುತಿಸಿಕೊಂಡವರು. ಮೂಲ ಜಾನಪದ ಕುಣಿತಗಳ ಅಧ್ಯಯನ, ತರಭೇತಿ ಮತ್ತು ಪ್ರದರ್ಶನದ ವಿಶೇಷ ಆಸಕ್ತಿ ಹೊಂದಿರುವ ಇವರು, ನೇಪಾಳ, […]
Read More
14-07-2019, 1:27 PM
ಮೂಡಿಗೆರೆ : ಯುವವಾಹಿನಿಯ 35ನೇ ನೂತನ ಘಟಕ ಯುವವಾಹಿನಿ (ರಿ) ಮೂಡಿಗೆರೆ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಯೋಗೀಶ್ ಎ.ಪೂಜಾರಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಯೋಗೀಶ್ ಎ.ಪೂಜಾರಿ ಉಪಾಧ್ಯಕ್ಷರು : ಪ್ರವೀಣ್ ಪೂಜಾರಿ ಕಾರ್ಯದರ್ಶಿ : ಪ್ರಥ್ವೀ ಸಾಗರ್ ಪೂಜಾರಿ ಜತೆ ಕಾರ್ಯದರ್ಶಿ : ನಾಗೇಶ್ ಪೂಜಾರಿ ಕೋಶಾಧಿಕಾರಿ : ಪ್ರದೀಪ್ ಪೂಜಾರಿ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಸುಷ್ಮಿತಾ ಪ್ರದೀಪ್ ಪೂಜಾರಿ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ಶ್ರವಣ್ ಪೂಜಾರಿ ಕ್ರೀಡೆ […]
Read More
16-06-2019, 2:01 PM
ಹೆಜಮಾಡಿ : ಯುವವಾಹಿನಿ (ರಿ) ಹೆಜಮಾಡಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಚಂದ್ರಾವತಿ ಹರೀಶ್ ಹಾಗೂ ಕಾರ್ಯದರ್ಶಿಯಾಗಿ ಭರತ್ ರಾಕೇಶ್ ಆಯ್ಕೆಯಾಗಿದ್ದಾರೆ
Read More