15-06-2019, 2:09 PM
ಅಕ್ಷಯದ ಮನೆಯಿಂದ ಅಕ್ಷರದವರೆಗೆ, ಪುತ್ತೂರಿನಿಂದ ಹತ್ತೂರವರೆಗೆ, ನನ್ನವರು ಎನ್ನುವುದರಿಂದ ನಮ್ಮವರು ಎನ್ನುವವರೆಗೆ ಒಂದು ಅದ್ಭುತ ಯುವ ಪ್ರಪಂಚದಲ್ಲಿ 365 ದಿನಗಳ ನಡಿಗೆ ಆರಂಭಿಸಿದ್ದೆ. ಇನ್ನು 60 ದಿನ ಮಾತ್ರ ಅಷ್ಟರಲ್ಲಿ ನನ್ನ ನಡಿಗೆ ಗುರಿ ಸೇರಬೇಕಿದೆ. ಸಾಕಷ್ಟು ಅನುಭವದೊಂದಿಗೆ, ಸಾಕಷ್ಟು ಮಂದಿಯ ಸ್ನೇಹವನ್ನು ಗಳಿಸಿಕೊಂಡು ಯುವವಾಹಿನಿಯಲ್ಲಿ 10 ತಿಂಗಳ ಪಯಣ ಮುಗಿಸಿದೆ. ಯುವವಾಹಿನಿ ನನ್ನನ್ನು ಎತ್ತರಕ್ಕೆ ಏರಿಸಿದೆ, ಹರಿತಗೊಳಿಸಿದೆ, ಸಾವಿರಾರು ಜನರ ಪ್ರೀತಿ ನೀಡಿದೆ, ಮರೆಯಲಸಾಧ್ಯವಾದ ಒಂದು ಹೊಸ ಅನುಭವವನ್ನು ನೀಡಿದೆ. ಯುವವಾಹಿನಿ ಎಲ್ಲರಿಗೂ ಸಮಾನವಾದ ಅವಕಾಶ […]
Read More
15-06-2019, 1:31 PM
ಕಡಬ : ಯುವವಾಹಿನಿ (ರಿ) ಕಡಬ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಜನಾರ್ಧನ ಬಿ.ಎಲ್ ಹಾಗೂ ಕಾರ್ಯದರ್ಶಿಯಾಗಿ ಶಿವಪ್ರಸಾದ್ ಎನ್.ಎ ಆಯ್ಕೆಯಾಗಿದ್ದಾರೆ
Read More
02-06-2019, 1:18 PM
ಪುತ್ತೂರು : ಯುವವಾಹಿನಿ ಪುತ್ತೂರು ಘಟಕದ 2019 -20ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಕುರಿಕ್ಕಾರ ಉಪಾಧ್ಯಕ್ಷರಾಗಿ ಬಾಬು ಪೂಜಾರಿ ಮತ್ತು ಅನೂಪ್ ಕುಮಾರ್, ಕಾರ್ಯದರ್ಶಿಯಾಗಿ ಪ್ರಶಾಂತ್ ಪಲ್ಲತ್ತಡ್ಕ, ಜೊತೆಕಾರ್ಯದರ್ಶಿಯಾಗಿ ರವೀಂದ್ರ ಸಂಪ್ಯ ಮತ್ತು ಸಮಿತ್, ಕೋಶಾಧಿಕಾರಿಯಾಗಿ ಸುಕುಮಾರ್ ಅಂಚನ್, ಸಂಘಟನಾ ಕಾರ್ಯದರ್ಶಿಯಾಗಿ ಸತೀಶ್ ಕೋಡಿಬೈಲು, ವ್ಯಕ್ತಿತ್ವ ವಿಕಸನ ನಿರ್ದೇಶಕರು ಯತೀಶ್ ಬಲ್ನಾಡು, ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು ಪ್ರಜ್ವಲ್, ಕ್ರೀಡೆ ಮತ್ತು ಆರೋಗ್ಯ ನಿರ್ದೇಶಕರು ಸಂತೋಷ್ ಆನಡ್ಕ, ಸಮಾಜ ಸೇವೆ ನಿರ್ದೇಶಕರು ಸಂತೋಷ್ ಕೆಯ್ಯೂರು, […]
Read More
02-06-2019, 1:16 PM
ಪುತ್ತೂರು: ಯುವವಾಹಿನಿ ಸಂಸ್ಥೆಯು ಶಿಸ್ತುಬದ್ಧ ಹಾಗೂ ಕ್ರಮಬದ್ಧ ಸಂಸ್ಥೆ ಎನಿಸಿದ್ದು ಅದು ಸಮಾಜಕ್ಕೆ ಅನೇಕ ಕೊಡುಗೆಗಳನ್ನು ನೀಡುತ್ತಾ, ಸಹಕರಿಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಯುವವಾಹಿನಿ ಘಟಕವನ್ನು ರಚಿಸಿ ಯುವಜನತೆಯಲ್ಲಿನ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಿ ಅವರಲ್ಲಿ ನಾಯಕತ್ವ ಮೂಡಿಸಿ ಅವರನ್ನು ಸತ್ಪ್ರಜೆಗಳನ್ನಾಗಿ ಮಾಡುವತ್ತ ಶ್ರಮಿಸಬೇಕಾಗಿದೆ ಎಂದು ಯುವವಾಹಿನಿ ಪುತ್ತೂರು ಘಟಕದ ಸ್ಥಾಪಕ ಅಧ್ಯಕ್ಷರಾದ ಶೀನಪ್ಪ ಪೂಜಾರಿಯವರು ಹೇಳಿದರು. ಅವರು ದಿನಾಂಕ 02.06.2019 ರಂದು ಬಪ್ಪಳಿಗೆ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ 2018-19ನೇ ಸಾಲಿನ ಯುವವಾಹಿನಿ ಪುತ್ತೂರು ಘಟಕದ […]
Read More
02-06-2019, 9:27 AM
ಬಂಟ್ವಾಳ : ಯುವವಾಹಿನಿ (ರಿ) ಬಂಟ್ವಾಳ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಇಂದಿರೇಶ್ ಬಿ. ಹಾಗೂ ಕಾರ್ಯದರ್ಶಿಯಾಗಿ ಪುರುಷೋತ್ತಮ ಪೂಜಾರಿ ಆಯ್ಕೆಯಾಗಿದ್ದಾರೆ.
Read More
12-05-2019, 7:11 AM
ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ ಬಿ.ಎಸ್ ಹಾಗೂ ಕಾರ್ಯದರ್ಶಿಯಾಗಿ ಮಹಾಬಲ ಆರ್.ಅಮೀನ್ ಆಯ್ಕೆಯಾಗಿದ್ದಾರೆ
Read More
12-05-2019, 7:09 AM
ಪಣಂಬೂರು ಕುಲಾಯಿ : ಯುವವಾಹಿನಿ (ರಿ) ಪಣಂಬೂರು ಕುಲಾಯಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹಾಗೂ ಕಾರ್ಯದರ್ಶಿಯಾಗಿ ರಂಜನ್ ಕೆ.ಕೋಟ್ಯಾನ್ ಆಯ್ಕೆಯಾಗಿದ್ದಾರೆ
Read More
05-05-2019, 7:12 AM
ಕುಪ್ಪೆಪದವು : ಯುವವಾಹಿನಿ (ರಿ) ಕುಪ್ಪೆಪದವು ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಅಜಯ್ ಅಮೀನ್ ಹಾಗೂ ಕಾರ್ಯದರ್ಶಿಯಾಗಿ ಗೀತಾ ಆಯ್ಕೆಯಾಗಿದ್ದಾರೆ
Read More
05-05-2019, 7:01 AM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಭಾಸ್ಕರ್ ಕೋಟ್ಯಾನ್ ಹಾಗೂ ಕಾರ್ಯದರ್ಶಿಯಾಗಿ ಮಧುಶ್ರೀ ಪ್ರಶಾಂತ್ ಆಯ್ಕೆಯಾಗಿದ್ದಾರೆ
Read More
25-04-2019, 5:03 PM
ಯಡ್ತಾಡಿ : ಯುವವಾಹಿನಿ (ರಿ) ಯಡ್ತಾಡಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಗೀತಾ ಪೂಜಾರಿ ಹಾಗೂ ಕಾರ್ಯದರ್ಶಿಯಾಗಿ ನಿತೇಶ್ ಪೂಜಾರಿ ಆಯ್ಕೆಯಾಗಿದ್ದಾರೆ
Read More