ಕರಾಟೆ ಮಿಂಚು ಸಂಚಲನದ ಯುವ ಪ್ರತಿಭೆ ಕು| ಚೈತ್ರಾ ಸಾಲಿಯಾನ್
31-07-2016, 10:51 AM
ಕರಾಟೆ – ಆತ್ಮರಕ್ಷಣೆಯ ಕಲೆ. ವಿದ್ಯಾರ್ಥಿ ಜೀನದಲ್ಲಿ ಕಲಿಕೆಯೊಂದಿಗೆ ಈ ಕ್ರೀಡೆಯಲ್ಲಿ ತನ್ನನ್ನು ಪರಿಪೂರ್ಣವಾಗಿ ಸಮರ್ಪಿಸಿ ಮಾರ್ಗದರ್ಶಕ ಶ್ರೀ ಸತೀಶ್ ಪೂಜಾರಿ ಬೆಳ್ಮಣ್ ಇವರ ಗರಡಿಯಲ್ಲಿ ಪಳಗಿ ಉನ್ನತ ಕಪ್ಪು ಪಟ್ಟಿ ಪದವಿಗಳಸಿ ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ತನ್ನದಾಗಿಸಿ ಕೊಂಡು ತಂದೆ ತಾಯಿ, ಸಮಾಜ ಮಾತ್ರವಲ್ಲ ಜಿಲ್ಲೆಗೇ ಹೆಸರು ತಂದ ಕು| ಚೈತ್ರಾ ಸಾಲಿಯಾನ್ ಓರ್ವ ಉದಯೋನ್ಮುಖ ಪ್ರತಿಭೆ. ತಂದೆ ಶ್ರೀ ಅಶೋಕ್ ಸಾಲ್ಯಾನ್ -ತಾಯಿ ಶ್ರೀಮತಿ ಸಾಲ್ಯಾನ್ ದಂಪತಿಗಳಿಗೆ ಗೌರವ ಹೆಮ್ಮೆ […]