ವಿದ್ಯೆ

ಚಿಣ್ಣರ ಲೋಕವನ್ನೆ ಸೃಷ್ಟಿಸಿದ ಅರ್ಥಪೂರ್ಣ ಆಚರಣೆ : ಅಶೋಕ್ ಕುಮಾರ್ ಅಭಿಮತ

ಕೊಲ್ಯ : ಚಿಣ್ಣರ ಲೋಕವನ್ನೆ ಸೃಷ್ಟಿಸಿದ ಅರ್ಥಪೂರ್ಣ ಆಚರಣೆ, ಕಾರ್ಯಕ್ರಮದ ಆಯೋಜನೆಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಮುದ್ದುಮಕ್ಕಳ ಮಾಯಾ ಲೋಕವನ್ನೆ ಸೃಷ್ಟಿಸಿದ ಈ ಕಾರ್ಯಕ್ರಮ ಅರ್ಥಪೂರ್ಣ ಆಚರಣೆ ಎಂದು ಯುವವಾಹಿನಿ (ರಿ)ಕೇಂದ್ರ ಸಮಿತಿ ಮಂಗಳೂರು ಇದರ ಮಾಜಿ ಅಧ್ಯಕ್ಷರು ಮತ್ತು ಕೊಲ್ಯ ಘಟಕದ ಸಲಹೆಗಾರರೂ ಆಗಿರುವ ಅಶೋಕ್ ಕುಮಾರ್ ತಿಳಿಸಿದರು. ಅವರು ದಿನಾಂಕ 14/11/2018 ರಂದು ಬ್ರಹ್ಮಶ್ರೀ ನಾರಾಯಣಗುರು ಮಂದಿರ ಕೊಲ್ಯದಲ್ಲಿ ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಜರುಗಿದ ಕೊಂಡಾಟದ ಬಾಲೆ -2018 […]

Read More

ನಮ್ಮ ಮಾತುಗಳು ಕೇಳುಗರ ಹೃದಯವನ್ನು ತಲುಪಬೇಕು : ಅಭಿಜಿತ್ ಕರ್ಕೇರ

ಬಂಟ್ವಾಳ : ದಿನನಿತ್ಯದ ವೈಯಕ್ತಿಕ ಮತ್ತು ವೃತ್ತಿ ಬದುಕಿನಲ್ಲಿ ವ್ಯವಹರಿಸುವಾಗ ಇತರರನ್ನು ಪ್ರೇರೇಪಿಸುವ ಮನವೊಪ್ಪಿಸುವ ಅಥವಾ ಒತ್ತಾಯಿಸುವ ಸಂದರ್ಭಗಳು ಸಹಜ, ಇಂತಹ ಸಂದರ್ಭಗಳಲ್ಲಿ ಸಂವಹನ ಅತ್ಯಂತ ಪರಿಣಾಮಕಾರಿಯಾಗಿದ್ದು , ಉದ್ದೇಶವನ್ನು ಸಾಧಿಸುವಂತೆ ಇರಬೇಕು. ಆದರೆ ಈ ಕೌಶಲ ಎಲ್ಲರಲ್ಲೂ ಒಂದೇ ಮಟ್ಟದಲ್ಲಿ ಇರುವುದಿಲ್ಲ ಉದಾಹರಣೆಗೆ ಜೀವನದಲ್ಲಿ ಯಾವ ಕೊರತೆ ಇಲ್ಲದಿದ್ದರೂ ಚೈತನ್ಯ ರಹಿತವಾದ ನಿರಾಶವಾದಿಗಳನ್ನು ನೋಡುತ್ತಿರುತ್ತೇವೆ. ಕೆಲವರು ಮಾತನಾಡುವ ಶೈಲಿಯಿಂದ ನಕಾರಾತ್ಮಕ ಅನಿಸಿಕೆ, ಅನುಭವಗಳು ಆಗುತ್ತವೆ. ನಾವು ಅಭಿಪ್ರಾಯವನ್ನು, ಭಾವನೆಗಳನ್ನು ವ್ಯಕ್ತಪಡಿಸುವ ರೀತಿಯಿಂದ ಇತರರಿಗೆ ಬೇಸರ ಕಿರಿಕಿರಿ […]

Read More

ಯುವಜನ ಜಾಗೃತಿ ಪ್ರಗತಿ ತರಬೇತಿ ಕಾರ್ಯಾಗಾರ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕ ಹಾಗೂ ಲಯನ್ಸ್ ಕ್ಲಬ್ ಮಂಗಳಾದೇವಿ ಇದರ ಆಶ್ರಯದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಉದ್ಯಮಶೀಲತೆ, ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಅರ್ಹತಾ ಪರೀಕ್ಷೆಗಳ ಬಗ್ಗೆ ಕಾರ್ಯಗಾರವು ದಿನಾಂಕ ೨೧. ೦೯. ೨೦೧೮ ರಂದು ಇತ್ತೀಚೆಗೆ ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಗಾರವನ್ನು ಉಧ್ಘಾಟಿಸಿದ ಲಕ್ಷ್ಮಣ ಕೋಟ್ಯಾನ್ ಪೂಜಾ ಕನ್‍ಸ್ಟ್ರಕ್ಷನ್ ಮೇರಿಹಿಲ್ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಲಯನ್ ಯಶವಂತ್ ಪೂಜಾರಿ ಕಾರ್ಯಾಗಾರಕ್ಕೆ ಶುಭಹಾರೈಸಿದರು. ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಜಯಂತ್ ನಡುಬೈಲು ಮಾತನಾಡಿ […]

Read More

ಯುವಕರು ಉದ್ಯೋಗ ಹುಡುಕುವವರಾಗಬಾರದು,ಇತರರಿಗೆ ಉದ್ಯೋಗ ಒದಗಿಸುವವರಾಗಬೇಕು : ಸುಧಾಕರ ಕಾರ್ಕಳ

ಕಡಬ : ಯುವವಾಹಿನಿ (ರಿ) ಕಡಬ ಘಟಕ ರಾಷ್ಟ್ರೀಯ ಬಿಲ್ಲವ ಮಹಾಮಂಡಲ (ರಿ) ಮುಲ್ಕಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಆಲಂಕಾರು, ಕಡಬ ಮತ್ತು ಮರ್ಧಾಳ ವಲಯ ಇದರ ಆಯೋಜನೆಯಲ್ಲಿ ದಿನಾಂಕ 16/09/2018 ನೇ ಆದಿತ್ಯವಾರ ದಂದು ಶ್ರೀ ದುರ್ಗಾಂಬಿಕಾ ದೇವಸ್ಥಾನದ ಸಭಾಭವನ ಕಡಬದಲ್ಲಿ ” ಜೀವನೋತ್ಸಹ-2018″ ಎಂಬ ಬಿಲ್ಲವ ಯುವ ಜನತೆಗೆ ತರಬೇತಿ ನೀಡುವ ವಿನೂತನ ಕಾರ್ಯಕ್ರಮ ನಡೆಯಿತು. ಎನ್ ಮುತ್ತಪ್ಪ ಪೂಜಾರಿ ನೈಯಲ್ಗ ನಿವೃತ್ತ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಸಿ.ಎ ಬ್ಯಾಂಕ್ ಆಲಂಕಾರು […]

Read More

ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ) : ಪ್ರೇರಣಾ -2018

ಮಂಗಳೂರು : ದಿನಾಂಕ 16-09-2018ರ ಆದಿತ್ಯವಾರದಂದು ಸರ್ವಮಂಗಳೆ ಸಭಾಂಗಣ, ಶ್ರೀ ಬ್ರಹ್ಮಬೈದರ್ಕಳ ಗರೋಡಿ ಕಂಕನಾಡಿ, ಮಂಗಳೂರು ಇಲ್ಲಿ ನಡೆದ “ಶೈಕ್ಷಣಿಕ ದತ್ತು ಸ್ವೀಕಾರ, ವಿದ್ಯಾರ್ಥಿ ವೇತನ ವಿತರಣೆ, ಗೌರವ ಅಭಿನಂದನೆ ಮತ್ತು ಅಕ್ಷರ ಪ್ರತಿಭಾ ಪುರಸ್ಕಾರ – ಪ್ರೇರಣಾ -2018” ಕಾರ್ಯಕ್ರಮದ ವರದಿ. ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಪೂರ್ವಾಹ್ನ ಗಂಟೆ 9.45ಕ್ಕೆ ಸರಿಯಾಗಿ ಆರಂಭವಾಯ್ತು. ಚಿತ್ತರಂಜನ್, ಅಧ್ಯಕ್ಷರು, ಶ್ರೀ ಬ್ರಹ್ಮಬೈದರ್ಕಳ ಗರೋಡಿ, ಕಂಕನಾಡಿ ಇವರು ಉದ್ಘಾಟಕರಾಗಿಯೂ, ಶ್ರೀ ಧರ್ಮಪಾಲ್, ಅಧ್ಯಕ್ಷರು-ಬಿಲ್ಲವ ಸೇವಾ ಸಮಾಜ ಕಂಕನಾಡಿ ಇವರು […]

Read More

ಗುರುಭ್ಯೋ ನಮಃ

  ಉಡುಪಿ : ಯುವವಾಹಿನಿ(ರಿ) ಉಡುಪಿ ಘಟಕದ ಆಶ್ರಯದಲ್ಲಿ ದಿನಾಂಕ 9.9.18 ರಂದು ಗುರುಭ್ಯೋ ನಮಃ ಎಂಬ ವಿಶಿಷ್ಟ ಕಾರ್ಯಕ್ರಮ ನಡೆಯಿತು. ಘಟಕದ ಸದಸ್ಯ ಶಿಕ್ಷಕರಿಗೆ ಅಭಿನಂದನೆ ಹಾಗೂ ಭಗವದ್ಗೀತೆಯ ಪ್ರತಿ ನೀಡಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ನಿವೖತ್ತ ಶಿಕ್ಷಕರಾದ ಶ್ರೀ ಕೃಷ್ಣ ಪೂಜಾರಿಯವರು ಮಾತನಾಡುತ್ತಾ ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಶ್ಲಾಘನೀಯ ಎಂದರು. ಸಭಾಧ್ಯಕ್ಷರಾದ ಯುವವಾಹಿನಿ(ರಿ) ಉಡುಪಿ ಘಟಕದ ಅಧ್ಯಕ್ಷ ಅಶೋಕ್ ಕೋಟ್ಯಾನ್ “ಇದು ನಮ್ಮ ಕರ್ತವ್ಯ ಆದುದರಿಂದ ನಮ್ಮವರೇ ಆದ ಈ ಶಿಕ್ಷಕರಿಗೆ […]

Read More

ಶಿಕ್ಷಕರ ದಿನದ ಸಂಭ್ರಮಾಚರಣೆ

ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಕೊಲ್ಯ ಬಿಲ್ಲವ ಸೇವಾ ಸಮಾಜ ಸಭಾಭವನದಲ್ಲಿ ದಿನಾಂಕ 05-09-2018 ರಂದು, ಬಿಲ್ಲವ ಸೇವಾ ಸಮಾಜ (ರಿ) ಕೊಲ್ಯ ಸೋಮೇಶ್ವರ , ಶ್ರೀ ನಾರಾಯಣ ಗುರು ಮಹಿಳಾ ಮಂಡಳಿ, ಯುವವಾಹಿನಿ (ರಿ) ಕೊಲ್ಯ ಘಟಕ ಸಂಸ್ಥೆಗಳಲ್ಲಿನ ಒಟ್ಟು ಹದಿಮೂರು ಜನ ಶಿಕ್ಷಕರನ್ನು ಈ ಸಂದರ್ಭದಲ್ಲಿ ಗೌರವಿಸಿ, ಸನ್ಮಾನಿಸಲಾಯಿತು ಯುವವಾಹಿನಿ (ರಿ) ಕೊಲ್ಯ ಘಟಕದ ವಿದ್ಯಾರ್ಥಿ ಸಂಘಟನಾ ಕಾರ್ಯದರ್ಶಿಯಾದ ಸೌಜನ್ಯ ರವರು ಗುರು-ಶಿಷ್ಯರ ಸಂಬಂಧದ ಕುರಿತು ಸಿದ್ಧಪಡಿಸಿದ […]

Read More

ಗುರುವಿನ ಸ್ಮರಣೆ ಸದಾಕಾಲ ಇರಲಿ. : ಜಯಂತ್ ನಡುಬೈಲ್

ಮುಲ್ಕಿ : ಶಿಕ್ಷಕನಿಗೂ ವಿದ್ಯಾರ್ಥಿಗೂ ಅವಿನಾಭಾವ ಸಂಬಂಧವಿದೆ. ಮಗು ಮೊದಲು ಶಾಲೆಗೆ ಹೋದಾಗ ಶಿಕ್ಷಕ ಹೇಳಿದ್ದನೆಲ್ಲ ನಂಬುತ್ತದೆ. ಮಗುವಿನ ಜಗತ್ತಿನಲ್ಲಿ ಶಿಕ್ಷಕನೇ “ರೋಲ್ ಮಾಡೆಲ್”, ಅವರೇ “ಸೂಪರ್ ಮ್ಯಾನ್”. ತನ್ನ ಗುರುಗಳಿಗೆ ತಿಳಿಯದ ವಿಷಯವೇ ಇಲ್ಲ ಎಂದು ಭಾವಿಸಿಕೊಳ್ಳುತ್ತದೆ. ಇಂಥ ಕಾಲದಲ್ಲಂತೂ ಶಿಕ್ಷಕನ ಜವಾಬ್ದಾರಿ ನಿಜವಾಗಿಯೂ ಮಹತ್ವದ್ದಾಗಿರುತ್ತದೆ. ಎಲ್ಲ ವಿಷಯಗಳಲ್ಲೂ ಸಮಾನತೆ ಕಾಯ್ದುಕೊಂಡು ಆರೋಗ್ಯಪೂರ್ಣ ಸಮಾಜಕ್ಕಾಗಿ ಆರೋಗ್ಯ ಪೂರ್ಣ ಪ್ರಜೆಯನ್ನು ರೂಪಿಸುವ ಜವಾಬ್ದಾರಿ ಗುರುವಿನದು. ಈ ಹಂತದಲ್ಲಿ ನೀಡಿದ ಶಿಕ್ಷಣವೇ ಮಗುವನ್ನು ಜವಾಬ್ದಾರಿಯುತ ಪ್ರಜೆಯಾಗಿ ಬೆಳೆಸುತ್ತದೆ. ನಮ್ಮ […]

Read More

ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆ

ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 05/09/2018 ರಂದು ಬುಧವಾರ ಸಂಜೆ 7 ಗಂಟೆಗೆ ಸಭೆಯ ನಂತರ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಅವರು ವಹಿಸಿದ್ದರು . ವೇದಿಕೆಯಲ್ಲಿ ಮುಖ್ಯ ಅತಿಥಿಯಾದ ಕೂಳೂರು ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಸೆಲಿನ್ ರಾಡ್ರಿಗಸ್ , ಯುವವಾಹಿನಿ(ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಸಾಧು ಪೂಜಾರಿ ,ನಮ್ಮ ಘಟಕದ ಗೌರವ ಸಲಹೆಗಾರರಾದ ನೇಮಿರಾಜ್, ಕಾರ್ಯದರ್ಶಿ ಪವಿತ್ರ ಅಂಚನ್ ಹಾಗೂ ಸಂಚಾಲಕರಾದ […]

Read More

ಶಿಕ್ಷಕರಿಂದ ಸ್ವಸ್ಥ ಸಮಾಜದ ನಿರ್ಮಾಣ : ದಯಾನಂದ ಕಟೀಲ್

ಮಂಗಳೂರು : ಯುವವಾಹಿನಿಯು ಶಿಕ್ಷಕರನ್ನು ಗೌರವಿಸುವ ಮೂಲಕ ಮಾತೆಗೆ ಗೌರವ ಸಲ್ಲಿಸಿದಂತೆ, ಸಂಘಟನೆಯನ್ನು ಕಟ್ಟುವುದಕ್ಕಿಂದ ಸಂಘಟನೆಯನ್ನು ಉಳಿಸಿ ಬೆಳೆಸುವುದು ಮುಖ್ಯ, ಶಿಕ್ಷಕರು ನಿರಂತರವಾಗಿ ಕಲಿಕೆಯ ಮೂಲಕ ಶಿಕ್ಷಕರೂ ವಿದ್ಯಾರ್ಥಿ ಆದಾಗ ಮಾತ್ರ ಸಮಾಜದ ಶ್ರೇಷ್ಠ ಶಿಕ್ಷಕನಾಗಲು ಸಾಧ್ಯ. ಈ ಮೂಲಕ ಶಿಕ್ಷಕರಿಂದ ಸ್ವಸ್ಥ ಸಮಾಹದ ನಿರ್ಮಾಣವಾಗಿದೆ. ಎಂದು ಮಂಗಳೂರಿನ ಶಾರದಾ ಶಿಕ್ಷಣ ಸಮೂಹ ಸಂಸ್ಥೆಯ ಉಪ ಪ್ರಾಂಶುಪಾಲರಾದ ದಯಾನಂದ ಕಟೀಲ್ ತಿಳಿಸಿದರು. ಅವರು ದಿನಾಂಕ 04.09.2018 ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 14-12-2024
ಸ್ಥಳ :

ಯುವವಾಹಿನಿ (ರಿ.) ಪುತ್ತೂರು ಘಟಕ

ದಿನಾಂಕ : 15-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ

ಯುವವಾಹಿನಿ (ರಿ.) ಪಣಂಬೂರು - ಕುಳಾಯಿ ಘಟಕ

ದಿನಾಂಕ : 11-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಶಿವಗಿರಿ, ಪೊನ್ನೊಟ್ಟು ವಿಟ್ಲ.

ಯುವವಾಹಿನಿ (ರಿ) ವಿಟ್ಲ ಘಟಕ

ದಿನಾಂಕ : 20-12-2024
ಸ್ಥಳ : ಮೂಡುಬಿದಿರೆ

37ನೇ ವಾರ್ಷಿಕ ಸಮಾವೇಶ

ದಿನಾಂಕ : 07-12-2024
ಸ್ಥಳ : ಕೂಳೂರು ಪಂಪ್‌ ಹೌಸ್ ಬಳಿ

ವಿದ್ಯಾನಿಧಿಯ ಸಹಾಯಾರ್ಥವಾಗಿ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
error: Content is protected !!