ಉದ್ಯೋಗ

ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮ.

ದಿನಾಂಕ 03.07.2022ರ ಭಾನುವಾರ ಯುವವಾಹಿನಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಜೀವನೋಪಾಯ ಇಲಾಖೆ ಸಿಡೋಕ್, ಮಂಗಳೂರು ಇದರ ಸಂಯುಕ್ತಾಶ್ರಯದಲ್ಲಿ ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮವು ನಡೆಯಿತು. ಬ್ರಹ್ಮಶ್ರೀ ನಾರಾಯಣಗುರುಗಳ ಛಾಯಾಚಿತ್ರಕ್ಕೆ ಪುಷ್ಪ ಮಾಲೆಯನ್ನು ಹಾಕಿ ದೀಪ ಬೆಳಗಿಸುವುದರ ಮೂಲಕ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಮಟ್ಟುರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮವು ಮಹಿಳಾ ಘಟಕದ ಪದಾಧಿಕಾರಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಯುವವಾಹಿನಿ (ರಿ) ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಕಾರ್ಯಕ್ರಮಕ್ಕೆ ಆಗಮಿಸಿರುವ ಎಲ್ಲಾ […]

Read More

error: Content is protected !!