28-11-2024, 9:51 AM
ಕೊಣಾಜೆ : ಯುವವಾಹಿನಿ (ರಿ) ಗ್ರಾಮಚಾವಡಿ ಕೊಣಾಜೆ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಗ್ರಾಮಚಾವಡಿ ಕೊಣಾಜೆ ಇಲ್ಲಿಯ ಸಮುದಾಯ ಭವನದಲ್ಲಿ ಮುದ್ದು ಮಕ್ಕಳೊಂದಿಗೆ ಒಂದು ಸಂಜೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಘಟಕದ ಅಧ್ಯಕ್ಷರಾದ ಹರೀಶ್ ಪೂಜಾರಿ ಕೊಣಾಜೆ ಅಧ್ಯಕ್ಷತೆ ವಹಿಸಿದ್ದರು. ಯೆನಪೋಯಾ ವೈದ್ಯಕೀಯ ಕಾಲೇಜು M.B.B.S ವಿದ್ಯಾರ್ಥಿನಿ ಕು! ಶ್ರಾವ್ಯಶ್ರೀ ಕೊಣಾಜೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸೂರ್ಯಕಾಂತಿ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ರಾಕೇಶ್, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ […]
Read More
05-09-2024, 1:56 PM
ಕೊಣಾಜೆ : ಪ್ರಸ್ತುತ ಕಾಲದಲ್ಲಿ ತಮ್ಮ ಮಕ್ಕಳು ಇಂಜಿನಿಯರ್, ವೈದ್ಯರು ಆಗಬೇಕೆಂದು ಬಯಸುವವರೇ ಹೆಚ್ಚು. ಆದರೆ ಶಿಕ್ಷಕರಾಗಬೇಕೆನ್ನುವವರು ಬಹಳ ಕಡಿಮೆ. ಎಲ್ಲಾ ವೃತ್ತಿಯ ಮೂಲ ಬೇರು ಆಗಿರುವ ಶಿಕ್ಷಕ ವೃತ್ತಿಯೇ ಅತ್ಯಂತ ಶ್ರೇಷ್ಠವಾದುದು. ಇಂತಹ ಶ್ರೇಷ್ಠ ವೃತ್ತಿಯ ಬಗ್ಗೆಯೂ ಹೆಚ್ಚು ಒಲವು ಅಗತ್ಯ ಎಂದು ನಿವೃತ್ತ ಶಿಕ್ಷಕರಾದ ಗಂಗಾಧರ ಪೂಜಾರಿ ಅವರು ಹೇಳಿದರು. ಅವರು ಕೊಣಾಜೆ ಗ್ರಾಮ ಚಾವಡಿಯ ಯುವವಾಹಿನಿ (ರಿ) ಘಟಕದ ವತಿಯಿಂದ ಗುರುವಾರ 05-09-2024 ರಂದು ಗ್ರಾಮಚಾವಡಿಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ನಡೆದ […]
Read More
20-08-2024, 4:50 AM
ಕೊಲ್ಯ: ಯುವವಾಹಿನಿ(ರಿ.) ಕೊಲ್ಯ ಘಟಕದ ನೇತೃತ್ವದಲ್ಲಿ, ವಿಶ್ವ ಬಿಲ್ಲವರ ಸೇವಾ ಚಾವಡಿ ಹಾಗೂ ಯುವವಾಹಿನಿ (ರಿ) ಗ್ರಾಮಚಾವಡಿ-ಕೊಣಾಜೆ ಘಟಕ ಇವರ ಸಹಕಾರದಲ್ಲಿ ದಿ. 20-08-2024 ಮಂಗಳವಾರ ಬ್ರಹ್ಮಶ್ರೀ ನಾರಾಯಣ ಗುರುಗಳ 170 ನೇ ಜಯಂತಿಯ ಆಚರಣೆಯನ್ನು ಅಸೈಗೋಳಿ ಅಭಯ ಆಶ್ರಯದಲ್ಲಿ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ಅಭಯ ಆಶ್ರಯದ ಹಿರಿಯರ ಸಮ್ಮುಖದಲ್ಲಿ ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಯುವವಾಹಿನಿ(ರಿ.) ಕೊಲ್ಯ ಘಟಕದ ಕಾರ್ಯದರ್ಶಿಯಾದ ಜಗಜೀವನ್ ಕೊಲ್ಯ ಸರ್ವರನ್ನೂ ಸ್ವಾಗತಿಸಿದರು. ಕೊಲ್ಯ ಘಟಕದ ನಾರಾಯಣ ಗುರು ತತ್ವ ಪ್ರಚಾರ […]
Read More
14-07-2024, 9:18 AM
ಗ್ರಾಮಚಾವಡಿ : ಬ್ರಹಶ್ರೀ ನಾರಾಯಣ ಗುರು ಸೇವಾ ಸಂಘ ಗ್ರಾಮಚಾವಡಿ ಸಭಾಂಗಣದಲ್ಲಿ ದಿನಾಂಕ : 14-07-2024 ರವಿವಾರ ನಡೆದ ಯುವವಾಹಿನಿ 34 ನೇ ನೂತನ ಘಟಕ ಉದ್ಘಾಟನೆಗೊಂಡಿತು. ನೂತನ ಘಟಕದ ಉದ್ಘಾಟನೆ ಸಮಾರಂಭದಲ್ಲಿ ನಾಯಕನಾದವನು ತಮ್ಮೊಂದಿಗೆ ಇರುವವರನ್ನು ಬಳಸಿಕೊಳ್ಳುವುದಲ್ಲ, ಬೆಳೆಸುವುದು ನಿಜವಾದ ಗುಣ. ಯುವವಾಹಿನಿ ಯಲ್ಲಿ ಅಧ್ಯಕ್ಷ ಪದವಿ ಕೇವಲ ಒಂದು ವರ್ಷ ಅವಧಿಗೆ ಸೀಮಿತವಾಗಿದ್ದು, ವರ್ಷದಲ್ಲಿ ಅಧ್ಯಕ್ಷ ತನ್ನ ತಂಡದೊಂದಿಗೆ ಎಷ್ಟು ಸಾಧನೆ ಮಾಡಲು ಸಾಧ್ಯವೋ ಅಷ್ಟು ಸಾಧನೆ ಮಾಡಲು ಅವಕಾಶ ಕೊಡುತ್ತದೆ. ಹೊರತು ಇನ್ನಷ್ಟು […]
Read More