19-10-2018, 3:12 PM
ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]
Read More
13-09-2018, 1:42 PM
ಅಡ್ವೆ: ಶ್ರೀ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ದಿನಾಂಕ13-09-2018 ರಂದು ಯುವವಾಹಿನಿ ಅಡ್ವೆ ಘಟಕದ ವತಿಯಿಂದ ಸದಸ್ಯರಿಗೆ ಹಾಗೂ ಗ್ರಾಮಸ್ಥರಿಗೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ನಂತರ ನಡೆದ ಸರಳ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಜಿತೇಶ್ ಜೆ. ಕರ್ಕೇರ ವಹಿಸಿದ್ದರು. ಕಾರ್ಯಕ್ರಮದ ಅತಿಥಿಗಳಾಗಿ ಶ್ರೀ ಬ್ರಹ್ಮ ಬೈದರ್ಕಳ ಸೇವಾ ಸಮಿತಿ ಇದರ ಕಾರ್ಯದರ್ಶಿ ನವೀನ್ ಚಂದ್ರ ಸುವರ್ಣ, ಅರ್ಚಕರಾದ ರಾಮ ಪೂಜಾರಿ, ಹಿರಿಯರಾದ ಶೇಖರ ಪೂಜಾರಿ, ಮನೋಜ್ ಜಾನು […]
Read More
27-08-2018, 6:31 PM
ಅಡ್ವೆ : ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ದಿನಾಂಕ 27/8/2018 ರಂದು ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಬ್ರಹ್ಮಶ್ರೀ ನಾರಯಣ ಗುರುಗಳ 164 ನೇ ಜಯಂತಿಯನ್ನು ಭಜನಾ ಕಾರ್ಯಕ್ರಮದ ಮೂಲಕ ಆಚರಿಸಲಾಯಿತು. ಈ ಭಜನಾ ಕಾರ್ಯಕ್ರಮವನ್ನು ಘಟಕದ ಸದಸ್ಯರು ಹಾಗೂ ಶ್ರೀ ಅಮೃತವರ್ಷಿಣಿ ಮಹಿಳಾ ವೃಂದದ ಸದಸ್ಯರು ಸೇರಿ ನಡೆಸಿಕೊಟ್ಟರು. ತದನಂತರ ಪ್ರತೀ ವರ್ಷ ಬ್ರಹ್ಮಶ್ರೀ ನಾರಯಣ ಗುರು ಜಯಂತಿಯಂದು ನಡೆಸಿಕೊಂಡು ಬರುತ್ತಿರುವ ಊರಿನ ಹಿರಿಯರೊಬ್ಬರಿಗೆ ಸಮರ್ಪಿಸುವ “ಗುರುವಂದನೆ” ಯನ್ನು ಈ ಬಾರಿ ಸುಮಾರು 50 […]
Read More
12-08-2018, 5:02 PM
ಅಡ್ವೆ: ಹಿಂದಿನ ಕಾಲದ ಪದ್ದತಿಯನ್ನು ಇಂದಿನ ಜನಾಂಗಕ್ಕೆ ಪರಿಚಯಿಸುವ ಸಲುವಾಗಿ ಆಟಿಡೊಂಜಿ ದಿನ ದಂತಹ ಕಾರ್ಯಕ್ರಮಗಳು ಇದೀಗ ಆಟಿ ತಿಂಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಸುತ್ತಿದೆ. ಈಗಿನ ಬದಲಾಗುತ್ತಿರುವ ಕಾಲಘಟ್ಟದಲ್ಲಿ ಇಂತಹ ಕಾರ್ಯಕ್ರಮಗಳು ತುಳುನಾಡಿನ ಸಂಸ್ಕೃತಿಯನ್ನು ಎತ್ತಿ ಹಿಡಿಯುವಲ್ಲಿ ಜೀವ ತುಂಬುತ್ತಿದ್ದು, ಮುಂದಿನ ಪೀಳಿಗೆಗಳು ನಮ್ಮ ಕೃಷಿ ಬದುಕನ್ನು ಟಿವಿ ಪರದೆ ಮೇಲೆ ನೋಡುವಂತಾಗದಿರಲಿ ಎಂದು ಸಾಹಿತಿ, ಹೆಜಮಾಡಿ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ವಾಮನ ಕೋಟ್ಯಾನ್ ನಡಿಕುದ್ರು ನುಡಿದರು. ಅವರು ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ […]
Read More
05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]
Read More
03-06-2018, 4:59 PM
ಯುವವಾಹಿನಿ (ರಿ) ಅಡ್ವೆ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಜಿತೇಶ್ ಜೆ.ಕರ್ಕೇರ ಆಯ್ಕೆಯಾಗಿದ್ದಾರೆ, ಅಧ್ಯಕ್ಷರು : ಜಿತೇಶ್ ಜೆ.ಕರ್ಕೇರ ಉಪಾಧ್ಯಕ್ಷರು : ಶ್ರೀಧರ ಟಿ.ಪೂಜಾರಿ ಕಾರ್ಯದರ್ಶಿ : ಪ್ರಸನ್ನ ಕುಮಾರ್ ಜತೆ ಕಾರ್ಯದರ್ಶಿ : ಅಮಿತ ಶ್ರೀದರ ಪೂಜಾರಿ ಕೋಶಾಧಿಕಾರಿ : ದೀಕ್ಷಿತ್ ಕುಮಾರ್ ಸಂಘಟನಾ ಕಾರ್ಯದರ್ಶಿ : ಅರುಣಾನಂದ ಕಿಶೋರ್ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಸೌಮ್ಯ ನಿತೇಶ್ ಕ್ರೀಡೆ ಮತ್ತು ಆರೋಗ್ಯ ; ಪ್ರದೀಪ್ ಕುಮಾರ್ ಸಮಾಜ ಸೇವೆ : ಪ್ರಸಾದ್ […]
Read More
03-06-2018, 2:27 AM
ಅಡ್ವೆ : ಒಗ್ಗಟ್ಟಿನಿಂದ ದುಡಿದರೆ ಸಾದನೆಗೆ ಅಸಾಧ್ಯವಾದುದು ಏನಿಲ್ಲ, ನಮ್ಮ ಯುವಕರಲ್ಲಿ ಉತ್ಸಾಹ ಹೆಚ್ಚಿಸಬೇಕು. ಆ ಮೂಲಕ ಆತ್ಮವಿಶ್ವಾಸ ಬೆಳೆಸಬೇಕು ಆತ್ಮವಿಶ್ವಾಸಕ್ಕಿಂತ ಹೆಚ್ಚಿನ ಶಕ್ತಿ ಇನ್ನೊಂದು ಇಲ್ಲ. ಹಾಗೆಯೇ ಯುವವಾಹಿನಿ ಸಂಘಟನೆಯ ಮೂಲಕ ನಾವೆಲ್ಲರೂ ಒಗ್ಗಾಟ್ಟಾದರೆ ಇನ್ನಷ್ಟು ಹೆಚ್ಚಿನ ಸಮಾಜಮುಖಿ ಕೆಲಸ ಕಾರ್ಯಗಳನ್ನು ನಡೆಸಲು ಸಾಧ್ಯ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿ. ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 03-06-2018 ನೇ ಭಾನುವಾರ ಅಡ್ವೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ […]
Read More
01-04-2018, 3:34 PM
ಅಡ್ವೆ : ಸ್ವ-ಉದ್ಯೋಗದ ಮೂಲಕ ತಾನು ಬೆಳೆಯುವುದರೊಂದಿಗೆ ಇತರರ ಬೆಳವಣಿಗೆಗೆ ಸಹಕಾರಿಯಾಗಿದೆ.ಸ್ವ ಉದ್ಯೋಗದಿಂದ ಸಮಾಜದ ಹಿತ ಅಡಗಿದೆ ಸಾವಿರಾರು ಉದ್ಯೋಗದ ಸ್ರಷ್ಟಿಯಾಗಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಯುವವಾಹಿನಿ(ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಜಯಂತ ನಡುಬೈಲು ತಿಳಿಸಿದರು ಅವರು ದಿನಾಂಕ 01.04.2018 ರಂದು ಯುವವಾಹಿನಿ(ರಿ) ಅಡ್ವೆ ಘಟಕದ ಆಶ್ರಯದಲ್ಲಿ ಅಡ್ವೆಆನಂದಿ ಸಭಾಭವನದಲ್ಲಿ ಜರುಗಿದ ಉದ್ಯಮ ಶೀಲತಾ ಕೌಶಲ್ಯ ಜಾಗೃತಿ ಶಿಬಿರ”ವನ್ನು ಉದ್ಘಾಟಿಸಿ ಮಾತನಾಡಿದರು . ಯುವವಾಹಿನಿ ಸದಸ್ಯರು ಸ್ವಾವಲಂಬಿಯಾಗಿ ಬದುಕಲು ಕಲಿಯಿರಿ, ಅದಕ್ಕೆ ಬೇಕಾದ […]
Read More
26-11-2017, 3:56 PM
ದಿನಾಂಕ 26.11.2017 ರಂದು ಅಡ್ವೆ ಬೈಲು ತೋಟ ಬಳಿಯ ಹೊಳೆಯ ಅಣೆಕಟ್ಟಿಗೆ ಪರಿಸರದ ಅಂತರ್ಜಲದ ವೃಧ್ಧಿಗಾಗಿ ಶ್ರಮದಾನದ ಮೂಲಕ ಹಲಗೆ ಅಳವಡಿಸುವ ಕಾರ್ಯವನ್ನು ಯುವವಾಹಿನಿ(ರಿ) ಅಡ್ವೆ ಘಟಕದ ಸದಸ್ಯರು ಮಾಡಿದರು ಈ ಮೂಲಕ ಅಡ್ವೆ ಪರಿಸರದ ಜನರ ನೀರಿನ ಅಗತ್ಯತೆಗೆ ಸಹಕಾರಿಯಾಗಿದೆ.
Read More
01-11-2017, 8:58 AM
ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]
Read More