23-07-2017, 5:08 AM
ತುಳು ಸಂಸ್ಕೃತಿಯಲ್ಲಿ ಆಟಿ ತಿಂಗಳಿಗೆ ವಿಶೇಷವಾದ ಸ್ಥಾನಮಾನವಿದೆ. ಈ ತಿಂಗಳಿನಲ್ಲಿ ನಡೆಯುವ ಯಾವೆಲ್ಲ ಆಚರಣೆಗಳಿವೆಯೋ ಅವೆಲ್ಲದರ ಹಿಂದೆ ಪೂರ್ವಜರು ವೈಜ್ಞಾನಿಕತೆಯನ್ನು ಪರಿಚಯಿಸಿದ್ದನ್ನು ಈಗಲೂ ಕಾಣಬಹುದಾಗಿದೆ. ಬದಲಾವಣೆಯ ಗಾಳಿ ಬಲವಾಗಿ ಬೀಸಿದೆ. ಕೃಷಿ ಸಂಸ್ಕೃತಿಯಿಂದ ಹಿಮ್ಮುಖವಾದ ಕಾರಣ ನಾವೆಲ್ಲ ಆರೋಗ್ಯಪೂರ್ಣ ವಾತಾವರಣದಿಂದ ದೂರ ಸರಿಯುತ್ತಿದ್ದೇವೆ” ಎಂದು ಹಿರಿಯ ಸಾಹಿತಿ ಶ್ರೀಮತಿ ಕೆ.ಎ.ರೋಹಿಣಿ ತಿಳಿಸಿದರು. ಅವರು ದಿನಾಂಕ 23.07.2017ನೇ ಆದಿತ್ಯವಾರದಂದು ಬಜ್ಪೆ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಯುವವಾಹಿನಿ (ರಿ) ಬಜ್ಪೆ ಘಟಕದ ಆಶ್ರಯದಲ್ಲಿ ಬಜ್ಪೆ ಬ್ರಹ್ಮಶ್ರೀ ನಾರಾಯಣಗುರು ಸಂಘದ ಸಹಯೋಗದೊಂದಿಗೆ […]
Read More
28-05-2017, 12:08 PM
ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವ ದಿನಾಂಕ 28.05.2017 ನೇ ಆದಿತ್ಯವಾರ ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿಯ ನೂತನ ಸಭಾಂಗಣ ಹಾಗೂ ಕಛೇರಿಯ ಉದ್ಘಾಟನೆಯ ಸವಿನೆನಪಿಗಾಗಿ ಯುವ ಕಲೋತ್ಸವ ಸಾಂಸ್ಕೃತಿಕ ಸ್ಪರ್ಧೆ ನಡೆಸಲಾಯಿತು. ಮಂಗಳೂರು ತಾಲೂಕು ವ್ಯಾಪ್ತಿಯ ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ ಬೇಕಲ್,ಶ್ರೀಮತಿ ರತ್ನಾವತಿ ಬೈಕಾಡಿ,ಶ್ರೀಮತಿ ಮಲ್ಲಿಕಾ ಸಿದ್ದಕಟ್ಟೆ ತೀರ್ಪುಗಾರರಾಗಿ ಸಹಕಾರ […]
Read More
28-05-2017, 9:31 AM
ಯುವವಾಹಿನಿ (ರಿ) ಬಜಪೆ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಬಜಪೆ ಮತ್ತು ಶ್ರೀನಿವಾಸ್ ದಂತ ವೈದ್ಯಕೀಯ ಕಾಲೇಜು, ಮುಕ್ಕ ಇವರ ಜಂಟಿ ಆಶ್ರಯದಲ್ಲಿ “ಉಚಿತ ದಂತ ವೈದ್ಯಕೀಯ ತಪಾಸಣೆ, ಚಿಕಿತ್ಸಾ ಶಿಬಿರವು ತಾ 28/05/2017ರಂದು ಬಜಪೆ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ನೆರವೇರಿತು. ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಮಾಜಿ ಅಧ್ಯಕ್ಷ ಬಿ. ಸುಕುಮಾರ್ ಸಾಲ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀನಿವಾಸ್ ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಹಾಗೂ ಇಂಡಿಯನ್ […]
Read More
16-04-2017, 12:35 PM
ಜಾಗತೀಕರಣದ ಭರಾಟೆಯಲ್ಲಿ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯ ನಶಿಸಿಹೋಗುತ್ತಿರುವ ಈ ಕಾಲಘಟ್ಟದಲ್ಲಿ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಮೂಲಕ ಯುವ ಜನಾಂಗದಲ್ಲಿ ಹೊಸ ಹುರುಪು ಮೂಡಿಸುವ ಕಾರ್ಯ ಮಾಡುತ್ತಿರುವ ಬಜಪೆ ಯುವವಾಹಿನಿಯು ಉತ್ತಮ ದಾರಿಯಲ್ಲಿ ಮುನ್ನಡೆಯುತ್ತಿದೆ ಎಂದು ರೋಟರಿ ವಲಯ 1ರ ಸಹಾಯಕ ಗವರ್ನರ್ ಜಿನರಾಜ್ ಸಾಲ್ಯಾನ್ ತಿಳಿಸಿದರು. ಅವರು ಯುವವಾಹಿನಿ(ರಿ) ಬಜಪೆ ಘಟಕದ ಆಶ್ರಯದಲ್ಲಿ ದಿನಾಂಕ 16.04.2017 ನೇ ಆದಿತ್ಯವಾರ ಬೆಳಗ್ಗೆ ಬಜಪೆ ಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಹೊಸ ವರ್ಷಾಚರಣೆಯ ಪ್ರಯುಕ್ತ ಜರುಗಿದ ಬಿಸು […]
Read More
26-03-2017, 4:12 AM
ಯುವವಾಹಿನಿ (ರಿ) ಬಜಪೆ ಘಟಕದ ಆಶ್ರಯದಲ್ಲಿ ದಿನಾಂಕ 26-03-2017 ನೇ ಆದಿತ್ಯವಾರದಂದು ಬಜಪೆಯ ಸಮೀಪವಿರುವ ಪೊರ್ಕೋಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಬಜಪೆ ಘಟಕದ ಸುಮಾರು 20 ಕ್ಕೂ ಸದಸ್ಯರು ಸಕ್ರಿಯವಾಗಿ ಭಾಗವಹಿಸಿದರು. ಪೊರ್ಕೋಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ|| ಜಯರಾಮ ಶೆಟ್ಟಿ, ಇವರು ಬಜಪೆ ಯುವವಾಹಿನಿಯ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬಜಪೆ ಯುವವಾಹಿನಿ ಪದಾಧಿಕಾರಿಗಳಾದ ಚಂದ್ರಶೇಖರ ಎಸ್ ಪೂಜಾರಿ ದೇವರಾಜ್ […]
Read More
26-11-2016, 11:46 AM
ಯುವವಾಹಿನಿ (ರಿ) ಬಜಪೆ ಘಟಕದ 2016-17 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ತಾ 26-11-2016 ರಂದು ಬಜಪೆ ಬ್ರಹ್ಮಶ್ರೀ ನಾರಾಯಣಗುರು ಸಭಾಗೃಹದಲ್ಲಿ ಜರುಗಿತು. ಯುವವಾಹಿನಿ ಕೇಂದ್ರ ಸಮಿತಿ (ರಿ) ಮಂಗಳೂರು ಇದರ ಅಧ್ಯಕ್ಷರಾದ ಶ್ರೀಯುತ ಪದ್ಮನಾಭ ಮರೋಳಿ ನೂತನ ಪದಾಧಿಕಾರಿಗಳಿಗೆ ಪದಪ್ರಧಾನ ಮಾಡಿದರು. 2016-17 ನೇ ಸಾಲಿನ ಪದಾಧಿಕಾರಿಗಳ ವಿವರ ಅಧ್ಯಕ್ಷರು – ಶ್ರೀ ಚಂದ್ರಶೇಖರ. ಎಸ್. ಪೂಜಾರಿ ಉಪಾಧ್ಯಕ್ಷರು – ಶ್ರೀ ದೇವರಾಜ ಅಮೀನ್ ಕಾರ್ಯದರ್ಶಿ – ಶ್ರೀಮತಿ ಕನಕ ಮೋಹನ್ ಜತೆ ಕಾರ್ಯದರ್ಶಿ […]
Read More
20-11-2016, 6:08 AM
ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016 ನೇ ಆದಿತ್ಯವಾರ ಜರಗಿತು. ಯುವವಾಹಿನಿ ಬಜಪೆ ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕೃತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.
Read More