ಬಂಟ್ವಾಳ

ಯುವವಾಹಿನಿ ಕೇಂದ್ರ ಸಮಿತಿ ಪದಗ್ರಹಣ-2015-16

ಯುವವಾಹಿನಿ ಕೇಂದ್ರ ಸಮಿತಿಯ 2015-16 ನೇ ಸಾಲಿನ ಪದಗ್ರಹಣ ಸಮಾರಂಭವು ಬಂಟ್ವಾಳ ಮೆಲ್ಕಾರಿನ ಬಿರ್ವ ಆಡಿಟೋರಿಯಂ ಇಲ್ಲಿ 09.08.2015 ರಂದು ಜರಗಿತು. ಚುನಾವಣಾಧಿಕಾರಿ ರವಿಚಂದ್ರ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಭೋದಿಸಿದರು. ಅಧ್ಯಕ್ಷರಾಗಿ  ಸಂತೋಷ್ ಕುಮಾರ್ ಉಡುಪಿ ನೇತೃತ್ವದ ತಂಡವು ಪ್ರಮಾಣ ವಚನ ಸ್ವೀಕರಿಸಿತು.

Read More

ಬಿಲ್ಲವಾನ್ ದುಬೈಸಂಸ್ಥೆಗೆ ಯುವವಾಹಿನಿ ಸಾಧನಾ ಶ್ರೇಷ್ಟ ಪ್ರಶಸ್ತಿ -2015

ಆಗಸ್ಟ್ 9, 2015 ರಂದು ಮೆಲ್ಕಾರ್ ಬಿರ್ವ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 28ನೇ ವಾರ್ಷಿಕ ಸಮಾವೇಶದಲ್ಲಿ ಬಿಲ್ಲವಾನ್ ದುಬೈ ಮತ್ತು ನಾರ್ಥನ್ ಎಮಿರೇಟ್ಸ್ ಸಂಸ್ಥೆಗೆ ಸಾಮಾಜಿಕ ಕ್ಷೇತ್ರದ ಸಮಗ್ರ ಸಾಧನೆಯನ್ನು ಗುರುತಿಸಿ ಯುವವಾಹಿನಿ ಸಾಧನಾ ಶ್ರೇಷ್ಟ ಪ್ರಶಸ್ತಿ – 2015 ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ. ಸೇಸಪ್ಪ ಕೋಟ್ಯಾನ್, ಮುಂಬಯಿ ಬಿಲ್ಲವರ ಅಸೋಸಿಯೇಶನ್ ಅಧ್ಯಕ್ಷರಾದ ನಿತ್ಯಾನಂದ ಡಿ. ಕೊಟ್ಯಾನ್, ದ.ಕ.ಜಿಲ್ಲಾ ಮೂರ್ತೆದಾರರ ಮಹಾ ಮಂಡಲದ ಅಧ್ಯಕ್ಷರಾದ […]

Read More

ಜಯ ಸಿ. ಸುವರ್ಣಇವರಿಗೆ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ -2015

ಆಗಸ್ಟ್ 9, 2015 ರಂದು ಮೆಲ್ಕಾರ್ ಬಿರ್ವ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 28ನೇ ವಾರ್ಷಿಕ ಸಮಾವೇಶದಲ್ಲಿ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷರಾದ ಜಯ ಸಿ. ಸುವರ್ಣರ ಸಾಮಾಜಿಕ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ-2015 ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ. ಸೇಸಪ್ಪ ಕೋಟ್ಯಾನ್, ಮುಂಬಯಿ ಬಿಲ್ಲವರ ಅಸೋಸಿಯೇಶನ್ ಅಧ್ಯಕ್ಷರಾದ ನಿತ್ಯಾನಂದ ಡಿ. ಕೊಟ್ಯಾನ್, ದ.ಕ.ಜಿಲ್ಲಾ ಮೂರ್ತೆದಾರರ ಮಹಾ ಮಂಡಲದ ಅಧ್ಯಕ್ಷರಾದ ಕೆ.ಸಂಜೀವ ಪೂಜಾರಿ, ಆಳ್ವಾಸ್ […]

Read More

ಯುವವಾಹಿನಿಯ 28ನೇ ವಾರ್ಷಿಕ ಸಮಾವೇಶ – ಸಂಪನ್ನ

ಕೈ ಒಂದು ಆದರೂ ಕೈ ಬೆರಳುಗಳು ಒಮದೇ ರಿತಿ ಆಗಿರುವುದಿಲ್ಲ. ಆದರೆ ಮುಷ್ಠಿ ಬಿಗಿದರೆ ಎಲ್ಲಾ ಬೆರಳು ಒಂದೇ ಆಗಿರುತ್ತದೆ. ಅದೇ ರೀತಿ ನಮ್ಮಲ್ಲಿ ಸಂಘಟನೆಗಳು ಹತ್ತಾರು ಇದ್ದರೂ ಒಗ್ಗಟ್ಟಿನ ವಿಚಾರ ಬಂದಾಗ ನಾವೆಲ್ಲರೂ ಒಂದಾಗಿ ಇರಬೇಕು. ಯುವವಾಹಿನಿ ಸಮಾಜದಲ್ಲಿ ಶಿಸ್ತನ್ನು ಕಲಿಸುತ್ತದೆ. ಶಿಸ್ತು ಪ್ರತಿಯೊಬ್ಬರ ಮನೆಯಲ್ಲೂ ನೆಲೆಗೊಳ್ಳಬೇಕು ಎಂದು ಮುಂಬಾಯಿ ಬಿಲ್ಲವರ ಎಸೋಸಿಯೇಶನ್ ಅಧ್ಯಕ್ಷ ನಿತ್ಯಾನಂದ ಡಿ. ಕೊಟ್ಯಾನ್ ತಿಳಿಸಿದರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ […]

Read More

ಬಂಟ್ವಾಳ ಯುವವಾಹಿನಿಯ ವತಿಯಿಂದ ನಾರಾಯಣಗುರು ವೃತ್ತ ನಾಮಕರಣ ಮಾಡಲು ಮನವಿ

ಬಂಟ್ವಾಳ : ಮಂಗಳೂರು-ಬೆಂಗಳೂರು, ಮಂಗಳೂರು-ಧರ್ಮಸ್ಥಳ ಮುಂತಾದ ಪ್ರಮುಖ ರಸ್ತೆಗಳು ಒಟ್ಟು ಸೇರುವ ಬಿ.ಸಿ.ರೋಡ್ ನ ಪ್ರಮುಖ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ನಾಮಕರಣಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಯುವವಾಹಿನಿ(ರಿ). ಬಂಟ್ವಾಳ ತಾಲೂಕು ಘಟಕವು ದ.ಕ.ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ರಾದ ಬಿ.ರಮಾನಾಥ ರೈ ಯವರಿಗೆ ದಿನಾಂಕ 28-06-2015 ರಂದು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ರಾಜೇಶ್ ಸುವರ್ಣ , ಪುರಸಭಾ ಸದಸ್ಯರಾದ ವಾಸು […]

Read More

ಯುವವಾಹಿನಿ ಭವನ ಉದ್ಘಾಟನೆ

ಬಂಟ್ವಾಳ: ಸಂಘಟನೆಯ ಬೆಳವಣಿಗೆಯಿಂದ ಸಾಮಾಜಿಕ ಜಾಗೃತಿ ಉಂಟಾಗುತ್ತದೆ. ನಿಸ್ವಾರ್ಥ ಮನೋಭಾವದ ಸಮಾಜ ಸೇವಕರು ಸಂಘಟಿತರಾದಾಗ ಸಾಮಾಜಿಕ, ಧಾರ್ಮಿಕ, ರಾಜಕೀಯ ಮಾತ್ರವಲ್ಲ ಆಧ್ಯಾತ್ಮಿಕ ಭಾವನೆಗಳು ಜಾಗೃತಗೊಳ್ಳುತ್ತದೆ. ಬಂಟ್ವಾಳ ತಾಲೂಕಿನ ಕೇಂದ್ರಸ್ಥಾನ ಬಿ.ಸಿ.ರೋಡಿನಲ್ಲಿ ಯುವವಾಹಿನಿಯ ಕಛೇರಿ ಯುವವಾಹಿನಿ ಭವನ ನಿರ್ಮಾಣವಾಗಿ ಸಂಘಟನೆಯು ಇನ್ನಷ್ಟು ಬಲಿಷ್ಠಗೊಂಡಿರುವುದು ಶ್ಲಾಘನೀಯ ಎಂದು ದ.ಕ.ಜಿಲ್ಲಾ ಮೂರ್ತೆದಾರರ ಮಹಾ ಮಂಡಲದ ಅಧ್ಯಕ್ಷರಾದ ಕೆ. ಸಂಜೀವ ಪೂಜಾರಿ ತಿಳಿಸಿದರು. ಅವರು ದಿನಾಂಕ 21-6-2015 ರಂದು ಬಿ.ಸಿ.ರೋಡಿನಲ್ಲಿ ನೂತನವಾಗಿ ನಿರ್ಮಾಣವಾದ ಯುವವಾಹಿನಿಯು ಬಂಟ್ವಾಳ ತಾಲೂಕು ಘಟಕದ ಕಛೇರಿ ಯುವವಾಹಿನಿ ಭವನದ ಉದ್ಘಾಟನಾ ಸಮಾರಂಭದಲ್ಲಿ […]

Read More

ಬಂಟ್ವಾಳ ಯುವವಾಹಿನಿಯ ವತಿಯಿಂದ ತುಳುವೆರೆ ತುಡಾರ ಪರ್ಬ-2014

ಬೆಳಕಿನ ಹಬ್ಬವು ಸಮಾಜ ಮುಖಿಯಾಗಿ ಅರಳುವ, ಬೆಳಗುವ ಪರಿಯಿಂದ ಭವ್ಯವಾಗಿ ಅನಾವರಣಗೊಳ್ಳುತ್ತದೆ. ನಮಗೆ ಹಬ್ಬ ಅಥವಾ ಪರ್ಬ ಎಂದರೆ ದೀಪಾವಳಿ ಅದೇ ದೀಪಗಳ ಹಬ್ಬ ತುಳುವೆರೆ ತುಡಾರ ಪರ್ಬ. ಸ್ವತಃ ತಯಾರಿಸಿದ ಗೂಡುದೀಪಗಳು, ವೈವಿದ್ಯಮಯ ರಂಗೋಲಿಯ ಚಿತ್ತಾರ, ದೀಪಗಳ ಬೆಳಗಿನ ನೋಟದ ಮೂಲಕ ಹಬ್ಬವನ್ನು ಆಚರಿಸಿ ನಮ್ಮ ಸಂಪ್ರದಾಯವನ್ನು ಉಳಿಸಿ ಬೆಳೆಸುವ ಯುವವಾಹಿನಿಯ ಶ್ರಮ ಶ್ಲಾಘನೀಯ ಎಂದು ತುಳು ಭಾಷಾ ವಿದ್ವಾಂಸರಾದ ಕೆ.ಕೆ. ಪೇಜಾವರ ತಿಳಿಸಿದರು. ಅವರು ಯುವವಾಹಿನಿ ಬಂಟ್ವಾಳ ಘಟಕ ಹಾಗೂ ಕರ್ನಾಟಕ ತುಳು ಸಾಹಿತ್ಯ […]

Read More

ಬಂಟ್ವಾಳ ಯುವವಾಹಿನಿಯ ರಜತ ಸಂಭ್ರಮ -2014

ಸಾಮಾಜಿಕ ಸ್ಥಾನಮಾನ ಇಲ್ಲದ ವರ್ಗದವರಿಗೆ ಶಕ್ತಿ ತುಂಬುವ ಕಾರ್ಯವನ್ನು ಬ್ರಹ್ಮಶ್ರೀ ನಾರಾಯಣಗುರು ಮಾಡಿದ್ದಾರೆ. ಅವರ ತತ್ವ ಸಂದೇಶವನ್ನು ಯುವಕರು ಪಾಲಿಸಬೇಕು ಹಾಗೂ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಕಳೆದ 25 ವರ್ಷಗಳ ಸಾಧನೆ ಶ್ಲಾಘನೀಯವಾದುದು ಎಂದು ಕೇಂದ್ರ ಸರಕಾರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿ ತಿಳಿಸಿದರು. ಅವರು ದಿನಾಂಕ 19.01.2014ನೇ ಆದಿತ್ಯವಾರ ಬಿ.ಸಿ.ರೋಡ್ ಗಾಣದಪಡ್ಪು ನಾರಾಯಣಗುರು ನಗರದ ಕಾಂತಬಾರೆ ಬೂದಬಾರೆ ಸಭಾಂಗಣದ ಕೋಟಿ ಚೆನ್ನಯ ವೇದಿಕೆಯಲ್ಲಿ ಜರುಗಿದ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ರಜತ ಸಂಭ್ರಮ […]

Read More

ಬಂಟ್ವಾಳ ಯುವವಾಹಿನಿಯಿಂದ ಗುರುಸಂದೇಶ ಯಾತ್ರೆಯ ಭವ್ಯ ಮೆರವಣಿಗೆ -2014

ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ರಜತ ಸಂಭ್ರಮದ ಪ್ರಯುಕ್ತ ದಿನಾಂಕ 19.01.2014ನೇ ಆದಿತ್ಯವಾರ ಬಿ.ಸಿ.ರೋಡಿನ ಪೊಳಲಿ ದ್ವಾರದಿಂದ ಬ್ರಹ್ಮಶ್ರೀ ನಾರಾಯಣಗುರುವರ್ಯರ ತತ್ವ ಸಂದೇಶಗಳನ್ನು ಸಾರುವ ಸಹಸ್ರಾರು ಜನರು ಭಾಗವಹಿಸಿದ ಭವ್ಯ ಮೆರವಣಿಗೆಯು ಬಿ.ಸಿ.ರೋಡಿನ ಗಾಣದಪಡ್ಪು ನಾರಾಯಣಗುರು ನಗರಕ್ಕೆ ಆಗಮಿಸಿತು. ಯುವವಾಹಿನಿಯ 18 ಘಟಕಗಳು, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ, ಹಾಗೂ ಬಂಟ್ವಾಳ ತಾಲೂಕಿನ ವಿವಿಧ ಗ್ರಾಮಗಳ ಬಿಲ್ಲವ ಸಂಘಟನೆಗಳಿಂದ ಆಗಮಿಸಿದ ಗುರುಸಂದೇಶ ಯಾತ್ರೆಯು ಬಿ.ಸಿ.ರೋಡಿನ ಪೊಳಲಿ ದ್ವಾರದಲ್ಲಿ ಒಟ್ಟು ಸೇರಿದವು. ಬಂಟ್ವಾಳ ತಾಲೂಕು ಬಿಲ್ಲವ […]

Read More

ಯುವವಾಹಿನಿ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಯುವ ಬಿಲ್ಲವ ಸಮಾವೇಶ -2014

ತಾನು ಪ್ರತಿನಿಧಿಸುವ ಕ್ಷೇತ್ರದಲ್ಲಿ ಕಿರಿಯರು ಮುಂದೆ ಬರಲು ಅವಕಾಶ ಕಲ್ಪಿಸಬೇಕು, ಇದ್ದಷ್ಟು ಸಮಯ ತಾನೇ ಇರಬೇಕು ಎಂಬ ನಿಯಮ ಸರಿಯಲ್ಲ, ಹಾಗೂ ಯುವಕರು ಯುವ ಬಿಲ್ಲವ ಸಮಾವೇಶ ಅತ್ಯಂತ ಯಶಸ್ವಿಯಾಗಿ  ಸಂಘಟಿಸಿರುವುದು ಬಂಟ್ವಾಳ ಯುವವಾಹಿನಿಯ ಶಕ್ತಿಯನ್ನು ಅನಾವರಣಗೊಳಿಸಿದೆ ಎಂದು ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ ಮಟ್ಟು ತಿಳಿಸಿದರು. ಅವರು ದಿನಾಂಕ 19.01.2014ನೇ ಆದಿತ್ಯವಾರ ಬಿ.ಸಿ.ರೋಡ್ ಗಾಣದಪಡ್ಪು ನಾರಾಯಣಗುರು ನಗರದ ಕಾಂತಬಾರೆ ಬೂದಬಾರೆ ಸಭಾಂಗಣದ ಕೋಟಿ ಚೆನ್ನಯ ವೇದಿಕೆಯಲ್ಲಿ ಜರುಗಿದ ಯುವವಾಹಿನಿ ಬಂಟ್ವಾಳ ತಾಲೂಕು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 14-12-2024
ಸ್ಥಳ :

ಯುವವಾಹಿನಿ (ರಿ.) ಪುತ್ತೂರು ಘಟಕ

ದಿನಾಂಕ : 15-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ

ಯುವವಾಹಿನಿ (ರಿ.) ಪಣಂಬೂರು - ಕುಳಾಯಿ ಘಟಕ

ದಿನಾಂಕ : 11-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಶಿವಗಿರಿ, ಪೊನ್ನೊಟ್ಟು ವಿಟ್ಲ.

ಯುವವಾಹಿನಿ (ರಿ) ವಿಟ್ಲ ಘಟಕ

ದಿನಾಂಕ : 20-12-2024
ಸ್ಥಳ : ಮೂಡುಬಿದಿರೆ

37ನೇ ವಾರ್ಷಿಕ ಸಮಾವೇಶ

ದಿನಾಂಕ : 07-12-2024
ಸ್ಥಳ : ಕೂಳೂರು ಪಂಪ್‌ ಹೌಸ್ ಬಳಿ

ವಿದ್ಯಾನಿಧಿಯ ಸಹಾಯಾರ್ಥವಾಗಿ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
error: Content is protected !!