ಬೆಳ್ತಂಗಡಿ

ಯುವವಾಹಿನಿ (ರಿ) ಬೆಳ್ತಂಗಡಿ ವತಿಯಿಂದ ತುಳುನಾಡ ತುಡರ ಪರ್ಬ – ಸಾಮೂಹಿಕ ದೀಪಾವಳಿ ಆಚರಣೆ

ಬೆಳ್ತಂಗಡಿ : ಯುವವಾಹಿನಿ (ರಿ) ಬೆಳ್ತಂಗಡಿ ಘಟಕ, ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ 6ನೇ ವರ್ಷದ ತುಳುನಾಡ ತುಡರ ಪರ್ಬ- 2024 ಸಾಮೂಹಿಕ ದೀಪಾವಳಿ ಹಬ್ಬ ಆಚರಣೆಯನ್ನು 1001 ದೀಪಗಳನ್ನು ಬೆಳಗುವುದರ ಮೂಲಕ ವಿಶೇಷವಾಗಿ ಆಚರಿಸಲಾಯಿತು. ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಉಪಾಧ್ಯಕ್ಷರಾದ ಶ್ರೀ ಸುಂದರ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಘಟಕದ ಅಧ್ಯಕ್ಷರಾದ ಶ್ರೀ ಸದಾಶಿವ ಊರ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಹಿಳಾ ಬಿಲ್ಲವ […]

Read More

ಯುವವಾಹಿನಿ (ರಿ) ಬೆಳ್ತಂಗಡಿ ಘಟಕ – ಮನಸ್ಸು – ಅಂತರಾಳದ ಅವಲೋಕನ

ಬೆಳ್ತಂಗಡಿ : ಯುವವಾಹಿನಿ (ರಿ) ಬೆಳ್ತಂಗಡಿ ಘಟಕ, ಯುವವಾಹಿನಿ ಮಹಿಳಾ ಸಂಚಾಲನಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ “ಮನಸ್ಸು ಅಂತರಾಳದ ಅವಲೋಕನ” ಕಾರ್ಯಕ್ರಮ 15-09-2024 ರಂದು ಶ್ರೀ ಗುರುನಾರಾಯಣ ಸ್ವಾಮಿ ಸಭಾಭವನ ಬೆಳ್ತಂಗಡಿಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಯಾಟಕರು ಉದ್ಯಮಿಗಳು ಅನ್ನಪೂರ್ಣ ಮೆಟಲ್‌ ಬೆಳ್ತಂಗಡಿ ರಕ್ಷಾ ರಾಫ್ಲೇಶ್ ರವರು ಪ್ರಸ್ತುತ ಕಾಲಘಟ್ಟದಲ್ಲಿ ಯುವ ಜನತೆಗೆ ಇಂತಹ ಕಾರ್ಯಕ್ರಮ ಅತ್ಯಂತ ಅಗತ್ಯ ಇದೆ. ಯುವವಾಹಿನಿ ಇಂತಹ ಹಲವಾರು ಸಮಾಜಮುಖಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದೆ. ಇನ್ನಷ್ಟು ಸಮಾಜಕ್ಕೆ, ಯುವ […]

Read More

ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

ಬೆಳ್ತಂಗಡಿ: ಜಗತ್ತಿಗೆ ವಿಶ್ವ ಮಾನವ ಸಂದೇಶವನ್ನ ನೀಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಗುರು ಜಯಂತಿ ಕಾರ್ಯಕ್ರಮ ಗುರು ನಮನವನ್ನ ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದಲ್ಲಿ ಆಚರಿಸಲಾಯಿತು. ಗುರುಗಳಿಗೆ ಪುಷ್ಪನಮನವನ್ನ ಅರ್ಪಿಸಿ, ಗುರು ಶ್ಲೋಕ ಪಠಿಸಿ ಸರಳವಾಗಿ ಗುರುಗಳ ಜೀವನ ಸಾಧನೆಯ ವಿನಿಮಯ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಸದಾಶಿವ ಪೂಜಾರಿ ಊರ, ನಿಕಟ ಪೂರ್ವಾಧ್ಯಕ್ಷ ಅಶ್ವಥ್ ಕುಮಾರ್, ಮಾಜಿ ಅಧ್ಯಕ್ಷರಾದ ಪ್ರಸಾದ್ ಎಮ್ .ಕೆ, ಪ್ರಶಾಂತ್ ಮಚ್ಚಿನ, ಸುಜಾತ ಅಣ್ಣಿ […]

Read More

ಆಟಿದ ಕಮ್ಮೆನ

ಬೆಳ್ತಂಗಡಿ: ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ವತಿಯಿಂದ ಆಟಿದ ಕಮ್ಮೆನ – 2024 ದಿನಾಂಕ 10-08-2024 ನೇ ಶನಿವಾರ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಮೇಲಂತಸ್ತಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರು ಸದಾಶಿವ ಊರು ವಹಿಸಿದ್ದರು. ವಾಸ್ತವಿಕವಾಗಿ ಮಾತನಾಡಿದ ಘಟಕದ ಮಾಜಿ ಅಧ್ಯಕ್ಷರು ಎಂ.ಕೆ ಪ್ರಸಾದ್ ಆಟಿಯ ವಿಶೇಷತೆ ಬಗ್ಗೆ ಹಿಂದಿನ ಕಾಲದ ಆಟಿಯ ತಿಂಗಳಿನ ಕಷ್ಟಗಳ ಬಗ್ಗೆ ಈಗಿನ ಯುವ ಪೀಳಿಗೆಗೆ ‌ತಿಳಿ ಹೇಳುವುದು ಹಾಗೂ ಅಳಿವಿನಂಚಿನಲ್ಲಿರುವ ಸಂಸ್ಕೃತಿಯನ್ನು ಉಳಿಸುವುದು ಆದ್ಯ ಕರ್ತವ್ಯವಾಗಿದೆ […]

Read More

ಶ್ರೀ ರಾಮ ತಾರಕ ಭಜನೋತ್ಸವ

ಬೆಳ್ತಂಗಡಿ:ಶ್ರೀ ರಾಮ ಕ್ಷೇತ್ರ ನಿತ್ಯಾನಂದ ನಗರ ಕನ್ಯಾಡಿಯಲ್ಲಿ ದಿನಾಂಕ 10/04/2024 ರಂದು ನಡೆದ ಜಾತ್ರಾ ಮಹೋತ್ಸವ ಹಾಗೂ ಶ್ರೀ ರಾಮ ತಾರಕ ಭಜನೋತ್ಸವ ಕಾರ್ಯಕ್ರಮದಲ್ಲಿ ಸಂಜೆ 4.00 ರಿಂದ 7.00 ಗಂಟೆವರೆಗೆ ನಡೆದ ಭಜನೆಯಲ್ಲಿ ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ಸದಸ್ಯರು ಭಾಗಿಯಾಗಿದ್ದರು. ಘಟಕದ ಅಧ್ಯಕ್ಷರು, ಕಾರ್ಯದರ್ಶಿ, ಮಾಜಿ ಅಧ್ಯಕ್ಷರು, ಸಲಹೆಗಾರರು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಭಾಗವಹಿಸಿದ ಎಲ್ಲ ಸದಸ್ಯರಿಗೆ ಅರ್ಚಕರು ಪ್ರಸಾದ ನೀಡಿ ಗೌರವಿಸಿದರು.

Read More

ಸ್ತ್ರೀ ಕುಟುಂಬದ ಅಸ್ತಿತ್ವ ಸಶಕ್ತ ಸಮಾಜದ ಆಧಾರ ವಿಶ್ವ ಮಹಿಳಾ ದಿನಾಚರಣೆ

ಬೆಳ್ತಂಗಡಿ: ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ವತಿಯಿಂದ ದಿನಾಂಕ 16-03-2024 ಶನಿವಾರ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸ್ತ್ರಿ,ಕುಟುಂಬದ ಅಸ್ತಿತ್ವ ಸಶಕ್ತ ಸಮಾಜದ ಆಧಾರ ಎಂಬ ಶೀರ್ಷಿಕೆಯಡಿಯ ಕಾರ್ಯಕ್ರಮವು ಶ್ರೀ ಗುರು ‌ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿಯಲ್ಲಿ ಜರುಗಿತು. ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಜಾನಕಿ ಪಣಕಜೆ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ನಿರೂಪಕಿ ಹಾಗೂ ಬರಹಗಾರರಾದ ರೇಣುಕಾ ಕಣಿಯೂರು ಮಹಿಳೆ ಮತ್ತು ಆಕೆಯ ವಿವಿಧ ರೀತಿಯ ಶಕ್ತಿಯ ಬಗ್ಗೆ ಸವಿವರವಾಗಿ ತಿಳಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮುಳಿಯ […]

Read More

ಮುನ್ನುಡಿ : ಮುಂದಿನ ಪಯಣಕ್ಕಾಗಿ

ಬೆಳ್ತಂಗಡಿ: ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ವತಿಯಿಂದ ದಿನಾಂಕ 13/02/2024 ಮಂಗಳವಾರದಂದು ಯುವವಾಹಿನಿಯ ಪದಾಧಿಕಾರಿಗಳಿಗೆ ಹಾಗೂ ಸಂಘಟನೆ ಕಾರ್ಯದರ್ಶಿಗಳಿಗೆ ಮುನ್ನುಡಿ ಮುಂದಿನ ಪಯಣಕ್ಕಾಗಿ ಎಂಬ ಶೀರ್ಷಿಕೆಯಡಿಯ ಕಾರ್ಯಕ್ರಮವು ಬೆಳ್ತಂಗಡಿಯ ಗುರು ನಾರಾಯಣ ಸೇವಾ ಸಂಘದ ಸಭಾಭವನದಲ್ಲಿ ನಡೆಯಿತು. ತರಬೇತಿಯನ್ನು ಸ್ಥಾಪಕ ಅಧ್ಯಕ್ಷರಾದ ರಾಕೇಶ್ ಮೂಡುಕೋಡಿ, ಮಾಜಿ ಅಧ್ಯಕ್ಷರಾದ ಪ್ರಸಾದ್ ಎಮ್. ಕೆ, ನಿಕಟ ಪೂರ್ವ ಅಧ್ಯಕ್ಷರಾದ ಅಶ್ವತ್ ಕುಮಾರ್ ಇವರು ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಸದಾಶಿವ ಇವರು ವಹಿಸಿದ್ದರು. ತರಬೇತಿಯಲ್ಲಿ ಮಾಜಿ ಅಧ್ಯಕ್ಷರು, ಸಲಹೆಗಾರರು, ನಿರ್ದೇಶಕರು, […]

Read More

ಪದಾಧಿಕಾರಿಗಳ ಪದಪ್ರದಾನ ಮತ್ತು ಸಾಧಕರಿಗೆ ಸನ್ಮಾನ

ಬೆಳ್ತಂಗಡಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಪರಿಕಲ್ಪನೆಯೊಂದಿಗೆ ಸಮಾಜ ಸೇವೆ ಮಾಡುತ್ತಿರುವ ಯುವವಾಹಿನಿ ಬೆಳ್ತಂಗಡಿ ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ, ಸಾಧಕರಿಗೆ ಸನ್ಮಾನ ಸಾಂತ್ವನನಿಧಿ ಹಸ್ತಾಂತರ ಕಾರ್ಯಕ್ರಮ ನ.13 ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ನಡೆಯಿತು. ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿ೦ಜ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು , ಬೆಳ್ತಂಗಡಿ ಘಟಕ ಅಧ್ಯಕ್ಷೆ ಸುಜಾತ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!