11-12-2018, 3:35 PM
ಬೆಳ್ತಂಗಡಿ: ಯುವವಾಹಿನಿ(ರಿ) ಬೆಳ್ತಂಗಡಿ ಘಟಕ ಮತ್ತು ಯುವವಾಹಿನಿ ಸಂಚಾಲನ ಸಮಿತಿ ಓಡಿಲ್ನಾಳ ಇದರ ವತಿಯಿಂದ ಬೈನ್ ಹ್ಯಾಮರೇಜ್‍ಗೆ ತುತ್ತಾಗಿ ಕೋಮಾ ಸ್ಥಿತಿಯಲ್ಲಿ ಕೆಎಂಸಿ ಹಾಸ್ಪಿಟಲ್‍ನಲ್ಲಿ ಕಳೆದ 25 ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತಿರುವ ಚಂದ್ರಶೇಖರ ಪೂಜಾರಿ ಸುದೆಬೈಲು ಓಡಿಲ್ನಾಳ ಇವರಿಗೆ ರೂಪಾಯಿ 15,750.00 ಸ್ವಾಂತ್ವನ ನಿಧಿಯನ್ನು ಚಂದ್ರಶೇಖರ್ ಪೂಜಾರಿ ಇವರ ಮನೆಯವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ, ಸಂಚಾಲನ ಸಮಿತಿಯ ಕಾರ್ಯದರ್ಶಿ ನಾಗೇಶ್ ಓಡಿಲ್ನಾಳ, ಘಟಕದ ಸಲಹೆಗಾರರದ ರಮಾನಂದ ಸಾಲಿಯಾನ್ […]
Read More
09-12-2018, 3:38 PM
ಬೆಳ್ತಂಗಡಿ :ಸಂಘ ಸಂಸ್ಥೆಗಳ ಹಿಂದೆ ಮಹತ್ತರವಾದ ಮಾನವೀಯ ಕಾರ್ಯಗಳಿಂದ ಅಂತಹ ಸಾಮಾಜಿಕ ಸಂಘಟನೆಗಳು ಯಶಸ್ವಿಯಾಗುವುದರಲ್ಲಿ ಅನುಮಾನವಿಲ್ಲ. ಅಂತಹ ಕಾರ್ಯಗಳನ್ನು ಯುವವಾಹಿನಿ ಸಂಘಟನೆ ಮಾಡುತ್ತಿರುವುದು ಶಾಘ್ಲನೀಯ ಎಂದು ಮಾಜಿ ಶಾಸಕ ಕೆ ವಸಂತ ಬಂಗೇರ ಹೇಳಿದರು. ಇವರು ದಿನಾಂಕ 09.12.2018 ರಂದು ಬೆಳ್ತಂಗಡಿ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಯುವವಾಹಿನಿ(ರಿ) ಬೆಳ್ತಂಗಡಿ ಘಟಕದಿಂದ ನಡೆದ ಸಾಂತ್ವನ ನಿಧಿ ಸಹಾಯಾರ್ಥ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಕ್ರಿಕೆಟ್ ಕೂಟದ ಮೂಲಕ ಸಹಾಯ ಧನ ಸಂಗ್ರಹ ಮಾಡಿ ಬಡ ಜನರಿಗೆ ನೆರವಾಗುವ ಕಾರ್ಯ […]
Read More
08-12-2018, 8:52 AM
ಬೆಳ್ತಂಗಡಿ : ಶಾಂತ ಸ್ವಭಾವದ ವಿಶುಕುಮಾರ್ ತನ್ನ ಸುತ್ತಮುತ್ತಲಿನ ಜನರ ಜೀವನದ ಆಗುಹೋಗುಗಳ ಘಟನೆಗಳನ್ನು ಒಂದು ಚೌಕಟ್ಟಿನಲ್ಲಿ ಬರಹದ ರೂಪಕ್ಕೆ ತಂದರು ಅವರ ಬರಹ ತೀಕ್ಷ್ಣತೆ ಹಾಗೂ ನಿರ್ಭೀತಿಯಿಂದ ಕೂಡಿತ್ತು ಅವರು ಯಾರ ಮುಲಾಜಿಗೂ ಒಲಿಯುತ್ತಿರಲಿಲ್ಲ ತಮಗೆ ಅನಿಸಿದ್ದನ್ನು ಬರೆಯುತ್ತಿದ್ದರು. ಎಂದು ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಪ್ರೇಮನಾಥ್ ಬಂಟ್ವಾಳ್ ತಿಳಿಸಿದರು. ಅವರು ಶಾರದಾ ಮಂಟಪ ಗುರುವಾಯನಕೆರೆಯಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ […]
Read More
19-10-2018, 3:12 PM
ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]
Read More
27-08-2018, 9:23 AM
ಬೆಳ್ತಂಗಡಿ: ನಾರಾಯಣ ಗುರುಗಳು ಸಾಮಾಜಿಕವಾಗಿ ಹಿಂದುಳಿದವರ ಸ್ವಾಭಿಮಾನದ ಸಂಕೇತವಾಗಿದ್ದರೆ. ಅವರ ಉದ್ದೇಶ ಸಾಮಾಜಿಕ ಸೇವೆಯಾಗದೆ ಸಾಮಾಜಿಕ ಪರಿವರ್ತನೆಯಾಗಿತ್ತು. ಎಂದು ಚಿಂತಕಿ ಅಮೃತಾ ಶೆಟ್ಟಿ ಹೇಳಿದರು . ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ದಿನಾಂಕ ೨೭. ೦೮. ೨೦೧೮ ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 164ನೇ ಜಯಂತಿಯ ಪ್ರಯುಕ್ತ ಗುರುವಾಯನಕೆರೆ ಶ್ರೀ ಶಾರದಾ ಮಂಟಪದಲ್ಲಿ ಸೋಮವಾರ ನಡೆದ ಗುರು ನಮನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ದೇವಸ್ಥಾನದ ಬದಲು ಗ್ರಂಥಾಲಯ ನಿರ್ಮಿಸಿ ಆ ಮೂಲಕ ತಿಳಿವಳಿಕೆಯುಳ್ಳ ಸಮಾಜವನ್ನು […]
Read More
19-08-2018, 2:19 PM
ಬೆಳ್ತಂಗಡಿ : ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ಓಡಿಲ್ನಾಳದ ಸಂಚಾಲನ ಸಮಿತಿ ಸದಸ್ಯರಿಂದ ದಿನಾಂಕ 19.08.2018 ರಂದು ಮಳೆಯಿಂದ. ಸಂಪೂರ್ಣವಾಗಿ ಹದಗೆಟ್ಟ ಪಣೆಜಾಲು ಅದೇಲು ಸಂಪರ್ಕ ರಸ್ತೆಯನ್ನು ಗ್ರಾಮ ಪಂಚಾಯತ್ ಕುವೆಟ್ಟು ಇವರ ಸಹಕಾರದೊಂದಿಗೆ ದುರಸ್ತಿಗೋಳಿಸಿದರು.ಈ ಸಂದರ್ಭದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಸಂಘಟನಾ ಕಾರ್ಯದರ್ಶಿ ಶಶಿದರ್ ಅದೇಲು ಸಲಹೆಗಾರದ ರವಿ ಪೂಜಾರಿ ಅದೇಲು ಸಮಿತಿಯ ಕಾರ್ಯದರ್ಶಿ ನಾಗೇಶ್ ಪೂಜಾರಿ ಅದೇಲು ಸದಸ್ಯರಾದ ಬಾಬು ಪೂಜಾರಿ ಅದೇಲು ನವೀನ್ ಅದೇಲು ರಮೇಶ್ ಅದೇಲು ನೀತೇಶ್ ಅದೇಲು ರಕ್ಷಿತ್ ಅದೇಲು ವಿಶ್ವನಾಥ್ ಪೂಜಾರಿ […]
Read More
05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]
Read More
08-04-2018, 3:38 PM
ಬೆಳ್ತಂಗಡಿ : ತರಬೇತಿಯಿಂದ ಮಾತ್ರ ಪರಿಪೂರ್ಣತೆ ಹೊಂದಲು ಸಾಧ್ಯ, ವಿದ್ಯಾರ್ಥಿಗಳು ಕಠಿಣ ತರಬೇತಿಯಿಂದ ನಿಶ್ಚಿತವಾದ ಗುರಿ ತಲುಪಲು ಸಾಧ್ಯ ಎಂದು ಶಾಸಕ ಕೆ.ವಸಂತ ಬಂಗೇರ ತಿಳಿಸಿದರು. ಅವರು ದಿನಾಂಕ 08.04.2018 ರಂದು ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಬೆಳ್ತಂಗಡಿ ಸುವರ್ಣ ಆರ್ಕೇಡ್ ನಲ್ಲಿ ವಿದ್ಯಾರ್ಥಿಗಳಿಗಾಗಿ ಜರುಗಿದ ಬೆಳಕು : ಎಸ್.ಎಸ್.ಎಲ್.ಸಿ ನಂತರ ಮುಂದೇನು ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಜನೆಗೆ ಯಾವುದನ್ನು ಆಯ್ಕೆ ಮಾಡಿಕೊಂಡಾಗ ಯಾವ ಹಂತಕ್ಕೆ ತಲುಪಲು ಸಾಧ್ಯ ಎಂಬುವುದಕ್ಕೆ ತರಬೇತಿ ಅಗತ್ಯ ಎಂದು […]
Read More
11-02-2018, 3:42 PM
ಬೆಳ್ತಂಗಡಿ : ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ವಿದ್ಯಾನಿಧಿ ಸಹಾಯಾರ್ಥವಾಗಿ ಹಮ್ಮಿಕೊಂಡ ಕ್ರಿಕೆಟ್ ಪಂದ್ಯಾಟ ಯುವವಾಹಿನಿ ಟ್ರೋಪಿ – 2018 ದಿನಾಂಕ 10.02.2018 ಮತ್ತು 11.02.2018 ರಂದು ಅಳದಂಗಡಿ ಸತ್ಯದೇವತಾ ಮೈದಾನದಲ್ಲಿ ಜರುಗಿತು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ) ಬೆಳ್ತಂಗಡಿ ಇದರ ಅಧ್ಯಕ್ಷರಾದ ಸೋಮನಾಥ ಬಂಗೇರ ವರ್ಪಾಳೆ ಉದ್ಘಾಟನೆಯನ್ನು ಮಾಡಿ 2 ದಿನ ವಿದ್ಯಾನಿಧಿಯ ಸಹಾಯಾರ್ಥವಾಗಿ ನಡೆಯುವ ಈ ಕ್ರಿಕೆಟ್ ಪಂದ್ಯಾಟವು ಯಶಸ್ವಿಯಾಗಿ ಜರಗಲಿ ಎಂಬುದಾಗಿ ಶುಭ ಹಾರೈಸಿದರು. ಯುವವಾಹಿನಿ (ರಿ) ಬೆಳ್ತಂಗಡಿ […]
Read More
17-12-2017, 4:25 PM
ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ಪ್ರಶಾಂತ್ ಮಚ್ಚಿನ ಹಾಗೂ ಕಾರ್ಯದರ್ಶಿಯಾಗಿ ಜಯರಾಜ್ ನಡಕ್ಕರ ಆಯ್ಕೆಯಾಗಿದ್ದಾರೆ.
Read More