11-11-2018, 4:27 PM
ಕಟಪಾಡಿ : ಯುವವಾಹಿನಿ(ರಿ) ಕಟಪಾಡಿ ಘಟಕದಿಂದ ದಿನಾಂಕ 19.11.2018 ರಂದು ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ದೀಪಾವಳಿ ಮತ್ತು ಕ್ಷೇತ್ರದ ಭಜನಾ ಸಪ್ತಾಹದ ಪ್ರಯುಕ್ತ ಗೂಡುದೀಪ ಸ್ಪರ್ಧೆ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ರಿತೇಶ್ ಬಿ. ಕೋಟ್ಯಾನ್ ವಹಿಸಿದರು. ಶ್ರೀ ವಿಶ್ವನಾಥ ಕ್ಷೇತ್ರದ ಆಡಳಿತ ಮಂಡಳಿಯ ಉಪಾಧ್ಯಕ್ಷ ರತ್ನಾಕರ್ ಆಂಚನ್ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷರಾದ ಅಶೋಕ್ ಎಮ್. ಸುವರ್, ಗೌರವ ಪ್ರಧಾನ ಕಾರ್ಯದರ್ಶಿ ಹರೀಶ್ಚಂದ್ರ ಅಮೀನ್, ಹಾಗೂ ಸದಸ್ಯರು, […]
Read More
19-08-2018, 8:24 AM
ಕಟಪಾಡಿ : ಯುವವಾಹಿನಿ (ರಿ) ಕಟಪಾಡಿ ಘಟಕದ 2018-19 ನೇ ಸಾಲಿನ ನೂತನ ಪದಾಧಿಕಾರಿಗಳು ಪದಗ್ರಹಣ ಸಮಾರಂಭವು ದಿನಾಂಕ 19.08.2018 ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಭಾಭವನದಲ್ಲಿ ನಡೆಯಿತು. ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಅಶೋಕ್ ಎಮ್.ಸುವರ್ಣ ಸಮಾರಂಭ ಉದ್ಘಾಟಿಸಿದರು. 2018-19 ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದ ಯುವವಾಹಿನಿ ಕೇಂದ್ರ ಅಧ್ಯಕ್ಷ ಜಯಂತ ನಡುಬೈಲು ಮಾತನಾಡಿ ಮನುಷ್ಯರಲ್ಲಿ ಸಂಸ್ಕೃತಿ, ಸಂಸ್ಕಾರ, ಆಚಾರ, ವಿಚಾರ ಸಮಯ ಪ್ರಜ್ಞೆ ,ಪರೋಪಕಾರ ದಂತಹ ಗುಣಗಳು ಮೇಳೈಸಿದಾಗ ಸ್ವಸ್ಥ ಸಮಾಜದ ನಿರ್ಮಾಣ […]
Read More
19-08-2018, 7:07 AM
ಕಟಪಾಡಿ : ಯುವವಾಹಿನಿ (ರಿ) ಕಟಪಾಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ರಿತೇಶ್.ಬಿ.ಕೋಟ್ಯಾನ್ ಹಾಗೂ ಕಾರ್ಯದರ್ಶಿಯಾಗಿ ಕಾರ್ತಿಕ್.ಡಿ.ಕೆ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳು : ಅಧ್ಯಕ್ಷರು : ರಿತೇಶ್ ಬಿ ಕೋಟ್ಯಾನ್ ಉಪಾಧ್ಯಕ್ಷರು : ಮಧುಕರ್ ಅಂಚನ್ ಕಾರ್ಯದರ್ಶಿ : ಕಾರ್ತಿಕ್ ಡಿ.ಕೆ ಜೊತೆ ಕಾರ್ಯದರ್ಶಿ : ಜೀವನ್ ವಿ.ಎಸ್ ಕೋಶಾಧಿಕಾರಿ : ಕಮಲಾಕ್ಷ ಅಂಬಾಡಿ ಜೊತೆ ಕೋಶಾಧಿಕಾರಿ : ಭಾಸ್ಕರ್ ಪೂಜಾರಿ ನಿರ್ದೇಶಕರು ಕ್ರೀಡೆ : ನಿತಿನ್ ಸುವರ್ಣ ನಾರಾಯಣಗುರು ತತ್ವಪ್ರಚಾರ ಅನುಷ್ಠಾನ : […]
Read More
05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]
Read More
08-06-2018, 3:52 PM
ಕಟಪಾಡಿ : ಯುವವಾಹಿನಿ (ರಿ) ಕಟಪಾಡಿ ಘಟಕದ ಆಶ್ರಯದಲ್ಲಿ ಬಡ ಕುಟುಂಬದ ಮನೆಯನ್ನು ವಾಸ ಮಾಡಲು ಯೋಗ್ಯವಾಗುವಂತೆ ಮಾಡಲಾಯಿತು. ಕಟಪಾಡಿ ಮೂಡಬೆಟ್ಟು ಗ್ರಾಮದ ಶ್ಯಾಮಲ ಪುರಾಣಿಕ್ ಎಂಬವರ ಮನೆ ವಾಸಿಸಲು ಅನಾನುಕೂಲತೆಯಿಂದ ಕೂಡಿದ್ದು, , ಯುವವಾಹಿನಿ ಕಟಪಾಡಿ ಘಟಕವು ರೂ 25,000/- ವೆಚ್ಚದಲ್ಲಿ ಶೌಚಾಲಯ ನಿರ್ಮಾಣದೊಂದಿಗೆ ಮನೆಯನ್ನು ವಾಸಿಸಲು ಯೋಗ್ಯವಾಗುವಂತೆ ಮಾಡಲಾಯಿತು. ಕಾಪು ಪೋಲೀಸ್ ಠಾಣಾ ಉಪನಿರೀಕ್ಷಕ ನಿತ್ಯಾನಂದ ಗೌಡ, ಹಾಗೂ ಕಟಪಾಡಿ ಗ್ರಾಮ ಪಂಚಾಯತ್ ಸಹಕಾರ ನೀಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಕಟಪಾಡಿ ಘಟಕದ ಅಧ್ಯಕ್ಷ […]
Read More
01-11-2017, 8:58 AM
ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]
Read More
22-10-2017, 4:15 PM
ಆಧುನಿಕ ಜೀವನ ಶೈಲಿಯಿಂದ ನಾವು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ತೀರಾ ಅಗತ್ಯ, ಸ್ವಯಂಪ್ರೇರಿತ ರಕ್ತದಾನ ಮಾಡಿದ ಕಟಪಾಡಿ ಯುವವಾಹಿನಿ ಯುವಕರ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಕ್ಷೇತ್ರಾಡಳಿತ ಮಂಡಳಿಯ ಗೌರವ ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ಅಮೀನ್ ತಿಳಿಸಿದರು. ದಿನಾಂಕ 22.10.2017 ರಂದು ಯುವವಾಹಿನಿ(ರಿ) ಕಟಪಾಡಿ ಘಟಕದ ಆಶ್ರಯದಲ್ಲಿ ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿ, ವೇದವ್ಯಾಸ ಭಜನಾ ಮಂದಿರ ಅಂಬಾಡಿ, ಬಿಲ್ಲವ ಒಕ್ಕೂಟ ಪಡುಏನಗುಡ್ಡೆ, ರಿಕ್ಷಾ ಚಾಲಕ ಮಾಲಕರ ಸಂಘ ಕಟಪಾಡಿ […]
Read More
02-08-2017, 2:32 PM
ಯುವವಾಹಿನಿ (ರಿ) ಕಟಪಾಡಿ ಘಟಕದ 2017-18 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 02.08.2017 ರಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಶಿವಾನುಗ್ರಹ ಸಭಾಂಗಣದಲ್ಲಿ ಜರಗಿತು.ಕಟಪಾಡಿ ವಿಶ್ವನಾಥ ಕ್ಷೇತ್ರದ ಗೌರವ ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ಅಮೀನ್ ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿದರು.ಯುವವಾಹಿನಿ (ರಿ) ಕಟಪಾಡಿ ಘಟಕದ ಅಧ್ಯಕ್ಷರಾದ ಸುಕುಮಾರ್ ಆರ್ ಕೋಟ್ಯಾನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು ಯುವವಾಹಿನಿ (ರಿ) ಕಟಪಾಡಿ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ಮಾಹೇಶ್ ಎನ್ ಅಂಚನ್ ಕಾರ್ಯದರ್ಶಿಯಾಗಿ ನಿತಿನ್ ಅಂಬಾಡಿ […]
Read More