ಕೆಂಜಾರು – ಕರಂಬಾರು

ಬೃಹತ್ ಆರೋಗ್ಯ ಶಿಬಿರ

  ಕೆಂಜಾರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾಲೂಕು ಆರೋಗ್ಯಾಧಿಕಾರಿ ಕಛೇರಿ ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಬೊಂದೇಲ್, ಎ.ಜೆ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನ ಕೇಂದ್ರ ಇದರ ಸಹಯೋಗದೊಂದಿಗೆ ದಿನಾಂಕ 22-09-2024 ಆದಿತ್ಯವಾರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಮ್ಮ ಕ್ಲಿನಿಕ್ ಮಳವೂರು – ಕರಂಬಾರು ಇಲ್ಲಿ ಬೃಹತ್‌ ಆರೋಗ್ಯ ಶಿಬಿರ ನಡೆಯಿತು. ಎ.ಜೆ ಸಂಸ್ಥೆಯ ವೈದ್ಯಕೀಯ ತಂಡ ಸುಮಾರು 10 […]

Read More

ಕೃಷ್ಣ ವೇಷ ಸ್ಪರ್ಧೆ

ಕೆಂಜಾರು: ಯುವವಾಹಿನಿ (ರಿ ) ಕೆಂಜಾರು – ಕರಂಬಾರು ಘಟಕದ ವತಿಯಿಂದ 6 ನೇ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆ (ಮುದ್ದು ಕೃಷ್ಣ, ತುಂಟ ಕೃಷ್ಣ, ಬಾಲಕೃಷ್ಣ, ರಾಧಾ-ಕೃಷ್ಣ ಹಾಗೂ ಯಶೋಧ ಕೃಷ್ಣ) ಒಟ್ಟು 5 ವಿಭಾಗಗಳಲ್ಲಿ ಶ್ರೀ ದೇವಿ ಭಜನಾ ಮಂದಿರ ಕೆಂಜಾರು- ಕರಂಬಾರು ಇದರ ಹೊರಾಂಗಣದ ಮುಕ್ತ ವೇದಿಕೆಯಲ್ಲಿ 25-08-2024 ರಂದು ಜರಗಿತು. ಬೆಳಿಗ್ಗೆ 9.30 ಕ್ಕೆ ಶ್ರೀ ದೇವಿಗೆ ಪೂಜೆ ಸಲ್ಲಿಸಿ, ಉದ್ಘಾಟನಾ ಸಭಾ ಕಾರ್ಯಕ್ರಮ ಜರಗಿತು. ಘಟಕದ ಅಧ್ಯಕ್ಷ ವಿನೋದ್ […]

Read More

ಮಂತ್ರಾಲಯ ಕ್ಷೇತ್ರ ದರ್ಶನ

ಮಂಗಳೂರು: ಕೆಂಜಾರು – ಕರಂಬಾರು ಘಟಕದ ವತಿಯಿಂದ 2 ದಿವಸದ ಮಂತ್ರಾಲಯ ಕ್ಷೇತ್ರ ದರ್ಶನ ರಾಯರ ಕೃಪೆಯಿಂದ ಯಶಸ್ವಿಯಾಗಿ ನೆರವೇರಿತು. ದಿನಾಂಕ 25-05-2024 ಶನಿವಾರ 3 ಗಂಟೆಗೆ ಬಸ್ ನಲ್ಲಿ ಹೊರಟ ತಂಡ 26-05-24 ಆದಿತ್ಯವಾರ ಬೆಳಿಗ್ಗೆ ಕ್ಷೇತ್ರ ತಲುಪಿತು. ಮೊದಲೇ ಕಾಯ್ದಿರಿಸಿದ ವಸತಿ ಗೃಹಗಳಲ್ಲಿ ಸ್ನಾನ, ಶೌಚಾದಿಗಳನ್ನು ಮುಗಿಸಿ ರಾಯರ ದರ್ಶನ ಪಡೆದು, ಮಂಚಾಲಮ್ಮನಿಗೆ ಕೈ ಮುಗಿದು ಬೆಳಿಗ್ಗೆನ ಉಪಹಾರ ಮುಗಿಸಿ 35 ಅಡಿ ಎತ್ತರದ ಅಭಯಾಂಜನೇಯ ದೇವರಿಗೆ ಕೈ ಮುಗಿದು, ಪಂಚಮುಖಿ ಆಂಜನೇಯನ ದರ್ಶನ ಪಡೆದು, […]

Read More

ವೈವಿಧ್ಯತೆಗೆ ಯುವವಾಹಿನಿ ಮಾದರಿ : ಯೋಗೀಶ್ ಕೈರೋಡಿ

ಕೆಂಜಾರು-ಕರಂಬಾರು: ಧಾರ್ಮಿಕತೆ ಎಂಬುವುದು ಜನಜೀವನದ ಭಾಗ. ವಸ್ತುವಿನಲ್ಲಿ ವಿವಿಧ ನೆಲೆಯ ಗುಣಮಟ್ಟ ಇರುವಂತೆ ಧಾರ್ಮಿಕತೆಯಲ್ಲಿಯೂ ಉತ್ತಮ,ಉನ್ನತ ಹಾಗೂ ದುರ್ಬಲ ಎಂಬ ಮೂರು ಗುಣಮಟ್ಟವಿದೆ. ಉತ್ತಮ ಹಾಗೂ ಉನ್ನತ ಧಾರ್ಮಿಕತೆಯ ಪಾಲಕರು ಫಲಾನುಭವಿಗಳಾಗಬೇಕು. ದುರ್ಬಲ ಧಾರ್ಮಿಕತೆಯಿಂದ ಯುವಜನತೆಯನ್ನು ಪಾರುಗೊಳಿಸುವ ಹೊಣೆ ಯುವವಾಹಿನಿಗಿರಲಿ. ಒಂದು ವರ್ಷದ ಅವಧಿಯಲ್ಲಿ ಅಲ್ಪಾವಧಿ ಯೋಜನೆಗಳನ್ನು ಕಾರ್ಯಗತಗೊಳಿಸುವ ಚಿಂತನೆ ಸಹಜವಾಗಿ ನೂತನ ಪದಾಧಿಕಾರಿಗಳಿಗಿರುತ್ತದೆ. ಅಲ್ಪಾವಧಿಯೊಂದಿಗೆ ದೂರದೃಷ್ಟಿಯ ಕಾರ್ಯಕ್ರಮಗಳಿಗೂ ಆದ್ಯತೆ ಇರಲಿ. ಸಂಘಟನೆ ಸ್ವರೂಪ ಮತ್ತು ಕಾರ್ಯಕ್ರಮದ ವೈವಿಧ್ಯಕ್ಕೆ ಯುವವಾಹಿನಿ ನಾಡಿಗೆ ಮಾದರಿ ಎಂದು ಮೂಡುಬಿದಿರೆ ಆಳ್ವಾಸ್ […]

Read More

ಬಹುಮಾನ ವಿತರಣಾ ಕಾರ್ಯಕ್ರಮ

ಕೆಂಜಾರು ಕರಂಬಾರು :- 04 ಸೆಪ್ಟೆಂಬರ್ 2022ರ ರವಿವಾರದಂದು ಸಾಹಿತ್ಯ ಸೌರಭ ಹಾಗೂ ನಾಲ್ಕನೇ ವರ್ಷದ ಕೃಷ್ಣ ವೇಷ ಸ್ಪರ್ಧೆ 2022 ಇದರ ಬಹುಮಾನ ವಿತರಣಾ ಕಾರ್ಯಕ್ರಮ ಶ್ರೀ ದೇವಿ ಭಜನಾ ಮಂದಿರ ಕೆಂಜಾರ್ -ಕರಂಬಾರ್‌ ಇಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯೆ ಮತ್ತು ಉದ್ಯೋಗಕ್ಕೆ ಹೆಚ್ಚಿನ ಪ್ರಾಶಸ್ತ್ಯ ಕೊಡಬೇಕೆಂದು ಹೇಳಿದರು. ಘಟಕದ ಎಲ್ಲಾ ಕಾರ್ಯಕ್ರಮವನ್ನು ಶ್ಲಾಘಿಸಿದರು. ಶ್ರೀ ದೇವಿ ಭಜನಾ ಮಂದಿರದ ಎರಡನೇ […]

Read More

ಪದಪ್ರದಾನ ಸಮಾರಂಭ

ಮಂಗಳೂರು ದಿ.27.02.2022 ಯುವವಾಹಿನಿ (ರಿ.) ಕೆಂಜಾರು – ಕರಂಬಾರು ಘಟಕದ ಪದಗ್ರಹಣ ಸಮಾರಂಭವು ಶ್ರೀ ದೇವಿ ಭಜನಾ ಮಂದಿರ ಕೆಂಜಾರು ಕರಂಬಾರು ಇಲ್ಲಿ ಜರುಗಿತು. ಶ್ರೀ ರಾಮಾಂಜನೆಯ ಮಂದಿರ ಕೆಂಜಾರು ಇದರ‌ ಅಧ್ಯಕ್ಷರಾದ ಶ್ರೀ ಮಹಾಬಲ ಪೂಜಾರಿಯವರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಆರತಿಗೈದು ದೀಪ ಪ್ರಜ್ವಲನೆ ಮಾಡುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಶ್ರೀದೇವಿ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀ ಶೇಖರ್ ಬಂಗೇರ ಅವರು ಸಮಾರಂಭವನ್ನು ‌ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಜೀತೇಶ್ ಸಾಲ್ಯಾನ್ ವಹಿಸಿದ್ದರು. ಮಾಜಿ ಅಧ್ಯಕ್ಷರಾದ […]

Read More

ಸಹಾಯ ಹಸ್ತ

ಬಜಪೆ ಪೋರ್ಕೋಡಿ ನಿವಾಸಿ 22 ಹರೆಯದ ರಾಕೇಶ್ ಇವರ ಎರಡು ಕಿಡ್ನಿಯು ನಿಷ್ಕ್ರಿಯವಾಗಿದ್ದು ,ಈತನ ತಾಯಿ ತನ್ನ ಮಗನ ಜೀವ ಉಳಿಸುವ ಸಲುವಾಗಿ ತನ್ನ ಒಂದು ಕಿಡ್ನಿಯನ್ನು ಕಸಿ ಮಾಡುವುದಾಗಿ ನಿರ್ಧರಿಸಿದ್ದು ,ಈ ಶಸ್ತ್ರ ಚಿಕಿಸ್ಥೆಗೆ ಮಂಗಳೂರ್ ನಗರದ ಕೆ ಎಂ ಸಿ ಆಸ್ಪತ್ರೆಯಲ್ಲಿ 12/09/19 ರಂದು ದಿನ ನಿಗದಿಪಡಿಸಲಾಗಿದ್ದು ಸುಮಾರು 8 ಲಕ್ಷಕ್ಕಿಂತ ಅಧಿಕ  ಹಣದ ಅವಶ್ಯಕತೆ ಇದೆ .ಬಡತನದಿಂದ ದಿನ ದೂಡುವ ಈ ಪರಿವಾರಕ್ಕೆ ಹಣದ ಸಹಾಯದ ಅವಶ್ಯಕತೆ ತುಂಬಾನೆ ಇದೆ .   09/09/19 […]

Read More

ಬಾಲಕೃಷ್ಣ ವೇಷ ಸ್ಪರ್ದೆ 2019-20

ಕೆಂಜಾರು ಕರಂಬಾರು : ಯುವವಾಹಿನಿ ಕೆಂಜಾರು ಕರಂಬಾರು ಘಟಕದಿಂದ ಶ್ರೀದೇವಿ ಭಜನಾ ಮಂದಿರದ ವಠಾರದಲ್ಲಿ ಬಾಲಕೃಷ್ಣ ,ಮುದ್ದು ಕೃಷ್ಣ, ಹಾಗೂ ಕಿಶೋರ ಕೃಷ್ಣ ವೇಷ ಸ್ಪರ್ದೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಯಶವಂತ ಬಿ ರವರು ವಹಿಸಿದರು ಹಾಗೂ ಉದ್ಘಾಟನೆಯನ್ನು ವಿಶ್ವಾನಂದ ಶೆಟ್ಟಿ , ಗೌರವ ಅಧ್ಯಕ್ಷರು ಶ್ರೀ ದೇವಿ ಭಜನಾ ಮಂದಿರ ಕೆಂಜಾರು ಕರಂಬಾರುರವರು‌ ನೆರವೇರಿಸಿದರರು. ಮುಖ್ಯ ಅತಿಥಿಯಾಗಿ ಪದ್ಮನಾಭ ಮರೋಲಿ, ಸಲಹೆಗಾರರು,ಯುವವಾಹಿನಿ ಕೆಂಜಾರು ಕರಂಬಾರು ಘಟಕ, ಸೇಸಪ್ಪ ಅಮೀನ್, ಅಧ್ಯಕ್ಷರು ಶ್ರೀದೇವಿ ಭಜನಾ […]

Read More

ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ಕಾರ್ಯಾಲಯ ಉದ್ಘಾಟನೆ

ಕೆಂಜಾರು ಕರಂಬಾರು : ಕರಂಬಾರು ಮುಖ್ಯ ರಸ್ತೆಯಲ್ಲಿರುವ ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ನೂತನ ಕಾರ್ಯಾಲಯವನ್ನು ದಿನಾಂಕ 23.03.2019 ರಂದು ವೈದಿಕ‌ ವಿಧಿವಿಧಾನಗಳ ಮೂಲಕ ಉದ್ಘಾಟಿಸಲಾಯಿತು. ಬಜಪೆ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಅರ್ಚಕರಾದ ಶಿವರಾಮ ಪೂಜಾರಿಯವರು ಗಣ ಹೋಮ , ಗುರುಪೂಜೆಯ ಮೂಲಕ ವೈದಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಘಟಕದ ಅಧ್ಯಕ್ಷರಾದ ಯಶವಂತ ಬಿ ಹಾಗೂ ವಿನುತಾ ದಂಪತಿಗಳು ಪೂಜಾ ಕಾರ್ಯದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಘಟಕದ ಸ್ಥಾಪಕ‌ ಅಧ್ಯಕ್ಷರಾದ ಗಣೇಶ್ ಅರ್ಬಿ, ಕಟ್ಟಡದ ಮಾಲೀಕರಾದ ಜಗನ್ನಾಥ […]

Read More

ವೀರ ಸ್ವರ್ಗ ಸೇರಿದ ಸೈನಿಕರಿಗೆ ಶ್ರದ್ಧಾಂಜಲಿ

ಕೆಂಜಾರು ಕರಂಬಾರು : ಪುಲ್ವಾಮ ದ ಘಟನೆಯಲ್ಲಿ ವೀರ ಸ್ವರ್ಗ ಸೇರಿದ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸುವ ಸಲುವಾಗಿ ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ಆಶ್ರಯದಲ್ಲಿ ದಿನಾಂಕ . 16.02.2019 ರಂದು ಕೆಂಜಾರು ಕರಂಬಾರು ಶ್ರೀದೇವಿ ಭಜನಾ ‌ಮಂದಿರದಲ್ಲಿ ಕ್ಯಾಂಡಲ್ ಬೆಳಕಿನ ಮೂಲಕ ಪುಲ್ವಾಮ ಘಟನೆಯಲ್ಲಿ ವೀರ ಮರ ಹೊಂದಿದ ವೀರ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ದೇಶಕ್ಕಾಗಿ ವೀರ ಸ್ವರ್ಗ ಸೇರಿದ ಸೈನಿಕರ ಬಗ್ಗೆ ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ನಿಕಟಪೂರ್ವ ಅಧ್ಯಕ್ಷರಾದ ಗಣೇಶ್ ಸಂಧರ್ಬೋಚಿತವಾಗಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 14-12-2024
ಸ್ಥಳ :

ಯುವವಾಹಿನಿ (ರಿ.) ಪುತ್ತೂರು ಘಟಕ

ದಿನಾಂಕ : 15-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ

ಯುವವಾಹಿನಿ (ರಿ.) ಪಣಂಬೂರು - ಕುಳಾಯಿ ಘಟಕ

ದಿನಾಂಕ : 11-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಶಿವಗಿರಿ, ಪೊನ್ನೊಟ್ಟು ವಿಟ್ಲ.

ಯುವವಾಹಿನಿ (ರಿ) ವಿಟ್ಲ ಘಟಕ

ದಿನಾಂಕ : 20-12-2024
ಸ್ಥಳ : ಮೂಡುಬಿದಿರೆ

37ನೇ ವಾರ್ಷಿಕ ಸಮಾವೇಶ

ದಿನಾಂಕ : 07-12-2024
ಸ್ಥಳ : ಕೂಳೂರು ಪಂಪ್‌ ಹೌಸ್ ಬಳಿ

ವಿದ್ಯಾನಿಧಿಯ ಸಹಾಯಾರ್ಥವಾಗಿ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
error: Content is protected !!