ಕೊಲ್ಯ

ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತಾಗ ಸಿಗುವ ಸಂತೋಷ ಅವರ್ಣನೀಯ : ಧರ್ಮ ಶಿಕ್ಷಣ ಕೇಂದ್ರದ ಗುರು ಡಾ.ಅರುಣ್ ಉಳ್ಳಾಲ್

ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕದ ಆಶ್ರಯದಲ್ಲಿ, ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯದ ಸಹಯೋಗದಲ್ಲಿ ಮಕ್ಕಳ ದಿನಾಚರಣೆ, ಆನ್ಲೈನ್ ಶ್ಲೋಕ ಪಠಣಾ ಸ್ಫರ್ಧೆ, ಆಟೋಟ ವಿನೋದಾವಳಿ, ಬಹುಮಾನ ವಿತರಣೆ. ಮಕ್ಕಳ ಮನಸ್ಸು ಹೂವಿನಂತೆ. ಬಾಲ್ಯದಲ್ಲಿನ ಮಕ್ಕಳ ಮುಗ್ಧತೆ, ಸರಳತೆ ನಮ್ಮನ್ನು ಸೆಳೆಯುತ್ತದೆ. ನಾವು ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು, ಕಲೆತು ಮುಗ್ಧ ಮನಸ್ಸಿನೊಳಗೆ ಉತ್ತಮ ಸಂಸ್ಕಾರ, ಸಂಸ್ಕೃತಿಯ ಬೀಜವನ್ನು ಬಿತ್ತಬೇಕು ಎಂದು ಬ್ರಹ್ಮಶ್ರೀ ನಾರಾಯಣಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯದ ಮುಖ್ಯ ಧರ್ಮ […]

Read More

ಓ ಬೇಲೆ ಓ ಬೇಲೆ

ಪಾಪುದಡಿ : ಸುಂದರ ಹಚ್ಚ ಹಸಿರ ತೋಟಗಳ ನಡುವೆ ಯುವವಾಹಿನಿ (ರಿ) ಕೊಲ್ಯ ಘಟಕದ ಕೋಶಾಧಿಕಾರಿ ಯುವ ರೈತ ಲತೀಶ್ ಪಾಪುದಡಿ ಇವರ ಕೊಳಕೆ ಗದ್ದೆಯಲ್ಲಿ ದಿನಾಂಕ 15/09/2024 ರಂದು ಯುವವಾಹಿನಿ ಕೊಲ್ಯ ಘಟಕದ ಸದಸ್ಯರಿಂದ ಭತ್ತ ನಾಟಿ ಕೆಲಸ ನಡೆಯಿತು. ಹಿರಿಯ ಮಹಿಳೆಯರು ಓ ಬೇಲೆ ಬೇಲೆ ಹಾಡುತ್ತಾ ಘಟಕದ ಸದಸ್ಯರಿಗೆ ಸ್ಫೂರ್ತಿ ನೀಡುತ್ತಾ ನಾಟಿ ಮಾಡುವ ಕ್ರಮವನ್ನು ವಿವರಿಸಿದರು. ಅದರಂತೆ ಎಲ್ಲರೂ ಗದ್ದೆಯಲ್ಲಿ ಭತ್ತದ ನೇಜಿ ನಾಟಿ ಮಾಡುತ್ತಾ ಕೃಷಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡರು. […]

Read More

ಗುರು ಜಯಂತಿ ಆಚರಣೆ

ಕೊಲ್ಯ: ಯುವವಾಹಿನಿ(ರಿ.) ಕೊಲ್ಯ ಘಟಕದ ನೇತೃತ್ವದಲ್ಲಿ, ವಿಶ್ವ ಬಿಲ್ಲವರ ಸೇವಾ ಚಾವಡಿ ಹಾಗೂ ಯುವವಾಹಿನಿ (ರಿ) ಗ್ರಾಮಚಾವಡಿ-ಕೊಣಾಜೆ ಘಟಕ ಇವರ ಸಹಕಾರದಲ್ಲಿ ದಿ. 20-08-2024 ಮಂಗಳವಾರ ಬ್ರಹ್ಮಶ್ರೀ ನಾರಾಯಣ ಗುರುಗಳ 170 ನೇ ಜಯಂತಿಯ ಆಚರಣೆಯನ್ನು ಅಸೈಗೋಳಿ ಅಭಯ ಆಶ್ರಯದಲ್ಲಿ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ಅಭಯ ಆಶ್ರಯದ ಹಿರಿಯರ ಸಮ್ಮುಖದಲ್ಲಿ ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಯುವವಾಹಿನಿ(ರಿ.) ಕೊಲ್ಯ ಘಟಕದ ಕಾರ್ಯದರ್ಶಿಯಾದ ಜಗಜೀವನ್ ಕೊಲ್ಯ ಸರ್ವರನ್ನೂ ಸ್ವಾಗತಿಸಿದರು. ಕೊಲ್ಯ ಘಟಕದ ನಾರಾಯಣ ಗುರು ತತ್ವ ಪ್ರಚಾರ […]

Read More

ಆಟಿ ತಿಂಗೊಲ್ದ ಇಸೇಸ ಕೂಟ

ಕೊಲ್ಯ: ಬ್ರಹ್ಮಶ್ರೀ ನಾರಾಯಣಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯದ ಮುತಾಲಿಕೆಡ್….  ಬ್ರಹ್ಮಶ್ರೀ ನಾರಾಯಣಗುರು ಧ್ಯಾನ ಮಂದಿರ ಕೊಲ್ಯ ಸೋಮೇಶ್ವರ ಬೊಕ್ಕ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುಗಾರ್ತೆದ ಯುವವಾಹಿನಿ (ರಿ.) ಕೊಲ್ಯ ಘಟಕದ ನಿರೆಲ್ಡ್ ….  ಆಟಿ ತಿಂಗೊಲ್ದ ಇಸೇಸ ಕೂಟ…. ಆಟಿ…..ಆಟಿ…..ಆಟಿ…. ಚೇವು , ಚೇಟ್ಲ, ಕನಿಲೆ ಗುಂಡ, ಚಿಲಿಂಬಿ, ಕೊಟ್ಟಿಗೆದ ಅರ್ತಿ ಪಿರ್ತಿದ ಭೇಟಿ…. ಉಡಲ್ ಸಂಪು ಮಲ್ತಿನ ತುಳುವನಾಡ್ ದ ಕಮ್ಮೆನ ಆಟಿ ಸೊಪ್ಪುದ ಚೀಯನ. ಬಾನ ಭಾಸ್ಕರೆ ಬಚ್ಚೆಲರಪುನ ಪೊರ್ತು, ಪಿರಣಿ, ಪಕ್ಕಿಲು […]

Read More

ಯುವವಾಹಿನಿ (ರಿ) ಕೊಲ್ಯ ಘಟಕದಿಂದ ಗುರು ಪೂಜೆ

ಮಂಗಳೂರು: ಯುವವಾಹಿನಿ(ರಿ) ಕೊಲ್ಯ ಘಟಕದ ವತಿಯಿಂದ ತಾ. 28-07-2024 ರ ಆದಿತ್ಯವಾರ ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರದಲ್ಲಿ ವಾರದ ಪೂಜೆಯನ್ನು ನೆರವೇರಿಸಲಾಯಿತು. ಘಟಕದ ಸದಸ್ಯರು ಮೊದಲು ಗುರು ಭಜನೆಯಲ್ಲಿ ಭಾಗವಹಿಸಿ ಗುರುವಿನ ಸ್ತುತಿ ಮಾಡಿದರು. ಭಜನೆ ನಂತರ ಮಂಗಳಾರತಿ ನೆರವೇರಿಸಿ ಘಟಕದ ಅಧ್ಯಕ್ಷರಾದ ಸುಧಾ ಸುರೇಶ್ ಘಟಕದ ಪರವಾಗಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಘಟಕದ ಕಾರ್ಯದರ್ಶಿ ಜಗಜೀವನ್ ಕೊಲ್ಯ, ಕೋಶಾಧಿಕಾರಿ ಲತೀಶ್ ಪಾಪುದಡಿ, ಸ್ಥಾಪಕ ಅಧ್ಯಕ್ಷರಾದ ಸುರೇಶ್ ಬಿ, ನಿಕಟಪೂರ್ವ ಅಧ್ಯಕ್ಷರಾದ ಲತೀಶ್ ಎಂ […]

Read More

ಸ್ಪಷ್ಟ ಗುರಿಯೊಂದಿಗೆ ನಾಯಕತ್ವದ ಗುಣ ನಮ್ಮಲ್ಲಿ ಬೆಳೆಯಬೇಕು: ಶ್ರೀ ನರೇಶ್ ಕುಮಾರ್ ಸಸಿಹಿತ್ಲು

  ಕೊಲ್ಯ: ಯುವವಾಹಿನಿಯಿಂದ ನಮಗೇನು ಸಿಗುತ್ತದೆ ಎನ್ನುವುದರ ಬದಲು ಯುವವಾಹಿನಿಗೆ ಸೇರಿ ನಾವು ಏನನ್ನು ಪಡೆಯಬಹುದು, ಹೇಗೆ ಬೆಳೆಯಬಹುದು, ಆ ಮೂಲಕ ಸಮಾಜಕ್ಕೆ ಯಾವ ರೀತಿಯ ಕೊಡುಗೆ ನೀಡಬಹುದು ಇಂತಹ ಮನೋಚಿಂತನೆಯನ್ನು ಸದಸ್ಯರಾಗಿ ಸೇರುವ ಯುವವಾಹಿನಿ ಬಂಧುಗಳು ಬೆಳೆಸಿಕೊಳ್ಳಬೇಕೆಂದು ಯುವವಾಹಿನಿ ( ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಶ್ರೀ ನರೇಶ್ ಸಸಿಹಿತ್ಲು ತಿಳಿಸಿದರು. 07-07-2024ರಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣ ಕೊಲ್ಯದಲ್ಲಿ ಯುವವಾಹಿನಿ (ರಿ) ಕೊಲ್ಯ ಘಟಕಕ್ಕೆ ಹೊಸ ಸದಸ್ಯರಾಗಿ ಸೇರ್ಪಡೆಗೊಂಡವರಿಗೆ ಯುವವಾಹಿನಿ ಸಂಘಟನೆಯ ಬಗ್ಗೆ ಮಾಹಿತಿಯನ್ನು […]

Read More

ಕೆಸರ್ದ ಕಂಡೊಡು ಗೊಬ್ಬು

ಕೊಲ್ಯ: ಅಂದು ರವಿವಾರ, ಮೂಡಣದ ಆಗಸದ ತುಂಬಾ ಕರಿಮುಗಿಲು ಮುಸುಕಿತ್ತು. ಬಾನ ಭಾಸ್ಕರ ಮೋಡಗಳ ಮರೆಯಲ್ಲಿ ಎಲ್ಲೋ ಮರೆಯಾಗಿದ್ದ. ಧೋ….ಎಂದು ಸುರಿಯುತ್ತ ವರುಣ ದೇವ ವಸುಂಧರೆಯ ಮಡಿಲಿನಲ್ಲಿ ಜೋರಾಗಿ ಆರ್ಭಟಿಸುತ್ತಿದ್ದ. ಕೆಸರುಗದ್ದೆಯಲ್ಲಿ ಆಡಲು ಅಣಿಯಾಗಿದ್ದ ಯುವವಾಹಿನಿ ಸದಸ್ಯರು ಹಾಗೂ ಸದಸ್ಯರ ಮಕ್ಕಳಲ್ಲಿ ವರ್ಷಧಾರೆ ನಿಲ್ಲಬಹುದೆ ಎನ್ನುವ ಒಂದು ರೀತಿಯ ಆತಂಕ ಮನೆಮಾಡಿತ್ತು. ಕೊನೆಗೂ ಹತ್ತು ಗಂಟೆಯ ನಂತರ ವರುಣದೇವ ಶಾಂತನಾಗಿ ನಮ್ಮೆಲ್ಲರಲ್ಲೂ ಭರವಸೆಯ ಆಶಾಕಿರಣ ಮೂಡಿಸಿದ. ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ದಿನಾಂಕ 30/06/2024 ಭಾನುವಾರದಂದು […]

Read More

ವಿಶ್ವ ಪರಿಸರ ದಿನಾಚರಣೆ

ಕೊಲ್ಯ: ಈ ಭೂಮಿ ಮೇಲೆ ಪ್ರಕೃತಿ ನಮಗೆ ತಾಯಿ ಇದ್ದಂತೆ, ನಮ್ಮ ಮನೆಯಲ್ಲಿ ನಮ್ಮ ಅಮ್ಮನನ್ನು ಆರೈಕೆ ಮಾಡುವಂತೆ ನಾವು ಗಿಡ ಮರಗಳನ್ನು ಉಳಿಸಿ ಬೆಳೆಸಿ, ಪ್ರಕೃತಿಯಲ್ಲಿ ದೇವರನ್ನು ಕಾಣಬೇಕು, ಪರಿಸರವನ್ನು ಪ್ರೀತಿಯಿಂದ ಆರೈಕೆ ಮಾಡಿದರೆ ಮಾತ್ರ ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರ ನೋಡಲು ಸಾಧ್ಯ ಎಂದು ಪರಿಸರ ಪ್ರೇಮಿ, ವೃಕ್ಷ ತಪಸ್ವಿ ಮಾಧವ ಉಳ್ಳಾಲ್ ಅಭಿಪ್ರಾಯಪಟ್ಟರು. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಯುವವಾಹಿನಿ(ರಿ.) ಕೊಲ್ಯ ಘಟಕದ ಸಾಪ್ತಾಹಿಕ ಸಭೆಯಲ್ಲಿ, ಪರಿಸರ ಸಂರಕ್ಷಣೆಯಲ್ಲಿ ನಾಗರೀಕರ ಕರ್ತವ್ಯದ ಕುರಿತು, ಕಳೆದ […]

Read More

ನೀರಾಟ, ಚೆಂಡಾಟ, ಹಗ್ಗ ಜಗ್ಗಾಟ, ಬಾಲ್ಯದಾಟವಾಡಿ ಕುಣಿದು ಕುಪ್ಪಳಿಸಿದ ಯುವವಾಹಿನಿ(ರಿ.) ಕೊಲ್ಯ ಘಟಕದ ಸದಸ್ಯ ಬಂಧುಗಳು

ಕೊಲ್ಯ: ಯುವವಾಹಿನಿ(ರಿ.) ಕೊಲ್ಯ ಘಟಕದ ಆಶ್ರಯದಲ್ಲಿ ಒಂದು ದಿನದ ಕುಟುಂಬ ಮಿಲನಕ್ಕೆ 68 ಸದಸ್ಯ ಬಂಧುಗಳ ತಂಡ, ದಿನಾಂಕ 19-05-2024ನೇ ರವಿವಾರದಂದು ಬೆಳಿಗ್ಗೆ 7.30ಕ್ಕೆ ಬ್ರಹ್ಮಶ್ರೀ ನಾರಾಯಣಗುರು ಧ್ಯಾನ ಮಂದಿರದ ಮುಂದೆ ಪ್ರಾರ್ಥನೆಯನ್ನು ಸಲ್ಲಿಸಿ, ಹಿರಿಯರು, ಕಿರಿಯರು, ಮಕ್ಕಳೆಲ್ಲರ ಜೊತೆಗೆ ಬ್ರಹ್ಮಾವರದ ರಿಲ್ಯಾಕ್ಸ್ ಪಾರ್ಕ್ ಗೆ ಬಸ್ಸಿನಲ್ಲಿ ಪ್ರಯಾಣ ಬೆಳೆಸಿದೆವು. ಘಟಕದ ಅಧ್ಯಕ್ಷರು ಪ್ರವಾಸಕ್ಕೆ ಬಂದಿದ್ದ ಸರ್ವ ಬಂಧುಗಳನ್ನೂ ಆತ್ಮೀಯವಾಗಿ ಸ್ವಾಗತಿಸಿದರು. ಪ್ರವಾಸದ ತಾಣ ತಲುಪುವವರೆಗೂ ಬಸ್ಸಿನಲ್ಲಿ ಹಾಡು, ಅಂತ್ಯಾಕ್ಷರಿಗಳ ರಸದೌತಣವನ್ನು ಯುವವಾಹಿನಿ ಬಂಧುಗಳು ಉಣಬಡಿಸಿದರು. ಈ ಗುಂಗಿನಲ್ಲೇ […]

Read More

ಚಿಗುರು ಬೇಸಿಗೆ ಶಿಬಿರದ ಸಮಾರೋಪ

ಕೊಲ್ಯ: ಬೇಸಿಗೆ ಶಿಬಿರಗಳು ಮಕ್ಕಳ ಸೃಜನಾತ್ಮಕ ಚಟುವಟಿಕೆಗಳಿಗೆ ಸಹಕಾರಿಯಾಗಿದೆ. ಮಕ್ಕಳು ಮೊಬೈಲ್, ಟಿವಿಯಿಂದ ಹೊರಗಡೆ ಬಂದು ಬೇರೆ ಬೇರೆ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮ ಹವ್ಯಾಸ ಉತ್ತಮಪಡಿಸಲು ಸಹಕಾರಿಯಾಗಲಿದೆ ಎಂದು ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ .ಕೆ. ಪೂಜಾರಿ ಹೇಳಿದರು. ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿಯ ಕೊಲ್ಯ ಘಟಕದ ನೇತೃತ್ವದಲ್ಲಿ, ಬಿಲ್ಲವ ಸೇವಾ ಸಮಾಜ ಟ್ರಸ್ಟ್(ರಿ.) ಕೊಲ್ಯ ಇವರ ಸಹಕಾರದಲ್ಲಿ, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ 15-05-2014 ರಿಂದ 18-05-2024ರ ವರೆಗೆ ನಾಲ್ಕು ದಿನಗಳ ಕಾಲ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 14-12-2024
ಸ್ಥಳ :

ಯುವವಾಹಿನಿ (ರಿ.) ಪುತ್ತೂರು ಘಟಕ

ದಿನಾಂಕ : 15-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ

ಯುವವಾಹಿನಿ (ರಿ.) ಪಣಂಬೂರು - ಕುಳಾಯಿ ಘಟಕ

ದಿನಾಂಕ : 11-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಶಿವಗಿರಿ, ಪೊನ್ನೊಟ್ಟು ವಿಟ್ಲ.

ಯುವವಾಹಿನಿ (ರಿ) ವಿಟ್ಲ ಘಟಕ

ದಿನಾಂಕ : 20-12-2024
ಸ್ಥಳ : ಮೂಡುಬಿದಿರೆ

37ನೇ ವಾರ್ಷಿಕ ಸಮಾವೇಶ

ದಿನಾಂಕ : 07-12-2024
ಸ್ಥಳ : ಕೂಳೂರು ಪಂಪ್‌ ಹೌಸ್ ಬಳಿ

ವಿದ್ಯಾನಿಧಿಯ ಸಹಾಯಾರ್ಥವಾಗಿ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
error: Content is protected !!