Yuvavahini

ಕೊಲ್ಯ

ಶಿವಗಿರಿ ಕ್ಷೇತ್ರ ದರ್ಶನ

ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕ ಅಧ್ಯಕ್ಷರಾದ ನಿತಿನ್ ಕರ್ಕೇರ ಇವರ ನೇತೃತ್ವದಲ್ಲಿ , ಕೇಂದ್ರ ಸಮಿತಿಯ ಮಾಜಿ ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕರು ಹಾಗೂ ಘಟಕದ ಮಾಜಿ ಅಧ್ಯಕ್ಷರೂ ಆಗಿರುವ ಮೋಹನ್ ಮಾಡೂರ್ ಇವರ ಮಾರ್ಗದರ್ಶನದಡಿಯಲ್ಲಿ ಘಟಕದ ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕಿ ಅಶ್ವಿತಾ ಹರೀಶ್ ಕುಂಪಲ ಅವರ ಸಂಘಟನೆಯೊಂದಿಗೆ ಒಟ್ಟು 54 ಯಾತ್ರಾರ್ಥಿಗಳ ತಂಡ ದಿನಾಂಕ 30.04.2026ನೇ ಗುರುವಾರ ಸಂಜೆ 5.20ಕ್ಕೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಶಿವಗಿರಿ ಕ್ಷೇತ್ರಕ್ಕೆ ಪ್ರಯಾಣ ಆರಂಭಿಸಿತು. […]

Read More

ಯುವವಾಹಿನಿ (ರಿ) ಕೊಲ್ಯ ಘಟಕವು ತೀರ್ಪುಗಾರರ ಮೆಚ್ಚುಗೆ ಪ್ರಶಸ್ತಿ ಪಡೆಯಿತು

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ(ರಿ) ಕೊಲ್ಯ ಘಟಕವು ತೀರ್ಪುಗಾರರ ಮೆಚ್ಚುಗೆ ಪ್ರಶಸ್ತಿಯನ್ನು ಪಡೆಯಿತು

Read More

ಫೂಟ್ ಪಲ್ಸ್ ಥೆರಪಿ ಶಿಬಿರಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

​ಕೊಲ್ಯ: “ನಿಮ್ಮ ಆರೋಗ್ಯ ನಿಮ್ಮ ಕಾಲು ಮತ್ತು ಕೈಗಳಲ್ಲಿ” ಎಂಬ ಧ್ಯೇಯವಾಕ್ಯದೊಂದಿಗೆ, ಯುವವಾಹಿನಿ (ರಿ) ಕೊಲ್ಯ ಘಟಕ ಮತ್ತು ಮಂಗಳೂರಿನ ಕಂಪಾನಿಯೋ ಶ್ರೀದೇವಿ ವೆಲ್ನೆಸ್ ಸೆಂಟರ್ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಮಾಹಿತಿ ಕಾರ್ಯಕ್ರಮವು ದಿನಾಂಕ 06-04-2026 ರಂದು ಕೊಲ್ಯದ ನಾರಾಯಣ ಗುರು ಸಭಾಭವನದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.​ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ) ಕೊಲ್ಯ, ಸೋಮೇಶ್ವರ ಇವರ ಸಹಕಾರದೊಂದಿಗೆ ನಡೆಯುತ್ತಿರುವ 15 ದಿನಗಳ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಭಾಗವಾಗಿ ಈ ಕಾರ್ಯಕ್ರಮವನ್ನು […]

Read More

ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕ, ಕಂಪಾನಿಯೋ ಶ್ರೀದೇವಿ ವೆಲ್ನೆಸ್ ಸೆಂಟರ್, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಹಾಗೂ ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ) ಕೊಲ್ಯ, ಸೋಮೇಶ್ವರ ಇವರ ಸಹಕಾರದೊಂದಿಗೆ 15 ದಿನಗಳ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನಾ ಸಮಾರಂಭವು ಕೊಲ್ಯದ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನೆರವೇರಿತು.ಬಿಲ್ಲವ ಸೇವಾ ಸಮಾಜ (ರಿ) ಕೊಲ್ಯ ಇದರ ಅಧ್ಯಕ್ಷರಾದ ಗೋಪಾಲ್ ಕೊಂಡಾಣ ಅವರು ಉದ್ಘಾಟಿಸಿ, ಇಂತಹ ಉಚಿತ ಆರೋಗ್ಯ ಶಿಬಿರಗಳ ಸದುಪಯೋಗವನ್ನು ಸಾರ್ವಜನಿಕರು […]

Read More

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಹೇಳಿದರು. ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ, ಯುವವಾಹಿನಿ (ರಿ.) ಕೊಲ್ಯ ಘಟಕದ ಆತಿಥ್ಯದಲ್ಲಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ “ಸಖೀ […]

Read More

ಮಂಗಳೂರು: ಮಾರ್ಚ್ 14 ರಂದು ಪುರಭವನದಲ್ಲಿ “ಸಖೀ ಸಂವಾದ – 2026” ಕಾರ್ಯಾಗಾರ

​ಮಂಗಳೂರು: ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ, ಯುವವಾಹಿನಿ (ರಿ.) ಕೊಲ್ಯ ಘಟಕದ ಆತಿಥ್ಯದಲ್ಲಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ “ಸಖೀ ಸಂವಾದ – 2026” ಸಂವಾದ ಕಾರ್ಯಾಗಾರವು ಮಾರ್ಚ್ 14 ರಂದು ಬೆಳಿಗ್ಗೆ 9:30ರಿಂದ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ​ಉದ್ಘಾಟನೆ ಮತ್ತು ಅತಿಥಿಗಳು​ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.​ಮುಖ್ಯ […]

Read More

ಗೆಜ್ಜೆಗಿರಿ ಜಾತ್ರಾ ಮಹೋತ್ಸವ: ಯುವವಾಹಿನಿ ಕೊಲ್ಯ ಘಟಕದಿಂದ ಸ್ವಯಂ ಸೇವೆ ಹಾಗೂ ಅನ್ನದಾನ ಸೇವೆ

ಕೊಲ್ಯ : ತುಳುನಾಡಿನ ಪವಿತ್ರ ಧಾರ್ಮಿಕ ಕ್ಷೇತ್ರವಾದ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್‌ನಲ್ಲಿ ಜರುಗಿದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಯುವವಾಹಿನಿ (ರಿ.) ಕೊಲ್ಯ ಘಟಕದ ಸದಸ್ಯರು ಭಕ್ತಿಪೂರ್ವಕವಾಗಿ ಸ್ವಯಂ ಸೇವೆಯನ್ನು ಸಲ್ಲಿಸಿದರು.​ಆದಿ ದೈವ ಧೂಮಾವತಿ, ಸಾಯನ ಬೈದ್ಯರ ಗುರುಪೀಠ ಹಾಗೂ ದೇಯಿ ಬೈದ್ಯೆತಿ-ಕೋಟಿ ಚೆನ್ನಯರ ಮೂಲಸ್ಥಾನವಾದ ಈ ಪವಿತ್ರ ಕ್ಷೇತ್ರದಲ್ಲಿ ಫೆಬ್ರವರಿ 28ರಂದು ಜರುಗಿದ ಕಾರ್ಯಕ್ರಮದಲ್ಲಿ ಘಟಕದ ಹೆಚ್ಚಿನ ಸಂಖ್ಯೆಯ ಸದಸ್ಯರು ಪಾಲ್ಗೊಂಡರು. ಬೆಳಿಗ್ಗೆಯಿಂದ ಸಂಜೆಯವರೆಗೆ ಕ್ಷೇತ್ರದ ಪ್ರಸಾದ ಪ್ಯಾಕಿಂಗ್ ಹಾಗೂ ದೇಯಿ ಬೈದ್ಯೆತಿ […]

Read More

ಬ್ಯಾಂಕಿಂಗ್ ಹಾಗೂ ಸೌರ ಶಕ್ತಿ ಜೀವನೋಪಾಯ ಕುರಿತು ಮಾಹಿತಿ ಶಿಬಿರ

ಕೊಲ್ಯ: ದಿನಾಂಕ 25-02-2026ರಂದು TMG ಸುನಿಧಿ ಫೌಂಡೇಶನ್ ಟ್ರಸ್ಟ್, ಭಾರತೀಯ ವಿಕಾಸ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಕೊಲ್ಯ ಘಟಕದ ಸಹಕಾರದಲ್ಲಿ ಆರ್ಥಿಕ ಸಾಕ್ಷರತೆ, ಬ್ಯಾಂಕಿಂಗ್ ಸೌಲಭ್ಯಗಳು ಹಾಗೂ ಸೌರ ಶಕ್ತಿ ಆಧಾರಿತ ಜೀವನೋಪಾಯ ಯಂತ್ರಗಳ ಕುರಿತು ಮಾಹಿತಿ ಕಾರ್ಯಕ್ರಮವು ಬಿಲ್ಲವ ಸೇವಾ ಸಮಾಜ, ಕೊಲ್ಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಕೊಲ್ಯ ಘಟಕದ ಪ್ರಥಮ ಉಪಾಧ್ಯಕ್ಷರಾದ ಜೀವನ್ ಕೊಲ್ಯ ಮಾತನಾಡಿ, ಪ್ರತಿಯೊಬ್ಬ ನಾಗರಿಕರೂ ಹಣಕಾಸು ಸಾಕ್ಷರತೆ, ಬ್ಯಾಂಕಿಂಗ್ ಸೌಲಭ್ಯಗಳು, ಕೌಶಲ್ಯ […]

Read More

ಕುದ್ರೋಳಿ ತೀರ್ಥಾಟನೆ ಮೆರವಣಿಗೆಯಲ್ಲಿ ಯುವವಾಹಿನಿ ಕೊಲ್ಯ ಘಟಕದ ಸಕ್ರಿಯ ಸಹಭಾಗಿತ್ವ

ಕೊಲ್ಯ : ಬ್ರಹ್ಮಶ್ರೀ ನಾರಾಯಣಗುರುಗಳು ಮಂಗಳೂರಿನ ಕುದ್ರೋಳಿಯಲ್ಲಿ 1912 ಫೆಬ್ರವರಿ 21 ರಂದು ಶಿವಲಿಂಗ ಪ್ರತಿಷ್ಠಾಪಿಸಿದ ಐತಿಹಾಸಿಕ ದಿನದ ಪವಿತ್ರ ಸ್ಮರಣೆಗಾಗಿ ಹಮ್ಮಿಕೊಳ್ಳಲಾಗಿದ್ದ “ನಮ್ಮ ನಡಿಗೆ ಶ್ರೀ ಗುರುವಿನೆಡೆಗೆ” ಎಂಬ ಸಂಕಲ್ಪದ ಕುದ್ರೋಳಿ ತೀರ್ಥಾಟನೆ ಮೆರವಣಿಗೆಯಲ್ಲಿ ಯುವವಾಹಿನಿ (ರಿ.) ಕೊಲ್ಯ ಘಟಕದ ಸದಸ್ಯರು ಅತ್ಯಂತ ಭಕ್ತಿ ಮತ್ತು ಉತ್ಸಾಹದಿಂದ ಭಾಗವಹಿಸಿದರು. ಶ್ರೀ ಗುರುಗಳ ತತ್ವ ಮತ್ತು ಆದರ್ಶಗಳನ್ನು ಯುವ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ನಡೆದ ಈ ಮೆರವಣಿಗೆಯಲ್ಲಿ ಕೊಲ್ಯ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ […]

Read More

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ‘ಸಖೀ ಸಂವಾದ’ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ, ಐಎಎಸ್ ಇವರಿಗೆ ಆಹ್ವಾನ

ಮಂಗಳೂರು : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ ಮಾರ್ಚ್ 14ರಂದು ಮಂಗಳೂರು ಪುರಭವನದಲ್ಲಿ ನಡೆಯಲಿರುವ ವಿಶ್ವ ಮಹಿಳಾ ದಿನಾಚರಣೆಯ ವಿಶೇಷ ಕಾರ್ಯಕ್ರಮ “ಸಖೀ ಸಂವಾದ”ಕಾರ್ಯಾಗಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಐಎಎಸ್ . ಹಾಗೂ ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರಾಜು ಕೆ KAS ಅವರನ್ನು ಗೌರವಪೂರ್ವಕವಾಗಿ ಆಹ್ವಾನಿಸಲಾಯಿತು ಈ ಸಂದರ್ಭದಲ್ಲಿ ಯುವವಾಹಿನಿ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು, ಯುವಜನತೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!