19-10-2019, 4:39 AM
ಯುವವಾಹಿನಿ (ರಿ) ಕೊಲ್ಯ ಘಟಕ ವತಿಯಿಂದ ದಿನಾಂಕ 19.10.19 ರಂದು ಶನಿವಾರ ಸಂಜೆ 7.30 ಕ್ಕೆ ಕಾರ್ಯಕ್ರಮ ನಿರೂಪಣಾ ನಿಯಮಗಳ ಬಗ್ಗೆ ತರಬೇತಿ ಕಾರ್ಯಾಗಾರವನ್ನು ಅಧ್ಯಕ್ಷರಾದ ಆನಂದ ಮಲಯಾಳ ಕೋಡಿ ಅವರ ನಿವಾಸ (ಒಲವು) ದಲ್ಲಿ ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಯುವವಾಹಿನಿಯ ಸ್ವರ ಮಾಣಿಕ್ಯ ಶ್ರೀ ಯುತ. ದಿನೇಶ್ ಸುವರ್ಣ ರಾಯಿ ಅವರನ್ನು ನಮ್ಮ ಘಟಕದ ಅಧ್ಯಕ್ಷರು ಹೂ ಕೊಟ್ಟು ಸ್ವಾಗತಿಸಿದರು. ಹಾಗೂ ತರಬೇತಿಗೆ ಬಂದ ಸರ್ವರನ್ನು ಪ್ರೀತಿ ಪೂರ್ವಕವಾಗಿ ಸ್ವಾಗತಿಸಿದರು. ಶ್ರೀ ಯುತ. ದಿನೇಶ್ ಸುವರ್ಣ […]
Read More
15-10-2019, 6:35 AM
ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ದಿನಾಂಕ 15.10.19 ರಂದು ಧಾರ್ಮಿಕ ಶಿಕ್ಷಣ_ ಭಜನಾ ತರಬೇತಿ ಕಮ್ಮಟ ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯದಲ್ಲಿ ಬಿಲ್ಲವ ಸೇವಾ ಸಮಾಜದ ಹಿರಿಯರು ಹಾಗೂ ಯುವ ವಾಹಿನಿ ಕೇಂದ್ರ ಸಮಿತಿಯ ಪದಾಧಿಕಾರಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ಉದ್ಘಾಟನೆಗೊಂಡಿತು . ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುವಯ೯ರಿಗೆ ವಿಶೇಷ ಪೂಜೆ ಸಲ್ಲಿಸುವದರೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಬಿಲ್ಲವ ಸೇವಾ ಸಮಾಜ (ರಿ) ಕೊಲ್ಯ ಇದರ ಹಿರಿಯ ಸದಸ್ಯರಾದ […]
Read More
13-09-2019, 9:15 AM
ವಿಶ್ವ ಬಿಲ್ಲವರ ಸೇವಾ ಚಾವಡಿ(ರಿ) ಹಾಗೂ ಯುವವಾಹಿನಿ (ರಿ)ಕೊಲ್ಯ ಘಟಕದ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 165 ನೇ ಜಯಂತಿ ಯ ಅಂಗವಾಗಿ “ಗುರುಸಂದೇಶ” ಕಾರ್ಯಕ್ರಮವು ತಾರೀಕು 13-09-2019 ನೇ ಶುಕ್ರವಾರ ಬೆಳಿಗ್ಗೆ ಘಂಟೆ 8 ಕ್ಕೆ ಸರಿಯಾಗಿ ಅಭಯ ಆಶ್ರಯ ಅಸೈಗೋಳಿ ಇಲ್ಲಿ ಅರ್ಥಪೂರ್ಣವಾಗಿ ಜರಗಿತು. ಕಾರ್ಯಕ್ರಮ ವು ಆಶ್ರಮ ದ ಹಿರಿಯ ನಿವಾಸಿ ಶ್ರೀ ರಾಜಾರಾಮ ರವರು ಗುರುವರ್ಯರಿಗೆ ದೀಪ ಬೆಳಗಿಸುವುದರೊಂದಿಗೆ ಪ್ರಾರಂಭವಾಯಿತು.ವಿಶ್ವ ಬಿಲ್ಲವರ ಸೇವಾ ಚಾವಡಿಯ ಗೌರವ ಸಲಹೆಗಾರರಾದ ಕುಸುಮಾಕರ ಕುಂಪಲರವರು ಗುರು […]
Read More
05-09-2019, 5:19 PM
ಯುವವಾಹಿನಿ (ರಿ) ಕೊಲ್ಯ ಘಟಕ ಇದರ ಸಾಪ್ತಾಹಿಕ ಸಭೆ ಹಾಗೂ ಗುರುವಂದನಾ ಕಾರ್ಯಕ್ರಮ ದಿನಾಂಕ 5.9.19 ರಂದು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕೊಲ್ಯದಲ್ಲಿ ಜರುಗಿತು. ಪ್ರಾರ್ಥನೆಯೊಂದಿಗೆ ಸಭೆಯು ಘಟಕದ ಅಧ್ಯಕ್ಷರಾದ ಆನಂದ ಮಲಯಾಳ ಕೋಡಿ ಅವರ ಅಧ್ಯಕ್ಷತೆಯಲ್ಲಿ ಪ್ರಾರಂಭಿಸಲಾಯಿತು ಅಧ್ಯಕ್ಷರು ಸಭೆಗೆ ಬಂದ ಅತಿಥಿಗಳನ್ನು ಮತ್ತು ಸದಸ್ಯರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು ಕಾರ್ಯದರ್ಶಿ ಆನಂದ್ ಅಮೀನ್ ಗತ ಸಭೆಯ ವರದಿಯನ್ನು ಸಭೆಯಲ್ಲಿ ಮಂಡಿಸಿದರು ಸದಸ್ಯರು ಚಪ್ಪಾಳೆ ಮೂಲಕ ಅನುಮೋದನೆ ನೀಡಿದರು ಬ್ರಹ್ಮಶ್ರೀ ನಾರಾಯಣ ಗುರುವರ್ಯರ 165 ನೇ […]
Read More
15-08-2019, 4:10 AM
ಕೊಲ್ಯ : ರೋಟರಿ ಸಮುದಾಯದಳ ಕೊಲ್ಯ ಸೋಮೇಶ್ವರ ,ಹಿಲ್ಸ್ ಮಂಗಳೂರು ,ಪಾದಲ್ಪಾಡಿ ಫ್ರೇಡ್ಸ್ ಪಾದಲ್ಪಾಡಿ ಯುವವಾಹಿನಿ (ರಿ) ಕೊಲ್ಯ ಘಟಕ ಇವರ ಸಹಭಾಗಿತ್ವದಲ್ಲಿ ಅಭಯ ಆಶ್ರಮ ಅಸೈಗೋಳಿ ಇದರ ಹಿರಿಯರೊಂದಿಗೆ 73ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಸಹಭೋಜನ ಕಾರ್ಯಕ್ರಮ ದಿನಾಂಕ 15.8.19 ರ ಗುರುವಾರ ಬೆಳಿಗ್ಗೆ 11.30 ಕೆ ಜರುಗಿತು ಈ ಕಾರ್ಯಕ್ರಮದಲ್ಲಿ ಯುವ ವಾಹಿನಿಯ ಹೆಚ್ಚಿನ ಸದಸ್ಯರು ಪಾಲ್ಗೊಂಡಿದ್ದರು ಮತ್ತು ನಮ್ಮ ಘಟಕದ ವತಿಯಿಂದ ಎರಡು ಸೀಲಿಂಗ್ ಫ್ಯಾನ್ ಗಳನ್ನು ಆಶ್ರಮಕ್ಕೆ ನೀಡಲಾಯಿತು ಕಾರ್ಯಕ್ರಮದಲ್ಲಿ ಘಟಕದ […]
Read More
28-07-2019, 1:28 PM
ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ಘಟಕದ ನಾರಾಯಣ ಗುರು ತತ್ವ ಪ್ರಚಾರದ ನಿರ್ದೇಶಕರಾದ ಮೋಹನ್ ಮಾಡೂರ್ ರವರು ಕಳೆದ 7 ತಿಂಗಳಿನ ಹಿಂದೆ ಬೈಕ್ ಅಪಘಾತಕ್ಕೊಳಗಾದ ಪರಿಣಾಮವಾಗಿ ತನ್ನ ಒಂದು ಕಾಲು ಶಸ್ತ್ರಚಿಕಿತ್ಸೆ ಗೊಳಗಾಗಿ ತನ್ನ ಕುಟುಂಬ ನಿರ್ವಹಣೆಯನ್ನು ಮಾಡಲು ತಾನು ಮಾಡುತ್ತಿರುವ ವೃತ್ತಿಯನ್ನು ಮುಂದುವರಿಸಲು ಸಾಧ್ಯವಾಗದೆ ಬೇರಾವ ಸಂಪಾದನೆ ಕೂಡಾ ಇವರಿಗಿಲ್ಲ.ಇವರ ಪತ್ನಿ ವೀಣಾ ರವರು ಕೂಡಾ ಘಟಕದ ಸದಸ್ಯೆಯಾಗಿದ್ದು ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇವರ ಮಕ್ಕಳ ವಿದ್ಯಾಭ್ಯಾಸದ ವೆಚ್ಚವನ್ನು […]
Read More
21-07-2019, 2:38 PM
ಕೊಲ್ಯ : ದಿನಾಂಕ21.7.19 ರಂದು ಯುವವಾಹಿನಿ (ರಿ)ಕೊಲ್ಯ ಘಟಕದ ವತಿಯಿಂದ ವನಮಹೋತ್ಸವವನ್ನುಆಚರಿಸಲಾಯಿತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜೆಯನ್ನು ಸಲ್ಲಿಸಿ ಇದಕ್ಕೆ ಚಾಲನೆ ಕೊಡಲಾಯಿತು ಘಟಕದ ಅಧ್ಯಕ್ಷರಾದ ಆನಂದ ಮಲಯಾಳ ಕೋಡಿ ಬಿಲ್ಲವ ಸೇವಾ ಸಮಾಜ (ರಿ) ಕೊಲ್ಯ ಇದರ ಅಧ್ಯಕ್ಷರಾದ ವೇಣುಗೋಪಾಲ್ ಕೊಲ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಅಮೀನ್ ಕೋಶಾಧಿಕಾರಿ ಯತೀಶ್ ಕೊಲ್ಯ ಸಂಘಟನಾ ಕಾರ್ಯ ದರ್ಶಿ ನಿತಿನ್ ಕರ್ಕೇರ ಮತ್ತು ನಿಕಟ ಪೂರ್ವ ಅಧ್ಯಕ್ಷರಾದ ಕುಸುಮಾಕರ್ ಕುಂಪಲ ಹಾಗೂ ಘಟಕದ ನಿರ್ದೇಶಕರು ಸದಸ್ಯರು ದೇವಸ್ಥಾನದ ಕುಟುಂಬಸ್ಥರು […]
Read More
14-07-2019, 11:58 AM
ಕೊಲ್ಯ ; ಯುವವಾಹಿನಿ (ರಿ) ಕೊಲ್ಯ ಘಟಕ ಇದರ ವತಿಯಿಂದ ಚಿಕ್ಕಮಗಳೂರು ಪ್ರವಾಸ ಕೈಗೊಳ್ಳಲಾಯಿತು ಒಟ್ಟು 30 ಜನರ ತಂಡ ಈ ಪ್ರವಾಸದಲ್ಲಿ ಪಾಲ್ಗೊಂಡಿದ್ದರು ಈ ಪ್ರವಾಸದ ಸಂಪೂರ್ಣ ಜವಾಬ್ದಾರಿಯನ್ನು ನಿಕಟ ಪೂರ್ವ ಅಧ್ಯಕ್ಷರಾದ ಕುಸುಮಾಕರ್ ಕುಂಪಲ ಅವರಿಗೆ ವಹಿಸಲಾಯಿತು ಶನಿವಾರ ಬೆಳಗ್ಗೆ 5.00 ಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ದಲ್ಲಿ ಪೂಜೆಯನ್ನು ಸಲ್ಲಿಸಿ ಹೊರಡಲಾಯಿತು ಚಾರ್ಮಾಡಿ ಘಾಟಿಯಲ್ಲಿ ಬೆಳಗಿನ ಉಪಹಾರ ಮಾಡಿದೆವು ಅಲ್ಲಿಂದ ಹೊರಟು ನಾವು ಸರಿಯಾಗಿ 10.30 ಕ್ಕೆ ದೇವಿ ಗಿರಿ […]
Read More
17-03-2019, 3:54 PM
ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕ ಇದರ 2019 -20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 17/03/2019 ನೇ ಆದಿತ್ಯವಾರದಂದು ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಕೊಲ್ಯದಲ್ಲಿ ಜರಗಿತು. ಒಂದೇ ಜಾತಿ,ಒಂದೇ ಧರ್ಮ,ಒಂದೇ ದೇವರು ಎಂಬ ತತ್ವವನ್ನು ಜಗತ್ತಿಗೆ ಸಾರಿದ ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ಪ್ರಾರ್ಥನೆ ಮತ್ತು ಪೂಜೆ ಸಲ್ಲಿಸುವುದರ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.ಘಟಕದ ಅಧ್ಯಕ್ಷರಾದ ಕುಸುಮಾಕರ್ ಕುಂಪಲರವರು ಸಮಾರಂಭಕ್ಕೆ ಆಗಮಿಸಿದ ಮುಖ್ಯ ಅತಿಥಿಗಳನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು.ದೀಪ ಪ್ರಜ್ವಲನೆಯ […]
Read More