11-03-2018, 3:33 PM
ಯುವವಾಹಿನಿ (ರಿ) ಕೊಲ್ಯ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಕುಸುಮಾಕರ ಕುಂಪಲ ಆಯ್ಕೆಯಾಗಿದ್ದಾರೆ, ಅವರು ದಿನಾಂಕ 11.03.2018 ರಂದು ಕೊಲ್ಯ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಜರುಗಿದ ಪದಪ್ರಧಾನ ಸಮಾರಂಭದಲ್ಲಿ ಅಧ್ಯಕ್ಷರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಅಧ್ಯಕ್ಷರು: ಕುಸುಮಾಕರ ಕುಂಪಲ ಉಪಾಧ್ಯಕ್ಷರು : ಸುಂದರ್ ಸುವರ್ಣ, ಸವಿತಾ ಸಂತೋಷ್ ಕಾರ್ಯದರ್ಶಿ: ಲತೀಶ್ ಮಾಡೂರು ಜೊತೆಕಾರ್ಯದರ್ಶಿ : ಯತೀಶ್ ಕೊಲ್ಯ ಕೋಶಾಧಿಕಾರಿ : ರಘುರಾಮ್ ಸುವರ್ಣ ಕೊಲ್ಯ ಸಂಘಟನಾ ಕಾರ್ಯದರ್ಶಿಗಳು : ಶಶಿಕಾಂತ್ ಪರ್ಯತ್ತೂರು:ಗಣೇಶ್ ಕಿನ್ಯಾ ನಿರ್ದೇಶಕರು ನಾರಾಯಣ […]
Read More
01-11-2017, 8:58 AM
ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]
Read More
10-10-2017, 1:39 PM
ಧನಾತ್ಮಕ ಚಿಂತನೆಯಿಂದ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ, ಕೆಟ್ಟದನ್ನು ತ್ಯಜಿಸಿ ಒಳ್ಳೆಯದನ್ನು ಮೈಗೂಡಿಸಿಕೊಂಡು ಬಂದಂತೆಲ್ಲಾ ಸಮಾಜದಲ್ಲಿ ಗೌರವ ಅರಸಿಕೊಂಡು ಬರುತ್ತದೆ. ಎಂದು ಜೇಸಿಐ ರಾಷ್ತ್ರೀಯ ತರಬೇತುದಾರರಾದ ಅರುಣಾ ಎಸ್. ಐತಾಳ್ ತಿಳಿಸಿದರು ದಿನಾಂಕ 15.10.2017 ರಂದು ಯುವವಾಹಿನಿ (ರಿ) ಕೊಲ್ಯ ಘಟಕದ ಆಶ್ರಯದಲ್ಲಿ ,ಕೊಲ್ಯ ನಾರಾಯಣಗುರು ಸೇವಾ ಸಂಘ, ಕೊಲ್ಯ ರೋಟರಿ ಸಸಮುದಾಯ ದಳ ,ಹಾಗು ಕೊಲ್ಯ ಬ್ರಹ್ಮಶ್ರೀ ನಾರಾಯಣಗುರು ಮಹಿಳಾ ಸಂಘ ಇದರ ಸಹಯೋಗದೊಂದಿಗೆ ಕೊಲ್ಯ ನಾರಾಯಣಗುರು ಸಭಾಂಗಣದಲ್ಲಿ ಜರುಗಿದ ನಾಯಕತ್ವ ತರಬೇತಿ ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ […]
Read More
30-09-2017, 3:15 AM
ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 21.09.2017 ರಿಂದ 30.09.2017 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಕಂಕನಾಡಿ, ಕುಳೂರು, ಕೊಲ್ಯ,ಸುಳ್ಯ, ಮಾಣಿ ಘಟಕಗಳು ದೇವರ ಪ್ರಸಾದ ವಿತರಣೆ ,ಹೀಗೆ ಹಲವು ಸೇವಾ ಕಾರ್ಯದಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಸೇವಾ […]
Read More
17-09-2017, 3:27 PM
ಯುವವಾಹಿನಿ (ರಿ) ಕೊಲ್ಯ ಘಟಕದ ಕುಟುಂಬ ಸದಸ್ಯರ ಪುಣ್ಯ ಕ್ಷೇತ್ರಗಳ ಒಂದು ದಿನದ ಪ್ರವಾಸ ದಿನಾಂಕ 17.09.2017 ರಂದು ಜರುಗಿತು. 58 ಸದಸ್ಯರ ಯುವವಾಹಿನಿ ಕೊಲ್ಯ ಘಟಕದ ಕುಟುಂಬ ಸದಸ್ಯರು ಬಪ್ಪನಾಡು ಕ್ಷೇತ್ರ, ಹಲವು ಮಕ್ಕಳ ತಾಯಿ ದೇವಸ್ಥಾನ, ಹಟ್ಟಿಯಂಡಿ ಗಣಪತಿ, ಕೊಲ್ಲೂರು ಮೂಕಾಂಬಿಕಾ, ಮುರುಡೇಶ್ವರ ಮುಂತಾದ ಪ್ರಸಿದ್ಧ ಕ್ಷೇತ್ರಗಳಿಗೆ ಪ್ರವಾಸ ಕೈಗೊಂಡರು. ಈ ಪ್ರವಾಸದ ಕ್ಷಣ ಕ್ಷಣದ ಸವಿನೆನಪು ಎಲ್ಲರಲ್ಲೂ ಮನದಲ್ಲಿ ಅಚ್ಚಳಿಯದೆ ಉಳಿಯುವಂತೆ ಮಾಡಿತು.
Read More
26-02-2017, 10:48 AM
ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ 24ನೇ ನೂತನ ಘಟಕ ಯುವವಾಹಿನಿ(ರಿ) ಕೊಲ್ಯ ಘಟಕವು 26 ಫೆಬ್ರವರಿ 2017ನೇ ಆದಿತ್ಯವಾರ ಮಂಗಳೂರಿನ ಬ್ರಹ್ಮಶ್ರೀ ನಾರಾಯಣಗುರು ಮಂದಿರ ಕೊಲ್ಯ ಸೋಮೇಶ್ವರದಲ್ಲಿ ಉದ್ಘಾಟನೆಗೊಂಡಿತು. ಕೊಲ್ಯ ಬಿಲ್ಲವ ಸಮಾಜ ಸೇವಾ ಸಂಘದ ಗೌರವಾದ್ಯಕ್ಷ ಡಾ.ಪಿ ರಾಮಾನುಜಂ ದೀಪ ಬೆಳಗುವುದರ ಮೂಲಕ ಕೊಲ್ಯ ಘಟಕವನ್ನು ಉದ್ಗಾಟಿಸಿ ಶುಭ ಹಾರೈಸಿದರು. ನಮ್ರತಾಭಾವ ಉನ್ನತಿಗೆ ಕಾರಣವಾಗುತ್ತದೆ. ಅಹಂಭಾವ ತೊರೆದು ಹಿರಿಯರಿಗೆ ಸಮಾಜಕ್ಕೆ ತಗ್ಗಿ ಬಗ್ಗಿ ನಡೆಯುವ ಸುಸಂಸ್ಕೃತ ಗುಣ ಹೊಂದಿರುವ ಸ್ವಾರ್ಥರಹಿತ ನಿಷ್ಪಕ್ಷಪಾತ ಶಿಸ್ತುಬದ್ದ ಯುವಕರ […]
Read More
26-02-2017, 7:24 AM
ಯುವವಾಹಿನಿ 24ನೇ ಘಟಕವಾಗಿ ಅಸ್ತಿತ್ವಕ್ಕೆ ಬಂದ ಕೊಲ್ಯ ಘಟಕದ ಪದಗ್ರಹಣ ಸಮಾರಂಭವು ಫೆಬ್ರವರಿ 26 ರಂದು ಕೊಲ್ಯ ಶ್ರೀ ನಾರಾಯಣಗುರು ಮಂದಿರದಲ್ಲಿ ಜರಗಿತು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಪದ್ಮನಾಭ ಮರೋಳಿ ನೂತನ ಪದಾಧಿಕಾರಿಗಳಿಗೆ ಪದಪ್ರಧಾನ ಮಾಡಿದರು. ಸುರೇಶ್ ಬಿ. ನೇತೃತ್ವದ 12 ಸದಸ್ಯರ ಕ್ರಿಯಾಶೀಲ ಯುವಕರ ತಂಡವು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಪದಾಧಿಕಾರಿಗಳ ವಿವರ ಈ ಕೆಳಗಿನಂತಿದೆ ಅದ್ಯಕ್ಷರು : ಸುರೇಶ್ ಬಿ ಉಪಾಧ್ಯಕ್ಷರು : ರವಿ ಕೊಂಡಾಣ ಕಾರ್ಯದರ್ಶಿ : ಲತೀಶ್ ಎಂ ಸಂಕೊಳಿಗೆ […]
Read More