20-08-2024, 6:23 AM
ಕೂಳೂರು : ಬ್ರಹ್ಮಶ್ರೀ ನಾರಾಯಣ ಗುರು ವರ್ಯರ 170 ನೇ ಜನುಮ ದಿನದ ಪ್ರಯುಕ್ತ ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ಸಮಾಜ ಸೇವಾ ನಿರ್ದೇಶಕರು ಜಯಲಕ್ಷ್ಮಿ ಇವರ ಸಂಚಾಲಕತ್ವದಲ್ಲಿ ದಿನಾಂಕ 20-08-2024 ರಂದು ಸಂಜೆ ಚಿರಂತನ ಚಾರಿಟೇಬಲ್ ಟ್ರಸ್ಟ್ ಇಡ್ಯಾ ಸುರತ್ಕಲ್ ಇಲ್ಲಿಗೆ ಭೇಟಿ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರು ಇಂದಿರಾ ಸುರೇಶ್ ವಹಿಸಿದ್ದರು. ನಾರಾಯಣ ಗುರುಗಳ ಭಾವಚಿತ್ರಕ್ಕೆ ಆಶ್ರಮದ ಹಿರಿಯರು ದಯಾನಂದ ಮೆಂಡನ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಘಟಕದ […]
Read More
15-08-2024, 4:02 AM
ಮಂಗಳೂರು: ಯುವವಾಹಿನಿ (ರಿ.) ಕೂಳೂರು ಘಟಕದಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಸುಸಂದಭ೯ದಲ್ಲಿ ಧ್ವಜಾರೋಹಣವನ್ನು ಘಟಕದ ಮಾಗ೯ದಶ೯ಕರಾದ ಜಯಾನಂದ ಅಮೀನ್ ಇವರು ನಡೆಸಿಕೊಟ್ಟರು. ನಂತರ ಮಾಗ೯ದಶ೯ಕರು ಮಾತನಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರನ್ನು ಈ ದಿನ ನೆನಪುಮಾಡಿ ಘಟಕದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಮುಂದುವರಿಸಿಕೊಂಡು ಹೋಗಬೇಕು ಎಂದರು. ವೇದಿಕೆಯಲ್ಲಿದ್ದ ಮಾಜಿ ಸೇನಾನಿ ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ ಮಾತನಾಡಿ ನಮ್ಮ ದೇಶದ ಸ್ವಾತಂತ್ರ್ಯ ಹೋರಾಟ ಮಾಡಿ ಪ್ರಾಣತೆತ್ತ ಹೋರಾಟಗಾರರನ್ನು ನೆನಪು ಮಾಡಿಕೊಂಡು ನಮ್ಮಂತ ಸೈನಿಕರನ್ನು ಗುರುತಿಸಿಕೊಂಡು ಇಂದಿನ […]
Read More
31-07-2024, 12:26 PM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 31-07-2024 ರಂದು ಜರುಗಿದ ಕಾರ್ಗಿಲ್ ವಿಜಯ್ ದಿವಸ್ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು . ತಮ್ಮ ಸೈನ್ಯ ಜೀವನದ ಅನುಭವಗಳನ್ನು ಹಾಗೇ ಕೆಲವೊಂದು ಕಷ್ಟದ ಸಮಯದ ಸನ್ನಿವೇಶಗಳನ್ನು ಭಾವುಕರಾಗಿ ಹಂಚಿಕೊಂಡರು. ಯುವಕರು ಸೇನೆಗೆ ಸೇರಲು ಇಚ್ಛಿಸಿದರೆ ದಯವಿಟ್ಟು ಕೈಗಳಿಗೆ ಹಚ್ಚೆ ಹಾಕಬೇಡಿ , ಹಲ್ಲು ಕೀಳಬೇಡಿ, ಸೇನೆಗೆ ಸೇರಲು ದೈಹಿಕ ಸಾಮರ್ಥ್ಯ ಅಗತ್ಯವಾಗಿರುತ್ತದೆ ಎಂದು ಕಿವಿ ಮಾತು […]
Read More
10-07-2024, 8:45 AM
ಮಂಗಳೂರು: ಯುವವಾಹಿನಿ(ರಿ.) ಕೂಳೂರು ಘಟಕದ ವತಿಯಿಂದ ದಿನಾಂಕ 10-07-2024 ಬುಧವಾರದಂದು ಪ್ರಕೃತಿ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಮತ್ತು ಹೆತ್ತವರ ಪಾತ್ರ ಎನ್ನುವ ವಿಚಾರದ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ, ನಮ್ಮ ಟಿ.ವಿ ಚಾನೆಲ್ ನಲ್ಲಿ ಪ್ರಸಾರವಾಗುವ ನಮ್ಮ ರುಚಿ ಕಾರ್ಯಕ್ರಮದ ನಿರೂಪಕಿ ಸುಕನ್ಯಾ ಇವರು ಆಗಮಿಸಿದ್ದರು. ಇವರನ್ನು ಕೋಶಾಧಿಕಾರಿ ವಿಘ್ನೇಶ್ ಹೂ ಕೊಟ್ಟು ಸಭೆಗೆ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಇವರು ಪರಿಸರ ಸಂರಕ್ಷಣೆ ಎಂದರೆ ಕೇವಲ ಗಿಡ ಮರಗಳನ್ನು ನೆಟ್ಟು ಬೆಳೆಸುವುದಲ್ಲ. ನೆಟ್ಟ ಗಿಡಗಳನ್ನು ನೀರು […]
Read More
03-07-2024, 5:01 PM
ಮಂಗಳೂರು: ಯುವವಾಹಿನಿ(ರಿ.) ಕೂಳೂರು ಘಟಕದ ವತಿಯಿಂದ ದಿನಾಂಕ 03-07-2024 ರಂದು ನಡೆದ ಅಂಚೆ ಇಲಾಖೆಯ ಸೇವೆ ಹಾಗೂ ವಿಮಾ ಸೌಲಭ್ಯದ ಬಗ್ಗೆ ಮಾಹಿತಿ ಕಾರ್ಯಕ್ರಮವು ನಡೆಯಿತು. ಯತೀನ್ ಕುಮಾರ್ ಡೆವಲಪ್ಮೆಂಟ್ ಆಫೀಸರ್ ಅಂಚೆ ಇಲಾಖೆ ಮಂಗಳೂರು ಇವರು ಮಾಹಿತಿ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು. ಅಂಚೆ ಇಲಾಖೆಯ ವಿವಿಧ ಸೇವೆಗಳ ಬಗ್ಗೆ ಮಾಹಿತಿ ನೀಡಿದರು. ಅಂಚೆ ಇಲಾಖೆ ಈಗ ಹಿಂದಿನಂತಿಲ್ಲ. ಆಧುನಿಕ ಜಗತ್ತಿಗೆ ಸರಿಯಾಗಿ ಬ್ಯಾಂಕಿಂಗ್ ವ್ಯವಸ್ಥೆಗೆ ಪೈಪೋಟಿ ನೀಡುತ್ತಿದೆ. ಇವುಗಳಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ, ಪೋಸ್ಟ್ ಆಫೀಸ್ ಠೇವಣಿ […]
Read More
21-06-2024, 4:50 PM
ಕೂಳೂರು: ಯುವವಾಹಿನಿ(ರಿ.) ಕೂಳೂರು ಘಟಕದ ವತಿಯಿಂದ ದಿನಾಂಕ 21-06-2024 ಶುಕ್ರವಾರದಂದು ಸಂಜೆ 6.00 ಗಂಟೆಗೆ ಸರಿಯಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆರೋಗ್ಯ ನಿರ್ದೇಶಕರಾದ ಶ್ರೀಮತಿ ಮಮತಾ ಇವರ ಸಂಚಾಲಕತ್ವದಲ್ಲಿ ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ ಎನ್ನುವ ಕಾರ್ಯಕ್ರಮವನ್ನು ನಡೆಸಲಾಯಿತು. ಘಟಕದ ಅಧ್ಯಕ್ಷರಾದ ಶ್ರೀಮತಿ ಇಂದಿರಾ ಸುರೇಶ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಶಿಕ್ಷಕರಾಗಿ ವಿಶು ಕುಮಾರ್ ಆಗಮಿಸಿದ್ದರು. ವೇದಿಕೆಯಲ್ಲಿ ಸಹ ಶಿಕ್ಷಕರಾಗಿ ಶ್ರೀಮತಿ ರೇಖಾ ಹಾಗೂ ಘಟಕದ ಸದಸ್ಯರಾದ ಜಗದೀಶ್ ಮತ್ತು […]
Read More
14-05-2024, 2:58 PM
ಮಂಗಳೂರು: ಭಜನೆ ಹಾಗೂ ಭಜಕರಲ್ಲಿ ಮೇಲು ಕೀಲು, ಬಡವ ಬಲ್ಲಿದ, ಬ್ರಾಹ್ಮಣ ದಲಿತ, ಪಂಡಿತ ಪಾಮರ ಎಂಬ ತಾರತಮ್ಯವಿಲ್ಲ. ಒಟ್ಟಿಗೆ ಕುಳಿತು ಸರ್ವ ನಾಮದಲ್ಲಿ ಏಕ ದೇವರನ್ನು ಕಾಣುವುದು ಭಜನೆಯಲ್ಲಿ ಮಾತ್ರ. ದೇವಸ್ಥಾನದಲ್ಲಿ ದೇವರ ಸ್ಥಾನ ಗರ್ಭಗುಡಿಯಾದರೆ, ಭಜನಾ ಮಂದಿರದಲ್ಲಿ ದೇವರ ಸ್ಥಾನ ಭಜಕನ ಹೃದಯದಲ್ಲಿ ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀಮತಿ ವಿಮಲಾ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನಾ ಕಾರ್ಯಕ್ರಮದ […]
Read More
13-05-2024, 2:29 PM
ಕೂಳೂರು: ಭಾಗ್ಯಗಳು ಯಾವತ್ತೂ ಒಂದೇ ರೀತಿ ಇರುವುದಿಲ್ಲ ತಿರುಗುವ ಚಕ್ರದ ಪರಿಧಿಯಂತೆ ಏಳು ಬೀಳುಗಳು ಸಹಜ. ಉಳ್ಳವರು ಇಲ್ಲದವರಿಗೆ ಆಸರೆ ಆಗಬೇಕಾದುದು ಮಾನವೀಯ ಧರ್ಮ. ಪಂಜಿಮೊಗರು ವಿದ್ಯಾನಗರ ನಿವಾಸಿ ದೀಪಕ್ ಇವರಿಗೆ ಬಾಯಿಯ ಕ್ಯಾನ್ಸರ್ ಖಾಯಿಲೆ ಇದ್ದು ,ಇವರ ಇಬ್ಬರು ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸ ಕೂಡ ಬಹಳ ಕಷ್ಟಕರವಾಗಿರುವುದ್ದು ನಮ್ಮ ಘಟಕದ ನೆರವು ಕೋರಿದ್ದರು. ಹಾಗಾಗಿ ಘಟಕದ ವತಿಯಿಂದ ದಿ. 13-05-2024 ರಂದು ಇವರ ಕುಟುಂಬದ ನೆರವಿಗೆ ಬೇಕಾಗಿ ಸೇವಾ ನಿಧಿ ಯೋಜನೆಯ ಅಡಿಯಲ್ಲಿ ರೂ. 15000 ಧನ […]
Read More
19-04-2024, 3:29 AM
ಮಂಗಳೂರು: ಭಜನೆ ಎಂಬ ಪದಕ್ಕೆ ವಿಶೇಷ ಅರ್ಥವಿದೆ. ‘ಭ’ ಎಂದರೆ ಭಗವಂತ, ‘ಜ’ ಎಂದರೆ ಜನ್ಮಾಂತರ, ‘ನೆ’ ಎಂದರೆ ನೆನೆಯುವುದು. ಜನ್ಮಜನ್ಮಾಂತರಗಳಿಂದ ಮಾಡಿದ ಪಾಪವನ್ನು ಕಳೆಯಲು ಹಾಗೂ ದೇವರನ್ನು ಒಲಿಸಿಕೊಳ್ಳಲು ಭಗವಂತನನ್ನು ಪೂಜಿಸುವುದೇ ಭಜನೆ. ಯುವವಾಹಿನಿ(ರಿ.) ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀಮತಿ ವಿಮಲಾ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನೆ ಕಾರ್ಯಕ್ರಮದ 47 ನೇ ಭಜನಾ ಕಾರ್ಯಕ್ರಮವು ಘಟಕದ ಸದಸ್ಯರಾದ […]
Read More
17-04-2024, 3:24 AM
ಮಂಗಳೂರು: ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಅತ್ಯಂತ ಉಪಯುಕ್ತ ಕಾರ್ಯಕ್ರಮವಾಗಿದ್ದು ಇದರ ಉಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದು ಯುವವಾಹಿನಿ(ರಿ.) ಕೂಳೂರು ಘಟಕ ಹಾಗೂ ಲಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷರಾದ ಶ್ರೀ ಲೋಕೇಶ್ ಕೋಟ್ಯಾನ್ ರವರು ಯುವವಾಹಿನಿ(ರಿ.) ಕೂಳೂರು ಘಟಕ ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಫಲ್ಗುಣಿ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜು ಗಾಂಧಿನಗರ ಇವರ ಸಹಯೋಗದೊಂದಿಗೆ ದಿನಾಂಕ 17-04-2024ರ ಬೆಳಿಗ್ಗೆ 11.30ಕ್ಕೆ ಸರ್ಕಾರಿ ಪದವಿಪೂರ್ವ ಕಾಲೇಜು ಗಾಂಧಿನಗರ ಇಲ್ಲಿ ನಡೆದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ […]
Read More