10-04-2019, 3:13 AM
ಕೂಳೂರು : ಯುವವಾಹಿನಿ( ರಿ) ಕೂಳೂರು ಘಟಕದ ವತಿಯಿಂದ 52 ಸದಸ್ಯರ ತಂಡವು ಶಿವಗಿರಿ ಪ್ರವಾಸವನ್ನು ದಿನಾಂಕ 10-04-2019 ರಿಂದ 12-04-2019 ವರೆಗೆ ಕೈಗೊಂಡಿದ್ದು ಇದರ ಸಂಚಾಲಕತ್ವವನ್ನು ವಿದ್ಯಾರ್ಥಿ ಸಂಘಟನೆಯ ವಿನೀತ್ ಕುಮಾರ್ ಇವರು ವಹಿಸಿದ್ದರು. ಪರಮಪೂಜ್ಯ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಯವರ ಆಶೀರ್ವಾದಗಳೊಂದಿಗೆ ತಾರೀಖು 10-04-2019 ಬುಧವಾರ ಸಂಜೆ 5.30ಕ್ಕೆ ಮಂಗಳೂರಿನ ಸೆಂಟ್ರಲ್ ರೈಲ್ವೇ ನಿಲ್ದಾಣನಿಂದ ಹೊರಡುವ ಮಾವೇಲಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಶಿವಗಿರಿಗೆ ಪ್ರಯಾಣ ಆರಂಭ ಮಾಡಿ ಮರುದಿನ ಬೆಳಿಗ್ಗೆ 6 ಗಂಟೆಗೆ […]
Read More
05-04-2019, 2:26 PM
ಕೂಳೂರು : ಅನಾಥಾಶ್ರಮದಲ್ಲಿ ಬೆಳೆಯುತ್ತಿದ್ದ ಲಕ್ಷ್ಮಿ ಎಂಬ ವಿದ್ಯಾರ್ಥಿನಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯ ಮೊತ್ತವನ್ನು ನೀಡಲು ಅಸಾಧ್ಯವಾಗಿರುವುದರಿಂದ ಯುವವಾಹಿನಿ ಕೂಳೂರು ಘಟಕದ ವತಿಯಿಂದ ವಿದ್ಯಾರ್ಥಿನಿಗೆ ಆಸ್ಪತ್ರೆ ಶುಲ್ಕ ಭರಿಸಲು 20,000 /- ರೂಪಾಯಿ ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ನಿಕಟ ಪೂರ್ವ ಅಧ್ಯಕ್ಷರಾದ ಪುಷ್ಪರಾಜ್
Read More
20-03-2019, 2:23 PM
ಕೂಳೂರು : ಬೋಂದೆಲ್ ನಿವಾಸಿ ಅನುಪಮ ಇವರ ಪುತ್ರ ಧನರಾಜ್ ಬಂಗೇರ ಇವರ ಶಾಲಾ ಫೀಸ್ ಪಾವತಿಸಲು ಅಸಾಧ್ಯವಾದ ಕಾರಣ ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ 13,500/- ರೂಪಾಯಿಯನ್ನು ಎಲ್ಲರ ಒಪ್ಪಿಗೆಯ ಮೇರೆಗೆ ಅವರಿಗೆ ದಿನಾಂಕ 20/03/2019 ರ ವಾರದ ಸಭೆಯಲ್ಲಿ ಸಲಹೆಗಾರರಾದ ನೇಮಿರಾಜ್ ಹಸ್ತಾಂತರಿಸಿದರು. ಈ ಸoದರ್ಭದಲ್ಲಿ ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ಕಾರ್ಯದರ್ಶಿ ಪವಿತ್ರ ಅಚನ್, ನಿಕಟ ಪೂರ್ವ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ಪಧಾದಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು .
Read More
09-03-2019, 2:27 AM
ಕೂಳೂರು : ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಯುವವಾಹಿನಿ(ರಿ) ಕೂಳೂರು ಘಟಕದ ಆತಿಥ್ಯದಲ್ಲಿ ಯುವ ವಾಹಿನಿ ವಿದ್ಯಾನಿಧಿಯ ಬಲವರ್ಧನೆಗಾಗಿ ಯುವವಾಹಿನಿ ಪ್ರೀಮಿಯರ್ ಲೀಗ್ (YPL-201) ಮಾರ್ಚ್ 9 ಹಾಗೂ 10 ರಂದು ಎನ್.ಎಂ.ಪಿ.ಟಿ ಮೈದಾನ ಪಣಂಬೂರು ಇಲ್ಲಿ ನಡೆಯಿತು .ಬೆಳಗ್ಗೆ 7 ಗಂಟೆಗೆ ಸರಿಯಾಗಿ ನಾರಾಯಣ ಗುರುಗಳ ಆಶೀರ್ವಾದ ಪಡೆದು ದೀಪ ಬೆಳಗಿಸಿ ಕ್ರಿಕೆಟ್ ಪಂದ್ಯಾಟವನ್ನು ಪ್ರಾರಂಭಿಸಲಾಯಿತು .ಎರಡು ಪಂದ್ಯಗಳ ನಂತರ ಬೆಳಗ್ಗೆ 9 ಗಂಟೆಗೆ ಸರಿಯಾಗಿ ಉದ್ಘಾಟನಾ ಸಮಾರಂಭ ಜರಗಿತು .ಉದ್ಘಾಟನಾ ಸಮಾರಂಭದ ಅಧ್ಯಕ್ಷ […]
Read More
20-01-2019, 3:47 PM
ಯುವವಾಹಿನಿ(ರಿ)ಕೂಳೂರು ಘಟಕದ ವತಿಯಿಂದ ಯುವವಾಹಿನಿ ಸದಸ್ಯರ ಬಾಂಧವ್ಯಗಳ ಕೊಂಡಿ ಮತ್ತಷ್ಟು ಭದ್ರವಾಗಲಿ ಎಂಬ ಆಶಯದೊಂದಿಗೆ ಬಾಂಧವ್ಯ ಬೆಸುಗೆ-2019 ಯುವವಾಹಿನಿ ಕುಟುಂಬ ಸಮ್ಮಿಲನ ಕಾರ್ಯಕ್ರಮವು ದಿನಾಂಕ 20/01/2019 ರವಿವಾರದಂದು ಮುಂಜಾನೆಯಿಂದ ಮುಸ್ಸಂಜೆವರೆಗೆ ‘ಕೆರೆಬಿಯನ್ ರೆಸಾರ್ಟ್ ‘ಮೂಲ್ಕಿ ಇಲ್ಲಿ ನಡೆಯಿತು .ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು .ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ,ಸಂಚಾಲಕರಾದ ವಿಮಲಾ ರಾಜೇಶ್ , ಘಟಕದ ಮಾರ್ಗದರ್ಶಕರಾದ ಗಿರಿಧರ್ ಸನಿಲ್ ಉಪಸ್ಥಿತರಿದ್ದರು .ಅಧ್ಯಕ್ಷರು ಎಲ್ಲರನ್ನು ಸ್ವಾಗತಿಸಿದರು .ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ […]
Read More
13-01-2019, 4:06 PM
ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 13-01-2019 ರಂದು ವಿದ್ಯಾನಿಧಿಯ ಬಲವರ್ಧನೆಗಾಗಿ ಶಾರದಾ ಕಲಾ ಆರ್ಟ್ಸ್ ಕಲಾವಿದೆರ್(ರಿ) ಮಂಜೇಶ್ವರ ಇವರ ಬತ್ತಿಯಿಂದ ‘ ನಿತ್ಯೆ ಬನ್ನಗ ‘ ಎಂಬ ನಾಟಕವನ್ನು ಆಯೋಜಿಸಲಾಗಿತ್ತು .ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಇವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು .ಮುಖ್ಯ ಅತಿಥಿಗಳಾಗಿ ಅನಿಲ್ ಕುಮಾರ್ -ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ,ನವೀನ್ ಚಂದ್ರ ಬಿ ಪೂಜಾರಿ – ಬಿಜೆಪಿ ಉತ್ತರ ವಿಧಾನಸಭಾ ಕ್ಷೇತ್ರ ಹಿಂದುಳಿದ […]
Read More
06-01-2019, 2:04 PM
ಮಂಗಳೂರು : ನಿರಂತರವಾಗಿ ಸ್ವಚ್ಚತಾ ಕಾರ್ಯ ನಡೆಸುವ ಯುವವಾಹಿನಿ ಕೂಳೂರು ಘಟಕವು ಈ ಬಾರಿ ಜೀವಜಲ ನೀಡುವ ನದಿಯನ್ನು ಸ್ವಚ್ಚ ಗೊಳಿಸುವ ಮೂಲಕ ಮಾದರಿಯಾಗಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಶಾಸಕರಾದ ಭರತ್ ಶೆಟ್ಟಿ ತಿಳಿಸಿದರು. ಅವರು ದಿನಾಂಕ 06.01.2019 ರಂದು ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ಜರುಗಿದ ಮಂಗಳೂರಿನ ಫಲ್ಗುಣಿ ನದಿಯ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಭಾಸ್ಕರ ಕೋಟ್ಯಾನ್ ,ಕಾರ್ಯದರ್ಶಿ […]
Read More
18-11-2018, 12:30 PM
ಕೂಳೂರು: ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ಶಿರಡಿ ಪ್ರವಾಸ ದಿನಾಂಕ 18/11/2018 ರಿಂದ ದಿನಾಂಕ 22/11/2018ರ ತನಕ ಏರ್ಪಡಿಸಲಾಗಿದ್ದು 45 ಮಂದಿ ಸದಸ್ಯರನ್ನೊಳಗೊಂಡ ತಂಡಕ್ಕೆ ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಅವರು ಚಾಲನೆ ನೀಡಿದರು. ದಿನಾಂಕ 18/11/2018 ರವಿವಾರ ರಾತ್ರಿ 9.45 ಕ್ಕೆ ಮಂಗಳೂರಿನಿಂದ ಹೊರಟು 19/11/18 ಸೋಮವಾರ ಸಂಜೆ 6 ಗಂಟೆಗೆ ಸರಿಯಾಗಿ ನಾಸಿಕ್ ತಲುಪಿದೆವು. ಅದೇ ದಿನ ರಾತ್ರಿ ಮೊದಲನೆಯದಾಗಿ ಬಿಲ್ಲವರ ಗುರುವಾದ ಗಿರ್ನಾರ್‍ದಲ್ಲಿರುವ ನಾರಾಯಣಗುರು ಸ್ವಾಮಿಯವರ ಮಂದಿರಕ್ಕೆ ಭೇಟಿ ನೀಡಿದೆವು. […]
Read More
14-11-2018, 2:14 PM
ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ಮಕ್ಕಳ ದಿನಾಚರಣೆ -ಮುಗ್ಧ ಮನಸ್ಸಿನ ಸಮ್ಮಿಲನ ಕಾರ್ಯಕ್ರಮವನ್ನು ದಿನಾಂಕ 14/11/2018 ಬುಧವಾರ 4 ಗಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರ ಕೂಳೂರು ಇಲ್ಲಿ ಏರ್ಪಡಿಸಲಾಯಿತು.ಮೂರು ಅಂಗನವಾಡಿ ಕೇಂದ್ರದ ಸುಮಾರು 60 ಮಂದಿ ಪುಟ್ಟ ಮಕ್ಕಳು ಹಾಗೂ ಅವರ ಪೋಷಕರು ಇಲ್ಲಿ ಭಾಗಿಯಾಗಿದ್ದು ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಸ್ಪರ್ಧೆಯ ನಂತರ ಮನರಂಜನೆಗಾಗಿ ಮಕ್ಕಳಿಂದ ಅಭಿನಯ ಗೀತೆ, ನೃತ್ಯ ಹಾಗೂ ಮಕ್ಕಳ ಪೋಷಕರಿಗೂ ಕೂಡ ಮಕ್ಕಳ ಜತೆ ನೃತ್ಯ […]
Read More