23-09-2018, 2:39 PM
ಕುಪ್ಪೆಪದವು : ಯುವವಾಹಿನಿ(ರಿ) ಕುಪ್ಪೆಪದವು ಘಟಕದ ವತಿಯಿಂದ ತಾ23.09.2018 ರಂದು ಬೆಳಿಗ್ಗೆ 8.ರಿಂದ 10 ರ ತನಕ ಬ್ರಹ್ಮಶ್ರೀ ನಾರಾಯಣಗುರು ಮಂದಿರದಿಂದ ಕಾಡಕೇರಿ ಕ್ರಾಸ್ ತನಕ ಸ್ವಚ್ಛತಾ ಕಾರ್ಯಕ್ರಮವು .ಘಟಕ ಅಧ್ಯಕ್ಷರಾದ ಅರುಣ್ ಕುಮಾರ್ ನೇತೃತ್ವದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಪದಾಧಿಕಾರಿಗಳು ಸೇರಿದಂತೆ ಒಟ್ಟು 52 ಸದಸ್ಯರು ಕೈಜೋಡಿಸಿ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ಸುಗೊಳಿಸಿದರು…
Read More
13-09-2018, 1:47 PM
ಕುಪ್ಪೆಪದವು :ಯುವವಾಹಿನಿ (ರಿ) ಕುಪ್ಪೆಪದವು ಘಟಕದಿಂದ ಇಲ್ಲಿನ ಸ್ಥಳೀಯ ನಿವಾಸಿ ಬಡ ಕುಟುಂಬದ ಶೇಖರ್ ಪೂಜಾರಿ ದುರ್ಗಕೊಡಿ ಇವರ ಮಗುವಿನ ಅನಾರೋಗ್ಯದ ನಿಮಿತ್ತ ದಿನಾಂಕ 13/09/2018 ರಂದು ವೈದ್ಯಕೀಯ ನೆರವು ನೀಡಲಾಯಿತು . ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ,ಉಪಾಧ್ಯಕ್ಷರಾದ ಅಜಯ್ ಅಮೀನ್.ಕಾರ್ಯದರ್ಶಿ ರಿತೇಶ್ ನೆಲ್ಲಚಿಲ್ ಹಾಗೂ ಘಟಕದ ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು
Read More
27-08-2018, 9:29 AM
ಕುಪ್ಪೆಪದವು: ಯುವವಾಹಿನಿ(ರಿ) ಕುಪ್ಪೆಪದವು ಘಟಕದ ವತಿಯಿ0ದ ಗುರುವಂದನಾ ಕಾರ್ಯಕ್ರಮವು ದಿನಾ0ಕ 27/08/2018 ರ0ದು ನಾರಾಯಣ ಗುರು ಮ0ದಿರದಲ್ಲಿ ನೇರವೇರಿತು. ನಾರಾಯಣ ಗುರು ಪ್ರತಿಮೆಗೆ ಹೂ,ಪುಷ್ಪಗಳಿ0ದ ಅಲ0ಕರಿಸಿ,ಹಣ್ಣು ಹ0ಪಲು ನೈವೇದ್ಯವನ್ನು ಸಮರ್ಪಿಸಿ,ದೀಪವನ್ನು ಬೆಳಗಿಸಿ,ಆರತಿ ಎತ್ತಿ,ಸರಳ ಮ0ತ್ರೋಚ್ಛಾರದಿ0ದ ಅರ್ಚನೆಯನ್ನು ಪುರುಷೋತ್ತಮ್. ಕೆ.ಇವರ ಮಾರ್ಗದರ್ಶನದ ಮೂಲಕ ನೆರವೇರಿತು. ಈ ಕಾರ್ಯಕ್ರಮಕ್ಕೆ ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ,ಉಪಾಧ್ಯಕ್ಷರುರಾದ ಅಜೇಯ್ ಅಮೀನ್ ಇವರು ನೇತೃತ್ವವಹಿಸಿಕೊಂಡರು.ಅಲ್ಲದೆ ಹಿರಿಯರಾದ ಉಮೇಶ್ ಅಮೀನ್ ನಾಗ0ದಡಿ,ಲಿ0ಗಪ್ಪ ಕೋಟ್ಯಾನ್ ಹಾಗೂ ಎಲ್ಲಾ ಪದಾದಿಕಾರಿಗಳು,ಸದಸ್ಯರು, ಊರಿನ ಭಕ್ತಾಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ […]
Read More
05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]
Read More
14-07-2018, 5:08 PM
ಕುಪ್ಪೆಪದವು : ಯುವವಾಹಿನಿ (ರಿ) ಕುಪ್ಪೆಪದವು ಘಟಕದ ಆಶ್ರಯದಲ್ಲಿ ಕುಪ್ಪೆಪದವು ಪರಿಸರದ ಸಾರ್ವಜನಿಕ ಸ್ಥಳಗಳಲ್ಲಿ ಅದರ ಸ್ವಚ್ಚತಾ ಕಾರ್ಯವನ್ನು ನಡೆಸಲಾಯಿತು. ಕುಪ್ಪೆಪದವು ಘಟಕದ ಅಧ್ಯಕ್ಷ ಅರುಣ್ ಕುಮಾರ್ ನೇತ್ರತ್ವದಲ್ಲಿ ಈ ಕಾರ್ಯ ನಡೆಯಿತು
Read More
14-07-2018, 5:06 PM
ಕುಪ್ಪೆಪದವು : ಯುವವಾಹಿನಿ (ರಿ) ಕುಪ್ಪೆಪದವು ಘಟಕದ ಆಶ್ರಯದಲ್ಲಿ ನಮ್ಮ ನಡೆ ಬೇಸಾಯದ ಕಡೆ ಎಂಬ ಪರಿಕಲ್ಪನೆಯ ಅಡಿಯಲ್ಲಿ ದಿನಾಂಕ 14.07.2018 ರಂದು ಘಟಕದ ಸದಸ್ಯರು ಹಲ ಉಳುಮೆ ನಡೆಸಿ ಕೃಷಿ ಬಿತ್ತನೆ ಕಾರ್ಯ ನಡೆಸಿದರು. ಈ ಸಂದರ್ಭದಲ್ಲಿ ಯುವವಾಹಿನಿ ಕುಪ್ಪೆಪದವು ಘಟಕದ ಅಧ್ಯಕ್ಷ ಅರುಣ್ ಕುಮಾರ್ ಹಾಗೂ ಘಟಕದ ಸದಸ್ಯರು ಭಾಗವಹಿಸಿದ್ದರು
Read More
10-06-2018, 2:54 AM
ದಿನಾಂಕ 10 .06.2018 ರಂದು ಘಟಕದ ವತಿಯಿಂದ ದೇಗುಲ ದರ್ಶನಕ್ಕಾಗಿ ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಕುಪ್ಪೆಪದವಿನಿಂದ ಹೊರಟೆವು ಪ್ರಥಮವಾಗಿ ನಮ್ಮ ಪ್ರಯಾಣ ಆನೆಗುಡ್ಡೆಯತ್ತ ಸಾಗಿ.ದೇವರ ದರ್ಶನ ಪಡೆದು.ಅಲ್ಲಿಂದ ಪ್ರಯಾಣ ಕಮಲಶಿಲೆಯತ್ತ ಸಾಗಿ ಬ್ರಾಹ್ಮಿ ದುರ್ಗಾಪರಮೇಶ್ವರಿ ಅಮ್ಮನವರ ಮಹಾಪೂಜೆ ದರ್ಶನ ಪಡೆದು .ಮಹಾಪ್ರಸಾದವಾದ ಅನ್ನಪ್ರಸಾದವನ್ನು ಸ್ವೀಕರಿಸಿದ ನಂತರ.ಪ್ರಯಾಣವು ಮಂದಾರ್ತಿ ಕ್ಷೇತ್ರಕ್ಕೆ ಸಾಗಿ .ಅಲ್ಲಿ ದೇವರ ದರ್ಶನ ಪಡೆದನಂತರ, ಪಯಣವು ಮಲ್ಪೆ ಕಡಲತೀರಕ್ಕೆ ಬಂದು ಅಲ್ಲಿಯ ಕಡಲತೆರೆಯ ಅಬ್ಬರದ ಸೊಬಗನ್ನು ನೋಡಿ.ಕುಪ್ಪಳಿಸಿದ ನಂತರ. ಪಾಯಣವು ಸ್ವಗ್ರಹದತ್ತ ಸಾಗಿ ಕೊನೆಗೊಂಡಿತು..ಈ […]
Read More
02-05-2018, 2:08 PM
ದಿನಾಂಕ : 02/05/2018 ರಂದು ಯುವವಾಹಿನಿ(ರಿ) ಕುಪ್ಪೆಪದವು ಘಟಕದ ವತಿಯಿಂದ ಕಿಲೆಂಜಾರು ಗ್ರಾಮದ ನಿವಾಸಿಯಾದ,ನಡೆದಾಡಲು ಅಸಾಧ್ಯವಾಗಿ ಹಾಸಿಗೆ ಹಿಡಿದಿರುವ ರವೀಂದ್ರ ಇವರಿಗೆ ವೀಲ್ ಚೇರ್ ಹಸ್ತಾಂತರಿಸಲಾಯಿತು ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕುಪ್ಪೆಪದವು ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ಅಂಬೆಲೋಟ್ಟು , ಉಪಾಧ್ಯಕ್ಶರಾದ ಅಜೇಯ್ ಅಮೀನ್ ನಾಗಂದದಿ, ಕಾರ್ಯದರ್ಶಿ ರಿತೇಶ್ ನೆಲ್ಲಚಿಲ್ಲ್ , ವಿನಯ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು
Read More
01-04-2018, 7:55 AM
ಕುಪ್ಪೆಪದವು : ಸತ್ ಚಿಂತನೆಯನ್ನು ರೂಪಿಸಿಕೊಳ್ಳುವ ಮೂಲಕ ಯುವ ಸಮುದಾಯದ ಶಕ್ತಿ ಸಾರ್ಥಕತೆಯನ್ನು ಪಡೆಯುತ್ತದೆ, ಸಮಾಜಮುಖಿ ಕಾರ್ಯಗಳ ಮೂಲಕ ಶೋಷಿತ ಜನಾಂಗವನ್ನು ಮುಖ್ಯ ವಾಹಿನಿಗೆ ತರುವಂತಹ ಯುವವಾಹಿನಿ ಸಮಾಜದ ಆಶ್ರಯ ವಾಹಿನಿಯಾಗಿದೆ, ಬಿಲ್ಲವ ಸಮಾಜದ ಆದರ್ಶದ ದಾರಿದೀಪವಾಗಿದೆ ಎಂದು ಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ತಿಳಿಸಿದರು ಅವರು ದಿನಾಂಕ 01.04.2018 ರಂದು ಯುವವಾಹಿನಿಯ 30 ನೇ ನೂತನ ಘಟಕ ಯುವವಾಹಿನಿ (ರಿ) ಕುಪ್ಪೆಪದವು ಘಟಕ ಉದ್ಘಾಟಿಸಿ ಆಶೀರ್ವಚನ ನೀಡಿದರು. ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶಗಳನ್ನು ಅಕ್ಷರಶಃ ಪಾಲಿಸುತ್ತಿರುವ […]
Read More
28-03-2018, 3:48 PM
ಯುವವಾಹಿನಿಯ 30 ನೇ ಘಟಕ ಯುವವಾಹಿನಿ (ರಿ) ಕುಪ್ಪೆಪದವು ಘಟಕದ 2018-19 ಸಾಲಿನ ಪ್ರಪ್ರಥಮ ಸ್ಥಾಪಕ ಅಧ್ಯಕ್ಷರಾಗಿ ಅರುಣ್ ಕುಮಾರ್ ಅಂಬೆಲೊಟ್ಟು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರು : ಅಜಯ್ ಅಮೀನ್ ನಾಗಂದಡಿ ಕಾರ್ಯದರ್ಶಿ : ರಿತೇಶ್ ನೆಲ್ಲಚ್ಚಿಲ್ ಜತೆ ಕಾರ್ಯದರ್ಶಿ : ಸ್ವಪ್ನ ರನ್ನಜೆ ಕೋಶಾಧಿಕಾರಿ : ಸಂಜೀವ ಕೆ. ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಜಯಶ್ರೀ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ಸತೀಶ್ ಕೆ.ಎಮ್ ಕ್ರೀಡೆ ಮತ್ತು ಆರೋಗ್ಯ : ಮಹೇಂದ್ರ ಕೋಟ್ಯಾನ್ ರನ್ನಜೆ […]
Read More