16-11-2024, 6:23 PM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಪದಗ್ರಹಣ ಕಾರ್ಯಕ್ರಮ ದಿ. 16-11-2024 ರಂದು ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು. ಗುರು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಜಯಾನಂದ ಎಮ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಬಿಲ್ಲವ ಸಮಾಜದ ಪ್ರತಿಷ್ಟಿತ ಸಂಘಟನೆಯಾದ ಯುವವಾಹಿನಿ ಉತ್ತಮ ಸಮಾಜ ಮುಖಿ ಕಾರ್ಯಕ್ರಮಗಳನ್ನು ನಿರ್ವಹಿಸುತ್ತಿದ್ದು, ಮಹಿಳಾ ಘಟಕದ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದರು. ಶ್ರೀ ಬಪ್ಪನಾಡು ಕ್ಷೇತ್ರ ಮೂಲ್ಕಿಯ ಕಾರ್ಯನಿರ್ವಹಣಾ ಅಧಿಕಾರಿ ಶ್ವೇತಾ ಪಳ್ಳಿ ಮಾತನಾಡಿ, ನಮ್ಮ ಸಮಾಜದ ಹೆಚ್ಚು ಹೆಚ್ಚು […]
Read More
15-11-2024, 11:54 AM
ದಿನಾಂಕ : 16-11-2024 ಸಮಯ : ಸಂಜೆ 4:30ಕ್ಕೆ ಸ್ಥಳ : ಯುವವಾಹಿನಿ ಸಭಾಂಗಣ 3ನೇ ಮಹಡಿ, ರಘು ಬಿಲ್ಡಿಂಗ್ ಊರ್ವ ಸ್ಟೋರ್, ಮಂಗಳೂರು
Read More
30-09-2024, 2:43 PM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಕಾನೂನು, ರಾಜಕೀಯ, ಮನಶಾಸ್ತ್ರ, ವಿಚಾರವಾದ ಕುರಿತಾದ ಯುವ ಮನಸುಗಳ ಸಂವಾದ ಕಾರ್ಯಕ್ರಮ ದಿನಾಂಕ 30-09-2024 ರಂದು ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗೌರವಾನ್ವಿತ ಜಿಲ್ಲಾಧಿಕಾರಿ ಶ್ರೀ ಮುಲೈ ಮುಹಿಲನ್ ಎಂ.ಪಿ ನೆರವೇರಿಸಿ, ವಿದ್ಯಾರ್ಥಿಗಳು ಇತಿಹಾಸವನ್ನು ಅರಿತುಕೊಳ್ಳಬೇಕು ಮತ್ತು ಇತಿಹಾಸ ಪ್ರಜ್ಞೆಯನ್ನು ಬೆಳೆಸಿಕೊಂಡಾಗ ಸತ್ಯ ಮತ್ತು ಸುಳ್ಳನ್ನು ಅರಿಯಲು ಸಾಧ್ಯವಾಗುತ್ತದೆ ಎಂದು ನುಡಿದರು. ರಾಜಕೀಯ ಮನೆಯಿಂದಲೇ ಆರಂಭವಾಗುತ್ತದೆ. ಪ್ರತಿಯೊಂದು ಅವಕಾಶವು ರಾಜಕೀಯ, ವಿಚಾರವಾದ, […]
Read More
17-06-2024, 4:53 PM
ಮಂಗಳೂರು: ಯುವವಾಹಿನಿ(ರಿ.) ಮಂಗಳೂರು ಮಹಿಳಾ ಘಟಕ ವತಿಯಿಂದ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ದಿನಾಂಕ 17-06-2024 ರಂದು ಸಂಜೆ 4:00 ಗಂಟೆಗೆ ಕಾಪಿಕಾಡ್ ಶಾಲೆಯ ಬಳಿ ಇರುವ ಚಿಣ್ಣರ ತಂಗುಧಾಮದಲ್ಲಿ ಗಿಡ ನೆಟ್ಟು ಅದರ ಮಹತ್ವದ ಬಗ್ಗೆ ಮಕ್ಕಳಿಗೆ ಹಾಗೂ ಸದಸ್ಯರಿಗೆ ತಿಳಿಸುವ ಕಾರ್ಯಕ್ರಮ ನಡೆಯಿತು. ವೃಕ್ಷಸ್ಥಪಸ್ವಿ ಮಾಧವ ಉಳ್ಳಾಲ ಮುಖ್ಯ ಅತಿಥಿಯಾಗಿದ್ದರು. ಮುಖ್ಯ ಅತಿಥಿಗಳಾದ ಮಾಧವ ಉಳ್ಳಾಲ್ ಗಿಡವನ್ನು ಘಟಕದ ಅಧ್ಯಕ್ಷರಿಗೆ ಹಸ್ತಾಂತರಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಗೊಂಡಿತು. ಉದ್ಘಾಟಕರ ಮಾತಿನಲ್ಲಿ ಮಾಧವ್ ಉಳ್ಳಾಲ್ ರವರು […]
Read More
16-06-2024, 4:43 PM
ಮಂಗಳೂರು: ಭಾನುವಾರ ದಿನಾಂಕ 16-06-2024 ರಂದು ಯುವವಾಹಿನಿ(ರಿ.) ಮಂಗಳೂರು ಘಟಕ, ಯುವವಾಹಿನಿ(ರಿ.) ಮಹಿಳಾ ಘಟಕ, ಪ್ರಗತಿ ಮಹಿಳಾ ಮಂಡಲ, ಬ್ರಹ್ಮ ಕುಮಾರಿ ಮಂಗಳೂರು, ಹಾಗೂ ಆತ್ಮಶಕ್ತಿ ಸಹಕಾರಿ ಸಂಘ. ಎಲ್ಲರ ಸಂಯೋಜನೆಯೊಂದಿಗೆ ಉಚಿತ ನೇತ್ರ ತಪಾಸಣೆ ಹಾಗೂ ಸಾಮಾನ್ಯ ವೈದ್ಯಕೀಯ ಶಿಬಿರ, ಉರ್ವಸ್ಟೋರ್ ನ ಶ್ರೀ ಮಹಾಗಣಪತಿ ದೇವಸ್ಥಾನದ ಬಳಿ ಇರುವ ಪ್ರಗತಿ ಮಹಿಳಾ ಮಂಡಲದಲ್ಲಿ ನಡೆಯಿತು. ಬ್ರಹ್ಮ ಕುಮಾರಿ ಜಯಶ್ರೀ ಉಚಿತ ವೈದ್ಯಕೀಯ ಶಿಬಿರ ಉದ್ಘಾಟಿಸಿ ಪ್ರಸ್ತುತ ಸಮಯದಲ್ಲಿ ಆರೋಗ್ಯ ಶಿಬಿರದ ಮಹತ್ವವನ್ನು ತಿಳಿಸಿದರು. ಆತ್ಮಶಕ್ತಿ ಸಹಕಾರಿ ಸಂಘದ […]
Read More
30-03-2024, 4:59 PM
ಮಂಗಳೂರು: ಮಹಿಳೆ ಅಬಲೆಯಲ್ಲ ಅವಳೂ ಕೂಡಾ ಸಬಲಳು ಇಂದು ಪ್ರತಿಯೊಂದು ಕ್ಷೇತ್ರದಲ್ಲಿ ಪುರುಷರಷ್ಟೇ ಸರಿಸಮಾನವಾಗಿ ಕೆಲಸ ನಿರ್ವಹಿಸುತ್ತಿದ್ದಾಳೆ ಎಂದು ಸಮಾಜ ಸೇವಕಿ ವೃಂದಾ ಎಸ್ ಹೆಗ್ಡೆ ಹೇಳಿದರು. ದಿನಾಂಕ 30-03-2024ರಂದು ಉರ್ವಸ್ಟೋರಿನಲ್ಲಿರುವ ಅಂಬೇಡ್ಕರ್ ಭವನದಲ್ಲಿ ಯುವವಾಹಿನಿ(ರಿ.) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಜರುಗಿದ ಸ್ತ್ರೀ ಐಸಿರಿ ಸುಸ್ತಿರತೆಯ ಹಾದಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದ ಅವರು ಮಹಿಳೆಯರು ಒಂದೇ ಕ್ಷೇತ್ರಕ್ಕೆ ಮೀಸಲಿರದೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಛಾಪು ಮೂಡಿಸಿದ್ದಾರೆ. ಯತ್ರನಾರ್ಯಸ್ತು […]
Read More
13-02-2024, 4:49 PM
ಮಂಗಳೂರು: ಯುವವಾಹಿನಿ(ರಿ.) ಮಂಗಳೂರು ಮಹಿಳಾ ಘಟಕ ಮತ್ತು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಕರ್ನಾಟಕ ಸರ್ಕಾರ ಬೆಂಗಳೂರು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳೂರು ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ ಸಹಯೋಗದಲ್ಲಿ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಉಚಿತ ತರಬೇತಿ ಕಾರ್ಯಾಗಾರವು 13/2/2024 ರಿಂದ 22/2/2024 ರವರೆಗೆ ಜರುಗಿತು. ಉದ್ಯಮಶೀಲತಾ ತರಬೇತಿಯ ಕಾರ್ಯಾಗಾರವನ್ನು ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಪ್ರದೀಪ್ ಡಿ’ಸೋಜ ಉದ್ಘಾಟಿಸಿದರು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ ಮಂಗಳೂರು ಮಹಿಳಾ ಘಟಕ ಅಧ್ಯಕ್ಷರು […]
Read More
06-11-2022, 2:35 PM
ಮಂಗಳೂರು:- ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ 2022-23ನೇ ಸಾಲಿನ ಪದಗ್ರಹಣ ಕಾರ್ಯಕ್ರಮವು ದಿನಾಂಕ 06 ನವೆಂಬರ್ 2022ರಂದು ಉರ್ವಾ ಸ್ಟೋರಿನ ಯುವವಾಹಿನಿ ಸಭಾಂಗಣದಲ್ಲಿ ಜರಗಿತು. ವೇದಿಕೆಯಲ್ಲಿ ಕಾರ್ಯಕ್ರಮ ಉದ್ಘಾಟಕರಾಗಿ ಪ್ರವೀಣ್ ಕುಮಾರ್ ಕೆಡೆಂಜಿ ಆಡಳಿತ ನಿದೇ೯ಶಕರು ಪುರುಷರತ್ನ ಬಯೋ ಪ್ರೊಡ್ಯೂಸರ್ ಕಂಪನಿ, ಕಡಬ ಇವರು ಭಾಗವಹಿಸಿ ಶುಭ ಹಾರೈಸಿದರು. ಹಾಗೂ ಮುಖ್ಯ ಅತಿಥಿಗಳಾದ ಸುಖಲಾಕ್ಷಿ ವೈ .ಸುವರ್ಣ ಪ್ರಧಾನ ಕಾರ್ಯದಶಿ೯ ಅಖಿಲ ಭಾರತ ಬಿಲ್ಲವ ಮಹಿಳಾ ಸಂಘ, ಪುಷ್ಪಾವತಿ ಕೆ.ಎ. ಅಧ್ಯಕ್ಷರು ಪ್ರಗತಿ ಮಹಿಳಾ ಮಂಡಲ […]
Read More
25-09-2022, 5:59 PM
ಮಂಗಳೂರು:- ಯುವವಾಹಿನಿ (ರಿ.) ಮಂಗಳೂರು ಘಟಕ ಮತ್ತು ಮಂಗಳೂರು ಮಹಿಳಾ ಘಟಕದ ಜಂಟಿ ಆಶ್ರಯದಲ್ಲಿ ಮೇಲು ಕೊಪ್ಪ ರಸ್ತೆಯಲ್ಲಿರುವ ಗದ್ದೆಯಲ್ಲಿ ದಿನಾಂಕ 25 ಸೆಪ್ಟೆಂಬರ್ 2022ರ ಭಾನುವಾರ ಗದ್ದೆಯ ಪುಣಿಯಲ್ಲಿರುವ ಹುಲ್ಲು ಕೆತ್ತುವ ಕಾರ್ಯಕ್ರಮವು ನಡೆಯಿತು. ಗದ್ದೆಗೆ ಹುಳು, ಹುಪ್ಪಟೆ, ಕ್ರೀಮಿ ಕೀಟಗಳು ಬರದಂತೆ ಗದ್ದೆಯ ಸುತ್ತ ಪುಣಿಯಲ್ಲಿರುವ ಹುಲ್ಲು ಕೆತ್ತುವ ಕೆಲಸವನ್ನು ಭಾನುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿತ್ತು. ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್, ಕಾರ್ಯದರ್ಶಿ ಅಶೋಕ್ ಅಂಚನ್, ಸಲಹೆಗಾರರಾದ ಯಶವಂತ ಪೂಜಾರಿ ಮತ್ತು ಶ್ರೀಯುತ […]
Read More
11-09-2022, 1:40 PM
ಮಂಗಳೂರು :- ನಾರಾಯಣ ಗುರುಗಳ ತತ್ವಾದರ್ಶಗಳ ಬೆಳಕಿನಡಿಯಲ್ಲಿ ಸಾಗುತ್ತಿರುವ ಯುವವಾಹಿನಿ ಸಂಸ್ಥೆಯ ಯುವಕರು ಸಮಾಜದ ಆಶಕ್ತರಿಗೆ, ಅಸಾಯಕರಿಗೆ ನೆರವಾಗುವುದರೊಂದಿಗೆ ಸಮಾಜಮುಖಿ ಕಾರ್ಯಗಳಿಂದಾಗಿ ಮಾದರಿ ಸಂಸ್ಥೆಯಾಗಿ ಹೊರಹೊಮ್ಮಿದೆ ಎಂದು ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾದ ಎಚ್ ಎಸ್ ಸಾಯಿರಾಂ ತಿಳಿಸಿದರು. ಅವರು ಶ್ರೀ ಗೋಕರ್ಣನಾಥ ಸಭಾಂಗಣದ ದಿ|| ಪ್ರವೀಣ್ ನೆಟ್ಟಾರು ವೇದಿಕೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಹಾಗೂ ಮಹಿಳಾ ಘಟಕದ ವತಿಯಿಂದ ನಡೆದ ಕುಣಿದು ಭಜಿಸಿರೋ ಯುವವಾಹಿನಿ ಅಂತರ್ ಘಟಕ ಕುಣಿತ ಭಜನಾ […]
Read More