03-09-2022, 3:28 PM
ಮಂಗಳೂರು :- ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಸೋಣ ಸಂಭ್ರಮ ಕಾರ್ಯಕ್ರಮವು ದಿನಾಂಕ 03 ಸೆಪ್ಟೆಂಬರ್ 2022 ಶನಿವಾರದಂದು ಯುವವಾಹಿನಿ ಸಭಾಂಗಣ ಉರ್ವಾಸ್ಟೋರ್ ಇಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಘಟಕದ ಅಧ್ಯಕ್ಷರಾದ ಸುನೀತಾ ಗೋಪಾಲ್ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಜಿ ಕತ್ತ ಲ್ ಸಾರ್ ನಡೆಸಿದರು. ನಂತರ ಮಾತನಾಡಿದ ಕತ್ತಲ್ ಸಾರ್ ಸೋಣ ತಿಂಗಳು ತುಳುವರ ಭಕ್ತಿ ಪ್ರಧಾನವಾದ ತಿಂಗಳು , ಹಬ್ಬ ಹರಿದಿನಗಳ […]
Read More
16-08-2022, 2:39 PM
ಮಂಗಳೂರು :- ಸಹೋದರತ್ವದ ಸಂದೇಶವನ್ನು ಸಾರುವ ರಕ್ಷಾ ಬಂಧನ ಕಾರ್ಯಕ್ರಮವು ಮಂಗಳೂರು ಮಹಿಳಾ ಘಟಕದ ವತಿಯಿಂದ ದಿನಾಂಕ 16 ಆಗಸ್ಟ್ 2022 ರಂದು ಯುವವಾಹಿನಿ ಸಭಾಂಗಣ ಉರ್ವಾ ಸ್ಟೋರ್ ಇಲ್ಲಿ ನಡೆಯಿತು. ಘಟಕದ ಅಧ್ಯಕ್ಷೆ ಸುನೀತಾ ಗೋಪಾಲ್ ರವರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿ ರಕ್ಷಾ ಬಂಧನದ ಶುಭಾಶಯಗಳನ್ನು ನೀಡಿದರು. ಮಹಿಳಾ ಘಟಕದ ಅಧ್ಯಕ್ಷರು ಹಾಗೂ ಸದಸ್ಯರು ಮಂಗಳೂರು ಘಟಕದ ಸಹೋದರರಿಗೆ ಸಹೋದರತ್ವದ ಸಂಕೇತವಾದ ರಕ್ಷೆಯನ್ನು ಕಟ್ಟಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಿ ಎಲ್ಲರೂ ಸಂಭ್ರಮಿಸಿದರು.ಘಟಕದ ಪದಾಧಿಕಾರಿಗಳು ಹಾಗೂ […]
Read More
24-07-2022, 2:39 PM
ಮಂಗಳೂರು :- ದಿನಾಂಕ 24 ಜುಲೈ 2022ರ ಭಾನುವಾರದಂದು ಮೇರು ಕೊಪ್ಪಳ ರಸ್ತೆ ಸಂಕು ಪೂಜಾರಿ ಇವರ ಹಡೀಲು ಬಿದ್ದಿರುವ ಗದ್ದೆಯ ಭೂಮಿಯಲ್ಲಿ ಯುವವಾಹಿನಿಯ ಸದಸ್ಯರಿಂದ ಬಿತ್ತನೆ ಬಿತ್ತಿ ಕೃಷಿ ಮಾಡುವ ಹಾಗೂ ಭತ್ತದ ನೇಜಿ ನೆಡುವ ಹೊಸ ಪ್ರಯತ್ನ ನಡೆಯಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟುರವರು ಹಾಗೂ ವೇದಿಕೆಯಲ್ಲಿ ಉಪಸ್ಥಿತರಿದ್ದ ಘಟಕದ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಯುವವಾಹಿನಿ ಮಹಿಳಾ ಘಟಕದ ಅಧ್ಯಕ್ಷರಾದ […]
Read More
03-07-2022, 3:54 PM
ದಿನಾಂಕ 03.07.2022ರ ಭಾನುವಾರ ಯುವವಾಹಿನಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಜೀವನೋಪಾಯ ಇಲಾಖೆ ಸಿಡೋಕ್, ಮಂಗಳೂರು ಇದರ ಸಂಯುಕ್ತಾಶ್ರಯದಲ್ಲಿ ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮವು ನಡೆಯಿತು. ಬ್ರಹ್ಮಶ್ರೀ ನಾರಾಯಣಗುರುಗಳ ಛಾಯಾಚಿತ್ರಕ್ಕೆ ಪುಷ್ಪ ಮಾಲೆಯನ್ನು ಹಾಕಿ ದೀಪ ಬೆಳಗಿಸುವುದರ ಮೂಲಕ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಮಟ್ಟುರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮವು ಮಹಿಳಾ ಘಟಕದ ಪದಾಧಿಕಾರಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಯುವವಾಹಿನಿ (ರಿ) ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಕಾರ್ಯಕ್ರಮಕ್ಕೆ ಆಗಮಿಸಿರುವ ಎಲ್ಲಾ […]
Read More
05-06-2022, 3:59 PM
ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಯುವವಾಹಿನಿ (ರಿ.) ಪಣಂಬೂರು- ಕುಳಾಯಿ ಘಟಕದ ಸಹಯೋಗದಲ್ಲಿ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಅಂತರ್ ಘಟಕಗಳ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ -2022” ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕ ಪ್ರಥಮ, ಸುರತ್ಕಲ್ ಘಟಕ ದ್ವೀತಿಯ,ಮಂಗಳೂರು ಮಹಿಳಾ ಘಟಕ ತೃತೀಯ, ಬಹುಮಾನ ಪಡೆಯಿತು. ಶ್ರೇಯಾ ಬಜ್ಪೆ ಉತ್ತಮ ಭಜಕ ಪ್ರಶಸ್ತಿ, ಸುರತ್ಕಲ್ ಘಟಕದ ವಿಜಯ ಕುಕ್ಯಾನ್ ಉತ್ತಮ ತಬಲ ವಾದಕ ಪ್ರಶಸ್ತಿ, ದಿನೇಶ್ ಅಡ್ವೆ ಉತ್ತಮ […]
Read More
03-04-2022, 3:12 PM
ಮಂಗಳೂರು : ದಿನಾಂಕ 03.04.2022 ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಸಾರಥ್ಯದಲ್ಲಿ ಯುವವಾಹಿನಿ(ರಿ.) ಕಂಕನಾಡಿ ಹಾಗೂ ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಮಂಗಳೂರು ವುಡ್ ಲ್ಯಾಂಡ್ ಹೊಟೇಲ್ ಸಭಾಂಗಣದಲ್ಲಿ “ಹೊಂಬೆಳಕು – 2022″ಮಹಿಳಾ ಆರ್ಥಿಕ ಸ್ವಾವಲಂಬನೆಯತ್ತ ದಿಟ್ಟ ಹೆಜ್ಜೆ ಎಂಬ ಧ್ಯೇಯ ವಾಕ್ಯದೊಂದಿಗೆ (ಬೃಹತ್ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ) ಕಾರ್ಯಕ್ರಮ ಜರಗಿತು. ಲಯನ್ಸ್ ಜಿಲ್ಲಾ ಗವರ್ನರ್ ರವರ ಜಿಲ್ಲಾ ಸಂಯೋಜಕಿ ಲಯನ್ ಭಾರತಿ ಬಿ .ಎಮ್ . ಮಹಿಳಾ ದಿನಾಚರಣೆ ಪ್ರಯುಕ್ತ […]
Read More
06-02-2022, 12:13 PM
ಮಂಗಳೂರು : ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ರಜತ ಮಹೋತ್ಸವದ ಅಂಗವಾಗಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಮತ್ತು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಮಂಗಳೂರು ಹಾಗೂ ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಇವರ ಸಹಕಾರದೊಂದಿಗೆ ಬೃಹತ್ ರಕ್ತದಾನ ಶಿಬಿರವು ದಿನಾಂಕ 06-02- 2022 ರಂದು ಮಂಗಳೂರಿನ ತುಳು ಭವನದಲ್ಲಿ ಜರುಗಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ .ಜಿ. ಕತ್ತಲಸಾರ್ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿ ಮಹಾನಗರ ಪಾಲಿಕೆಯ […]
Read More
23-11-2019, 2:53 PM
ದಿನಾಂಕ 20/11/2019ರಂದು ಶ್ರೀ ಗೋಕರ್ಣ ನಾಥ ಪಿ ಯು ಕಾಲೇಜಿನಲ್ಲಿ ಮಕ್ಕಳಿಗೆ IAS, KA S ಮಾಹಿತಿ ಶಿಬಿರವನ್ನು ಸರ್ವಜ್ಞ IAS KAS ಅಕಾಡಮಿಯ ನಿರ್ದೇಶಕರಾದ ಸುರೇಶ್ ಇವರು ನಡೆಸಿಕೊಟ್ಟರು.
Read More
02-11-2019, 2:35 AM
ದಿನಾಂಕ 2/11/2019 ರಂದು ಶ್ರೀ ಗೋಕರ್ಣನಾಥ ಬಿ ಎಡ್ ಕಾಲೇಜು ಗಾಂಧಿನಗರ ಇಲ್ಲಿ ಬಿ ಎಡ್ ಮಕ್ಕಳಿಗೆ ವ್ಯಕ್ತಿತ್ವ ವಿಕಸನ ಮಾಹಿತಿ ಶಿಬಿರ ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ದೀಪ್ತಿ ನಾಯಕ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷರಾದ ಉಮಾಶ್ರೀಕಾಂತ್ ಸ್ವಾಗತಿಸಿದರು. ನಂತರ ಸಂಪನ್ಮೂಲ ವ್ಯಕ್ತಿಯಾದ ಅಲೋಸಿಯಸ್ ಕಾಲೇಜಿನ assistant professor, ಎಂ ಸಿ ಎ department ಹಾಗೂ ಮಾಜಿ ಅಧ್ಯಕ್ಷರು ಮಂಗಳೂರು ಘಟಕದ ರಾಕೇಶ್ ಕುಮಾರ್ ಇವರು ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗೆ ವಿವಿಧ ಕಥೆಗಳನ್ನು , ಚಟುವಟಿಕೆಗಳನ್ನು ನೀಡುತ್ತಾ […]
Read More
22-10-2019, 7:11 AM
ವು ದಿ 20/10/2019 ರಂದು 2 ದಿನದ ಶಿವಗಿರಿ ಯಾತ್ರೆಯನ್ನು ಹಮ್ಮಿಕೊಂಡಿದ್ದು ವರ್ಕುಲ,ಚೆoಬಳಂತಿ, ಅರವಿಪುರ,ಮರುತಮಲೇ, ಕನ್ಯಾಕುಮಾರಿ, ಅನಂತ ಪದ್ಮನಾಭ ಮುಂತಾದ ಪುಣ್ಯಕ್ಷೇತ್ರಕ್ಕೆ ಭೇಟಿಕೊಡಲಾಯಿತು. ಒಟ್ಟು 50 ಮಂದಿ ಯಾತ್ರಿಗಳು ಪಾಲ್ಗೊಂಡಿದ್ದರು.
Read More