ಮಂಗಳೂರು

ಶ್ರೀ ಗೋಕರ್ಣನಾಥ ಕ್ಷೇತ್ರ ಭಜನಾ ಸಂಕೀರ್ತನೆ

ಮಂ ಮಂಗಳೂರು  :- ಶ್ರೀ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಸಾಪ್ತಾಹಿಕ ಭಜನಾ ಸಂಕೀರ್ತನೆಯು ದಿನಾಂಕ 11 ಜುಲೈ 2022 ರಂದು ಶ್ರೀ ಕ್ಷೇತ್ರದಲ್ಲಿ ಮಂಗಳೂರು ಘಟಕದ ವತಿಯಿಂದ ನಾಗೇಶ್ ಮತ್ತು ಬಳಗ ದೇರೆಬೈಲು, ಕೊಂಚಾಡಿ ಇವರ ಸಹಕಾರದೊಂದಿಗೆ ಸಾಪ್ತಾಹಿಕ ಭಜನಾ ಸಂಕೀರ್ತನೆ ನಡೆಯಿತು. ಸಾಯಂಕಾಲ 5.30 ರಿಂದ ಪ್ರಾರಂಭಗೊಂಡ ಭಜನಾ ಸಂಕೀರ್ತನೆಯು ರಾತ್ರಿ 7.30ಕ್ಕೆ ಸಮಾಪನಗೊಂಡಿತು. ನಾಗೇಶ್ ಮತ್ತು ಬಳಗ ಭಜನಾ ತಂಡಕ್ಕೆ ಶ್ರೀಕ್ಷೇತ್ರದ ಆಡಳಿತ ಮಂಡಳಿ ಮತ್ತುಅರ್ಚಕ ವೃಂದದವರು ಪ್ರಸಾದ […]

Read More

ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮ.

ದಿನಾಂಕ 03.07.2022ರ ಭಾನುವಾರ ಯುವವಾಹಿನಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಜೀವನೋಪಾಯ ಇಲಾಖೆ ಸಿಡೋಕ್, ಮಂಗಳೂರು ಇದರ ಸಂಯುಕ್ತಾಶ್ರಯದಲ್ಲಿ ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮವು ನಡೆಯಿತು. ಬ್ರಹ್ಮಶ್ರೀ ನಾರಾಯಣಗುರುಗಳ ಛಾಯಾಚಿತ್ರಕ್ಕೆ ಪುಷ್ಪ ಮಾಲೆಯನ್ನು ಹಾಕಿ ದೀಪ ಬೆಳಗಿಸುವುದರ ಮೂಲಕ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಮಟ್ಟುರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮವು ಮಹಿಳಾ ಘಟಕದ ಪದಾಧಿಕಾರಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಯುವವಾಹಿನಿ (ರಿ) ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಕಾರ್ಯಕ್ರಮಕ್ಕೆ ಆಗಮಿಸಿರುವ ಎಲ್ಲಾ […]

Read More

ಪದಗ್ರಹಣ ಸಮಾರಂಭ

ಮಂಗಳೂರು:- ದಿನಾಂಕ 01.02 2022 ರಂದು ಯುವವಾಹಿನಿ (ರಿ.) ಮಂಗಳೂರು ಘಟಕದ ಪದಗ್ರಹಣ ಸಮಾರಂಭವು ಯುವವಾಹಿನಿ ಸಭಾಂಗಣ ಉರ್ವಾಸ್ಟೋರ್ ಇಲ್ಲಿ ನಡೆಯಿತು. ಸಮಾರಂಭಕ್ಕೆ ಭಜನೆ ಹಾಗೂ ಗುರುಪೂಜೆಯೊಂದಿಗೆ ಚಾಲನೆ ನೀಡಲಾಯಿತು. ಪದಗ್ರಹಣ ಸಮಾರಂಭದ ಉದ್ಘಾಟನೆಯನ್ನು ಎಸ್ಪಿನ್ ವಾಲ್ ಮತ್ತು ಕಂಪನಿ ಲಿಮಿಟೆಡ್ ಮಂಗಳೂರು ಇದರ ಜನರಲ್ ಮನೇಜರ್ ಆಗಿರುವ ಎಮ್.ಶೇಖರ ಪೂಜಾರಿಯವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯಅತಿಥಿಗಳಾಗಿ ಡಾ. ಕಿರಣ್ ಕುಮಾರ್ ಪಿ ಕೆ. ರಾಜ್ಯಾಧ್ಯಕ್ಷರು, ಭಾರತೀಯ ಮನೋವೈದ್ಯಕೀಯ ಸಂಘ, ಕರ್ನಾಟಕ ತುಳು […]

Read More

ವಾರ್ಷಿಕ ಕ್ರೀಡಾಕೂಟ – 2019

ಯುವವಾಹಿನಿ (ರಿ) ಮಂಗಳೂರು ಘಟಕದ ವಾರ್ಷಿಕ ಕ್ರೀಡಾಕೂಟ – 2019 ದಿನಾಂಕ 17.11.2019ರ ಭಾನುವಾರದಂದು ಪ್ರಪ್ರಥಮ ಬಾರಿಗೆ ಯುವವಾಹಿನಿ (ರಿ) ಮಂಗಳೂರು ಘಟಕದ ವಾರ್ಷಿಕ ಕ್ರೀಡಾಕೂಟ – 2019 ನಗರದ ಹೊರವಲಯದಲ್ಲಿರುವ ಪದವು ಮೈದಾನ ದಲ್ಲಿ ನಡೆಯಿತು. ಕ್ರೀಡಾಕೂಟವು ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಯುವ ಉದ್ಯಮಿ, ಗೆಜ್ಜೆಗಿರಿ ನಂದನ ಬಿತ್ತಿಲ್ ನ ಪ್ರದಾನ ಕೋಶಾಧಿಕಾರಿಯವರಾದ ಶ್ರೀಯುತ ದೀಪಕ್ ಕೋಟ್ಯಾನ್ ರವರು ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸಿ, ವಾಲಿಬಾಲ್ ಮತ್ತು ಕ್ರೀಕೆಟ್ ಆಡುವ ಮೂಲಕ ಕ್ರೀಡಾ […]

Read More

ದೀಪಾವಳಿ ಆಚರಣೆ

ದಿನಾಂಕ 29.10.2019 ರಂದು ಸಂಜೆ ಯುವವಾಹಿನಿ ಸಭಾಂಗಣ ದಲ್ಲಿ ಘಟಕದ ಎಲ್ಲಾ  ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಸೇರಿ ದೀಪಗಳ ಹಬ್ಬ ದೀಪಾವಳಿ ಯನ್ನು ಸಂಭ್ರಮ ಸಡಗರದಿಂದ ಆಚರಿಸಿದೇವು. ಸಾಯಂಕಾಲ 4.30 ಗಂಟೆಗೆ ಘಟಕದ ಹಿರಿಯ ಸದಸ್ಯರಾದ ಶ್ರೀಯುತ ಪರಮೇಶ್ವರ ಪೂಜಾರಿಯವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.  ವಿಷ್ಣು ಸಹಸ್ರನಾಮದೊಂದಿಗೆ ಆರಂಭಗೊಂಡ ಭಜನಾ ಕಾರ್ಯಕ್ರಮದಲ್ಲಿ ವಿವಿಧ ಸದಸ್ಯರು ಎರಡು ಗಂಟೆಗಳ ಕಾಲ ಸುಶ್ರಾವ್ಯವಾಗಿ ಭಜನೆ ಹಾಡಿದರು. ನಂತರ 6.30 ಗಂಟೆಗೆ ಸಾಪ್ತಾಹಿಕ ಸಭೆಯನ್ನು […]

Read More

ಉನ್ನತವಾದ ಮೂರು ಪ್ರವಾಸಗಳು

ದಿನಾಂಕ 05.09.2019 ರಿಂದ 12.09.2019 ರವರೆಗೆ ಮಂಗಳೂರು ಘಟಕದ 36 ಜನರ ತಂಡವು ತಮ್ಮ ಬಂಧುಗಳೊಂದಿಗೆ ಗುಜರಾತ್ ಪ್ರವಾಸ ಕೈಗೊಂಡಿತ್ತು. ಈ ಪ್ರವಾಸದಿಂದ ಪ್ರೇರೆಪಿತಗೊಂಡ ನಮ್ಮ ಘಟಕದ ಎರಡನೇ ತಂಡವು 43 ಜನರ ಬಂಧುಗಳೊಂದಿಗೆ ದಿನಾಂಕ 10.10.2019 ರಿಂದ 17.10.2019 ರವರೆಗೆ ಗುಜರಾತ್ ಪ್ರವಾಸ ವನ್ನು ಹಮ್ಮಿಕೊಂಡಿತ್ತು. ಈ ಎರಡು ತಂಡಗಳು ಗುಜರಾತಿನಲ್ಲಿರುವ ದ್ವಾರಕ ಮಂದಿರ, ಬೆಟ್ ದ್ವಾರಕ, ರುಕ್ಕ್ಮಿನಿ ಮಾತಾ ಮಂದಿರ, ನಾಗೇಶ್ವರ ಜೋತರ್ಲಿಂಗ, ಗೋಪಿತಲಾಬ್, ಕೃಷ್ಣ ಸುಧಾಮ ದೇವಸ್ಥಾನ, ಸೋಮಾನಾಥ ಜೋತಿರ್‍ಲಿಂಗ, ಅಹಮದಾಬಾಧ್ ನಗರ, […]

Read More

ಮಂಗಳೂರು ದಸರಾ ಶೋಭಾಯಾತ್ರೆ ಯಲ್ಲಿ ಶರಬತ್ ಸೇವೆ

ಯುವವಾಹಿನಿ (ರಿ) ಮಂಗಳೂರು ಘಟಕ ವತಿಯಿಂದ ವಿಶ್ವ ವಿಖ್ಯಾತ ಮಂಗಳೂರು ದಸರಾ ಶೋಭಾಯಾತ್ರೆಯಲ್ಲಿ ಸತತ 8ನೇ ವರ್ಷದ ಶರಬತ್ ಸೇವೆಯು ದಿನಾಂಕ 08.10.2019ರಂದು ನಡೆಯಿತು. ಶರಬತ್ ಸೇವೆಯ ಉದ್ಘಾಟನೆಯನ್ನು ನಮಗೆ ಸ್ಥಳಾವಕಾಶ ಒದಗಿಸಿಕೊಟ್ಟ ಎಸ್ಎಲ್ ಶೇಟ್ ಡೈಮಂಡ್ಸ್ ಹೌಸ್ ನ ಮಾಲಕರಾದ ರವೀಂದ್ರ ಶೇಟ್ ರವರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮಹಾಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ ಸಿದ್ಧಾಂತಗಳನ್ನು ಪಾಲಿಸಿಕೊಂಡು ಅತ್ಯುತ್ತಮವಾದ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಹಾಗೂ ಸಮಾಜದಲ್ಲಿ ಉತ್ತಮವಾದ […]

Read More

ಯಶಸ್ವಿ ಉದ್ಯಮಕ್ಕೆ ಚೇತರಿಕಾ-2019

ದಿನಾಂಕ 29.09.2019 ರಂದು ಯುವವಾಹಿನಿ(ರಿ) ಮಂಗಳೂರು ಘಟಕ ಮತ್ತು ಕಾರ್ಕಳ ಘಟಕ ಇದರ ಜಂಟಿ ಆಶ್ರಯದಲ್ಲಿ ಸಣ್ಣ ಮತ್ತು ಮಧ್ಯಮ ಉದ್ದಿಮೆದಾರರು, ವ್ಯಾಪಾರಸ್ಥರು, ಸ್ವ ಉದ್ಯೋಗಿಗಳಿಗೆ, ಹೊಸದಾಗಿ ಉದ್ಯಮ ಪ್ರಾರಂಭಿಸುವವರಿಗೆ ಮತ್ತು ನಿರುದ್ಯೋಗಿಗಳಿಗೆ ಯಶಸ್ವಿ ಉದ್ಯಮಕ್ಕೆ ಸಮಗ್ರ ಮಾರ್ಗದರ್ಶನ ಚೇತರಿಕಾ 2019 ಎಂಬ ಕಾರ್ಯಕ್ರಮವು ಯುವವಾಹಿನಿ ಸಭಾಂಗಣ ಉರ್ವಸ್ಟೋರ್ ನಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಯಮಿ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಇದರ ಪ್ರಧಾನ ಕಾರ್ಯದರ್ಶಿ ರವಿಪೂಜಾರಿ ಚಿಲಿಂಬಿ ಉದ್ಘಾಟಿಸಿದರು. ಯುವವಾಹಿನಿಯು ಅವಕಾಶ ವಂಚಿತ ವರ್ಗಗಳಿಗೆ […]

Read More

ಬ್ರಹ್ಮಶ್ರೀ ನಾರಾಯಣ ಗುರು ಸಂದೇಶ ಪ್ರಚಾರ ಜಾಥಾ

             ಬ್ರಹ್ಮಶ್ರಿ ನಾರಾಯಣ ಗುರುಗಳ 165ನೇ ಜನ್ಮ ದಿನಾಚರಣೆಯು ತಾರೀಕು 13.9.2019 ರ ಶುಕ್ರವಾರದಂದು ಮಂಗಳೂರು ಘಟಕದ ವತಿಯಿಂದ ಬಹಳ ವಿಜೃಂಭಣೆಯಿಂದ ಜರುಗಿತು. ಘಟಕದ *ಯುವವಾಹಿನಿ ಸಭಾಂಗಣ* ದಲ್ಲಿ ಬೆಳಿಗ್ಗೆ 9.30 ಗಂಟೆಗೆ ಪುಷ್ಪಾಲಂಕಾರಗೊಂಡ ಗುರುಗಳ ಭಾವಚಿತ್ರಕ್ಕೆ ಕೇಂದ್ರ ಸಮಿತಿ ಅಧ್ಯಕ್ಷರಾದ  ನರೇಶ್ ಕುಮಾರ್ ಸಸಿಹಿತ್ಲು  ರವರು ಆರತಿ ಬೆಳಗಿ ಪುಷ್ಪ ಅರ್ಪಿಸುವುದರೊಂದಿಗೆ ಗುರುನಾರಾಯಣ ಜಯಂತಿಗೆ ಚಾಲನೆ ನೀಡಿದರು. ಸರ್ವಾಲಂಕಾರ ಗೊಂಡ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರವಿರುವ ರಥಕ್ಕೆ ಕೇಂದ್ರ […]

Read More

ಮಂದಾರ – ಪಚ್ಚನಾಡಿ ನೆರೆ ಸಂತ್ರಸ್ತರ ನೋವಿಗೆ ಸ್ಪಂದನೆ

ಯುವವಾಹಿನಿ (ರಿ) ಮಂಗಳೂರು ಘಟಕದಿಂದ ಮಂದಾರ – ಪಚ್ಚನಾಡಿ ನಿವಾಸಿಗಳ ಕಾಲೋನಿಗೆ ಭೇಟಿ. ದಿನಾಂಕ 01.09.2019 ರಂದು ಬೆಳಿಗ್ಗೆ ನಮ್ಮ ಘಟಕವು ಬೈತುರ್ಲಿ KHB ಕಾಲೋನಿ ಯಲ್ಲಿರುವ ಮಂದಾರ – ಪಚ್ಚನಾಡಿ ಡಂಪಿಂಗ್ ಯಾರ್ಡ್ ನ ನಿವಾಸಿಗಳನ್ನು ಭೇಟಿ ಮಾಡಿ ನಿವಾಸಿಗಳ ನೋವಿಗೆ ಸ್ಪಂದಿಸಿತು. ಘಟಕದ ಅಧ್ಯಕ್ಷರಾದ ಶ್ರೀ ಕೆ. ಆರ್. ಲಕ್ಷ್ಮೀ ನಾರಾಯಣ ರವರು ಬೆಳಿಗ್ಗೆ 5.30ರಿಂದ ಧ್ಯಾನ ಮತ್ತು ಯೋಗದ ಅಭ್ಯಾಸಗಳನ್ನು ನಿರಂತರವಾಗಿ ಮಾಡಿಸಿ ಅವರ ಮನಸ್ಥೈರ್ಯವನ್ನು ಹೆಚ್ಚಿಸಿದರು. ಆಯುರ್ವೇದ ವೈದ್ಯರಾದ ಡಾ. ಜ್ಞಾನೇಶ್ವರ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 14-12-2024
ಸ್ಥಳ :

ಯುವವಾಹಿನಿ (ರಿ.) ಪುತ್ತೂರು ಘಟಕ

ದಿನಾಂಕ : 15-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ

ಯುವವಾಹಿನಿ (ರಿ.) ಪಣಂಬೂರು - ಕುಳಾಯಿ ಘಟಕ

ದಿನಾಂಕ : 11-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಶಿವಗಿರಿ, ಪೊನ್ನೊಟ್ಟು ವಿಟ್ಲ.

ಯುವವಾಹಿನಿ (ರಿ) ವಿಟ್ಲ ಘಟಕ

ದಿನಾಂಕ : 20-12-2024
ಸ್ಥಳ : ಮೂಡುಬಿದಿರೆ

37ನೇ ವಾರ್ಷಿಕ ಸಮಾವೇಶ

ದಿನಾಂಕ : 07-12-2024
ಸ್ಥಳ : ಕೂಳೂರು ಪಂಪ್‌ ಹೌಸ್ ಬಳಿ

ವಿದ್ಯಾನಿಧಿಯ ಸಹಾಯಾರ್ಥವಾಗಿ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
error: Content is protected !!