13-09-2019, 9:19 AM
13 9 2019 ಶುಕ್ರವಾರ ಬೆಳಗ್ಗೆ 10:30 ಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಮೂಡಿಗೆರೆ ಹಾಗೂ ಯುವವಾಹಿನಿ (ರಿ) ಮೂಡಿಗೆರೆ ಘಟಕ ಸಹಯೋಗದೊಂದಿಗೆ ಸರ್ಕಾರದಿಂದ ಏರ್ಪಡಿಸಲಾದ ಬ್ರಹ್ಮಶ್ರೀ ನಾರಾಯಣಗುರುಗಳ 165 ಜಯಂತಿಯನ್ನು ಬಹಳ ವಿಜ್ರಂಭಣೆಯಿಂದ ನಡೆಸಲಾಯಿತು . ಅಧ್ಯಕ್ಷರಾದ ಯೋಗೇಶ್ ಪೂಜಾರಿ , ಉಪಾಧ್ಯಕ್ಷರು ಪ್ರವೀಣ್ ಪೂಜಾರಿ ಹಾಗೂ ಸ್ಥಳೀಯ ಶಾಸಕರು ತಾಲೂಕು ಪಂಚಾಯತಿ ಅಧ್ಯಕ್ಷರು ಪಟ್ಟಣ ಪಂಚಾಯತಿ ಸದಸ್ಯರು ಹಾಜರಿದ್ದರು ಮೆರವಣಿಗೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
Read More
14-07-2019, 2:27 PM
ಮೂಡಿಗೆರೆ : ಯುವವಾಹಿನಿಯ 35ನೇ ನೂತನ ಘಟಕ ಯುವವಾಹಿನಿ(ರಿ) ಮೂಡಿಗೆರೆ ಘಟಕ ಉದ್ಘಾಟನೆಸಮಾರಂಭವು ದಿನಾಂಕ 14.07.2019 ರಂದು ಮೂಡಿಗೆರೆ ಚರ್ಚ್ ಸಭಾಂಗಣದಲ್ಲಿ ನಡೆಯಿತು. ಯುವವಾಹಿನಿ ಸಂಸ್ಥೆಯು ಯುವಜನರ ಪ್ರೇರಕ ಶಕ್ತಿಯಾಗಿದೆ, ಮೂಡಿಗೆರೆಯಲ್ಲಿ ಯುವವಾಹಿನಿ ಘಟಕ ಸ್ಥಾಪನೆಯಾಗಿರುವುದು ಅತ್ಯಂತ ಸಂತಸ ತಂದಿದೆ ಎಂದು ಮೂಡಿಗೆರೆ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ […]
Read More
14-07-2019, 1:27 PM
ಮೂಡಿಗೆರೆ : ಯುವವಾಹಿನಿಯ 35ನೇ ನೂತನ ಘಟಕ ಯುವವಾಹಿನಿ (ರಿ) ಮೂಡಿಗೆರೆ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಯೋಗೀಶ್ ಎ.ಪೂಜಾರಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಯೋಗೀಶ್ ಎ.ಪೂಜಾರಿ ಉಪಾಧ್ಯಕ್ಷರು : ಪ್ರವೀಣ್ ಪೂಜಾರಿ ಕಾರ್ಯದರ್ಶಿ : ಪ್ರಥ್ವೀ ಸಾಗರ್ ಪೂಜಾರಿ ಜತೆ ಕಾರ್ಯದರ್ಶಿ : ನಾಗೇಶ್ ಪೂಜಾರಿ ಕೋಶಾಧಿಕಾರಿ : ಪ್ರದೀಪ್ ಪೂಜಾರಿ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಸುಷ್ಮಿತಾ ಪ್ರದೀಪ್ ಪೂಜಾರಿ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ಶ್ರವಣ್ ಪೂಜಾರಿ ಕ್ರೀಡೆ […]
Read More