20-11-2016, 6:08 AM
ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016 ನೇ ಆದಿತ್ಯವಾರ ಜರಗಿತು. ಯುವವಾಹಿನಿ ಬಜಪೆ ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕೃತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.
Read More
20-11-2016, 6:06 AM
ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016ನೇ ಆದಿತ್ಯವಾರ ಜರಗಿತು. ಯುವವಾಹಿನಿ ಮೂಲ್ಕಿ ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕ್ರತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.
Read More
20-11-2016, 6:02 AM
ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016 ನೇ ಆದಿತ್ಯವಾರ ಜರಗಿತು. ಯುವವಾಹಿನಿ ಮಂಗಳೂರು ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕೃತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.
Read More
20-11-2016, 5:58 AM
ಯುವವಾಹಿನಿಯ ಪ್ರತಿಷ್ಠಿತ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ’ಡೆನ್ನನ ಡೆನ್ನನ’ ಕಾರ್ಯಕ್ರಮವು ಯಶಸ್ವಿಗೊಳಿಸಲು ಹಗಲಿರುಳು ಶ್ರಮಿಸಿದ ಯುವವಾಹಿನಿ (ರಿ) ಬೆಳ್ತಗಂಡಿ ಘಟಕದ ಸರ್ವ ಸದಸ್ಯರು.
Read More
20-11-2016, 5:30 AM
ದಿನಾಂಕ 16-11-2016 ರಂದು ಕೂಳೂರು ಘಟಕದ ವತಿಯಿಂದ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಮೊದಲಿಗೆ ಕೂಳೂರು ಘಟಕದ ಅಧ್ಯಕ್ಷ ಸುಜಿತ್‌ರಾಜ್ ಐ.ರವರು ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಕ್ಕಳ ದಿನಾಚರಣೆಯ ಮಹತ್ವದ ಬಗ್ಗೆ ಶ್ರೀಮತಿ ಐ. ಸುಶೀಲಾ ಇವರು ಮಾಹಿತಿ ನೀಡಿದರು. ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳ ಭಾವಚಿತ್ರ ಸ್ಪರ್ಧೆಯು ಶ್ರೀಮತಿ ರೇಣುಕಾ ಪ್ರಸಾದ್ ಹಾಗೂ ಶ್ರೀಮತಿ ಪ್ರಿಯಾ ಇವರ ಸಂಚಾಲಕತ್ವದಲ್ಲಿ ಸಾಂಪ್ರದಾಯಿಕ ಸಾಮಾನ್ಯ ಹಾಗೂ ಆಧುನಿಕ ಈ ರೀತಿ ಮೂರು ವಿಭಾಗದಲ್ಲಿ ನೆರವೇರಿತು. ವಿಜೇತರಿಗೆ ಬಹುಮಾನ […]
Read More
16-11-2016, 11:29 AM
ಪುತ್ತೂರು ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿಯ 161 ನೇ ಜನ್ಮದಿನಾಚರಣೆಯ ಪ್ರಯುಕ್ತ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಉಚಿತವಾಗಿ 6 ಫ್ಯಾನ್‌ಗಳನ್ನು 16-09-2016 ರಂದು ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀಡಲಾಯಿತು. ದಿನಾಂಕ 3-11-2016 ರಂದು ಪುತ್ತೂರು ಘಟಕದ ವತಿಯಿಂದ ಅಪಘಾತದಲ್ಲಿ ಕಾಲು ಮುರಿತಕ್ಕೊಳಗಾದ ಯಕ್ಷಿತ್‌ನ ಮನೆಗೆ ತೆರಳಿ ರೂ. 5,000/-ದ ಮೊತ್ತದ ಚೆಕ್ಕನ್ನು ವಿತರಿಸುತ್ತಿರುವುದು. ಈ ಸಂದರ್ಭದಲ್ಲಿ ಅಧ್ಯಕ್ಷ ಜಯಂತ ಪೂಜಾರಿ ಕೆಂಗುಡೇಲು, ನಿಕಟಪೂರ್ವ ಅಧ್ಯಕ್ಷ ಶಶಿಧರ ಕಿನ್ನಿಮಜಲು, ಕಾರ್ಯದರ್ಶಿ ಉದಯ ಕೋಲಾಡಿ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಬಿ.ಟಿ. ಮಹೇಶ್ಚಂದ್ರ ಸಾಲ್ಯಾನ್, […]
Read More
10-11-2016, 10:26 AM
ಯುವವಾಹಿನಿ ಕಂಕನಾಡಿ ಘಟಕ ಆಶ್ರಯದಲ್ಲಿ ಘಟಕದ ಕ್ರಿಯಾಶೀಲ ಸದಸ್ಯರ ತಂಡವು ವೈವಿಧ್ಯಮಯವಾಗಿ ರಚಿಸಿದ ಗೂಡುದೀಪವು ನೀರುಮಾರ್ಗದಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿ ಆಯೋಜಿಸಿದ್ದ ಗೂಡು ದೀಪ ಸ್ಪರ್ಧೆಯಲ್ಲಿ ಪ್ರಥಮಸ್ಥಾನ ಪಡೆದಿರುತ್ತದೆ ಹಾಗೂ ನಮ್ಮ ಕುಡ್ಲ ವಾರ್ತಾ ವಾಹಿನಿಯು ಆಯೋಜಿಸಿದ್ದ ಗೂಡುದೀಪ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿರುತ್ತದೆ.
Read More
01-11-2016, 10:31 AM
ವಿದ್ಯೆಯು ಮಗುವಿಗೆ ಜ್ಞಾನ ಸಂಪಾದನೆಯ ಜೊತೆಗೆ ಬದುಕುವ ಕಲೆಯನ್ನು ಕಲಿಸುವ ಕಲೆಯಾಗಬೇಕು. ಅದೇ ರೀತಿ ಇಂದು ಮಕ್ಕಳಿಗೆ ಮೌಲ್ಯ ಶಿಕ್ಷಣದ ಅನಿವಾರ್ಯವಿದೆ. ಇದರ ಜೊತೆಗೆ ಕಲಿತ ಶಾಲೆ, ಶಿಕ್ಷಕರು, ತಾಯಿನಾಡಿನ ಬಗೆಗೆ ಗೌರವಾದರಣೆಯನ್ನು ಹೊಂದಬೇಕಾಗಿದೆ ಎಂದು ಮುಖ್ಯ ಅತಿಥಿಯಾಗಿ ಆಗಮಿಸಿದ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಪದ್ಮನಾಭ ಮರೋಳಿ ಹೇಳಿದರು. ಅವರು ಯುವವಾಹಿನಿ ಪಡುಬಿದ್ರಿ ಘಟಕದ ಆಶ್ರಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಪಡುಬಿದ್ರಿ ಇಲ್ಲಿ ನಡೆದ ಮಕ್ಕಳ ಹಬ್ಬ-2016 […]
Read More
01-11-2016, 5:50 AM
ಯುವವಾಹಿನಿ ಪುತ್ತೂರು ಘಟಕದ ವತಿಯಿಂದ ಕೋಲಾಡಿ ಬಟನ್ಸ್ ಮಾಲಕ ಉದಯ ಕುಮಾರ್‌ರವರು ಕೊಡುಗೆಯಾಗಿ ನೀಡಿದ ಸುಮಾರು 18,000 ರೂ. ವೆಚ್ಚದ ಟೆಬಲ್‌ಗಳನ್ನು ಪುತ್ತೂರು ಬಿಲ್ಲವ ಸಂಘಕ್ಕೆ ಹಸ್ತಾಂತರಿಸಲಾಯಿತು.
Read More
30-10-2016, 6:01 AM
ದಿನಾಂಕ 30-10-2016 ರಂದು ಮೂಲ್ಕಿ ಘಟಕದ ವತಿಯಿಂದ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ 14 ನೇ ವರ್ಷದ ತುಳುವೆರೆ ತುಡರ್ ಪರ್ಬ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ ಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಿಲ್ಲವ ಸಂಘ ಮುಲ್ಕಿ ಇದರ ಅಧ್ಯಕ್ಷ ಗೋಪಿನಾಥ ಪಡಂಗ, ಶ್ರೀ ಹೊಳೆ ಬದಿ ಮಸೀದಿ ಇದರ ಅಧ್ಯಕ್ಷ ಅಬ್ಬಾಸ್ ಹಾಜಿ, ರೋಟರಿ ವಿದ್ಯಾಸಂಸ್ಥೆ ಮೂಡಬಿದ್ರೆ ಇದರ ಪ್ರಾಂಶುಪಾಲರಾದ ವಿನ್ಸೆಂಟ್ ಡಿ’ ಕೋಸ್ತಾ ಭಾಗವಹಿಸಿದ್ದರು. ಅತಿಥಿ ಗಣ್ಯರೆಲ್ಲ ಸೇರಿ […]
Read More