30-09-2022, 9:26 AM
ಅಡ್ವೆ :- ಯುವವಾಹಿನಿ (ರಿ.) ಅಡ್ವೆ ಘಟಕದ ಆತಿಥ್ಯದಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಸೇವಾ ಸಮಿತಿ (ರಿ.) ಅಡ್ವೆ ಇವರ ಆಶ್ರಯದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ದಿನಾಂಕ 30 ಸೆಪ್ಟೆಂಬರ್ 2022 ಬುಧವಾರದಂದು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಆವರಣದಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಪುಟಾಣಿ ಮಕ್ಕಳ ವಿಭಾಗ, ಮಕ್ಕಳ ವಿಭಾಗ, ಮಹಿಳಾ ವಿಭಾಗ, ಪುರುಷರ ವಿಭಾಗ,ಹಿರಿಯರ ವಿಭಾಗ ಹೀಗೆ ಅನೇಕ ವಿಭಾಗದಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಿ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಾಳುಗಳಿಗೆ ತದನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ […]
Read More
29-09-2022, 2:14 PM
ಶಕ್ತಿನಗರ :- ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 29 ಸೆಪ್ಟೆಂರ್ 2022ರಂದು ಶ್ರೀ ಮಹಾಕಾಳಿ ಅನಂತ ಪದ್ಮನಾಭ ದೇವಸ್ಥಾನ ಮಹಾಕಾಳಿ ಇಲ್ಲಿ ಭಜನಾ ಸೇವೆಯು ನೆರವೇರಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ಗುರುಸ್ತುತಿಯೊಂದಿಗೆ ದೀಪ ಬೆಳಗಿಸಿ ಭಜನೆಗೆ ಚಾಲನೆ ನೀಡಿದರು , ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಭವಾನಿ ಅಮೀನ್, ಘಟಕದ ಸ್ಥಾಪಕ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿ , ಕಾರ್ಯದರ್ಶಿ ಸುಜಾತಾ, ಸುಚರಿತ, ರೋಹಿಣಿ, ವಿಶ್ವನಾಥ್ ಕುಂದರ್, ನವೀನ್ ಕುಮಾರ್ ಹಾಗೂ […]
Read More
27-09-2022, 2:12 PM
ಬಜ್ಪೆ :- ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ನವರಾತ್ರಿಯ ಶುಭ ಸಂದರ್ಭದಲ್ಲಿ ದಿನಾಂಕ 27 ಸೆಪ್ಟೆಂಬರ್ 22ರ ಸಂಜೆ 7.00 ಗಂಟೆಯಿಂದ 8.30 ಗಂಟೆ ವರೆಗೆ ಶ್ರೀ ಚಾಮುಂಡಿ ಕ್ಷೇತ್ರ ಮುರನಗರ ಇಲ್ಲಿ ಭಜನಾ ಸೇವೆ ನಡೆಯಿತು. ಹಾಗೂ ದಿನಾಂಕ 28 ಸೆಪ್ಟೆಂಬರ್ 2022 ರಂದು ಸಂಜೆ 6.30ರಿಂದ 8.00 ವರೆಗೆ ಶ್ರೀ ಮಹಾಗಣಪತಿ ದೇವಸ್ಥಾನ ಮಂಗಳೂರು ಇಲ್ಲಿ ಭಜನಾ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
Read More
25-09-2022, 5:59 PM
ಮಂಗಳೂರು:- ಯುವವಾಹಿನಿ (ರಿ.) ಮಂಗಳೂರು ಘಟಕ ಮತ್ತು ಮಂಗಳೂರು ಮಹಿಳಾ ಘಟಕದ ಜಂಟಿ ಆಶ್ರಯದಲ್ಲಿ ಮೇಲು ಕೊಪ್ಪ ರಸ್ತೆಯಲ್ಲಿರುವ ಗದ್ದೆಯಲ್ಲಿ ದಿನಾಂಕ 25 ಸೆಪ್ಟೆಂಬರ್ 2022ರ ಭಾನುವಾರ ಗದ್ದೆಯ ಪುಣಿಯಲ್ಲಿರುವ ಹುಲ್ಲು ಕೆತ್ತುವ ಕಾರ್ಯಕ್ರಮವು ನಡೆಯಿತು. ಗದ್ದೆಗೆ ಹುಳು, ಹುಪ್ಪಟೆ, ಕ್ರೀಮಿ ಕೀಟಗಳು ಬರದಂತೆ ಗದ್ದೆಯ ಸುತ್ತ ಪುಣಿಯಲ್ಲಿರುವ ಹುಲ್ಲು ಕೆತ್ತುವ ಕೆಲಸವನ್ನು ಭಾನುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿತ್ತು. ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್, ಕಾರ್ಯದರ್ಶಿ ಅಶೋಕ್ ಅಂಚನ್, ಸಲಹೆಗಾರರಾದ ಯಶವಂತ ಪೂಜಾರಿ ಮತ್ತು ಶ್ರೀಯುತ […]
Read More
25-09-2022, 1:56 PM
ಕೊಲ್ಯ :- ಯುವವಾಹಿನಿ(ರಿ.) ಕೊಲ್ಯ ಘಟಕ ಮತ್ತು ರೋಟರಿ ಕ್ಲಬ್ ಮಂಗಳೂರು ಪೂರ್ವ, ರೋಟರಿ ಸಮುದಾಯ ದಳ ಕೊಲ್ಯ ಸೋಮೇಶ್ವರ ,ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಕೊಲ್ಯ ಆಶ್ರಯದಲ್ಲಿ ಮತ್ತು ಎನಿಮಲ್ ಕೇರ್ ಟ್ರಸ್ಟ್ ಮಂಗಳೂರು ಇದರ ಸಹಕಾರದಲ್ಲಿ ಉಚಿತ ಹುಚ್ಚು ನಾಯಿ ನಿಯಂತ್ರಣಾ ಲಸಿಕಾ ಶಿಬಿರ ಮತ್ತು ದೇಸೀ ಬೆಕ್ಕು ಮತ್ತು ನಾಯಿ ಮರಿಗಳ ದತ್ತು ಕೊಡುವ ಕಾರ್ಯಕ್ರಮವು ದಿನಾಂಕ 25 ಸೆಪ್ಟೆಂಬರ್ 2022ರಂದು ಶ್ರೀ ಶಾರದಾ ಮಹೋತ್ಸವ ಸಮಿತಿ ಕೊಲ್ಯ ಇದರ ವಠಾರದಲ್ಲಿ […]
Read More
24-09-2022, 9:14 AM
ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೊರೈಸಿದ ಸವಿನೆನಪಿಗಾಗಿ ಘಟಕದ ಮಾಜಿ ಅಧ್ಯಕ್ಷರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮ ದಿ.24 ಸೆಪ್ಟೆಂಬರ್ 2022ರ ಶನಿವಾರದಂದು ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವನ್ನು 2005-2006ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಕೃಷ್ಣಪ್ಪ ಪೂಜಾರಿ ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ತರುವಾಯ ಗುರು ಸ್ಮರಣೆ ಕಾರ್ಯಕ್ರಮವನ್ನು ಘಟಕದ ಉಪಾಧ್ಯಕ್ಷರಾದ ಮನೋಹರ್ ಆಟಲ್ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಘಟಕವನ್ನು ತಮ್ಮ ಅಧ್ಯಕ್ಷಾವಧಿಯಲ್ಲಿ ಯಶಸ್ವಿಯಾಗಿ […]
Read More
23-09-2022, 4:59 PM
ಮೂಲ್ಕಿ :- ಯುವವಾಹಿನಿ (ರಿ.) ಮುಲ್ಕಿ ಘಟಕದ ಪ್ರತಿಷ್ಠಿತ ಕಾರ್ಯಕ್ರಮವಾಗಿರುವ “ತುಳುವೆರೆ ತುಡರಪರ್ಬ” ಕಾರ್ಯಕ್ರಮವು ದಿನಾಂಕ 23 ಅಕ್ಟೋಬರ್ 2022ನೇ ಆದಿತ್ಯವಾರದಂದು ಘಟಕದ ಅಧ್ಯಕ್ಷರಾದ ಭಾರತಿ ಭಾಸ್ಕರ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ಮುಲ್ಕಿ ಬಿಲ್ಲವ ಸಂಘದ ಸಭಾ ಗ್ರಹದಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಉದ್ಘಾಟಿಸಿ ಮಾತನಾಡಿ ದೀಪಾವಳಿಯ ಪರ್ವಕಾಲದ ಬೆಳಕು ದೇಶದ ಉನ್ನತಿಯ ಬೆಳಕಾಗಿ ಮೂಡಿ ಸಮಾಜದ ಅಭಿವೃದ್ಧಿಗೊಳಿಸುವಂತಾಗಬೇಕೆಂದರು. ಸಮಾಜ ಸೇವಕ ಬಿಲ್ಲವ ಸಂಘ […]
Read More
22-09-2022, 9:44 AM
ಪಡುಬಿದ್ರಿ:- ಘಟಕದ ವತಿಯಿಂದ ದಿನಾಂಕ 22 ಸೆಪ್ಟೆಂಬರ್ 2022ರಂದು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಇಲ್ಲಿ ಭಜನಾ ಸೇವೆ ನೆರವೇರಿತು. ಈ ಸಂದರ್ಭದಲ್ಲಿ ಸಂಘದ ಅರ್ಚಕರಾದ ಚಂದ್ರಶೇಖರ ಶಾಂತಿ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಚಿತ್ರಾಕ್ಷಿ ಕೆ, ಕೋಟ್ಯಾನ್ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಅಧ್ಯಕ್ಷರಾದ ಶಾಶ್ವತ್, ಕಾರ್ಯದರ್ಶಿ ಡಾ|| ಐಶ್ಚರ್ಯ ಸಿ ಅಂಚನ್ , ಕೋಶಾಧಿಕಾರಿ ಸುಜಾತಾ ಪ್ರಸಾದ್, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಭಜನೆಯ […]
Read More
21-09-2022, 9:32 AM
ಪಡುಬಿದ್ರಿ :- ಮೇಲ್ಜಾತಿ, ಕೆಳಜಾತಿ, ಅಸ್ಪೃಶ್ಯತೆ ಅತಿಯಾಗಿದ್ದ ಕೇರಳವನ್ನು ಬದಲಾಯಿಸಿದ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳು ಪ್ರಾತ: ಸ್ಮರಣೀಯರು , ಪ್ರಯೋಗ, ಪ್ರತಿಷ್ಟೆ, ಪ್ರವೇಶ ವಿಶೇಷ ತತ್ವವನ್ನು ಪ್ರತಿಪಾದಿಸಿದವರು. ಜಗತ್ತಿನ ಎರಡನೇ ಮತ್ತು ಏಷ್ಯದ ಪ್ರಥಮ ಸರ್ವಧರ್ಮ ಸಮ್ಮೇಳನದ ಆಯೋಜನೆಯ ಖ್ಯಾತಿ ಇವರದ್ದಾಗಿದೆ. ಹಿಂದುವಿನ ಜ್ಞಾನ, ಬುದ್ಧನ ಕರುಣೆ, ಜೀಸಸ್ ನ ಪ್ರೀತಿ, ಮಹಮ್ಮದರ ಸಹೋದರತೆ ಇದು ವಿಶ್ವಧರ್ಮ ಎಂದು ಸರ್ವಧರ್ಮ ಸಮ್ಮೇಳನದಲ್ಲಿ ಹೇಳಿದರು. ಅಸ್ಪೃಶ್ಯತೆ ಬದಿಗಿರಿಸಿ ಜಗತ್ತಿಗೆ ಬೆಳಕನ್ನು ನೀಡಿದ ಮಹಾನ್ ದಾರ್ಶನಿಕರು ಶಿವಗಿರಿಯಲ್ಲಿ ನಂದಾದೀಪವಾಗಿ ಬೆಳಗಿ […]
Read More
20-09-2022, 2:01 PM
ಮಂಗಳೂರು :- ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ದಿನಾಂಕ 20 ಸೆಪ್ಟೆಂಬರ್ 2022ರಂದು (ಅಭಿಯಂತರರ)ಇಂಜಿನಿಯರ್ ದಿನವನ್ನು ಯುವವಾಹಿನಿ ಸಭಾಂಗಣದಲ್ಲಿ ಆಚರಿಸಲಾಯಿತು. ಸಭೆಗೆ ಮೊದಲು ಭಜನೆಯೊಂದಿಗೆ ಗುರುಪೂಜೆ ಮಾಡಿ ಎಲ್ಲಾ ಸದಸ್ಯರಿಗೆ ಪ್ರಸಾದ ನೀಡಲಾಯಿತು. ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಬಂದಂತಹ ಎಲ್ಲಾ ಮಾಜಿ ಅಧ್ಯಕ್ಷರನ್ನು, ಪದಾಧಿಕಾರಿಗಳನ್ನು, ಸದಸ್ಯರನ್ನು ಹಾಗೂ ಚಾರುಧಾಮ ಯಾತ್ರೆಯ ಯಾತ್ರಾರ್ಥಿಗಳನ್ನು ಆತ್ಮೀಯವಾಗಿ ಸಭೆಗೆ ಸ್ವಾಗತಿಸಿದರು. ಸಭೆಯಲ್ಲಿ ವಿಶ್ವ ವಿಖ್ಯಾತ ಮಂಗಳೂರು ದಸರಾ ಮಹೋತ್ಸವದಲ್ಲಿ ಘಟಕವು ಹಮ್ಮಿಕೊಂಡಿದ್ದ, ಕೌಂಟರ್ ಸೇವೆ, ಉಚಿತ […]
Read More