04-08-2022, 1:33 PM
ಕೂಳೂರು :- ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ , ಯುವವಾಹಿನಿ (ರಿ.) ಉಡುಪಿ ಘಟಕದ ಅತಿಥ್ಯದಲ್ಲಿ, ಕಲೆ ಮತ್ತು ಸಾಹಿತ್ಯ ನಿರ್ದೇಶಕರ ಯೋಜನೆಯಡಿಯಲ್ಲಿ ನಡೆಯುವ ಡೆನ್ನನ ಡೆನ್ನಾನ -2022 ಕಾರ್ಯಕ್ರಮದ ಅಂಗವಾಗಿ ನಡೆಯುತ್ತಿರುವ ಸಾಹಿತ್ಯ ಸೌರಭ ಕಾರ್ಯಕ್ರಮದಲ್ಲಿ ನಾರಾಯಣ ಗುರುಗಳ ತತ್ವ ಸಂದೇಶವನ್ನು ಸಾರುವ ಉದ್ದೇಶದೊಂದಿಗೆ ಶಾಲಾ ಮಕ್ಕಳಿಗೆ ಹಮ್ಮಿಕೊಂಡಿರುವ ಚಿತ್ರ ಕಲಾ ಸ್ಪರ್ಧೆಯು ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ದಿನಾಂಕ 04 ಆಗಸ್ಟ್ 2022 ಗುರುವಾರದಂದು ದ.ಕ.ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ […]
Read More
03-08-2022, 3:05 PM
ಕೂಳೂರು :- ಈ ಭೂಮಿಯ ಮೇಲೆ ಯಾರನ್ನು ಬೇಕಾದರೂ ಸೋಲಿಸಬಹುದು ಆದರೆ ಒಬ್ಬ ಭಾರತ ಮಾತೆಯ ಕೆಚ್ಚೆದೆಯ ಸೈನಿಕನನ್ನು ಎಂದಿಗೂ ಸೋಲಿಸಲು ಸಾಧ್ಯವಿಲ್ಲ ಎಂದು ಆಪರೇಷನ್ ವಿಜಯ್ ಮತ್ತು ಆಪರೇಷನ್ ಸ್ಟಾರ್ ವಿಜಯ್ ಕಾರ್ಗಿಲ್ ಯುದ್ಧದ ಪದಕ ವಿಜೇತರಾದ ಡಾ.ಪ್ರವೀಣ್ ಶೆಟ್ಟಿ ಇವರು ದಿನಾಂಕ 03 ಆಗಸ್ಟ್ 2022 ಬುಧವಾರದಂದು ಫಲ್ಗುಣಿ ಸಭಾಂಗಣ ಕೂಳೂರಿನಲ್ಲಿ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ನಡೆದ ಕಾರ್ಗಿಲ್ ವಿಜಯ ದಿವಸ್ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ದೀಪ ಬೆಳಗಿಸುವ […]
Read More
27-07-2022, 4:43 PM
ಸುರತ್ಕಲ್ :- ಯುವವಾಹಿನಿ ಸುರತ್ಕಲ್ ವತಿಯಿಂದ 27 ಜುಲೈ 2022 ರಂದು ‘ಹಾವು- ನಾವು- ಪರಿಸರ’ ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಯಿತು. ಸ್ನೇಕ್‌ಕಿರಣ್ ಕಾರ್ಯಕ್ರಮ ನಡೆಸಿಕೊಟ್ಟರು. ಸ್ನೇಕ್‌ಕಿರಣ್‌ರವರು ಪರಿಸರದ ಬಗೆಗೆ ಅರಿವು ಮೂಡಿಸಿ, ಪರಿಸರದಲ್ಲಿ ಮನುಷ್ಯ ಹಾಗೂ ಪ್ರಾಣಿ ಪಕ್ಷಿಗಳ ಪಾತ್ರ, ಪರಿಸರವನ್ನು ಸಮತೋಲನದಲ್ಲಿ ಇಟ್ಟುಕೊಳ್ಳುವ ಕ್ರಿಮಿಕೀಟಗಳು ಯಾವ ರೀತಿಯ ಪಾತ್ರವಹಿಸಿಕೊಂಡಿರುತ್ತದೆ ಎಂಬುವುದನ್ನು ತಿಳಿಸಿಕೊಟ್ಟರು. ಹಲವಾರು ವಿಧಗಳ ಹಾವುಗಳ ಬಗೆಗೆ ಪರಿಚಯ ಮಾಡಿಸಿ, ಅವುಗಳ ಸಂತಾನೋತ್ಪತ್ತಿ ಯಾವ ರೀತಿಯಾಗಿರುತ್ತದೆ ಮತ್ತು ಮನುಷ್ಯನಿಗೆ ಕಚ್ಚಿದಲ್ಲಿ ಯಾವ ರೀತಿಯ ಪರಿಣಾಮವಾಗಬಹುದು ಎಂಬುವುದನ್ನು […]
Read More
26-07-2022, 3:16 PM
ಕೊಲ್ಯ :- ದಿನಾಂಕ 26 ಜುಲೈ 2022 ರ ಗುರುವಾರದಂದು ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯ ಸೋಮೇಶ್ವರ ಮತ್ತು ಯುವವಾಹಿನಿ (ರಿ.) ಕೊಲ್ಯ ಘಟಕ ಇದರ ಆಶ್ರಯದಲ್ಲಿ ಧಾರ್ಮಿಕ ಶಿಕ್ಷಣ ಪದ್ಧತಿ ಹಾಗೂ ಭಜನಾ ತರಬೇತಿ ಕಮ್ಮಟವು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ ದಲ್ಲಿ ಗುರುಗಳಾದ ಡಾ. ಅರುಣ್ ಉಳ್ಳಾಲ್ ರವರಿಂದ ಓಂಕಾರದೊಂದಿಗೆ ಆರಂಭಗೊಂಡು ಗಣಪತಿ ಸ್ತುತಿ, ಗುರುಸ್ತುತಿ ಮುಖೇನ ತರಗತಿಯನ್ನು ಪ್ರಾರಂಭಿಸಲಾಯಿತು. ಗಣಪತಿ ಭಜನೆಯನ್ನು ಎಲ್ಲಾ ವಿದ್ಯಾರ್ಥಿಗಳು […]
Read More
25-07-2022, 3:22 PM
ಮಂಗಳೂರು:- ದಿನಾಂಕ 25 ಜುಲೈ 2022ರಂದು ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ, ಕುದ್ರೋಳಿಯಲ್ಲಿ ಸಂಜೆ 5.30 ರಿಂದ 7 ಗಂಟೆ ತನಕ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ನಡೆಯುತ್ತಿರುವ ಸಾಪ್ತಾಹಿಕ ಭಜನಾ ಸರಣಿ ಸಂಕೀರ್ತನೆಯಲ್ಲಿ ಕಂಕನಾಡಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಹೀಗೆ ಸುಮಾರು 15ಜನ ಸದಸ್ಯರು ಪಾಲ್ಗೊಂಡು ಭಜನಾ ಸಂಕೀರ್ತನೆ ನಡೆಸಿದರು. ಈ ಸಂದರ್ಭದಲ್ಲಿ ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಭಜನಾ ಸಂಕೀರ್ತನೆಯ […]
Read More
24-07-2022, 2:39 PM
ಮಂಗಳೂರು :- ದಿನಾಂಕ 24 ಜುಲೈ 2022ರ ಭಾನುವಾರದಂದು ಮೇರು ಕೊಪ್ಪಳ ರಸ್ತೆ ಸಂಕು ಪೂಜಾರಿ ಇವರ ಹಡೀಲು ಬಿದ್ದಿರುವ ಗದ್ದೆಯ ಭೂಮಿಯಲ್ಲಿ ಯುವವಾಹಿನಿಯ ಸದಸ್ಯರಿಂದ ಬಿತ್ತನೆ ಬಿತ್ತಿ ಕೃಷಿ ಮಾಡುವ ಹಾಗೂ ಭತ್ತದ ನೇಜಿ ನೆಡುವ ಹೊಸ ಪ್ರಯತ್ನ ನಡೆಯಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟುರವರು ಹಾಗೂ ವೇದಿಕೆಯಲ್ಲಿ ಉಪಸ್ಥಿತರಿದ್ದ ಘಟಕದ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಯುವವಾಹಿನಿ ಮಹಿಳಾ ಘಟಕದ ಅಧ್ಯಕ್ಷರಾದ […]
Read More
24-07-2022, 1:39 PM
ಮಂಗಳೂರು :- ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜಯಂತಿಯ ಅಂಗವಾಗಿ ಶಾಲಾ ಮಕ್ಕಳಿಗೆ ಮತ್ತು ಘಟಕದ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಯುವವಾಹಿನಿ ಸಭಾಂಗಣದಲ್ಲಿ ಮಂಗಳೂರು ಘಟಕದ ವತಿಯಿಂದ ದಿನಾಂಕ 24 ಜುಲೈ 2022 ರಂದು ಭಾನುವಾರ ಶಾಲಾ ಕಾಲೇಜಿನ ಮಕ್ಕಳಿಗೆ ಮತ್ತು ಘಟಕದ ಸದಸ್ಯರಿಗೆ ನಾರಾಯಣಗುರುಗಳ ವಿಷಯದ ಬಗ್ಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಕೇಂದ್ರ ಸಮಿತಿಯ ಸಾಹಿತ್ಯ ಸೌರಭದ ಅಂಗವಾಗಿ ಕಲೆ ಮತ್ತು ಸಾಹಿತ್ಯಕ್ಕೆ ಒತ್ತು ನೀಡಿ ಗುರು ತತ್ವ […]
Read More
17-07-2022, 4:35 PM
ಪುತ್ತೂರು :- ಯುವವಾಹಿನಿ (ರಿ.) ಪುತ್ತೂರು ಘಟಕ , ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಪುತ್ತೂರು ಘಟಕ ಇವರ ಸಂಯುಕ್ತ ಆಶ್ರಯದಲ್ಲಿ, ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಪುತ್ತೂರು ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ದಿನಾಂಕ 17 ಜುಲೈ 2022 ನೇ ಭಾನುವಾರದಂದು ರೋಟರಿ ಜಿ ಎಲ್ ಸಭಾಭವನ ಪುತ್ತೂರು ಇಲ್ಲಿ ಯುವವಾಹಿನಿ ಪುತ್ತೂರು ಘಟಕದ ಉಪಾಧ್ಯಕ್ಷರಾದ ಉಮೇಶ್ ಬಾಯಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯನ್ನು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ […]
Read More
17-07-2022, 4:25 PM
ಕಾರ್ಕಳ:- ದಿನಾಂಕ 17 ಜುಲೈ 2022ನೇ ಆದಿತ್ಯವಾರ ಯುವವಾಹಿನಿ(ರಿ.) ಕಾರ್ಕಳ, ಮೂಡಬಿದ್ರಿ, ಉಡುಪಿ ಘಟಕಗಳ ಜಂಟಿ ಆಶ್ರಯದಲ್ಲಿ “ಯುವ ಸಮ್ಮಿಲನ ಕಾರ್ಯಕ್ರಮ ” ಆನೆಕೆರೆ ಶ್ರೀ ಕೃಷ್ಣ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಉದ್ಯಮಿಗಳಾಗಿರುವ ಡಿ. ಆರ್. ರಾಜು ಅವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಕಳ ಘಟಕದ ಅಧ್ಯಕ್ಷರಾದ ತಾರಾನಾಥ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು , […]
Read More
17-07-2022, 2:34 PM
ಬ ಬಜ್ಪೆ:- ಯುವವಾಹಿನಿ ಬಜ್ಪೆ ಘಟಕದ ವತಿಯಿಂದ 8ನೇ ವರ್ಷದ ಅಟಿದ ನೆಂಪು – 2022 ಕಾರ್ಯಕ್ರಮವು ಶ್ರೀ ನಾರಾಯಣ ಗುರು ಸಭಾಭವನ ಬಜಪೆ ಇಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.)ಬಜಪೆ -ಕರಂಬಾರು ಇವರ ಸಹಕಾರದೊಂದಿಗೆ 17 ಜುಲೈ 2022 ರಂದು ನಡೆಯಿತು. ಕಾರ್ಯಕ್ರಮವನ್ನು ಶ್ರೀ ಸ್ವಯಂಭೂಲಿಂಗೇಶ್ವರ ದೇವಸ್ಥಾನ ದೊಡ್ಡಿಕಟ್ಟ, ಬಜಪೆ ಇದರ ಅಧ್ಯಕ್ಷರಾದ ಲೋಕೇಶ್ ಆರ್. ಅಮೀನ್ ಇವರು ಕಳಸಕ್ಕೆ ಅಕ್ಕಿ ಹಾಕಿ ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ […]
Read More